ಶಾರುಖ್‌ ಖಾನ್‌, ಸಲ್ಮಾನ್‌ ಖಾನ್‌, ಅಮಿರ್‌ ಖಾನ್ ಮೂವರು ಒಟ್ಟಿಗೆ ಒಂದೇ ಸಿನಿಮಾದಲ್ಲಿ.!

  • 📰 Zee News
  • ⏱ Reading Time:
  • 24 sec. here
  • 8 min. at publisher
  • 📊 Quality Score:
  • News: 34%
  • Publisher: 63%

ಶಾರುಖ್ ಖಾನ್ समाचार

ಸಲ್ಮಾನ್ ಖಾನ್,ಅಮೀರ್ ಖಾನ್,Shah Rukh Khan

Bollywood : ಕಳೆದ ವರ್ಷ ಇಬ್ಬರೂ ಖಾನ್‌ಗಳು ಬೆಳ್ಳಿತೆರೆಯಲ್ಲಿ ಕಾಣಿಸಿಕೊಂಡಿದ್ದರು. ಆದರೆ ಅಮೀರ್ ಖಾನ್ ಅವರನ್ನು ಅವರ ಅಭಿಮಾನಿಗಳು ಮಿಸ್ ಮಾಡಿಕೊಂಡಿದ್ದಾರೆ.

ಆದರೆ ಮತ್ತೊಂದು ದೊಡ್ಡ ಸಿನಿಮಾ ಮೂಲಕ ಈ ವರ್ಷ ಬೆಳ್ಳಿತೆರೆಯಲ್ಲಿ ಸದ್ದು ಮಾಡಲಿದ್ದಾರೆ.ಕಳೆದ 30 ವರ್ಷಗಳಿಂದ ಬಾಕ್ಸ್ ಆಫೀಸ್ ಅನ್ನು ಆಳುತ್ತಿರುವ ಮೂವರು ಖಾನ್‌Yogaraja BhatMrunal ThakurUric Acid

ಸಲ್ಮಾನ್ ಖಾನ್, ಶಾರುಖ್ ಖಾನ್ ಮತ್ತು ಅಮೀರ್ ಖಾನ್ ಕಳೆದ 30 ವರ್ಷಗಳಿಂದ ತಮ್ಮ ಚಿತ್ರಗಳ ಮೂಲಕ ಬಾಕ್ಸ್ ಆಫೀಸ್ ಅನ್ನು ಆಳುತ್ತಿದ್ದಾರೆ. ಕಳೆದ ವರ್ಷ ಬಾಲಿವುಡ್ ಕಿಂಗ್ ಶಾರುಖ್ ಖಾನ್ 'ಪಠಾಣ್', 'ಜವಾನ್' ಮತ್ತು 'ಡಂಕಿ' ಎಂಬ ಮೂರು ಚಿತ್ರಗಳ ಮೂಲಕ ಇಡೀ ಬಾಕ್ಸ್ ಆಫೀಸ್ ಅನ್ನು ಅಲ್ಲಾಡಿಸಿದ್ದರು. ಅಷ್ಟೇ ಅಲ್ಲ ಸಲ್ಮಾನ್ ಖಾನ್ ಅವರ 'ಕಿಸಿ ಕಾ ಭಾಯಿ ಕಿಸಿ ಕಿ ಜಾನ್', 'ಟೈಗರ್ 3' ಎರಡು ಸಿನಿಮಾಗಳು ಕೂಡ ರಿಲೀಸ್ ಆಗಿವೆ. ಮೊದಲ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಸೋತರೆ, ಎರಡನೆಯದು ನಿರೀಕ್ಷಿತ ಮಟ್ಟದಲ್ಲಿ ಗಳಿಕೆ ಮಾಡಲಿಲ್ಲ.

ಸಲ್ಮಾನ್ ಖಾನ್ ಅಮೀರ್ ಖಾನ್ Shah Rukh Khan Salman Khan Aamir Khan Bollywood News

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಸಲ್ಮಾನ್ ಖಾನ್‌ ಮನೆ ಮೇಲೆ‌ ಗುಂಡಿನ ದಾಳಿ ಬಳಿಕ ಶಾರುಖ್‌ ಖಾನ್ ಭದ್ರತೆ ಹೆಚ್ಚಳ !Shah Rukh Khan security: ಈ ಘಟನೆಯ ನಂತರ ಮತ್ತೊಬ್ಬ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರ ಭದ್ರತೆಯನ್ನು ಸಹ ಬಿಗಿಗೊಳಿಸಲಾಗಿದೆ.
स्रोत: Zee News - 🏆 7. / 63 और पढो »

Loksabha Election : ಚುನಾವಣಾ ಪ್ರಚಾರದಲ್ಲಿ ಶಾರುಖ್ ಖಾನ್! ಯಾವ ಪಕ್ಷದ ಪರ ಇವರ ನಡೆ ?ಮಹಾರಾಷ್ಟ್ರದ ಸೋಲಾಪುರದಲ್ಲಿ ಚುನಾವಣಾ ಪ್ರಚಾರದಲ್ಲಿ ಶಾರುಖ್ ಖಾನ್ ಅವರು ತೊಡಗಿದ್ದು, ಯಾವ ಪಕ್ಷದ ಪರ ಶಾರುಖ್ ಖಾನ್ ಪ್ರಚಾರ ಮಾಡಿದ್ದಾರೆ ಎನ್ನುವ ಕುರಿತು ಇಲ್ಲಿದೆ ಮಾಹಿತಿ ತಿಳಿಯಿರಿ.
स्रोत: Zee News - 🏆 7. / 63 और पढो »

IPL 2024: KKR ತಂಡದ ಜೊತೆಗೆ ಮೈದಾನದಲ್ಲಿ ಬೆವರು ಸುರಿಸಿದ Shah Rukh Khan-AbRam, ಇಲ್ಲಿವೆ ವಿಡಿಯೋ!Shah Rukh Khan-AbRam Video: ಬಾಲೀವುಡ್ ನಲ್ಲಿ ಕಿಂಗ್ ಖಾನ್ ಎಂದೇ ಖ್ಯಾತ ಶಾರುಖ್ ಖಾನ್ (Shah Rukh Khan) ಮತ್ತು ಅವರ ಪುತ್ರ ಅಬ್ರಾಮ್ (AbRam) ಅವರ ಕ್ರಿಕೆಟ್ ಅಭ್ಯಾಸದ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ಭಾರಿ ವೈರಲ್ ಆಗುತ್ತಿದೆ.
स्रोत: Zee News - 🏆 7. / 63 और पढो »

ಸಲ್ಮಾನ್ ಖಾನ್ ಮನೆಯ ಹೊರಗೆ ಗುಂಡಿನ ದಾಳಿ ನಡೆಸಿದ್ದ ಇಬ್ಬರು ಶೂಟರ್‌ಗಳು ಅರೆಸ್ಟ್‌Salman Khan Home Firing Case: ಸಲ್ಮಾನ್ ಖಾನ್ ಮನೆಯ ಹೊರಗೆ ಗುಂಡಿನ ದಾಳಿ ಇಬ್ಬರು ಶೂಟರ್‌ಗಳನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
स्रोत: Zee News - 🏆 7. / 63 और पढो »

ಸಲ್ಮಾನ್ ಖಾನ್ ಮನೆ ಹೊರಗೆ ಗುಂಡಿನ ದಾಳಿ, ಮನೆಯಲ್ಲೇ ಇದ್ದ ಭಾಯಿಜಾನ್.. ಆತಂಕದಲ್ಲಿ ಫ್ಯಾನ್ಸ್ !Salman Khan House: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮುಂಬೈ ನಿವಾಸದ ಹೊರಗೆ ಇಂದು ಬೆಳಗ್ಗೆ ಗುಂಡಿನ ದಾಳಿ ನಡೆದಿದೆ ಎಂದು ವರದಿಯಾಗಿದೆ.
स्रोत: Zee News - 🏆 7. / 63 और पढो »

Bigg Boss: ಬಿಗ್ ಬಾಸ್ OTT ಹೊಸ ಸೀಸನ್‌.. ಈ ಬಾರಿ ಹೋಸ್ಟ್‌ ಮಾಡೋದು ಯಾರು ಗೊತ್ತಾ?Bigg Boss Host: ಮನೆಯ ಹೊರಗೆ ಗುಂಡು ಹಾರಿಸಿದರೂ, ಸಲ್ಮಾನ್ ಖಾನ್ ಬಿಗ್ ಬಾಸ್ OTT ಮೂರನೇ ಸೀಸನ್‌ನೊಂದಿಗೆ ಪುನರಾಗಮನ ಮಾಡಲು ಸಿದ್ಧರಾಗಿದ್ದಾರೆ.
स्रोत: Zee News - 🏆 7. / 63 और पढो »