ಶಿವಮೊಗ್ಗದಲ್ಲಿ ಪತಿಯ ಸಾವಿನ ನಡುವೆಯೂ ಮಹಿಳೆ ಮತದಾನ ! ಹುಬ್ಬಳ್ಳಿಯಲ್ಲಿ ಒಂದೇ ಕುಟುಂಬದ 96 ಮಂದಿ ವೋಟಿಂಗ್

  • 📰 Zee News
  • ⏱ Reading Time:
  • 54 sec. here
  • 7 min. at publisher
  • 📊 Quality Score:
  • News: 42%
  • Publisher: 63%

Lokasabaha Election समाचार

Lokasabaha Election 2024,Lokasabaha Election Voting,Latest News On Lokasabaha Election

Lokasabha Election 2024 :ಪತಿಯ ಸಾವಿನ ಮಧ್ಯೆಯೂ ಮಹಿಳೆ ಮತದಾನದಲ್ಲಿ ಭಾಗಿಯಾಗಿರುವ ಘಟನೆ ನಡೆದಿದೆ.ತೀರ್ಥಹಳ್ಳಿ ಗುಡ್ಡೇಕೊಪ್ಪ ಗ್ರಾಮ ಪಂಚಾಯಿತಿ ವ್ವಾಪ್ತಿಯ ಆಡುಗೋಡಿಯಲ್ಲಿ ಘಟನೆ ನಡೆದಿದೆ.

Ghee benefits

ಒಂದು ಚಮಚ ತುಪ್ಪವನ್ನು ಬೆಳಗ್ಗೆ ಖಾಲಿ ಹೊಟ್ಟೆಗೆ ಹೀಗೆ ತಿನ್ನಿ, ಆರೋಗ್ಯಕ್ಕಿದೆ ಇಷ್ಟೆಲ್ಲ ಪ್ರಯೋಜನ.. ಶಿಲ್ಪಾ ಶೆಟ್ಟಿ ಕೂಡ ಇದನ್ನೇ ಮಾಡೋದು!ಒಳ್ಳೆಯ ಗಂಡ ಎಂದೆನಿಸಿಕೊಳ್ಳುತ್ತಾರೆ ಈ ರಾಶಿಯ ಹುಡುಗರು!ಪತ್ನಿಯ ಪ್ರತಿ ಆಸೆಯನ್ನು ಈಡೇರಿಸುತ್ತಾರೆಯಂತೆ ಇವರುWatermelon seeds ಕಲ್ಲಂಗಡಿ ಬೀಜ ಹೀಗೆ ಸೇವಿಸಿದರೆ ಕೂಡಲೇ ಕಂಟ್ರೋಲ್‌ ಆಗುತ್ತೆ ಬ್ಲಡ್‌ ಶುಗರ್.. ಬಿಸಾಡುವ ಮುನ್ನ ಬಳಸುವ ವಿಧಾನ ತಿಳಿಯಿರಿ!

ರಾಜ್ಯದಲ್ಲಿ ಎರಡನೇ ಮತ್ತು ಕೊನೆ ಹಂತದ ಮತದಾನ ನಡೆಯುತ್ತಿದೆ.ಬಿಸಿಲ ಬೇಗೆಯ ಮಧ್ಯೆಯೇ ಜನರು ಮತದಾನದಲ್ಲಿ ತೊಡಗಿದ್ದಾರೆ.ಈ ನಡುವೆ, ಶಿವಮೊಗ್ಗದಲ್ಲಿ ಪತಿಯ ಸಾವಿನ ಮಧ್ಯೆಯೂ ಮಹಿಳೆ ಮತದಾನದಲ್ಲಿ ಭಾಗಿಯಾಗಿರುವ ಘಟನೆ ನಡೆದಿದೆ.ತೀರ್ಥಹಳ್ಳಿ ಗುಡ್ಡೇಕೊಪ್ಪ ಗ್ರಾಮ ಪಂಚಾಯಿತಿ ವ್ವಾಪ್ತಿಯ ಆಡುಗೋಡಿಯಲ್ಲಿ ಘಟನೆ ನಡೆದಿದೆ. ತೀರ್ಥಹಳ್ಳಿ ಗುಡ್ಡೇಕೊಪ್ಪ ಗ್ರಾಮ ಪಂಚಾಯಿತಿ ವ್ವಾಪ್ತಿಯ ಆಡುಗೋಡಿಯ ಕಲಾವತಿ ಎನ್ನುವವರ ಪತಿ ವೆಂಕಟೇಶ್ ಇಂದು ಬೆಳಗ್ಗೆ ಸಾವನಪ್ಪಿದ್ದಾರೆ. ವೆಂಕಟೇಶ್ಮರಣ ಹೊಂದಿದ್ದಾರೆ. ಆದರೆ, ಕಲಾವತಿ ವೋಟ್ ಹಾಕಲು ಹೊರಡುವುದಕ್ಕಿಂತ ಮುನ್ನವೇ ವಿಷಯ ತಿಳಿದಿತ್ತು. ಗಂಡ ತೀರಿಕೊಂಡ ಸುದ್ದಿ ತಿಳಿದ ನಂತರವೂ ಮಹಿಳೆ ಮತದಾನ ಮಾಡಿ ಬಂದಿದ್ದಾರೆ.ಕಲಾವತಿ ಪತಿ ವೆಂಕಟೇಶ್ ರಾಜಕೀಯದಲ್ಲಿ ಆಸಕ್ತಿ ಹೊಂದಿದ್ದರು.ಈ ಹಿನ್ನೆಲೆಯಲ್ಲಿ ತನ್ನ ಗಂಡನ ತೃಪ್ತಿಗಾಗಿ ಮತ ಹಾಕಲೇ ಬೇಕು ಎನ್ನುವ ಕಾರಣಕ್ಕಾಗಿ ತಮ್ಮ ಪತಿಯ ಮೇಲಿನ ಪ್ರೀತಿಗಾಗಿ ವೋಟ್ ಮಾಡಲೇ ಬೇಕು ಎಂದು ಕಲಾವತಿ ತಮ್ಮ ಹಕ್ಕು ಚಲಾಯಿಸಿದ್ದಾರೆ.

Lokasabaha Election 2024 Lokasabaha Election Voting Latest News On Lokasabaha Election Voting Latest News Voting Today News

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Kali River Tragedy: ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಆರು ಮಂದಿ ದುರ್ಮರಣ!ಸದ್ಯ ಮೃತದೇಹಗಳನ್ನು ದಾಂಡೇಲಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ. ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
स्रोत: Zee News - 🏆 7. / 63 और पढो »

Lok Sabha Election 2024: ಮತಗಟ್ಟೆಯಲ್ಲಿ ಪತಿಯ ಜೊತೆಗೆ ಅರ್ಧ ಗಂಟೆ ಕಾದು ಮತದಾನ ಮಾಡಿದ ಗೋಲ್ಡನ್‌ ಕ್ವೀನ್!ನಟಿ ಅಮೂಲ್ಯ ಮತ್ತು ಜಗದೀಶ್‌ ಬೆಂಗಳೂರಿನ ರಾಜ ರಾಜೇಶ್ವರಿ ನಗರದ ಬಿಇಟಿ ಕಾನ್ವೆಂಟ್ ಬೂತ್‌ಗೆ ಬಂದಾಗ ಮತದಾರರ ಸಾಲಿನಲ್ಲಿ ಅತಿ ಹೆಚ್ಚು ಜನರು ಇದ್ದ ಕಾರಣ ಅರ್ಧ ಗಂಟೆಗೂ ಹೆಚ್ಚು ಸಮಯ ಕಾದ ಬಳಿಕ ಸಾಲಿನಲ್ಲಿ ನಿಂತಿದ್ದವರಿಗೆ ಮನವಿ ಮಾಡಿಕೊಂಡು ಬೇಗನೆ ಮತದಾನ ಮಾಡಿ ಬಂದಿದ್ದಾರೆ.
स्रोत: Zee News - 🏆 7. / 63 और पढो »

ಲಂಡನ್, ಅಬುದಾಬಿಯಲ್ಲಿ ಅಲ್ಲ, ಇಲ್ಲಿ ನೆರವೇರಲಿದೆ ಅನಂತ್ ಅಂಬಾನಿ ವಿವಾಹ ! ನಡೆಯುತ್ತಿದೆ ಅದ್ದೂರಿ ತಯಾರಿAnant Ambani and Radhika Merchant wedding : ಕುಟುಂಬದ ಕಿರಿಯ ಮಗನ ಮದುವೆಯನ್ನು ಅವಿಸ್ಮರಣೀಯವಾಗಿಸಲು ಅಂಬಾನಿ ಕುಟುಂಬದ ಸಿದ್ಧತೆಗಳು ಪ್ರಾರಂಭವಾಗಿವೆ.ಜಾಮ್‌ನಗರದಲ್ಲಿ ನಡೆದ ಅದ್ದೂರಿ ವಿವಾಹ ಪೂರ್ವ ಕಾರ್ಯಕ್ರಮಗಳ ನಂತರ ಇದೀಗ ಎಲ್ಲರ ಕಣ್ಣು ಅನಂತ್ ಮತ್ತು ರಾಧಿಕಾ ಮದುವೆಯತ್ತ ನೆಟ್ಟಿದೆ.
स्रोत: Zee News - 🏆 7. / 63 और पढो »

ಲೋಕಸಭಾ ಚುನಾವಣೆ ಹಿನ್ನೆಲೆ: ವಿವಿಧ ಮಸ್ಟರಿಂಗ್ ಕೇಂದ್ರಗಳಿಗೆ ತುಷಾರ್ ಗಿರಿನಾಥ್ ಭೇಟಿ, ಪರಿಶೀಲನೆನಾಳೆ ಏಪ್ರಿಲ್ 26ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದ್ದು, ಅದಕ್ಕಿಂತ ಮುಂಚಿತವಾಗಿ ಬೆಳಗ್ಗೆ 5.30ಕ್ಕೆ ಅಣುಕು ಮತದಾನ ಪ್ರಾರಂಭವಾಗಲಿದ್ದು, 7 ಗಂಟೆಯೊಳಗಾಗಿ ಪೂರ್ಣಗೊಳ್ಳಲಿದೆ.
स्रोत: Zee News - 🏆 7. / 63 और पढो »

ಕೈ ಇಲ್ಲದೇ ಕಾರು ಓಡಿಸ್ತಾರಂತೆ ಈ ಮಹಿಳೆ , ಏಷ್ಯಾದ ಮೊದಲ ಮಹಿಳೆ ಎಂಬ ದಾಖಲೆKerala : ಎರಡು ಕೈಗಳಿಲ್ಲದಿದ್ದರೂ, ಕಾಲಿನ ಮೂಲಕವೇ ಕಾರು ಚಲಾಯಿಸ್ತಾರಂತೆ ಈ ಮಹಿಳೆ, ಯಾರವರು ಗೊತ್ತಾ ? ಅವರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
स्रोत: Zee News - 🏆 7. / 63 और पढो »

Loksabha Electon 2024 : ಮೈಸೂರಿನಲ್ಲಿ ಮತದಾನ‌ ಮಾಡಿ ಬಂದ ವೃದ್ದೆ ಸಾವುMysore : ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕು ಕಲ್ಲಳ್ಳಿ ಗ್ರಾಮದಲ್ಲಿ ಮತದಾನ‌ ಮಾಡಿ ಮನೆಗೆ ಬಂದ ವೃದ್ದೆ ಸಾವನ್ನಪ್ಪಿರುವ ಘಟನೆ ನಡೆದಿದೆ.
स्रोत: Zee News - 🏆 7. / 63 और पढो »