ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ : ಕೂಡಲೇ ಬಂಧನಕ್ಕೆ ಆಗ್ರಹ

  • 📰 Zee News
  • ⏱ Reading Time:
  • 49 sec. here
  • 17 min. at publisher
  • 📊 Quality Score:
  • News: 75%
  • Publisher: 63%

Hassan समाचार

Hassan Pen Drive Case,ಹಾಸನ,ಹಾಸನ ಪೆನ್ ಡ್ರೈವ್ ಪ್ರಕರಣ

Prajwal Revanna pen drive case: ಹಾಸನ ಜೆಡಿಎಸ್ ಸಂಸದ ಕೀಚಕ ಹಾಗೂ ಕಾಮುಕ ಪ್ರಜ್ವಲ್ ರೇವಣ್ಣ ಮುಗ್ಧ ಮಹಿಳೆಯರ ಮೇಲೆ ಅತ್ಯಾಚಾರ ವೇಸೆಗಿ ಮಾನಭಂಗ ಮಾಡಿ ಅತ್ಯಂತ ಕೀಳು ಮಟ್ಟದಿಂದ ಅವರನ್ನು ಅವಮಾನಿಸಿರುವ ಹಿನ್ನೆಲೆಯಲ್ಲಿ ಕೂಡಲೇ ಅವನನ್ನು ಬಂದಿಸಿ ಗಲ್ಲಿಗೇರಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿ ಪ್ರತಿಕೃತಿ ದಯಿಸಲಾಯಿತು.

ಅತ್ಯಾಚಾರ ಎಸಗಿ ಲೈಂಗಿಕ ಕಿರುಕುಳ ನೀಡಿ ದೌರ್ಜನ್ಯ ಮಾಡಿರುವ ಕಿಡಿಗೇಡಿ ಪ್ರಜ್ವಲ್ ರೇವಣ್ಣWhite Hair Remedy: ಯಾವುದೇ ಹೇರ್‌ ಡೈ ಬೇಡ... ಬಿಳಿ ಕೂದಲನ್ನು ಶಾಶ್ವತವಾಗಿ ಕಪ್ಪಾಗಿಸುತ್ತೆ ʼಈʼ ಎಲೆ!!ಮೇಷದಲ್ಲಿ ಶುಕ್ರ.. ಈ 4 ರಾಶಿಯವರ ಹಣೆಬರಹವೇ ಬದಲಾಗುವುದು, ವೃತ್ತಿಯಲ್ಲಿ ಪ್ರಗತಿ..

ದೇಶದ ಹೆಣ್ಣು ಮಕ್ಕಳನ್ನು ಈ ರೀತಿ ಹಿಂಸಿಸಿದರು ಸಹ ಮೌನಕ್ಕೆ ಶರಣಾಗಿರುವ ಬಿಜೆಪಿ ರಾಜ್ಯ ನಾಯಕರು ರಾಷ್ಟ್ರ ನಾಯಕರು ಕೂಡಲೇ ಮಹಿಳೆಯರ ಕ್ಷಮೆ ಕೋರಬೇಕು ಕೂಡಲ ಕೇಂದ್ರ ಸರ್ಕಾರ ಪ್ರಜ್ವಲ್ ರೇವಣ್ಣನ ಬಂಧಿಸಿ ಬಹಿರಂಗವಾಗಿ ಗಲ್ಲಿಗೇರಿಸಬೇಕೆಂದು ಆಗ್ರಪಡಿಸಿ ಮಹಿಳೆಯರು ತೀವ್ರ ಮನನೊಂದು ಪ್ರತಿಭಟನೆ ನಡೆಸಿದರು.ನೂರಾರು ಮುಗ್ಧ ಮಹಿಳೆಯರ ಮೇಲೆ ಈ ರೀತಿ ಬಹಿರಂಗವಾಗಿ ದಬ್ಬಾಳಿಕೆ ನಡೆಸಿದ್ದರು ಸಹ ಇದನ್ನ ಖಂಡಿಸದ ದೇವೇಗೌಡರ ಹಾಗೂ ಅವರ ಕುಟುಂಬದ ನಡವಳಿಕೆ ಇಡೀ ಕರ್ನಾಟಕದ ರಾಜ್ಯದ ಗೌರವವನ್ನು ಮಣ್ಣು ಪಾಲು ಮಾಡಿದೆ.

ಈ ಪ್ರತಿಭಟನೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಎಸ್ ಮನೋಹರ್ ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ಎ ಆನಂದ್ ಪ್ರಕಾಶ್ ಹೇಮರಾಜು ಪರಿಸರ ರಾಮಕೃಷ್ಣ ಉಮೇಶ್ ರಂಜಿತ್ ಚಂದ್ರಶೇಖರ್ ಚಿನ್ನಿ ಪ್ರಕಾಶ್ ಓಬಳೇಶ್ ಮಹಿಳಾ ಕಾಂಗ್ರೆಸ್ ಮುಖಂಡರಾದ ಶ್ರೀಮತಿ ಉಮಾಬಾಯಿ ಹಾಗೂ ಮಹಿಳೆಯರು ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಗಾಲಿ ಜನಾರ್ದನ ರೆಡ್ಡಿ ಬ್ಯಾಚ್ ನನ್ನ ಹತ್ಯೆಗೆ ಪ್ಲಾನ್ ಮಾಡಿದೆ..

Hassan Pen Drive Case ಹಾಸನ ಹಾಸನ ಪೆನ್ ಡ್ರೈವ್ ಪ್ರಕರಣ ಹಾಸನ ಪೆನ್ ಡ್ರೈವ್ ಪ್ರಕರಣ ಸುದ್ದಿ ಹಾಸನ ಪೆನ್ ಡ್ರೈವ್ ಪ್ರಕರಣದ ಕುರಿತು ಡಿಕೆ ಶಿವಕುಮಾರ್ ಮತ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಹಾಸನ ಪೆನ್ ಡ್ರೈವ್ ಪ್ರಕರಣದ ಕುರಿತು ಡಿಕೆ ಸುರೇಶ್ ಪ್ರತಿ ಹಾಸನ ಜಿಲ್ಲಾ ಸುದ್ದಿಗಳು Hassan Pen Drive Case News DK Shivakumar And DK Suresh DK Shivakumar And DK Suresh Statement DK Shivakumar Reaction On Hassan Pen Drive Case DK Suresh Reaction On Hassan Pen Drive Case Prajwal Revanna News Hassan District News

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ರಾಜ್ಯಕ್ಕೆ ಬಿಜೆಪಿ ಮಾಡುತ್ತಿರುವ ಅನ್ಯಾಯದ ಬಗ್ಗೆ ಪ್ರಜ್ವಲ್ ರೇವಣ್ಣ, ದೇವೇಗೌಡರು ನೆಪಕ್ಕೂ ಪಾರ್ಲಿಮೆಂಟಿನಲ್ಲಿ ಧ್ವನಿ ಎತ್ತಿಲ್ಲ ಏಕೆ: ಸಿ.ಎಂ.ಪ್ರಶ್ನೆನಾವು ಕೇವಲ ಭಾವನಾತ್ಮಕವಾಗಿ ನಿಮ್ಮನ್ನು ಕೆರಳಿಸಿ ಬಕ್ರಾ ಮಾಡುವುದಿಲ್ಲ. ನಿಮ್ಮ ಬದುಕಿನ ಸಂಕಷ್ಟಗಳ ಜತೆಗೆ ನಿಲ್ಲುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
स्रोत: Zee News - 🏆 7. / 63 और पढो »

ಕರ್ನಾಟಕಕ್ಕೆ ಅನ್ಯಾಯವಾದಾಗ ಪ್ರಜ್ವಲ್ ರೇವಣ್ಣ, ದೇವೇಗೌಡ ಬಾಯಿ ಬಿಟ್ಟಿಲ್ಲ : ಸಿಎಂ ಸಿದ್ದರಾಮಯ್ಯನರೇಂದ್ರ ಮೋದಿಯವರು ಭ್ರಮಾಲೋಕವನ್ನೇ ಸೃಷ್ಟಿಸಿದರು. 15 ಲಕ್ಷ ರೂ.ಗಳನ್ನು ಪ್ರತಿಯೊಬ್ಬರಿಗೆ ಹಾಕಿಲ್ಲ. ಯಾಕೆ ಕೊಡಲಾಗಿಲ್ಲ ಎಂಬ ಬಗ್ಗೆ ಮಾತನಾಡಿಲ್ಲ. ಈ ಬಾರಿ ಬಿಜೆಪಿಯೊದಿಗೆ ಜೆಡಿಎಸ್ ನವರೂ ಸೇರಿಕೊಂಡಿದ್ದಾರೆ.
स्रोत: Zee News - 🏆 7. / 63 और पढो »

ನೇಹಾ ಹತ್ಯೆ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಕಠಿಣ ಕ್ರಮ ಜರುಗಿಸಲಿ: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಆಗ್ರಹಭಾನುವಾರ ಹುಬ್ಬಳ್ಳಿಗೆ ಆಗಮಿಸಿದ್ದ ನಡ್ಡಾ ಅವರು, ನೇಹಾಳ ಮನೆಗೆ ತೆರಳಿ ತಂದೆ, ಕಾರ್ಪೋರೇಟರ್ ನಿರಂಜನ್ ಮತ್ತು ಕುಟುಂಬಕ್ಕೆ ಸಾಂತ್ವನ ಹೇಳಿದರು.
स्रोत: Zee News - 🏆 7. / 63 और पढो »

ಪೆನ್ ಡ್ರೈವ್ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿ ಸಂತ್ರಸ್ತ ಮಹಿಳೆಯರಿಗೆ ರಕ್ಷಣೆ ಕೊಡಿ: ಕುಶಾಲಾ ಸ್ವಾಮಿ“ವಿಡಿಯೊ ಕುರಿತು ವಿಧಿವಿಜ್ಞಾನ ಪರೀಕ್ಷೆ ನಡೆಸಿ ವಂಚಕನನ್ನು ಬಂಧಿಸಬೇಕು. ಆತ ಎಷ್ಟೇ ಪ್ರಭಾವಿಯಾದರೂ ಕಾನೂನುಬದ್ಧ ಕ್ರಮಕೈಗೊಳ್ಳಬೇಕು. ಸಂತ್ರಸ್ತ ಮಹಿಳೆಯರಿಗೆ ರಕ್ಷಣೆ ನೀಡಬೇಕು. ವಿಡಿಯೋಗಳನ್ನು ಹಂಚಿಕೆ ಮಾಡುತ್ತಿರುವವರಿಗೆ ಕಡಿವಾಣ ಹಾಕಬೇಕು” ಎಂದು ಒತ್ತಾಯಿಸಿದ್ದಾರೆ
स्रोत: Zee News - 🏆 7. / 63 और पढो »

Neha Murder Case : ನೇಹಾ ಕೊಲೆ ಪ್ರಕರಣ ಖಂಡಿಸಿ, ಏಪ್ರಿಲ್ 22ರಂದು ಸ್ವಯಂ ಪ್ರೇರಿತ ಬಂದ್Neha murder case : ಹುಬ್ಬಳ್ಳಿಯಲ್ಲಿ ನಡೆದ ನೇಹಾ ಕೊಲೆ ಪ್ರಕರಣ ಖಂಡಿಸಿ, ಅಂಜುಮನ್ ಇ ಇಸ್ಲಾಂ ಸಂಸ್ಥೆ ವತಿಯಿಂದ ನಗರದಲ್ಲಿ ಮೌನ ಮೆರವಣಿಗೆ ನಡೆಸಲಾಗುವುದು ಮತ್ತು ಸ್ವಯಂ ಪ್ರೇರಿತವಾಗಿ ಬಂದ್ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
स्रोत: Zee News - 🏆 7. / 63 और पढो »

Tarak Mehta Ka Ulta Chasma : ಕೆಲವು ದಿನಗಳಿಂದ ಕಾಣೆಯಾಗಿದ್ದ ನಟ ಗುರುಚರಣ್ ಸಿಂಗ್, ಸಿಸಿಟಿವಿಯಲ್ಲಿ ಪತ್ತೆTMKOC : ತಾರಕ್ ಮೆಹ್ತಾ ಕಾ ಊಲ್ತಾ ಚಶ್ಮಾ ಟಿವಿ ಧಾರಾವಾಹಿ ಖ್ಯಾತಿಯ ನಟ ಗುರುಚರಣ್ ಸಿಂಗ್ ಏಪ್ರಿಲ್ 22 ರಿಂದ ನಾಪತ್ತೆಯಾಗಿದ್ದು, ಅಪಹರಣ ಪ್ರಕರಣ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
स्रोत: Zee News - 🏆 7. / 63 और पढो »