ವಾರಣಾಸಿಯಲ್ಲಿ ಇಂದು ಮೋದಿ ರೋಡ್ ಶೋ, ನಾಳೆ ನಾಮಪತ್ರ ಸಲ್ಲಿಕೆ

  • 📰 Zee News
  • ⏱ Reading Time:
  • 23 sec. here
  • 33 min. at publisher
  • 📊 Quality Score:
  • News: 120%
  • Publisher: 63%

Modi समाचार

Road Show,Varanasi,Nomination Papers

Varanasi : ಪ್ರಧಾನಿ ಮೋದಿ ಇಂದು ಸೋಮವಾರ ವಾರಣಾಸಿಯಲ್ಲಿ ರೋಡ್ ಶೋ ನಡೆಸಲಿದ್ದು, ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ.

ರೋಡ್‌ ಶೋ ಮುಗಿದ ಬಳಿಕ ರಾತ್ರಿ ಬಿಎಲ್‌ಡಬ್ಲೂ ಅತಿಥಿಗೃಹದಲ್ಲಿ ಪ್ರಧಾನಿ ಮೋದಿ ಅವರು ವಾಸ್ತವ್ಯ ಹೂಡಲಿದ್ದಾರೆಟೆಸ್ಟ್ ಕ್ರಿಕೆಟ್ ಚರಿತ್ರೆಯಲ್ಲಿ ಒಂದೇ ಒಂದು ಬಾರಿಯೂ ಔಟ್ ಆಗಿಲ್ಲ ಈ ನಾಲ್ವರು ಆಟಗಾರರು! ಯಾರವರು ಗೊತ್ತಾ?Bhoomika Shetty : ತುಂಡು ಬಟ್ಟೆ ತೊಟ್ಟ ಭೂಮಿಕಾ ಫೋಟೋಸ್‌ ವೈರಲ್‌..

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ ಉತ್ತರ ಪ್ರದೇಶದ ವಾರಾಣಸಿಯಲ್ಲಿ ಸುಮಾರು 6 ಕಿ. ಮೀ ಉದ್ದದ ರೋಡ್‌ ಶೋ ನಡೆಸಲಿದ್ದಾರೆ ಮತ್ತು ಇದಾದ ಬಳಿಕ ನಾಳೆ ಪ್ರಧಾನಿ ಮೋದಿ ಅವರು ಉತ್ತರ ಪ್ರದೇಶದ ವಾರಾಣಸಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ನರೇಂದ್ರ ಮೋದಿ ಗಂಗಾ ನದಿಯಲ್ಲಿ ಸ್ನಾನ ಮಾಡಲಿದ್ದಾರೆ ಎಂದು ಬಿಜೆಪಿ ಮೂಲಗಳಿಂದ ತಿಳಿದು ಬಂದಿದೆ.ಇಂದು ಸಂಜೆ ವಾರಣಾಸಿಯಲ್ಲಿ ನಡೆಯಲಿರುವ ರೋಡ್ ಶೋ ನಗರದ ಮಾಳವೀಯಾ ಚೌರಾಹಾದಿಂದ ಶ್ರೀ ಕಾಶಿ ವಿಶ್ವನಾಥ ಧಾಮದವರೆಗೆ ನಡೆಯಲಿದೆ .

Road Show Varanasi Nomination Papers Election Campaign Prime Minister BJP Varanasi Uttar Pradesh Politics Rally Nomination Election Preparation Political Event Election Campaign Political Rally Campaign Trail Election Nomination Political Gathering Political Rally Prime Minister Modi Varanasi Road Show Nomination Process Election Update Political Announcement Election News Political Strategy BJP Campaign Varanasi Rally Election Preparation Political Event

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಮಂಗಳೂರಿನಲ್ಲಿ ಮೋದಿ ರೋಡ್ ಶೋಗೆ ಕ್ಷಣಗಣನೆ, ಪೊಲೀಸ್ ಸರ್ಪಗಾವಲುಲೋಕಸಭೆ ಚುನಾವಣೆಯ ನಿಮಿತ್ತ ಇಂದು ಸಂಜೆ ಏ.14ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸಲಿದ್ದು ರೋಡ್ ಶೋ ನಲ್ಲಿ ಭಾಗವಹಿಸಲಿದ್ದಾರೆ.
स्रोत: Zee News - 🏆 7. / 63 और पढो »

ಮಂಗಳೂರಲ್ಲಿ ಪ್ರಧಾನಿ ರೋಡ್ ಶೋ, ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಿದ ಮೋದಿಲೋಕಸಭೆ ಚುನಾವಣೆಯ ನಿಮಿತ್ತ ಇಂದು ಸಂಜೆ (ಏ.14)ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿನಲ್ಲಿ ರೋಡ್ ಶೋನಲ್ಲಿ ಭಾಗವಹಿಸಿದರು.
स्रोत: Zee News - 🏆 7. / 63 और पढो »

Lokshabha Elections 2024: ಮೇ 14ರಂದು ವಾರಣಾಸಿಯಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆವಾರಣಾಸಿಯಲ್ಲಿ ಕಾಂಗ್ರೆಸ್ ಪಕ್ಷವು ತನ್ನ ಉತ್ತರ ಪ್ರದೇಶದ ಮುಖ್ಯಸ್ಥ ಅಜಯ್ ರೈ ಅವರನ್ನು, ಬಿಎಸ್‌ಪಿ ಅಥರ್ ಜಮಾಲ್ ಲಾರಿ ಅವರನ್ನು ಕಣಕ್ಕಿಳಿಸಿದೆ. ವಾರಣಾಸಿಯಲ್ಲಿ ಜೂನ್ 1ರಂದು ೭ನೇ ಮತ್ತು ಕೊನೆಯ ಸುತ್ತಿನ ಮತದಾನ ನಡೆಯಲಿದೆ.
स्रोत: Zee News - 🏆 7. / 63 और पढो »

2014ಕ್ಕೇ ಮುಗಿದಿದೆ ಆಮದು ಕಾಲ; ಭಾರತ ಇನ್ನೇನಿದ್ರೂ ಆತ್ಮನಿರ್ಭರ: ಸಚಿವ ಪ್ರಲ್ಹಾದ್ ಜೋಶಿಲಕಮಾಪುರದಲ್ಲಿ ಸೋಮವಾರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿ, ಮೋದಿ ಅವರ ಆತ್ಮನಿರ್ಭರ ಪರಿಕಲ್ಪನೆ ಇಂದು ಸಾಕಾರಗೊಳ್ಳುತ್ತಿದೆ ಎಂದು ಪ್ರತಿಪಾದಿಸಿದರು.
स्रोत: Zee News - 🏆 7. / 63 और पढो »

ತೇಜಸ್ವಿ ಸೂರ್ಯ ಪರ ಅಣ್ಣಾಮಲೈ ಅಬ್ಬರದ ಪ್ರಚಾರ: ಬೆಂಗಳೂರಿನಲ್ಲಿ ಬೃಹತ್ ರೋಡ್ ಶೋಬೆಂಗಳೂರು: ರೋಡ್ ಶೋ ಉದ್ದಕ್ಕೂ ಅಪಾರ ಸಂಖ್ಯೆಯಲ್ಲಿ ಆಗಮಿಸಿದ ಜನರು, ಇಬ್ಬರೂ ಯುವ ನಾಯಕರಿಗೆ ಸ್ವಾಗತ ಕೋರಿ ಶುಭ ಹಾರೈಸಿದ್ದು ವಿಶೇಷ.
स्रोत: Zee News - 🏆 7. / 63 और पढो »

ನಾಗಮಂಗಲದಲ್ಲಿ ದರ್ಶನ್ ಅದ್ದೂರಿ ರೋಡ್ ಶೋ :ಸ್ಟಾರ್ ಚಂದ್ರು ಪರ ಮತಬೇಟೆರೋಡ್ ಶೋ ಉದ್ದಕ್ಕೂ ಬಿ.ಎಂ.ರಸ್ತೆಯ ಅಕ್ಕಪಕ್ಕದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಜನ ನೆರೆದಿದ್ದರು. ನೂರಾರು ಯುವಕರು ಬೈಕ್ ನಲ್ಲಿ ಸಾಗಿ ಸ್ಟಾರ್ ಚಂದ್ರುಗೆ ತಮ್ಮ ಬೆಂಬಲ ಸೂಚಿಸಿದರು.
स्रोत: Zee News - 🏆 7. / 63 और पढो »