ರೇವ್ ಪಾರ್ಟಿ ಕೇಸ್ ನಲ್ಲಿ ನಟಿ ಹೇಮಾಗೆ ಬಿಗ್ ಶಾಕ್..!

  • 📰 Zee News
  • ⏱ Reading Time:
  • 30 sec. here
  • 13 min. at publisher
  • 📊 Quality Score:
  • News: 53%
  • Publisher: 63%

Actress Hema समाचार

ನಟಿ ಹೇಮಾ,ರೇವ್‌ ಪಾರ್ಟಿ,Bangalore

Bengaluru Rave Party Case: ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಹೇಮಾ ಬೆಂಗಳೂರು ಪೊಲೀಸರ ವಶದಲ್ಲಿದ್ದಾರೆ ಎಂಬುದು ಲೇಟೆಸ್ಟ್ ಸುದ್ದಿ.

ಬೆಂಗಳೂರು ರೇವ್ ಪಾರ್ಟಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ನಟಿ ಹೇಮಾ ಗೆ ಕೋರ್ಟ್ ಇದೇ ತಿಂಗಳ 14ರವರೆಗೆ ರಿಮಾಂಡ್ ನೀಡಿದೆAmbati Rayuduನಿಂಬೆ ರಸಕ್ಕೆ ಒಂದು ಸ್ಪೂನ್ ಈ ಎಣ್ಣೆಯನ್ನು ಮಿಕ್ಸ್ ಮಾಡಿ ಹಚ್ಚಿ: 10 ನಿಮಿಷದಲ್ಲಿ ಬಿಳಿ ಕೂದಲು ಗಾಢ ಕಪ್ಪು ಬಣ್ಣಕ್ಕೆ ತಿರುಗುತ್ತೆ! Actress Hema : ಬೆಂಗಳೂರು ರೇವ್ ಪಾರ್ಟಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ನಟಿ ಹೇಮಾ ಗೆ ಕೋರ್ಟ್ ಇದೇ ತಿಂಗಳ 14ರವರೆಗೆ ರಿಮಾಂಡ್ ನೀಡಿದೆ. ಸುದೀರ್ಘ ತನಿಖೆಯ ನಂತರ ಹೇಮಾಳನ್ನು ಬಂಧಿಸಲಾಗಿದ್ದು, ಬೆಂಗಳೂರು ಪೊಲೀಸ್ ತಮ್ಮ ಮುಂದೆ ಹಾಜರಾಗುವಂತೆ ಹೇಮಾಗೆ ಈಗಾಗಲೇ ಎರಡು ಬಾರಿ ನೋಟಿಸ್ ಜಾರಿ ಮಾಡಿದ್ದರು..

ವಸಿಷ್ಠ ಸಿಂಹ ‘Love ಲಿ’ ಚಿತ್ರದ ಟ್ರೇಲರ್ ಬಿಡುಗಡೆಗೊಳಿಸಿದ ರಿಷಬ್ ಶೆಟ್ಟಿ: ಬಹುನಿರೀಕ್ಷಿತ ಸಿನಿಮಾ ರಿಲೀಸ್ ಡೇಟ್ ಫಿಕ್ಸ್ ರೇವ್ ಪಾರ್ಟಿ ಪ್ರಕರಣದಲ್ಲಿ ಬೆಂಗಳೂರು ಕ್ರೈಂ ಬ್ರಾಂಚ್ ಪೊಲೀಸರು ಇಂದು ಹೇಮಾಳನ್ನು ಬಂಧಿಸಿದ್ದಾರೆ. ವೈದ್ಯಕೀಯ ಪರೀಕ್ಷೆಯ ನಂತರ ಹೇಮಾಳನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು. 14ರವರೆಗೆ ಹೇಮಾಗೆ ನ್ಯಾಯಾಂಗ ಬಂಧನ ವಿಧಿಸುವಂತೆ ನ್ಯಾಯಾಲಯ ಆದೇಶಿಸಿದೆ.ಕಳೆದ ತಿಂಗಳು 20ರಂದು ಬೆಂಗಳೂರಿನಲ್ಲಿ ನಡೆದಿದ್ದ ರೇವ್ ಪಾರ್ಟಿಯನ್ನು ಪೊಲೀಸರು ಬ್ರೇಕ್ ಮಾಡಿದ್ದರು. ಈ ಪಾರ್ಟಿಯಲ್ಲಿ ಹೇಮಾ ಭಾಗವಹಿಸಿದ್ದರು. ಆದರೆ, ತಾನು ರೇವ್ ಪಾರ್ಟಿಗೆ ಹೋಗಿಲ್ಲ, ಹೈದ್ರಾಬಾದ್‌ನಲ್ಲಿದ್ದೇನೆ , ಫಾರ್ಮ್ ಹೌಸ್‌ನಲ್ಲಿ ಎಂಜಾಯ್ ಮಾಡುತ್ತಿದ್ದೇನೆ ಎಂದು ಹೇಳುವ ವಿಡಿಯೋವನ್ನು ನಟಿ ಹರಿಬಿಟ್ಟಿದ್ದರು..

ನಟಿ ಹೇಮಾ ರೇವ್‌ ಪಾರ್ಟಿ Bangalore Hema Telugu Actress Rave Party Electronic City Drug Use Bengaluru Rave Party Case Andhra Pradesh Actress Hema

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ರೇವ್ ಪಾರ್ಟಿ ಪ್ರಕರಣದಲ್ಲಿ ತೆಲುಗು ನಟಿ ಹೇಮಾಗೆ ಸಿಸಿಬಿ ಬಿಗ್ ಶಾಕ್.!Bengaluru rave party updates: ಬೆಂಗಳೂರು ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಹೇಮಾಗೆ ಸಿಸಿಬಿ ಬಿಗ್ ಶಾಕ್ ನೀಡಿದೆ.
स्रोत: Zee News - 🏆 7. / 63 और पढो »

Kajal Aggarwal : ಟ್ರೆಂಡಿ ವಿಯರ್ ನಲ್ಲಿ ಕಾಜಲ್, ಸ್ಟೈಲಿಶ್ ಲುಕ್ ನಲ್ಲಿ ನಟಿ ಫೋಟೋ ಶೂಟ್ !Kajal Aggarwal : ಅವರು ಪ್ರಧಾನವಾಗಿ ತೆಲುಗು ಮತ್ತು ತಮಿಳು ಭಾಷೆಯ ಚಲನಚಿತ್ರಗಳಲ್ಲಿ ಮತ್ತು ಹಿಂದಿ ಭಾಷೆಯ ಚಲನಚಿತ್ರಗಳಲ್ಲಿ ಕೆಲಸ ಮಾಡುವ ಭಾರತೀಯ ನಟಿ. ಅಗರ್ವಾಲ್ ಅವರು ಮೂರು ಸೌತ್ ಇಂಡಿಯನ್ ಇಂಟರ್ನ್ಯಾಷನಲ್ ಮೂವೀ ಅವಾರ್ಡ್ಸ್ ಜೊತೆಗೆ ನಾಲ್ಕು ಫಿಲ್ಮ್ ಫೇರ್ ಅವಾರ್ಡ್ಸ್ ಸೌತ್ ನಾಮನಿರ್ದೇಶನಗಳನ್ನು ಪಡೆದಿದ್ದಾರೆ .
स्रोत: Zee News - 🏆 7. / 63 और पढो »

ನಯನತಾರಾ.. ದೀಪಿಕಾ.. ಇವರ್ಯಾರು ಅಲ್ಲ.. ಪ್ರತಿ ಚಿತ್ರಕ್ಕೆ 40 ಕೋಟಿ ಸಂಭಾವನೆ ಪಡೆಯುವ ನಟಿ ಈಕೆ!!Bollywood Actress: ಬಾಲಿವುಡ್ ನಲ್ಲಿ ಮಾತ್ರವಲ್ಲ ಭಾರತದಲ್ಲೇ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿ ಯಾರು ಎನ್ನುವ ಪ್ರಶ್ನೆಗೆ ಈ ಲೇಖನದಲ್ಲಿ ಉತ್ತರ ಹೇಳಲಿದ್ದೇವೆ..
स्रोत: Zee News - 🏆 7. / 63 और पढो »

ನಟಿ ಅನಸೂಯಾ ಕೇವಲ 500 ರೂಪಾಯಿಗಾಗಿ ಇಂಥ ಕೆಲಸ ಮಾಡಿದ್ದರಂತೆ !!Anasuya Bharadwaj Life Story: ಅನಸೂಯಾ ಭಾರದ್ವಾಜ್ ಸದ್ಯ ಸಿನಿರಂಗದಲ್ಲಿ ಸಖತ್ ಬ್ಯುಸಿ ನಟಿ. ಕೋಟಿಗಟ್ಟಲೆ ಸಂಪಾದಿಸುವ ಅನಸೂಯಾ ಕೇವಲ‌ 500 ರೂಪಾಯಿಗಾಗಿ ಮಾಡಿದ ಕೆಲಸ ಕೇಳಿದ್ರೆ ಶಾಕ್‌ ಆಗ್ತೀರಾ.
स्रोत: Zee News - 🏆 7. / 63 और पढो »

ಕೀರ್ತಿ ಸುರೇಶ್ ಗೆ ಬಾಲಿವುಡ್ ನಲ್ಲಿ ಬಂಪರ್ ಆಫರ್Keerthy Suresh Bollywood Movies : ಸ್ಟೈಲಿಶ್ ಪಾತ್ರಗಳಿಂದ ಪ್ರಭಾವ ಬೀರುವ ಕೀರ್ತಿ ಸುರೇಶ್ ಈಗ ಗ್ಲಾಮರಸ್ ಲುಕ್ ನಲ್ಲಿ ಕಾಣಿಸಿಕೊಂಡು ಶಾಕ್ ನೀಡಿದ್ದಾರೆ. ತೆಲುಗು, ತಮಿಳಿನ ಜೊತೆಗೆ ಬಾಲಿವುಡ್ ನಲ್ಲೂ ನಟಿಸಲಿದ್ದಾರೆ.
स्रोत: Zee News - 🏆 7. / 63 और पढो »

ಪ್ಯಾನ್ ಇಂಡಿಯಾ ಸ್ಟಾರ್ ಹೀರೋಯಿನ್ ಆಗಿ ಮಿಂಚುತ್ತಿರುವ ನಟಿ ರಶ್ಮಿಕಾ ಮಂದಣ್ಣ ಎಷ್ಟು ಕೋಟಿ ಆಸ್ತಿ ಒಡತಿ ಗೊತ್ತಾ?Rashmika Mandanna Net Worth: ನ್ಯಾಷನಲ್ ಕ್ರಶ್ ಎಂದೇ ಹೆಸರುವಾಸಿಯಾದ ನಟಿ ರಶ್ಮಿಕಾ ಮಂದಣ್ಣ 2016 ರಲ್ಲಿ ಕನ್ನಡ ಚಲನಚಿತ್ರ ಕಿರಿಕ್ ಪಾರ್ಟಿ ಮೂಲಕ ಕನ್ನಡ ಚಿತ್ರರಂಗಕ್ಕೆ ಪ್ರವೇಶಿಸಿದರು.
स्रोत: Zee News - 🏆 7. / 63 और पढो »