ವಿರಾಟ್, ರೋಹಿತ್ ನಿವೃತ್ತಿ ಬೆನ್ನಲ್ಲೇ ಟೀಂ ಇಂಡಿಯಾಗೆ ಮತ್ತೊಂದು ಶಾಕ್! ರವೀಂದ್ರ ಜಡೇಜಾ ಟಿ20ಗೆ ನಿವೃತ್ತಿ ಘೋಷಣೆ

  • 📰 Zee News
  • ⏱ Reading Time:
  • 59 sec. here
  • 13 min. at publisher
  • 📊 Quality Score:
  • News: 65%
  • Publisher: 63%

ರವೀಂದ್ರ ಜಡೇಜಾ समाचार

ರವೀಂದ್ರ ಜಡೇಜಾ ನಿವೃತ್ತಿ,ರವೀಂದ್ರ ಜಡೇಜಾ ಟಿ20 ಕ್ರಿಕೆಟ್ ನಿವೃತ್ತಿ,ರವೀಂದ್ರ ಜಡೇಜಾ ಕ್ರಿಕೆಟ್ ವೃತ್ತಿಜೀವನ

Ravindra Jadeja Retirement: ರವೀಂದ್ರ ಜಡೇಜಾ ಸಾಮಾಜಿಕ ಜಾಲತಾಣಗಳ ಮೂಲಕ ಪೋಸ್ಟ್ ಶೇರ್ ಮಾಡಿ ಟಿ20ಗೆ ನಿವೃತ್ತಿ ಘೋಷಿಸಿದ್ದಾರೆ. ಆದರೆ, ಭಾರತ ತಂಡದ ಪರ ಏಕದಿನ ಹಾಗೂ ಟೆಸ್ಟ್ ಪಂದ್ಯಗಳನ್ನು ಆಡುವುದನ್ನು ಮುಂದುವರಿಸುವುದಾಗಿ ರವೀಂದ್ರ ಜಡೇಜಾ ಸ್ಪಷ್ಟಪಡಿಸಿದ್ದಾರೆ

.17 ವರ್ಷಗಳ ನಂತರ ಟಿ 20 ವಿಶ್ವಕಪ್ ಗೆದ್ದ ಖುಷಿಯಲ್ಲಿ ಟೀಂ ಇಂಡಿಯಾ ಇದೆಕನ್ನಡ ಸಿನಿರಂಗದ ಟಾಪ್‌ ನಟರಾದ ದರ್ಶನ್‌, ಸುದೀಪ್ ಓದಿದ್ದೇನು? ಇಬ್ಬರಲ್ಲಿ ಯಾರು ಹೆಚ್ಚು ಓದಿದ್ದಾರೆ ಗೊತ್ತಾ?ಯುವರಾಜ್ ಸಿಂಗ್ ಜೊತೆ ಸಾನಿಯಾ ಮಿರ್ಜಾ ಡೇಟಿಂಗ್! ಶಮಿ ಜೊತೆ ಮದುವೆ ವದಂತಿ ಮಧ್ಯೆ ಟೆನ್ನಿಸ್ ತಾರೆಯ ಪ್ರೀತಿ ರಹಸ್ಯ ಬಯಲು?7 ವರ್ಷಗಳ ನಂತರ ಟಿ 20 ವಿಶ್ವಕಪ್ ಗೆದ್ದ ಖುಷಿಯಲ್ಲಿ ಟೀಂ ಇಂಡಿಯಾ ಇದೆ. ಆದರೆ ಈ ಬೆನ್ನಲ್ಲೇ ಟೀಂ ಇಂಡಿಯಾದ ಅನುಭವಿಗಳಾದ ವಿರಾಟ್ ಕೊಹ್ಲಿ ಮತ್ತು ನಾಯಕ ರೋಹಿತ್ ಶರ್ಮಾ ಟಿ20 ಅಂತರಾಷ್ಟ್ರೀಯ ಕ್ರಿಕೆಟ್’ಗೆ ನಿವೃತ್ತಿ ಘೋಷಿಸಿದ್ದರು.

ಡಯೆಟ್ ಅಗತ್ಯವೇ ಇಲ್ಲ! ಈ ಗಿಡದ ಚಿಗುರನ್ನು ಅರೆದು ನೀರಲ್ಲಿ ಬೆರೆಸಿ ಕುಡಿದರೆ ಕೇವಲ 4 ದಿನದಲ್ಲಿ ಸೊಂಟದ ಬೊಜ್ಜು ಕರಗುತ್ತೆಸಾಮಾಜಿಕ ಜಾಲತಾಣಗಳ ಮೂಲಕ ಪೋಸ್ಟ್ ಶೇರ್ ಮಾಡಿ ಟಿ20ಗೆ ನಿವೃತ್ತಿ ಘೋಷಿಸಿದ್ದಾರೆ. ಆದರೆ, ಭಾರತ ತಂಡದ ಪರ ಏಕದಿನ ಹಾಗೂ ಟೆಸ್ಟ್ ಪಂದ್ಯಗಳನ್ನು ಆಡುವುದನ್ನು ಮುಂದುವರಿಸುವುದಾಗಿ ರವೀಂದ್ರ ಜಡೇಜಾ ಸ್ಪಷ್ಟಪಡಿಸಿದ್ದಾರೆ. ಇನ್‌ಸ್ಟಾಗ್ರಾಂನಲ್ಲಿ ನಿವೃತ್ತಿ ಘೋಷಿಸಿದ ರವೀಂದ್ರ ಜಡೇಜಾ, ' ತುಂಬಿದ ಹೃದಯದಿಂದ ಧನ್ಯವಾದ ಹೇಳುತ್ತಿದ್ದೇನೆ. ಇದೇ ವೇಳೆ T20 ಅಂತರಾಷ್ಟ್ರೀಯ ಪಂದ್ಯಗಳಿಗೆ ವಿದಾಯ ಹೇಳುತ್ತೇನೆ. ಯಾವಾಗಲೂ ನನ್ನ ದೇಶಕ್ಕಾಗಿ ನನ್ನ ಅತ್ಯುತ್ತಮವಾದದ್ದನ್ನು ನೀಡಿದ್ದೇನೆ ಮತ್ತು ಇತರ ಸ್ವರೂಪಗಳಲ್ಲಿಯೂ ಮುಂದುವರಿಸಲು ಇಷ್ಟಪಡುತ್ತೇನೆ. ಟಿ20 ವಿಶ್ವಕಪ್ ಗೆಲ್ಲುವುದು ನನ್ನ ಕನಸಾಗಿತ್ತು, ಇದು ನನ್ನ ಟಿ20 ಅಂತರಾಷ್ಟ್ರೀಯ ವೃತ್ತಿಜೀವನದ ಉತ್ತುಂಗ ಶಿಖರ. ನೆನಪುಗಳು, ಉತ್ಸಾಹ ಮತ್ತು ಅಚಲ ಬೆಂಬಲಕ್ಕಾಗಿ ಎಲ್ಲರಿಗೂ ಧನ್ಯವಾದಗಳು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Pushpa MovieTeam India ಕ್ರಿಕೆಟ್ ಚರಿತ್ರೆಯ ಶ್ರೇಷ್ಠ ದಾಖಲೆ ಟೀಂ ಇಂಡಿಯಾ ಹೆಸರಿಗೆ… ಟಿ20 ವಿಶ್ವಕಪ್ ಇತಿಹಾಸದಲ್ಲಿ ಯಾವ ತಂಡವೂ ಮಾಡಿರದ ವಿಶೇಷ ದಾಖಲೆಯಿದುಸಿನಿಮಾ ಸೆಲೆಬ್ರಿಟಿಗಳು, ಶ್ರೀಮಂತರು, ರಾತ್ರಿ ಅನ್ನ ತಿನ್ನೋದಿಲ್ಲ..! ಏಕೆ ಗೊತ್ತಾ..? ಗೊತ್ತಾದ್ರೆ, ನೀವು ಹಾಗೇ ಮಾಡ್ತೀರಾ..

ರವೀಂದ್ರ ಜಡೇಜಾ ನಿವೃತ್ತಿ ರವೀಂದ್ರ ಜಡೇಜಾ ಟಿ20 ಕ್ರಿಕೆಟ್ ನಿವೃತ್ತಿ ರವೀಂದ್ರ ಜಡೇಜಾ ಕ್ರಿಕೆಟ್ ವೃತ್ತಿಜೀವನ ಟೀಂ ಇಂಡಿಯಾ ರವೀಂದ್ರ ಜಡೇಜಾ ಕ್ರಿಕೆಟರ್ ನಿವೃತ್ತಿ Ravindra Jadeja Ravindra Jadeja Retirement Ravindra Jadeja T20 Cricket Retirement Ravindra Jadeja Cricket Career Team India Ravindra Jadeja Cricketer Retirement

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಟೀಂ ಇಂಡಿಯಾಗೆ ಬಿಗ್‌ ಶಾಕ್..‌ ಶೀಘ್ರದಲ್ಲೇ ಅನುಭವಿ ಆಲ್‌ರೌಂಡರ್ ರವೀಂದ್ರ ಜಡೇಜಾ ನಿವೃತ್ತಿ?Ravindra jadeja retirement: ಟೀಮ್ ಇಂಡಿಯಾದ ಅನುಭವಿ ಆಲ್‌ರೌಂಡರ್ ರವೀಂದ್ರ ಜಡೇಜಾ ವೈಯಕ್ತಿಕವಾಗಿ T20 ವಿಶ್ವಕಪ್‌ನ 2024 ರ ಆವೃತ್ತಿಯಲ್ಲಿ ತುಂಬಾ ಕಳಪೆ ಪ್ರದರ್ಶನ ನೀಡುತ್ತಿದ್ದಾರೆ..
स्रोत: Zee News - 🏆 7. / 63 और पढो »

ಟೀಂ ಇಂಡಿಯಾ ವಿಶ್ವಕಪ್ ಗೆಲ್ಲುತ್ತಿದ್ದಂತೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ವಿರಾಟ್ ಕೊಹ್ಲಿ: ಇದು ನನ್ನ ಕೊನೆಯ ಟಿ20 ವಿಶ್ವಕಪ್ ಎಂದ ಕಿಂಗ್Virat Kohli retirement: ಬಾರ್ಬಡೋಸ್’ನಲ್ಲಿ ನಡೆದ ಫೈನಲ್’ನಲ್ಲಿ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾವನ್ನು 7 ರನ್’ಗಳಿಂದ ಸೋಲಿಸಿದೆ. ಇದರೊಂದಿಗೆ 17 ವರ್ಷಗಳ ನಂತರ ಟೀಂ ಇಂಡಿಯಾ ಎರಡನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದು ಇತಿಹಾಸ ನಿರ್ಮಿಸಿದೆ.
स्रोत: Zee News - 🏆 7. / 63 और पढो »

ಧಿಡೀರ್ ನಿವೃತ್ತಿ ಘೋಷಿಸಿದ ಟೀಂ ಇಂಡಿಯಾ ಆಟಗಾರ!! ಏಕಾಏಕಿ ಇಂತಹ ನಿರ್ಧಾರ ಕೈಗೊಂಡಿದ್ದು ಯಾಕೆ ಗೊತ್ತಾ?Cricketer retirement: ಟೀಂ ಇಂಡಿಯಾ ಪ್ರಸ್ತುತ 2024 ರ ಟಿ 20 ವಿಶ್ವಕಪ್‌ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದರೆ, ಮತ್ತೊಂದೆಡೆ, ಭಾರತೀಯ ದೇಶೀಯ ಕ್ರಿಕೆಟ್‌ನಲ್ಲಿ ಆಡುತ್ತಿರುವ ಅನುಭವಿ ವೇಗದ ಬೌಲರ್ ಧಿಡೀರ್ ನಿವೃತ್ತಿ ಘೋಷಿಸಿದ್ದಾರೆ..
स्रोत: Zee News - 🏆 7. / 63 और पढो »

37 ರನ್‌ಗಳ ಇನ್ನಿಂಗ್ಸ್‌, 1 ಬೌಂಡರಿ 3 ಸಿಕ್ಸರ್‌, ODI ವಿಶ್ವಕಪ್‌ನಲ್ಲಿ 3000ಕ್ಕೂ ಅಧಿಕ ರನ್ ಗಳಿಸಿದ ಆಟಗಾರ ಎಂಬ ದಾಖಲೆ ಈತನದು...!ಭಾರತದ ಎರಡನೇ ಸೂಪರ್-8 ಪಂದ್ಯದಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಉತ್ತಮ ಆರಂಭದ ಆಟವನ್ನು ಆಡಿದರು.
स्रोत: Zee News - 🏆 7. / 63 और पढो »

ಕೊಹ್ಲಿ ಅಥವಾ ರೋಹಿತ್ ಅಲ್ಲ, ಸೂಪರ್-8 ಹಂತದಲ್ಲಿ ಟೀಂ ಇಂಡಿಯಾಗೆ X-ಫ್ಯಾಕ್ಟರ್ ಆಗಲಿದ್ದಾನೆ ಈ ಸ್ಟಾರ್ ಬೌಲರ್ರೋಹಿತ್ ಶರ್ಮಾ ತಂಡ ಅಮೆರಿಕದಲ್ಲಿ ತನ್ನ ಎಲ್ಲಾ ಪಂದ್ಯಗಳನ್ನು ಗುಂಪು ಸುತ್ತಿನಲ್ಲಿ ಆಡಿದೆ. ಅಲ್ಲಿ ವೇಗದ ಬೌಲರ್’ಗಳಿಗೆ ಸಾಕಷ್ಟು ನೆರವು ಸಿಕ್ಕಿತು. ಈಗ ವೆಸ್ಟ್ ಇಂಡೀಸ್’ನಲ್ಲಿ ಪಂದ್ಯಗಳು ನಡೆಯಲಿದ್ದು, ಸ್ಪಿನ್ನರ್ಗಳು ಇಲ್ಲಿ ಸಹಾಯ ಪಡೆಯುವ ನಿರೀಕ್ಷೆಯಿದೆ.
स्रोत: Zee News - 🏆 7. / 63 और पढो »

ರೋಹಿತ್ ಶರ್ಮಾ ಸಿಕ್ಸರ್ ಸುರಿಮಳೆ… ಹಿಟ್’ಮ್ಯಾನ್ ಬ್ಯಾಟಿಂಗ್ ಅಬ್ಬರಕ್ಕೆ ಸ್ಟೇಡಿಯಂ ದಾಟಿ ಹೊರಹೋದ ಬಾಲ್!IND vs AUS: ಮೊದಲು ಬ್ಯಾಟ್ ಮಾಡಲು ಬಂದ ಟೀಂ ಇಂಡಿಯಾದ ಆರಂಭ ವಿಶೇಷವೇನೂ ಆಗಿರಲಿಲ್ಲ. ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಖಾತೆ ತೆರೆಯದೇ ಔಟಾದರು.
स्रोत: Zee News - 🏆 7. / 63 और पढो »