ಸಲ್ಮಾನ್ ಖಾನ್ ಮನೆ ಹೊರಗೆ ಗುಂಡಿನ ದಾಳಿ, ಮನೆಯಲ್ಲೇ ಇದ್ದ ಭಾಯಿಜಾನ್.. ಆತಂಕದಲ್ಲಿ ಫ್ಯಾನ್ಸ್ !

  • 📰 Zee News
  • ⏱ Reading Time:
  • 22 sec. here
  • 16 min. at publisher
  • 📊 Quality Score:
  • News: 61%
  • Publisher: 63%

Salman Khan समाचार

ಸಲ್ಮಾನ್ ಖಾನ್,ಸಲ್ಮಾನ್ ಖಾನ್ ಮನೆ ಹೊರಗೆ ಗುಂಡಿನ ದಾಳಿ,ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ

Salman Khan House: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮುಂಬೈ ನಿವಾಸದ ಹೊರಗೆ ಇಂದು ಬೆಳಗ್ಗೆ ಗುಂಡಿನ ದಾಳಿ ನಡೆದಿದೆ ಎಂದು ವರದಿಯಾಗಿದೆ.

Firing Outside Salman Khan House:ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಬೈಕ್‌ ಮೇಲೆ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಇದಕ್ಕೂ ಮುನ್ನ ಸಲ್ಮಾನ್ ಖಾನ್‌ಗೆ ಹಲವು ಬಾರಿ ಕೊಲೆ ಬೆದರಿಕೆಗಳು ಬಂದಿದ್ದವು ಎಂಬುದು ಗಮನಾರ್ಹವಾಗಿದೆ. ಮುಂಬೈ ಕ್ರೈಂ ಬ್ರಾಂಚ್ ಮತ್ತು ಎಟಿಎಸ್ ತಂಡ ಘಟನಾ ಸ್ಥಳಕ್ಕೆ ತಲುಪಿದ್ದು, ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನ ಹೊರಗೆ ದುಷ್ಕರ್ಮಿಗಳು ಗಾಳಿಯಲ್ಲಿ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಸದ್ಯ ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಕುಖ್ಯಾತ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಹಲವು ಬಾರಿ ಬೆದರಿಕೆ ಹಾಕಿದ್ದ.

ಸಲ್ಮಾನ್ ಖಾನ್ ಸಲ್ಮಾನ್ ಖಾನ್ ಮನೆ ಹೊರಗೆ ಗುಂಡಿನ ದಾಳಿ ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ ಸಲ್ಮಾನ್ ಖಾನ್ ಕೊಲೆ ಯತ್ನ ಸಲ್ಮಾನ್ ಖಾನ್ ಸುದ್ದಿ Salman Khan Firing Firing Outside Salman Khan House Salman Khan Firing News Salman Khan News Salman Khan Latest News Salman Khan Death Threat Lawrence Bishnoi Death Threat To Salman Khan Salman Khan Threat News

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Pooja Hegde: ಐಷಾರಾಮಿ ಮನೆ ಖರೀದಿಸಿದ ಪೂಜಾ ಹೆಗ್ಡೆ.. ಮುಂಬೈನ ಸಮುದ್ರ ತೀರದಲ್ಲಿರುವ ಈ ಕನಸಿನ ಅರಮನೆಯ ಬೆಲೆ ಎಷ್ಟು ಗೊತ್ತಾ?Pooja Hegde Asset: ಪೂಜಾ ಹೆಗ್ಡೆ ತಮ್ಮ ಅದ್ಭುತ ನಟನೆಯಿಂದ ಜಗತ್ತಿನಾದ್ಯಂತ ಪ್ರೇಕ್ಷಕರ ಮನ ಗೆದ್ದಿದ್ದಾರೆ. ಇದೀಗ ಈ ಬಾಲಿವುಡ್‌ ಬ್ಯೂಟಿ ಕಡಲತೀರದಲ್ಲಿ ಹೊಸ ಮನೆ ಖರೀದಿಸಿದ್ದಾರೆ.
स्रोत: Zee News - 🏆 7. / 63 और पढो »

CM Jagan injured : ಆಂಧ್ರ ಸಿಎಂ ಮೇಲೆ ಕಲ್ಲು ತೂರಾಟ..! ಜಗನ್‌ ಕಣ್ಣಿಗೆ ತೀವ್ರ ಗಾಯ..Stone thrown on CM Jagan : ಆಂಧ್ರಪ್ರದೇಶದಲ್ಲಿ ವಿಧಾನಸಭಾ ಚುನಾವಣಾ ಕಾವು ಜೋರಾಗಿದೆ. ಇದೇ ವೇಳೆ ಬಸ್ ಯಾತ್ರೆ ನಡೆಸುತ್ತಿದ್ದ ಸಿಎಂ ಜಗನ್‌ ಮೋಹನ್‌ ರೆಡ್ಡಿ ಅವರ ಮೇಲೆ ಕಲ್ಲು ತೂರಾಟ ನಡೆದಿದೆ. ಘಟನೆಯಲ್ಲಿ ಜಗನ್‌ ಕಣ್ಣಿನ ಮೆಲ್ಬಾಗ ಬಲವಾದ ಗಾಯವಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ.
स्रोत: Zee News - 🏆 7. / 63 और पढो »

Salman Khan House Firing: बॉलीवुड एक्टर सलमान खान के घर के बाहर फायरिंगSalman Khan House Firing: खबर सलमान खान को लेकर है. बताया जा रहा है कि बॉलीवुड एक्टर सलमान खान के Watch video on ZeeNews Hindi
स्रोत: Zee News - 🏆 7. / 63 और पढो »

Salman Khan Firing: सलमान खान फायरिंग मामले में बड़ी खबर, मुंबई क्राइम ब्रांच को लॉरेंस बिश्नोई गैंग पर शकSalman Khan News: मुंबई पुलिस ने जानकारी दी है कि सलमान खान के घर के बाहर दो अज्ञात लोगों ने गोलीबारी की है.
स्रोत: ABP News - 🏆 9. / 59 और पढो »

Pooja Hegde: ಐಷಾರಾಮಿ ಮನೆ ಖರೀದಿಸಿದ ಪೂಜಾ ಹೆಗ್ಡೆ.. ಮುಂಬೈನ ಸಮುದ್ರ ತೀರದಲ್ಲಿರುವ ಈ ಕನಸಿನ ಅರಮನೆಯ ಬೆಲೆ ಎಷ್ಟು ಗೊತ್ತಾ?Pooja Hegde Asset: ಪೂಜಾ ಹೆಗ್ಡೆ ತಮ್ಮ ಅದ್ಭುತ ನಟನೆಯಿಂದ ಜಗತ್ತಿನಾದ್ಯಂತ ಪ್ರೇಕ್ಷಕರ ಮನ ಗೆದ್ದಿದ್ದಾರೆ. ಇದೀಗ ಈ ಬಾಲಿವುಡ್‌ ಬ್ಯೂಟಿ ಕಡಲತೀರದಲ್ಲಿ ಹೊಸ ಮನೆ ಖರೀದಿಸಿದ್ದಾರೆ.
स्रोत: Zee News - 🏆 7. / 63 और पढो »

Video: Salman Khan के बंगले के बाहर फायरिंग, तड़के गोलियां चलाकर भागे हमलावरSalman Khan: सुपरस्टार सलमान खान के घर के बाहर फायरिंग हुई है. बताया जा रहा है कि गैलेक्सी Watch video on ZeeNews Hindi
स्रोत: Zee News - 🏆 7. / 63 और पढो »