ಶೂಟಿಂಗ್ ಮುಗಿಸಿದ ʼಒನ್ ಅಂಡ್ ಹಾಫ್ʼ...! ನಿರ್ಮಾಪಕ ಹುಟ್ಟುಹಬ್ಬಕ್ಕೆ ಸಾಂಗ್ ಗ್ಲಿಂಪ್ಸ್ ಗಿಫ್ಟ್‌

  • 📰 Zee News
  • ⏱ Reading Time:
  • 43 sec. here
  • 12 min. at publisher
  • 📊 Quality Score:
  • News: 55%
  • Publisher: 63%

One And Half Movie समाचार

One And Half Movie Song,One And Half Movie Hero,One And Half Kannada Movie

One and Half movie song : ಸಿನಿಮಾ ಬಗ್ಗೆ ಅತೀವ ಪ್ರೀತಿ ಹೊಂದಿರುವ R. ಚರಣ್ ಒನ್ ಅಂಡ್ ಹಾಫ್ ಸಿನಿಮಾ ಮೂಲಕ ನಿರ್ಮಾಪಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಇವರ ಜನ್ಮದಿನದ ಪ್ರಯುಕ್ತ ಹಾಡಿನ ಗ್ಲಿಂಪ್ಸ್ ಬಿಡುಗಡೆ ಮಾಡಲಾಯಿತು. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಪ್ರತಿಕಾಗೋಷ್ಠಿ ಇಡೀ ಚಿತ್ರತಂಡ ಭಾಗಿಯಾಗಿ ಮಾಹಿತಿ ಹಂಚಿಕೊಂಡಿದೆ.

One and Half movie song : ಸಿನಿಮಾ ಬಗ್ಗೆ ಅತೀವ ಪ್ರೀತಿ ಹೊಂದಿರುವ R. ಚರಣ್ 'ಒನ್ ಅಂಡ್ ಹಾಫ್' ಸಿನಿಮಾ ಮೂಲಕ ನಿರ್ಮಾಪಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಇವರ ಜನ್ಮದಿನದ ಪ್ರಯುಕ್ತ ಹಾಡಿನ ಗ್ಲಿಂಪ್ಸ್ ಬಿಡುಗಡೆ ಮಾಡಲಾಯಿತು. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಪ್ರತಿಕಾಗೋಷ್ಠಿ ಇಡೀ ಚಿತ್ರತಂಡ ಭಾಗಿಯಾಗಿ ಮಾಹಿತಿ ಹಂಚಿಕೊಂಡಿದೆ.ಹೊಸತನಕ್ಕೆ ಬೆಂಬಲ ಸಿಗಲಿ, ಸಿಗದೇ ಇರಲಿ ಆದರೆ ಪ್ರಯತ್ನಗಳಂತೂ ನಿಂತಿಲ್ಲಸ್ಯಾಂಡಲ್‌ವುಡ್‌ನಲ್ಲಿ ಹೊಸ ಹೊಸ ಪ್ರಯೋಗಗಳು ನಡೆಯುತ್ತಲೇ ಇರುತ್ತವೆ. ಕೆಲವು ಪ್ರಯತ್ನಗಳು ಯಶಸ್ವಿಯಾದರೆ, ಕೆಲವು ಬಿಗ್ ಬಜೆಟ್ ಸಿನಿಮಾಗಳ ನಡುವೆ ಕಳೆದು ಹೋಗುತ್ತವೆ.

ನಿರ್ಮಾಪಕ ಆರ್.ಚರಣ್ ಸುಬ್ಬಯ್ಯ ಮಾತನಾಡಿ, ನಾನು ಗಾಂಧಿನಗರದ ಹುಡ್ಗ. ಶ್ರೇಯಸ್ ಮಾಡಿದ ಡೆವಿಡ್ ಸಿನಿಮಾ ನೋಡಿ ಇಷ್ಟವಾಯ್ತು. ನನಗೆ ಊಹೆ ಕೂಡ ಮಾಡಲು ಆಗಲಿಲ್ಲ. ಈ ರೀತಿ ಸಿನಿಮಾ ಮಾಡಿದ್ದಾನೆ ಎಂದು. ಯಾವುದಾದರೂ ಕನ್ಸೆಪ್ಟ್ ಇದ್ದರೆ ಹೇಳು ಎಂದು ಹೇಳಿದೆ. ಅವನು ಹೇಳಿದ ಕೇಳಿದ ಕಥೆ ನನಗೆ ಇಷ್ಟವಾಗಿ ಅಡ್ವಾನ್ಸ್ ಕೊಟ್ಟಿದ್ದೆ. ಒಂದೊಳ್ಳೆ ಬ್ಯೂಟಿಫುಲ್ ಸಬ್ಜೆಕ್ಟ್. ಈ ಸಿನಿಮಾವನ್ನು ಥಿಯೇಟರ್ ಗೆ ಬಂದು ನೋಡಬೇಕು ಎಂದರು.

ಈ ಹಿಂದೆ 'ರಂಗ್‌ಬಿರಂಗಿ', 'ಡೆವಿಡ್', 'ದಿ ವೆಕೆಂಟ್ ಹೌಸ್' ಸಿನಿಮಾಗಳಲ್ಲಿ ನಟಿಸಿ ಭರವಸೆ ಮೂಡಿಸಿದ್ದ ನಟ ಶ್ರೇಯಸ್ ಚಿಂಗಾ, ಇದೀಗ 'ಒನ್ ಅಂಡ್ ಹಾಫ್' ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಇದು ಇವರ ಮೊದಲ ಸಿನಿಮಾ. ನಿರ್ದೇಶನದ ಜೊತೆಗೆ ಹೀರೋ ಆಗಿಯೂ ಅವರು ಅಭಿನಯಿಸುತ್ತಿದ್ದಾರೆ. ಶೂಟಿಂಗ್ ಮುಗಿಸಿರುವ ಚಿತ್ರತಂಡವೀಗ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ. 'ಒನ್ ಅಂಡ್ ಹಾಫ್' ಕಾಮಿಡಿ ಜಾನರ್ ಸಿನಿಮಾವಾಗಿದ್ದು, ಮನರಂಜನೆ ಪಕ್ಕ ಅನ್ನೋದು ಚಿತ್ರತಂಡದ ಭರವಸೆ.ಈ ಚಿತ್ರದ ಮತ್ತೊಂದು ವಿಶೇಷ ಅಂದರೆ ಹೀರೋ ಹೆಸರು ಕನ್ನಡ ಅಂತಾ ಇಡಲಾಗಿದೆ.

One And Half Movie Song One And Half Movie Hero One And Half Kannada Movie One And Half Movie Trailer One And Half Movie Latest Songs R Charan ಆರ್‌ ಚರಣ್‌ ಒನ್ ಅಂಡ್ ಹಾಫ್‌ ಒನ್ ಅಂಡ್ ಹಾಫ್‌ ಸಿನಿಮಾ ಒನ್ ಅಂಡ್ ಹಾಫ್‌ ಕನ್ನಡ ಸಿನಿಮಾ

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಜೈಲಿನಲ್ಲಿ ದುಗುಡ ದುಮ್ಮಾನದಲ್ಲಿಯೇ ದಿನ ದೂಡುತ್ತಿರುವ ನಟ ದರ್ಶನ್ ಗೆಳತಿ ಪವಿತ್ರಾ ಗೌಡ!Darshan-Pavithra Gowda: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲು ಸೇರಿ ಸೆರೆವಾಸ ಅನುಭವಿಸುತ್ತಿದ್ದಾರೆ.
स्रोत: Zee News - 🏆 7. / 63 और पढो »

ಸೌಂದರ್ಯ ಜಗದೀಶ್ ಆತ್ಮಹತ್ಯೆ ಕೇಸ್ ಗೆ ಟ್ವಿಸ್ಟ್ : ಪವಿತ್ರಾ ಗೌಡ ಖಾತೆಗೆ ಜಗದೀಶ್ ಅಕೌಂಟ್ ನಿಂದ ವರ್ಗಾವಣೆಯಾಗಿತ್ತು 2 ಕೋಟಿ ರೂಪಾಯಿಕಳೆದ ಎರಡು ತಿಂಗಳ ಹಿಂದೆ ಆತ್ಮಹತ್ಯೆಗೆ ಶರಣಾಗಿದ್ದ ನಿರ್ಮಾಪಕ ಸೌಂದರ್ಯ ಜಗದೀಶ್ ಗೆ ಉದ್ಯಮದ ಪಾಲುದಾರರಿಂದ ವಂಚನೆ ಸಂಬಂಧ ಮಹಾಲಕ್ಷ್ಮೀ ಲೇಟೌಟ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
स्रोत: Zee News - 🏆 7. / 63 और पढो »

ರಾಧಿಕಾ ಮದುವೆ, ಬೆಲೆ ಬಾಳುವ ಗಿಫ್ಟ್ ಜೊತೆ ಕೆಂಪು ಲಕೋಟೆಯಲ್ಲಿ ಸಿಗಲಿದೆ ಹಣದ ಉಡುಗೊರೆ..!!!Ananth Ambani : ಸೋಶಿಯಲ್ ಮೀಡಿಯಾದಲ್ಲಿ ಒಂದು ಮದುವೆ ಆಮಂತ್ರಣದ ಕುರಿತು ಸಕ್ಕತ್ ಸುದ್ದಿ ಆಗುತ್ತಿದ್ದು, ಮದುವೆಗೆ ಹೋಗುವವರಿಗೆ ಬಂಪರ್ ಗಿಫ್ಟ್ ಗಳು ದೊರೆಯಲಿದೆ ಮದುವೆ ಯಾರದ್ದು ಅಂತ ಗೊತ್ತಾ, ಬಹುಮಾನ ಏನು ಅಂತ ಕೇಳಿದ್ರೆ ಶಾಕ್ ಆಗೋದಂತು ಪಕ್ಕಾ..
स्रोत: Zee News - 🏆 7. / 63 और पढो »

ಪುಷ್ಪಾ ವಿಲನ್ ಫಹಾದ್ ಫಾಜಿಲ್ ವಿರುದ್ಧ ಪ್ರಕರಣ ದಾಖಲು!case against Pushpa villain Fahad Fazil: ಫಹದ್ ನಿರ್ಮಾಣ ಮಾಡುತ್ತಿರುವ ಪಿಂಕೇಲಿ ಸಿನಿಮಾ ಶೂಟಿಂಗ್ ಹಂತದಲ್ಲಿದೆ. ಇದೇ ವೇಳೆ ಫಹಾದ್ ಫಾಜಿಲ್ ವಿರುದ್ಧ ಪ್ರಕರಣವೊಂದು ದಾಖಲಾಗಿದೆ.
स्रोत: Zee News - 🏆 7. / 63 और पढो »

ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಮನ್ನಣೆ ಪಡೆದಿರುವ ಶಿವಮ್ಮ ಚಿತ್ರ ಜೂನ್ 14 ರಂದು ಬಿಡುಗಡೆಶಿವಮ್ಮ ಚಿತ್ರವನ್ನು ಜೂನ್ 14 ರಂದು ರಾಜ್ಯಾದ್ಯಂತ ಬಿಡುಗಡೆ ಮಾಡಲು ನಿರ್ಮಾಪಕ ರಿಷಬ್ ಶೆಟ್ಟಿ ತೀರ್ಮಾನಿಸಿದ್ದಾರೆ. ಇತ್ತೀಚಿಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಲಾಯಿತು
स्रोत: Zee News - 🏆 7. / 63 और पढो »

ದಿನಕ್ಕೆ 100 ಸಿಗರೇಟ್ ಹೊಡಿತಾರಂತೆ ಈ ಸ್ಟಾರ್‌ ನಟ! ಯಾರು ಗೊತ್ತಾ?Star Actor cigarette habit: ಬಾಲಿವುಡ್ ತಾರೆಯರು ಕೆಲವೊಮ್ಮೆ ತಮ್ಮ ಚಿತ್ರಗಳಿಗಾಗಿ ಹಗಲು ರಾತ್ರಿ ನಿರಂತರವಾಗಿ ಶೂಟಿಂಗ್ ಮಾಡಬೇಕಾಗುತ್ತದೆ. ಅಂತಹ ಸಂದರ್ಭದಲ್ಲಿ ಅವರು ಬಯಸದೆಯೂ ಕೆಟ್ಟ ಅಭ್ಯಾಸಗಳಿಗೆ ಬಲಿಯಾಗುತ್ತಾರೆ.
स्रोत: Zee News - 🏆 7. / 63 और पढो »