ರೆಮಲ್ ಚಂಡಮಾರುತದ ಅಬ್ಬರ: ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್, ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ

  • 📰 Zee News
  • ⏱ Reading Time:
  • 15 sec. here
  • 15 min. at publisher
  • 📊 Quality Score:
  • News: 54%
  • Publisher: 63%

Cyclone Remal समाचार

Rain Alert In Karnataka,Karnataka Weather Updates,ರೆಮಲ್ ಚಂಡಮಾರುತ

Karnataka Weather Report : ಕರ್ನಾಟಕ ಕರಾವಳಿ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಮುಂದಿನ 4 ದಿನ ಮಳೆ ಪ್ರಮಾಣ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಒಂದು ಕಾಲದಲ್ಲಿ ಸಿನಿ ಇಂಡಸ್ಟ್ರಿ ನಡುಗಿಸಿದ್ದ ಬ್ಯೂಟಿ.. ಆರು ವರ್ಷಗಳ ನಂತರ ರೀ ಎಂಟ್ರಿ..! ಆಟ ಇವಾಗ ಶುರುಗುರು ಉದಯ.. 12 ವರ್ಷದ ಬಳಿಕ 3 ರಾಶಿಗಳಿಗೆ ಗುರುಬಲ, ಕೈ ಹಿಡಿಯುವುದು ಅದೃಷ್ಟ.. ಹೆಜ್ಜೆ ಹೆಜ್ಜೆಗೂ ವಿಜಯ, ಸಂಪತ್ತಿನ ಸುರಿಮಳೆ ಲಕ್‌ ಜೊತೆ ಲೈಫೂ ಚೇಂಜ್!ಪಪ್ಪಾಯಿ ಬೀಜಗಳನ್ನು ಹೀಗೆ ಸೇವಿಸಿದರೆ ಒಂದೇ ವಾರದಲ್ಲಿ ಹೊಟ್ಟೆಯ ಬೊಜ್ಜು ಕರಗಿ ಚಪ್ಪಟೆಯಾಗುವುದು !

ರೆಮಲ್ ಚಂಡಮಾರುತ ಪಶ್ಚಿಮ ಬಂಗಾಳದತ್ತ ವೇಗವಾಗಿ ಚಲಿಸುತ್ತಿದೆ. ಇಂದು ರಾತ್ರಿ ವೇಳೆಗೆ ರೆಮಲ್ ಚಂಡಮಾರುತ ಬಂಗಾಳ ಕರಾವಳಿಗೆ ಅಪ್ಪಳಿಸಲಿದೆ. ರೆಮಲ್ ಚಂಡಮಾರುತದ ಬಗ್ಗೆ ಪಶ್ಚಿಮ ಬಂಗಾಳದಲ್ಲಿ ಎಚ್ಚರಿಕೆ ನೀಡಲಾಗಿದೆ. ಹವಾಮಾನ ಇಲಾಖೆಯು ಕೋಲ್ಕತ್ತಾ, ಹೌರಾ, ನಾಡಿಯಾ ಮತ್ತು ಪೂರ್ವ ಮೇದಿನಿಪುರ ಜಿಲ್ಲೆಗಳಲ್ಲಿ ರೆಡ್ ಮತ್ತು ಆರೆಂಜ್ ಅಲರ್ಟ್‌ಗಳನ್ನು ನೀಡಿದೆ.

Rain Alert In Karnataka Karnataka Weather Updates ರೆಮಲ್ ಚಂಡಮಾರುತ ರೆಮಲ್ ಚಂಡಮಾರುತ ಸುದ್ದಿ ಕರ್ನಾಟಕ ಮಳೆ ಸುದ್ದಿ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ Karnataka Weather Report Cyclone Remal Live Updates Cyclone Remal Alert Cyclone Remal Updates Cyclone Updates Karnataka Rain Updates Rain In Karnataka

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಮುಂದಿನ 48 ಗಂಟೆಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಎಚ್ಚರಿಕೆ : 18 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್Karnataka rain Alert : ಮುಂದಿನ 48 ಗಂಟೆಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
स्रोत: Zee News - 🏆 7. / 63 और पढो »

ಕೇರಳದ ಹಲವು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ, ಭಾರಿ ಮಳೆ ಮುನ್ಸೂಚನೆThiruvananthapuram : ಕೇರಳದಲ್ಲಿ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದ್ದು, ಬುಧವಾರ ಭಾರೀ ಮಳೆಗಯಾಗಲಿದೆ ಎಂದು ತಿಳಿಸಿದೆ.
स्रोत: Zee News - 🏆 7. / 63 और पढो »

ಹೆಚ್ಚುತ್ತಿದೆ ಸೂರ್ಯ ಪ್ರಕೋಪ, ಬೀಸುತ್ತಿದೆ ಉಷ್ಣ ಅಲೆ :ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆHeat Waves red alert :ಮುಂದಿನ ದಿನಗಳಲ್ಲಿ ಉಷ್ಣ ಅಲೆಯ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಬಗ್ಗೆ ಕೆಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಕೂಡಾ ಘೋಷಿಸಿದೆ.
स्रोत: Zee News - 🏆 7. / 63 और पढो »

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ: 6 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್Karnataka Bengaluru Rain update: ಕರ್ನಾಟಕದಾದ್ಯಂತ ಇನ್ನೂ ಒಂದು ವಾರಗಳ ಕಾಲ ಭರ್ಜರಿ ಮಳೆ (Rain) ಯಾಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮೇ 18 ಬೆಳಗ್ಗೆ 8.30ವರೆಗೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಈ ಮೂರು ಕರಾವಳಿ ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ (ಶೇಕಡ 75 ಭೂಭಾಗ) ಮಳೆ ನಿರೀಕ್ಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
स्रोत: Zee News - 🏆 7. / 63 और पढो »

ರಾಜ್ಯದ ಏಳು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್ : ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ, ಮೀನುಗಾರರಿಗೆ ಎಚ್ಚರಿಕೆIMD : ಮುಂದಿನ 48 ಗಂಟೆಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಾಧಾರಣ ಮಳೆ ಮತ್ತು ಗುಡುಗುಸಹಿತಬಿರುಗಾಳಿಗಳು, ಕೆಲವು ಪ್ರದೇಶಗಳಲ್ಲಿ ಸಾಂದರ್ಭಿಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ° C ಮತ್ತು 22 ° C ಆಗಿರಬಹುದು ಎಂದು ನಿರೀಕ್ಷಿಸಲಾಗಿದೆ.
स्रोत: Zee News - 🏆 7. / 63 और पढो »

Karnataka Rain Alert: ಇಂದಿನಿಂದ 3 ದಿನ ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಬಿರುಗಾಳಿ ಸಹಿತ ಭಾರೀ ಮಳೆ.. ಹಲವೆಡೆ ಯೆಲ್ಲೋ ಅಲರ್ಟ್.!Karnataka Rain Alert : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಆರಂಭವಾಗಿದೆ. ಶನಿವಾರ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಬಿಸಿಲ ಬೇಗೆಯಿಂದ ಬಸವಳಿದಿದ್ದ ಜನರಿಗೆ ವರುಣ ತಂಪೆರೆದಿದ್ದಾನೆ.
स्रोत: Zee News - 🏆 7. / 63 और पढो »