ಸಾಮಾಜಿಕ‌ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ: ಸಿಎಂ ಸಿದ್ದರಾಮಯ್ಯ

  • 📰 Zee News
  • ⏱ Reading Time:
  • 7 sec. here
  • 5 min. at publisher
  • 📊 Quality Score:
  • News: 16%
  • Publisher: 63%

CM Siddaramaiah About Fake News समाचार

Fact Check Unit Districts,Social Media,Society

CM Siddaramaiah: ಾಮಾಜಿಕ‌ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ ಸ್ಥಾಪಿಸಲಾಗಿದ್ದು ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚಲಾಗುತ್ತಿದೆ

ಫೇಕ್ ನ್ಯೂಸ್ ಗಳ ಪತ್ತೆಗೆ, ನಿಯಂತ್ರಣಕ್ಕೆ, ಈ ಬಗ್ಗೆ ಕ್ರಮಕ್ಕಾಗಿ ಎಲ್ಲಾ ಜಿಲ್ಲೆಗಳಲ್ಲಿ ಫ್ಯಾಕ್ಟ್ ಚೆಕ್ ಘಟಕಗಳನ್ನು ಕ್ರಿಯಾಶೀಲಗೊಳಿಸಲಾಗಿದೆ -ಮುಖ್ಯಮಂತ್ರಿ ಸಿದ್ದರಾಮಯ್ಯಸಾಮಾಜಿಕ‌ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ.

ಲಕ್ಷ್ಮೀ ನಾರಾಯಣ ಯೋಗದಿಂದ ಈ ರಾಶಿಗಳಿಗೆ ಭಾಗ್ಯೋದಯ... ಲಕ್‌ ಜೊತೆ ಲೈಫೂ ಚೇಂಜ್‌, ಧನ ಸಂಪತ್ತು ಹೊತ್ತು ಮನೆಗೆ ಬರುವಳು ಮಹಾಲಕ್ಷ್ಮೀ!

Fact Check Unit Districts Social Media Society

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಕಾಂಗ್ರೆಸ್‌ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಬಿಜೆಪಿಯಿಂದ ಸೈಕಲ್‌ ಜಾಥಾ!ರಾಜ್ಯದ ಸಾವಿರಾರು ರೈತರ ಹಾಲಿನ ಪ್ರೋತ್ಸಾಹಧನಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಕೊಕ್ಕೆ ಹಾಕಿದೆ ಎಂದು ಬಿಜೆಪಿ ಕಿಡಿಕಾರಿದೆ.
स्रोत: Zee News - 🏆 7. / 63 और पढो »

ಹಿಂದೂಗಳು ಬಹುಸಂಖ್ಯಾತರಾಗಿ ಇರುವುದರಿಂದಲೇ ಭಾರತ ಜಾತ್ಯಾತೀತ ರಾಷ್ಟ್ರ: ಸಿಎಂಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿರುಗೇಟುನವದೆಹಲಿಯಲ್ಲಿ ಇಂದು ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿದ ಜೋಶಿ, ಹಿಂದೂಗಳು ಬಹುಸಂಖ್ಯಾತರಾಗಿ ಇರುವುದರಿಂದಲೇ ಭಾರತ ಜಾತ್ಯಾತೀತ ರಾಷ್ಟ್ರವಾಗಿದೆ ಎಂಬ ಕಟು ಸತ್ಯವನ್ನು ಸಿಎಂ ಸಿದ್ದರಾಮಯ್ಯ ಮೊದಲು ಅರ್ಥ ಮಾಡಿಕೊಳ್ಳಲಿ” ಎಂದು ತೀಕ್ಷ್ಣ ಸಲಹೆ ನೀಡಿದರು.
स्रोत: Zee News - 🏆 7. / 63 और पढो »

ಬ್ರೆಸ್ಟ್ ಕ್ಯಾನ್ಸರ್ ನಿಂದ ಬಳಲುತ್ತಿರುವ ಖ್ಯಾತ ನಟಿ, ಬಿಗ್ ಬಾಸ್ ಮಾಜಿ ಸ್ಪರ್ಧಿHina Khan Breast Cancer News: 36 ವರ್ಷದ ಹಿನಾ ಖಾನ್ ಅವರು ತಮ್ಮ ಆರೋಗ್ಯ ಸ್ಥಿತಿಯ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುವ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.ತಾನು ಮೂರನೇ ಹಂತದ ಸ್ತನ ಕ್ಯಾನ್ಸರ್ನಿಂದ ಬಳಲುತ್ತಿರುವುದನ್ನು ಖಚಿತಪಡಿಸಿದ್ದಾರೆ.
स्रोत: Zee News - 🏆 7. / 63 और पढो »

ತಳ್ಳೋ ಗಾಡಿ ಮೇಲೆ ಬೈಕ್ ಇಟ್ಟು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ- ರಸ್ತೆ ತಡೆದು ಆಕ್ರೋಶPetrol and diesel price increase: ರಾಷ್ಟ್ರೀಯ ಹೆದ್ದಾರಿ (National Highway) ತಡೆದ ಪ್ರತಿಭಟನಾಕಾರರು, ಪೆಟ್ರೋಲ್, ಡಿಸೇಲ್ ಬೆಲೆ ಏರಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
स्रोत: Zee News - 🏆 7. / 63 और पढो »

20 ವರ್ಷಗಳ ಸುದೀರ್ಘ ವೃತ್ತಿ ಜೀವನಕ್ಕೆ ಫುಲ್ ಸ್ಟಾಪ್: ಕ್ರಿಕೆಟ್ ಲೋಕಕ್ಕೆ ಅಧಿಕೃತ ನಿವೃತ್ತಿ ಘೋಷಿಸಿದ ದಿನೇಶ್ ಕಾರ್ತಿಕ್Dinesh Karthik: ದಿನೇಶ್ ಕಾರ್ತಿಕ್ ಸಾಮಾಜಿಕ ಜಾಲತಾಣಗಳಲ್ಲಿ ಒಂದು ನಿಮಿಷದ ವಿಡಿಯೋವನ್ನು ಪೋಸ್ಟ್ ಮಾಡುವ ಮೂಲಕ ನಿವೃತ್ತಿ ಘೋಷಿಸಿದ್ದು, ಎಲ್ಲಾ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ.
स्रोत: Zee News - 🏆 7. / 63 और पढो »

ಚಾರಣಿಗರ ರಕ್ಷಣೆ ಮತ್ತು ಮೃತದೇಹಗಳನ್ನು ರಾಜ್ಯಕ್ಕೆ ತುರ್ತಾಗಿ ತರಲು ಅಗತ್ಯ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡೆಹ್ರಾಡೋನ್ ನಲ್ಲಿರುವ ಕಂದಾಯ ಸಚಿವ ಕೃಷ್ಣಬೈರೇಗೌಡ ಮತ್ತು ರಕ್ಷಿಸಲ್ಪಟ್ಟ ಚಾರಣಿಗರ ಜೊತೆ ದೂರವಾಣಿ ಮೂಲಕ ಮಾತನಾಡಿದರು.
स्रोत: Zee News - 🏆 7. / 63 और पढो »