ಸೇಡಿನ ಸಮರದಲ್ಲಿ ಆಂಗ್ಲರ ಬಗ್ಗುಬಡಿದ ಭಾರತ ತಂಡ ಫೈನಲ್‌ಗೆ ಎಂಟ್ರಿ! ಇವರೇ ಪ್ರಮುಖ ರುವಾರಿಗಳು

  • 📰 Zee News
  • ⏱ Reading Time:
  • 25 sec. here
  • 9 min. at publisher
  • 📊 Quality Score:
  • News: 37%
  • Publisher: 63%

T20 World Cup Semi-Final समाचार

Eng Vs Ind,India Enters T20 Wc Final,India Vs England

T20 World Cup 2024 England vs Team India: ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಇಂಗ್ಲೆಂಡ್‌ ತಂಡವನ್ನು ಮಂಡಿಯೂರಿಸಿ ಫೈನಲ್ ಪ್ರವೇಶಿಸಲು ನೆರವಾಗಿದ್ದು 3 ದೊಡ್ಡ ಟರ್ನಿಂಗ್ ಪಾಯಿಂಟ್ ಗಳು.

T20 World Cup 2024: ಗುರುವಾರ ನಡೆದ ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನುಸಿದ ಸೋಲಿಸುವ ಮೂಲಕ ಟೀಮ್ ಇಂಡಿಯಾ ವಿಶ್ವದ ಅತ್ಯುತ್ತಮ ತಂಡಗಳಲ್ಲಿ ಒಂದು ಎಂದು ಮತ್ತೊಮ್ಮೆ ಸಾಬೀತುಪಡಿಸಿದೆ. ಈ ಮೂಲಕ ಬರೋಬ್ಬರಿ 10 ವರ್ಷಗಳ ನಂತರ ಟೀಮ್ ಇಂಡಿಯಾ ವಿಶ್ವಕಪ್ ಪಂದ್ಯದಲ್ಲಿ ಫೈನಲ್ಸ್ ಪ್ರವೇಶಿಸಿದೆ.ರೋಹಿತ್ ಶರ್ಮಾ ಮತ್ತು ಸೂರ್ಯಕುಮಾರ್ ಯಾದವ್ ಅವರ ಇನಿಂಗ್ಸ್ ಆಧಾರದ ಮೇಲೆ ಟೀಂ ಇಂಡಿಯಾ ಇಂಗ್ಲೆಂಡ್‌ಗೆ 172 ರನ್‌ಗಳ ಸವಾಲಿನ ಗುರಿ ನೀಡಿತ್ತುಇಂಗ್ಲೆಂಡ್ ವಿರುದ್ಧದ ಪಂದ್ಯವನ್ನು 68 ರನ್‌ಗಳಿಂದ ಗೆದ್ದು ಬೀಗಿರುವ ಭಾರತ ಇದೀಗ ದಶಕದ ಬಳಿಕ ಟಿ20 ವಿಶ್ವಕಪ್ ಫೈನಲ್ ಪ್ರವೇಶಿಸಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Kalki 2898 AD ಕಲ್ಕಿ 2898 ಎಡಿ ಸಿನಿಮಾದಲ್ಲಿ ಈ 5 ಸ್ಟಾರ್‌ಗಳ ಗೆಸ್ಟ್‌ ರೋಲ್‌.. ರಾಮ್‌ಗೋಪಾಲ್‌ ವರ್ಮಾ ಪಾತ್ರವಂತೂ ಅದ್ಭುತ ಎಂದ ಫ್ಯಾನ್ಸ್‌!!Kalki 2898 AD Twitter Review: ಕ್ಲೈಮ್ಯಾಕ್ಸ್ ಕಲ್ಪನೆಗೂ ಮೀರಿದ್ದು.. ಮೈ ಜುಮ್ಮೆನ್ನಿಸುವಂತಿದೆ ಆ ಸೀನ್‌.. ಇದು ಕಲ್ಕಿ 2898 AD ಟ್ವಿಟ್ಟರ್ ವಿಮರ್ಶೆ !Uttar pradesh

Eng Vs Ind India Enters T20 Wc Final India Vs England 3 Big Turning Point Of Team India Win Rohit Sharma 57 Runs Axar Patel 3 Wickets Kuldeep Yadav 3 Wickets

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಬೀಚ್ ನಲ್ಲಿ ಟೀಂ ಇಂಡಿಯಾ ಬಾಯ್ಸ್ ! ಜಾಲಿ ಮೂಡ್ ನಲ್ಲಿರೋ ವಿಡಿಯೋ ವೈರಲ್...ಭಾರತ ತಂಡ ಮೊನ್ನೆಯಷ್ಟೇ ನಡೆದ ಅಮೇರಿಕಾ ವಿರುದ್ಧ ಮ್ಯಾಚ್ ನಲ್ಲಿ ಗೆದ್ದು, ಸೂಪರ್‌-8ಗೆ ಪ್ರವೇಶ ಪಡೆಯಿತು.
स्रोत: Zee News - 🏆 7. / 63 और पढो »

Womens Cricket ODI: ಟೀಂ ಇಂಡಿಯಾ ಅಬ್ಬರದ ಆಟಕ್ಕೆ ಬೆದರಿದ ದ.ಆಫ್ರಿಕಾ..! ಭಾರತಕ್ಕೆ 3–0 ಅಂತರದ ಜಯWomen s Cricket ODI : ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಕ್ರಿಕೆಟ್ ಸರಣಿಯ ಮೂರನೇ ಪಂದ್ಯದಲ್ಲಿ 3-0 ಅಂತರದಿಂದ ಭಾರತ ಮಹಿಳಾ ತಂಡ ಭರ್ಜರಿ ಗೆಲುವನ್ನು ಸಾಧಿಸಿದೆ.
स्रोत: Zee News - 🏆 7. / 63 और पढो »

ವಿಶ್ವಕಪ್ ಸೆಮಿಫೈನಲ್’ಗೂ ಮುನ್ನ ಮಹತ್ವದ ಹೇಳಿಕೆ ನೀಡಿದ ನಾಯಕ ರೋಹಿತ್ ಶರ್ಮಾ! ಏನಂದ್ರು ಕ್ಯಾಪ್ಟನ್..?T20 World Cup 2024: ಅಡಿಲೇಡ್ ಓವಲ್’ನಲ್ಲಿ 2022ರ ಸೆಮಿಫೈನಲ್’ನಲ್ಲಿ 10 ವಿಕೆಟ್’ಗಳ ಹೀನಾಯ ಸೋಲಿಗೆ ಸೇಡು ತೀರಿಸಿಕೊಳ್ಳಲು ಭಾರತ ತಂಡ ಇಂಗ್ಲೆಂಡ್ ವಿರುದ್ಧ ಮೈದಾನಕ್ಕಿಳಿಯಲಿದೆ.
स्रोत: Zee News - 🏆 7. / 63 और पढो »

IND W vs SA W: ಭಾರತದ ದಾಳಿಗೆ ಬೆಚ್ಚಿಬಿದ್ದ ಸೌತ್‌ ಆಫ್ರಿಕಾ..!IND W vs SA W: ಭಾನುವಾರ ನಡೆದ ಪಣದ್ಯದಲ್ಲಿ ಭಾರತ ವನಿತೆಯರ ತಂಡ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಅಬ್ಬರಿಸಿ ಪಂದ್ಯ ವಶ ಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.
स्रोत: Zee News - 🏆 7. / 63 और पढो »

ಈ ಯುವತಿ ಕೊರಳಲ್ಲಿದೆ ವಿರಾಟ್ ಕೊಹ್ಲಿ ಪೆಂಡೆಂಟ್! ಅನುಷ್ಕಾಗಿಂತ ಸದ್ದು ಮಾಡ್ತಿರೋ ಈ ಗರ್ಲ್ ಯಾರು ಗೊತ್ತಾ?Virat Kohli Fan Girl Photo: ಪ್ರಸ್ತುತ ನಡೆಯುತ್ತಿರುವ ಟಿ20 ವಿಶ್ವಕಪ್’ನಲ್ಲಿ ಭಾರತ ತಂಡ ಅದ್ಭುತ ಪ್ರದರ್ಶನ ನೀಡುತ್ತಿದ್ದು ಸೂಪರ್ 8 ಪ್ರವೇಶಕ್ಕೆ ಹೆಜ್ಜೆಯಿಟ್ಟಿದೆ.
स्रोत: Zee News - 🏆 7. / 63 और पढो »

T20 World Cup 2024: ಅಫ್ಘಾನಿಸ್ತಾನದ ವಿರುದ್ಧ ಐತಿಹಾಸಿಕ ಜಯ..! ಮೊದಲನೇ ಭಾರಿಗೆ ಫೈನಲ್ಸ್‌ಗೆ ಎಂಟ್ರಿ ಕೊಟ್ಟ ದಕ್ಷಿಣ ಆಫ್ರಿಕಾT20 World Cup 2024:ದಕ್ಷಿಣ ಆಫ್ರಿಕಾ T20 ವಿಶ್ವಕಪ್ 2024 ಫೈನಲ್‌ಗೆ ಎಂಟ್ರಿ ಕೊಟ್ಟಿದೆ. ಅಫ್ಘಾನಿಸ್ತಾನ ವಿರುದ್ಧದ ಏಕಪಕ್ಷೀಯ ಸೆಮಿಫೈನಲ್ ಪಂದ್ಯದಲ್ಲಿಸೌತ್‌ ಆಫ್ರಿಕಾ ತಂಡ ಒಂಬತ್ತು ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿ ಫೈನಲ್‌ಗೆ ಎಂಟ್ರಿ ಕೊಟ್ಟಿದೆ. ವಿಶ್ವಕಪ್ ಇತಿಹಾಸದಲ್ಲಿ ಇದೇ ಮೊದಲ ಭಾರಿಗೆ ದಕ್ಷಿಣ ಆಫ್ರಿಕಾ ಫೈನಲ್ ತಲುಪಿದೆ.
स्रोत: Zee News - 🏆 7. / 63 और पढो »