ಹಿಂದೂಗಳು ಬಹುಸಂಖ್ಯಾತರಾಗಿ ಇರುವುದರಿಂದಲೇ ಭಾರತ ಜಾತ್ಯಾತೀತ ರಾಷ್ಟ್ರ: ಸಿಎಂಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿರುಗೇಟು

  • 📰 Zee News
  • ⏱ Reading Time:
  • 52 sec. here
  • 13 min. at publisher
  • 📊 Quality Score:
  • News: 62%
  • Publisher: 63%

ಪ್ರಲ್ಹಾದ್ ಜೋಶಿ समाचार

ಸಿಎಂ ಸಿದ್ದರಾಮಯ್ಯ,ಅಮರ್ತ್ಯ ಸೇನ್ ಹೇಳಿಕೆ,ಭಾರತದ ಬಗ್ಗೆ ಅಮರ್ತ್ಯ ಸೇನ್ ಹೇಳಿಕೆ

ನವದೆಹಲಿಯಲ್ಲಿ ಇಂದು ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿದ ಜೋಶಿ, ಹಿಂದೂಗಳು ಬಹುಸಂಖ್ಯಾತರಾಗಿ ಇರುವುದರಿಂದಲೇ ಭಾರತ ಜಾತ್ಯಾತೀತ ರಾಷ್ಟ್ರವಾಗಿದೆ ಎಂಬ ಕಟು ಸತ್ಯವನ್ನು ಸಿಎಂ ಸಿದ್ದರಾಮಯ್ಯ ಮೊದಲು ಅರ್ಥ ಮಾಡಿಕೊಳ್ಳಲಿ” ಎಂದು ತೀಕ್ಷ್ಣ ಸಲಹೆ ನೀಡಿದರು.

ಹಿಂದೂಗಳು ಬಹುಸಂಖ್ಯಾತರಾಗಿ ಇರುವುದರಿಂದಲೇ ಭಾರತ ಜಾತ್ಯಾತೀತ ರಾಷ್ಟ್ರ: ಸಿಎಂಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿರುಗೇಟು

ನವದೆಹಲಿ: ನವದೆಹಲಿಯಲ್ಲಿ ಇಂದು ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿದ ಜೋಶಿ,"ಹಿಂದೂಗಳು ಬಹುಸಂಖ್ಯಾತರಾಗಿ ಇರುವುದರಿಂದಲೇ ಭಾರತ ಜಾತ್ಯಾತೀತ ರಾಷ್ಟ್ರವಾಗಿದೆ ಎಂಬ ಕಟು ಸತ್ಯವನ್ನು ಸಿಎಂ ಸಿದ್ದರಾಮಯ್ಯ ಮೊದಲು ಅರ್ಥ ಮಾಡಿಕೊಳ್ಳಲಿ” ಎಂದು ತೀಕ್ಷ್ಣ ಸಲಹೆ ನೀಡಿದರುಹಿಂದೂಗಳು ಬಹುಸಂಖ್ಯಾತರಾಗಿ ಇರುವುದರಿಂದಲೇ ಭಾರತ ಜಾತ್ಯಾತೀತ ರಾಷ್ಟ್ರVenus Transit"ಭಾರತ ಹಿಂದೂ ರಾಷ್ಟ್ರವಲ್ಲ" ಎಂಬ ಅಮರ್ತ್ಯ ಸೇನ್ ಹೇಳಿಕೆ ಸಮರ್ಥಿಸಿದ ಸಿಎಂ ಸಿದ್ದರಾಮಯ್ಯ ನಡೆಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ಷೇಪಿಸಿದ್ದಾರೆ.

ಹಿಂದೂಗಳು ಅಲ್ಪಸಂಖ್ಯಾತರಾದ ದಿನ ಭಾರತ ಜಾತ್ಯಾತೀತ ರಾಷ್ಟ್ರವಾಗಿ ಉಳಿಯಲು ಸಾಧ್ಯವಿಲ್ಲ ಎಂದು ಸಚಿವ ಪ್ರಲ್ಹಾದ ಜೋಶಿ ಎಚ್ಚರಿಸಿದ್ದಾರೆ.ಭಾರತ ಹಿಂದೂ ರಾಷ್ಟ್ರವಲ್ಲ ಎಂಬ ನೋಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್ ಹೇಳಿಕೆ ಸರಿಯಿದೆ. ತಾವೂ ಅದನ್ನು ಮೊದಲಿನಿಂದಲೂ ಪ್ರತಿಪಾದಿಸುತ್ತಾ ಬಂದಿದ್ದೇವೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಯನ್ನು ಸಚಿವ ಪ್ರಲ್ಹಾದ ಜೋಶಿ ತೀವ್ರವಾಗಿ ಖಂಡಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Dina Bhavishya : ಇಂದು ಚಂದ್ರ - ಶನಿ ಯುತಿ..

ಸಿಎಂ ಸಿದ್ದರಾಮಯ್ಯ ಅಮರ್ತ್ಯ ಸೇನ್ ಹೇಳಿಕೆ ಭಾರತದ ಬಗ್ಗೆ ಅಮರ್ತ್ಯ ಸೇನ್ ಹೇಳಿಕೆ ಕರ್ನಾಟಕ ಸುದ್ದಿ ರಾಜಕೀಯ ಸುದ್ದಿ Pralhad Joshi CM Siddaramaiah Amartya Sen Statement Amartya Sen Statement On India Karnataka News Political News

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಸಮೀಕ್ಷೆಗಳನ್ನು ಮೀರಿ ಐತಿಹಾಸಿಕ ಗೆಲುವು ಸಾಧಿಸಲಿದೆ ಬಿಜೆಪಿ: ಪ್ರಹ್ಲಾದ್ ಜೋಶಿಚುನಾವಣಾ ಸಮೀಕ್ಷೆಗಳನ್ನು ಮೀರಿಸಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.
स्रोत: Zee News - 🏆 7. / 63 और पढो »

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಖಾತೆ ಬದಲಾವಣೆ: ಜೋಶಿ ಹೆಗಲೇರಿದ 2 ಖಾತೆಗಳು ಯಾವುವು?ಮೋದಿ ಸರ್ಕಾರದಲ್ಲಿ ಸತತ ಎರಡನೇ ಬಾರಿ ಕ್ಯಾಬಿನೆಟ್ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಜೋಶಿಗೆ ಆಹಾರ ಮತ್ತು ಗ್ರಾಹಕ ವ್ಯವಹಾರ ಖಾತೆ ಜೊತೆಗೆ ನವೀಕರಿಸಬಹುದಾದ ಇಂಧನ ಖಾತೆಯನ್ನೂ ನೀಡಲಾಗಿದೆ.
स्रोत: Zee News - 🏆 7. / 63 और पढो »

ಗ್ರಾಹಕರ ಕೊರಳಿಗೆ ಬೆಲೆ ಏರಿಕೆ ಪಾಶ: ರಾಜ್ಯ ಸರ್ಕಾರದ ವಿರುದ್ಧ ಪ್ರಲ್ಹಾದ ಜೋಶಿ ಕಿಡಿNewdelhi : ಅಗತ್ಯ ವಸ್ತುಗಳು ಬೆಲೆ ಹೆಚ್ಚಿಸುತ್ತ ರಾಜ್ಯ ಸರ್ಕಾರ ಕನ್ನಡಿಗರ ಕೊರಳಿಗೆ ಬೆಲೆ ಏರಿಕೆ ಪಾಶ ಹಾಕುತ್ತಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ.
स्रोत: Zee News - 🏆 7. / 63 और पढो »

ದರ್ಶನ ಕೊಲೆ ವಿಚಾರದಲ್ಲಿ ಭಾಗಿ ಪ್ರಕರಣ ಸರಿಯಾಗಿ ತನಿಖೆ ಆಗಲಿ: ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿಕೇಂದ್ರ ಸಚಿವರಾದ ಬಳಿಕ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ, ಇಂತಹ ಪ್ರಕರಣದಲ್ಲಿ ನಾನು ಕೇಂದ್ರ ಸಚಿವನಾಗಿ ಮಾತನಾಡುವುದು ಸರಿಯಲ್ಲ ಎಂದರು.
स्रोत: Zee News - 🏆 7. / 63 और पढो »

ಇಂಧನ ಕ್ಷೇತ್ರದಲ್ಲಿ ಆತ್ಮನಿರ್ಭರದ ಪ್ರತೀಕ ಸೂರ್ಯ ಘರ್: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರತಿಪಾದನೆನವದೆಹಲಿಯಲ್ಲಿ ಇಂದು ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆ ಕಾರ್ಯದರ್ಶಿ ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಸಮಗ್ರ ಪರಿಶೀಲನೆ ಸಭೆ ಉದ್ದೇಶಿಸಿ ಮಾತನಾಡಿದರು.
स्रोत: Zee News - 🏆 7. / 63 और पढो »

ಭಾರತಕ್ಕೆ ಇಂಧನ ಭದ್ರತೆ ಕಲ್ಪಿಸಲು ಬದ್ಧ: ಕೇಂದ್ರ ಸಚಿವ ಪ್ರಲ್ಹಾದ ಜೋಶಿಹುಬ್ಬಳ್ಳಿ: ನವದೆಹಲಿಯಲ್ಲಿ ಇಂದು ನೂತನ ಕಚೇರಿಯಲ್ಲಿ ಲಕ್ಷ್ಮಿ ಪೂಜೆ ನೆರವೇರಿಸಿ ಕಾರ್ಯಾರಂಭ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.
स्रोत: Zee News - 🏆 7. / 63 और पढो »