ಹೇಳಿಕೊಟ್ಟಂತೆ ಹೇಳದಿದ್ದರೆ ವೇಶ್ಯಾವಾಟಿಕೆ ಪ್ರಕರಣದಲ್ಲಿ ಲಾಕ್‌, ಮಹಿಳೆಯರಿಗೆ SIT ಬೆದರಿಕೆ : ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ

  • 📰 Zee News
  • ⏱ Reading Time:
  • 40 sec. here
  • 7 min. at publisher
  • 📊 Quality Score:
  • News: 36%
  • Publisher: 63%

HD Kumaraswamy समाचार

HD Kumaraswamy News,HD Kumaraswamy Latest News,HD Kumaraswamy ON SIT Officer

HD Kumaraswamy : ನೊಂದ ಮಹಿಳೆಯರಿಗೆ ಎಸ್ಐಟಿ ಅಧಿಕಾರಿಗಳು ಬೆದರಿಕೆ ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಹೇಳಿಕೊಟ್ಟಂತೆ ಹೇಳದಿದ್ದರೆ ವೇಶ್ಯಾವಾಟಿಕೆ ಪ್ರಕರಣದಲ್ಲಿ ಲಾಕ್‌, ಮಹಿಳೆಯರಿಗೆ SIT ಬೆದರಿಕೆ : ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ

ಇವತ್ತು ಕೂಡ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಜನರನ್ನು ಕರೆದು ಕೊಂಡು ಬಂದಿದ್ದೀರಿ. ಜಾಮೀನು ಪಡೆಯಲು ಹೋದ ವಕೀಲರನ್ನು ಕರೆದುಕೊಂಡು ಬಂದಿದ್ದೀರಾ.. ಕಿಡ್ನಾಪ್ ಗೆ ಒಳಪಟ್ಟರೆನ್ನಲಾದ ಹೆಣ್ಣುಮಗಳನ್ನೂ ಕರೆದುಕೊಂಡು ಬಂದಿದ್ದೀರಿ. ಅವರಿಂದ ಏನು ಹೇಳಿಕೆ ಪಡೆದಿದ್ದೀರಿ? ಎಲ್ಲಿಂದ ಆಕೆಯನ್ನು ಕರೆದುಕೊಂಡು ಬಂದಿದ್ದೀರಿ? ಎಂದು ನೇರ ಪ್ರಶ್ನೆಗಳನ್ನು ಕೇಳಿದರು ಅವರು.

ನೇರವಾಗಿ ನನ್ನ ಮೇಲೆ ಗುರಿಯಿಟ್ಟು ಈ ವಿಚಾರದಲ್ಲಿ ಅವರೆಲ್ಲರೂ ಮಾತನಾಡಿದ್ದಾರೆ. ಪೆನ್ ಡ್ರೈವ್ ವಿಚಾರ ಗೊತ್ತಿದ್ದೂ ನಾನು ಹಾಸನ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದ್ದೇನೆ ಎಂದು ಸುಳ್ಳು ಹೇಳಿದ್ದಾರೆ. ಡಿಕೆಶಿ ಮತ್ತು ನನ್ನ ನಡುವೆ ಒಕ್ಕಲಿಗ ನಾಯಕತ್ವಕ್ಕೆ ನಡೆಯುತ್ತಿರುವ ಫೈಟ್ ಎಂದು ಬಿಂಬಿಸಲು ಹೊರಟಿದ್ದಾರೆ. ಮೊದಲಿನಿಂದಲೂ ನಾನು ಏಕಾಂಗಿಯಾಗಿಯೇ ಹೋರಾಟ ಮಾಡಿದ್ದೆ. ಈಗಲೂ ಮಾಡುತ್ತಿದ್ದೇನೆ. ಆಗ ನೀವು 80 ಶಾಸಕರು ಇದ್ದೀರಿ. ನಾವು 28 ಶಾಸಕರಷ್ಟೇ ಇದ್ದೆವು. ಎಲ್ಲಾದರೂ ನಿಮಗೆ ಹೆದರಿದೆವಾ? ಪಲಾಯನ ಮಾಡಿದೆವಾ? ಎಂದರು.ಪೆನ್ ಡ್ರೈವ್ ವಿಚಾರವನ್ನು ನನ್ನ ತಲೆಗೆ ಕಟ್ಟಲು ಹೊರಟಿದ್ದೀರಿ.

HD Kumaraswamy News HD Kumaraswamy Latest News HD Kumaraswamy ON SIT Officer HD Revanna Prajwal Revanna

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಹಾಲು ಉತ್ಪಾದಕರಿಗೆ ಬಾಕಿ ಸಬ್ಸಿಡಿ ಬಿಡುಗಡೆ ಮಾಡಿ : ಹೆಚ್.ಡಿ.ಕುಮಾರಸ್ವಾಮಿ ಆಗ್ರಹಬೆಂಗಳೂರು: ಹಾಲು ಉತ್ಪಾದಕರಿಗೆ ಬಾಕಿ ಉಳಿಸಿಕೊಂಡಿರುವ 700 ಕೋಟಿ ರೂಪಾಯಿ ಸಬ್ಸಿಡಿ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸರಕಾರವನ್ನು ಒತ್ತಾಯ ಮಾಡಿದ್ದಾರೆ.
स्रोत: Zee News - 🏆 7. / 63 और पढो »

ಹಾಸನ ಪ್ರಕರಣ, ಉಪ್ಪು ತಿಂದವರು ನೀರು ಕುಡಿಯುತ್ತಾರೆ : ಹೆಚ್.ಡಿ.ಕುಮಾರಸ್ವಾಮಿಬೆಂಗಳೂರು : ಹಾಸನ ಜಿಲ್ಲೆಯ ಪ್ರಕರಣದ ತನಿಖೆಗೆ ಮುಖ್ಯಮಂತ್ರಿಗಳು ವಿಶೇಷ ತನಿಖಾ ದಳ (ಎಸ್‌ಐಟಿ) ರಚನೆ ಮಾಡಿದ್ದಾರೆ. ಈ ನೆಲದ ಕಾನೂನಿನ ಪ್ರಕಾರ ಯಾರೇ ತಪ್ಪು ಮಾಡಿರಲಿ. ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.
स्रोत: Zee News - 🏆 7. / 63 और पढो »

ಬರ ಪರಿಹಾರ; ರಾಜ್ಯ ಕಾಂಗ್ರೆಸ್‌ ಸರಕಾರ ಸುಳ್ಳು ಹೇಳುತ್ತಿದೆ ಎಂದ ಹೆಚ್.ಡಿ.ಕುಮಾರಸ್ವಾಮಿDrought relief: ಈಗ ಕೇಂದ್ರ ಸರಕಾರ ₹3,454 ಕೋಟಿ ಬರ ಪರಿಹಾರ ಬಿಡುಗಡೆ ಮಾಡಿದೆ. ಈಗ ನೋಡಿದರೆ ನಾವು ₹18172 ಕೋಟಿ ಕೇಳಿದ್ದು ಎಂದು ಹೇಳುತ್ತಿದ್ದಾರೆ. ಇವರು ಪದೇಪದೆ ಕೇಂದ್ರ ಸರಕಾರದ ಮೇಲೆ ಗೂಭೆ ಕೂಡಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.
स्रोत: Zee News - 🏆 7. / 63 और पढो »

ರಾಜ್ಯದಲ್ಲಿರುವುದು ಪಿಕ್ ಪಾಕೆಟ್ ಸರ್ಕಾರ; ಕಾಂಗ್ರೆಸ್’ನಿಂದ ದಲಿತರಿಗೆ ಅನ್ಯಾಯ ತಪ್ಪಿದ್ದಲ್ಲ: ಹೆಚ್ ಡಿ ಕುಮಾರಸ್ವಾಮಿಮಧುಗಿರಿಯಲ್ಲಿ ತುಮಕೂರು ಲೋಕಸಭೆ ಕ್ಷೇತ್ರದ ಅಭ್ಯರ್ಥಿ ವಿ.ಸೋಮಣ್ಣ ಅವರ ಪರ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
स्रोत: Zee News - 🏆 7. / 63 और पढो »

ಕರ್ನಾಟಕದ ಮಾಜಿ ಸಿಎಂ ಎಸ್ ಎಂ ಕೃಷ್ಣ, ಅನಾರೋಗ್ಯದ ಕಾರಣ ಮಣಿಪಾಲ ಆಸ್ಪತ್ರೆ ದಾಖಲುFormer CM : ಕರ್ನಾಟಕದ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರು ಅನಾರೋಗ್ಯದ ಕಾರಣ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ
स्रोत: Zee News - 🏆 7. / 63 और पढो »

Hassan Pen Drive Case: ರೇವಣ್ಣ ಕುಟುಂಬವೇ ಬೇರೆ ನಮ್ಮ ಕುಟುಂಬವೇ ಬೇರೆ ಎಂದ ಕುಮಾರಸ್ವಾಮಿ!ಪ್ರಜ್ವಲ್‌ ರೇವಣ್ಣ ರಾಸಲೀಲೆ ಪ್ರಕರಣ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅಂಡ್‌ ಫ್ಯಾಮಿಲಿಗೆ ತೀವ್ರ ಮುಜುಗರವನ್ನುಂಟು ಮಾಡಿದೆ. ಈ ಪ್ರಕರಣದಿಂದ ಜೆಡಿಎಸ್‌ ಜೊತೆಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿಗೂ ಮುಜುಗರವಾಗಿದೆ.
स्रोत: Zee News - 🏆 7. / 63 और पढो »