ಯುವತಿ ಹತ್ಯೆ ಕೇಸ್‌: ಅಂಜಲಿ ಹಂತಕ ಪೊಲೀಸ್ ವಶಕ್ಕೆ

  • 📰 Zee News
  • ⏱ Reading Time:
  • 25 sec. here
  • 7 min. at publisher
  • 📊 Quality Score:
  • News: 30%
  • Publisher: 63%

Anjali Ambigera Killer Arrest समाचार

Anjali Murder Case Update,Killer Girish Savantha Arrest,Anjali Murder Case

Anjali Ambigera Murder Case: ಆರೋಪಿ ಪತ್ತೆಗಾಗಿ ಹು-ಧಾ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್ (Hu-Dha Police Commissioner Renuka Sukumar) ಅವರು ಎಂಟು ತಂಡಗಳನ್ನು ರಚಿಸಿದ್ದರು. ಬೆಂಗಳೂರು, ಮೈಸೂರು, ಶಿವಮೊಗ್ಗ, ದಾವಣಗೆರೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಆರೋಪಿ ಪತ್ತೆಗಾಗಿ ಶೋಧ ನಡೆಸಲಾಗಿತ್ತು.

Crime News: ಬುಧವಾರ ನಸುಕಿನಲ್ಲಿ ಅಂಜಲಿ ಅಂಬಿಗೇರ ಎಂಬ ಯುವತಿಯ ಮನೆಗೆ ನುಗ್ಗಿದ್ದ ಆರೋಪಿ, ಆಕೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ. ನಂತರ ಹೊಸ ಬಸ್ ನಿಲ್ದಾಣಕ್ಕೆ ತೆರಳಿದ್ದ ಆತ, ಅಲ್ಲಿಂದ ಬೇರೆ ಕಡೆ ಬಸ್‌ನಲ್ಲಿ ಪರಾರಿಯಾಗಿದ್ದ.ಸಾರ್ವಜನಿಕರ ಸಹಾಯದಿಂದ ಹಂತಕನನ್ನು ಬಂಧಿಸಿದ ಪೊಲೀಸರು.Kidney Issues

: ನಗರದ ವೀರಾಪುರ ಓಣಿಯಲ್ಲಿ ಯುವತಿ ಅಂಜಲಿ ಅಂಬಿಗೇರ ಅವರನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಗಿರೀಶ ಸಾವಂತನನ್ನು ಪೊಲೀಸರು ಗುರುವಾರ ತಡರಾತ್ರಿ ದಾವಣಗೆರೆಯಲ್ಲಿ ವಶಕ್ಕೆ ಪಡೆದಿದ್ದಾರೆ. ಎಂಬ ಯುವತಿಯ ಮನೆಗೆ ನುಗ್ಗಿದ್ದ ಆರೋಪಿ, ಆಕೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ. ನಂತರ ಹೊಸ ಬಸ್ ನಿಲ್ದಾಣಕ್ಕೆ ತೆರಳಿದ್ದ ಆತ, ಅಲ್ಲಿಂದ ಬೇರೆ ಕಡೆ ಬಸ್‌ನಲ್ಲಿ ಪರಾರಿಯಾಗಿದ್ದ.ಆರೋಪಿ ಪತ್ತೆಗಾಗಿ ಹು-ಧಾ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್ ಅವರು ಎಂಟು ತಂಡಗಳನ್ನು ರಚಿಸಿದ್ದರು. ಬೆಂಗಳೂರು, ಮೈಸೂರು, ಶಿವಮೊಗ್ಗ, ದಾವಣಗೆರೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಆರೋಪಿ ಪತ್ತೆಗಾಗಿ ಶೋಧ ನಡೆಸಲಾಗಿತ್ತು.

Anjali Murder Case Update Killer Girish Savantha Arrest Anjali Murder Case Hubli Young Woman Murder Case

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಅಂಜಲಿ ಕೊಲೆಗೆ ಪೊಲೀಸರೇ ಕಾರಣ, ಪೊಲೀಸರನ್ನು ರಾಜಕೀಯ ವಿರೋಧಿಗಳ ಧಮನಕ್ಕೆ ಬಳಕೆ: ಬಸವರಾಜ ಬೊಮ್ಮಾಯಿಗದಗನಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ನೇಹಾ ಹಾಗೂ ಅಂಜಲಿ ಹತ್ಯೆ ಪ್ರಕರಣ ಕುರಿತು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು. ಈ ಪ್ರಕರಣದಲ್ಲಿ ಸಂಪೂರ್ಣವಾಗಿ ಪೊಲೀಸರ ವೈಫಲ್ಯವಿದೆ.
स्रोत: Zee News - 🏆 7. / 63 और पढो »

ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿ ಹತ್ಯೆ, ಸರ್ಕಾರದ ಸಡಿಲ ನೀತಿಯೇ ಕಾರಣ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಕ್ರೋಶಯುವತಿ ಪ್ರೀತಿ ನಿರಾಕರಿಸಿದಳು ಎಂಬ ಕಾರಣಕ್ಕೆ ಯುವಕನೊಬ್ಬ ಆಕೆಯನ್ನು ಚಾಕುವಿನಿಂದ ಇರಿದು ಕೊಲೆಗೈದಿದ್ದಾನೆ. ಸರ್ಕಾರದ ಸಡಿಲ ನಿಲುವುಗಳೇ ಇದಕ್ಕೆಲ್ಲ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
स्रोत: Zee News - 🏆 7. / 63 और पढो »

Neha Murder Case : ನೇಹಾ ಹಿರೇಮಠ್ ಹತ್ಯೆ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲಾಗುವುದು : ಸಿಎಂ ಸಿದ್ದರಾಮಯ್ಯCBI : ನೇಹಾ ಹಿರೇಮಠ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿ ಹಸ್ತಾಂತರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ .
स्रोत: Zee News - 🏆 7. / 63 और पढो »

ಪ್ರಹ್ಲಾದ್ ಜೋಶಿ ಭೇಟಿ ಮಾಡಿದ ನಟಿ ಹರ್ಷಿಕಾ ಪೂಣಚ್ಚ- ಭುವನ್ ದಂಪತಿHarshika Poonachcha meets Prahlad Joshi: ಹಲ್ಲೆ ಸಂಬಂಧ ಪುಲಿಕೇಶಿ ನಗರ ಪೊಲೀಸ್ ಠಾಣೆಗೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದು, ನ್ಯಾಯ ದಕ್ಕಿಸಿಕೊಡುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಮೊರೆ ಇಟ್ಟರು.
स्रोत: Zee News - 🏆 7. / 63 और पढो »

ಬಿಜೆಪಿ ಅಭ್ಯರ್ಥಿಯನ್ನು ಸೋಲಿಸುವಂತೆ ರೈತಸಂಘಟನೆ ಕರಪತ್ರ ಅಭಿಯಾನಕೊಟ್ಟ ಮಾತಿನಂತೆ ನರೇಂದ್ರ ಮೋದಿ (Narendra Modi) ರೈತರ ಸಾಲಮನ್ನಾ ಮಾಡಿಲ್ಲ, ಹೋರಾಟದಲ್ಲಿ ಮೃತಪಟ್ಟ ರೈತರಿಗೆ ಪರಿಹಾರ ಕೊಟ್ಟಿಲ್ಲ, ರೈತರ ವಿರುದ್ಧ ಹಾಕಲಾಗಿದ್ದ ಕೇಸ್ ಗಳನ್ನು ವಾಪಾಸ್ ಪಡೆದಿಲ್ಲ, ಈಗಲೂ ಹಿಂಬಾಗಿಲಿನಿಂದ ರೈತ ವಿರೋಧಿ ಕಾನೂನು ತರಲು ಪ್ರಯತ್ನಿಸುತ್ತಿದ್ದಾರೆಂದು ಕರಪತ್ರದಲ್ಲಿ ಬರೆಯಲಾಗಿದೆ.
स्रोत: Zee News - 🏆 7. / 63 और पढो »

ಮೋದಿ ಒಬ್ಬ ಒಳ್ಳೆಯ ನಾಟಕಕಾರ, ಇವೆಂಟ್ ಮ್ಯಾನೇಜರ್ ಅಷ್ಟೇ: ಸಿಎಂ ಸಿದ್ದರಾಮಯ್ಯ ವಾಗ್ದಾಳಿCM Siddaramaiah: ಇಂದು ಕುಮಟಾದಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ -02 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಪಕ್ಷದ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಅವರ ಪರವಾಗಿ ಮತದಾರರಲ್ಲಿ ಮತ ಯಾಚಿಸಿ ಮಾತನಾಡಿದರು.
स्रोत: Zee News - 🏆 7. / 63 और पढो »