ಹೈ ಬಿಪಿ ಇರುವವರು ಈ ಆಹಾರಗಳಿಂದ ದೂರವಿರಿ..!

  • 📰 Zee News
  • ⏱ Reading Time:
  • 25 sec. here
  • 27 min. at publisher
  • 📊 Quality Score:
  • News: 100%
  • Publisher: 63%

High Blood Pressure समाचार

High Blood Pressure Treatment,Which Foods Should I Avoid In High Bp,High Blood Pressure Diet

Foods To Avoid With High BP: ಹೈ ಬಿಪಿ ಲೈಟ್ ಆಗಿ ತೆಗೆದುಕೊಳ್ಳುವಷ್ಟು ಸಣ್ಣ ಸಮಸ್ಯೆಯಲ್ಲ. ಏಕೆಂದರೆ ಈ ರೋಗವು ನಮ್ಮ ಜೀವಕ್ಕೆ ಅಪಾಯವನ್ನು ಉಂಟುಮಾಡುತ್ತದೆ. ಅದಕ್ಕಾಗಿಯೇ ಈ ಸಮಸ್ಯೆ ಇರುವವರು ತಮ್ಮ ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇಡಲು ಸರಿಯಾದ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ... ಆಲೂಗಡ್ಡೆ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ತ್ವರಿತವಾಗಿ ಹೆಚ್ಚಿಸುತ್ತದೆ. ಅಧಿಕ ರಕ್ತದೊತ್ತಡ ಇರುವ ರೋಗಿಗಳು ಆಲುಗಡ್ಡೆಯನ್ನು ಸೇವಿಸಬಾರದು. ಏಕೆಂದರೆ ಆಲೂಗಡ್ಡೆಯಲ್ಲಿ ಸೋಡಿಯಂ ಅಂಶ ಹೆಚ್ಚಾಗಿರುವ ಕಾರಣ ಇದು ರಕ್ತದೊದ್ದಡವನ್ನು ಹೆಚ್ಚಿಸುತ್ತದೆ. ಬಿಳಿ ಅಕ್ಕಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸುತ್ತದೆ.

ಬಿಳಿ ಅನ್ನವನ್ನು ನಿಯಮಿತವಾಗಿ ತಿನ್ನುವುದರಿಂದ ಟೈಪ್ 2 ಮಧುಮೇಹದ ಅಪಾಯವನ್ನು ಕಡಿಮೆ ಮಾಡಬಹುದು. ಸಕ್ಕರೆಯನ್ನು ವಿವಿಧ ಆಹಾರಗಳಲ್ಲಿ ಬಳಸಲಾಗುತ್ತದೆ. ಹೆಚ್ಚು ಸಕ್ಕರೆಯನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸಬಹುದು. ಇದು ತೂಕ ಹೆಚ್ಚಳಕ್ಕೆ ಕಾರಣವಾಗುತ್ತದೆ ಇದರಿಂದ ಬಿಪಿ ಕೂಡ ಹೆಚ್ಚುತ್ತದೆ. ಜನರು ಬಿಳಿ ಬ್ರೆಡ್ ತಿನ್ನಲು ಇಷ್ಟಪಡುತ್ತಾರೆ. ಆದರೆ ಬಿಳಿ ಬ್ರೆಡ್ ಕಾರ್ಬೋಹೈಡ್ರೇಟ್‌ಗಳ ಜೊತೆಗೆ ಹೆಚ್ಚಿನ ಗ್ಲೈಸೆಮಿಕ್ ಸೂಚಿಯನ್ನು ಹೊಂದಿದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಬಹಳ ವೇಗವಾಗಿ ಹೆಚ್ಚಿಸುತ್ತದೆ. ಈ ಮೂಲಕ ಇದು ರಕ್ತದೊತ್ತಡವನ್ನೂ ಹೆಚ್ಚು ಮಾಡುತ್ತದೆ.

High Blood Pressure Treatment Which Foods Should I Avoid In High Bp High Blood Pressure Diet High Blood Pressure Control High Blood Pressure Symptoms Foods To Avoid With High Cholesterol Best Foods For High Blood Pressure Foods To Avoid For High Blood Pressure High Bp Foods For People With High Bp 25 Foods To Avoid With High Bp 25 Foods To Avoid With High Blood Pressure What Foods To Avoid With High Blood Pressure High Blood Pressure Foods To Avoid Foods To Avoid If You Have High Blood Pressure Foods To Avoid For High Blood Pressure Hypertension Foods To Avoid With High Blood Pressu Foods That Cause High Blood Pressure 20+ Foods To Avoid With High Blood Pressure High Blood Pressure Foods Foods To Avoid If You Have Blood Pressure Foods For High Blood Pressure Worst Foods For High Blood Pressure Foods To Avoid In High Bp High Sodium Foods To Avoid

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

High BP : ಈ ಕೆಂಪು ತರಕಾರಿ ಎಷ್ಟೇ ಹೈ ಬಿಪಿ ಇದ್ದರೂ ಕ್ಷಣದಲ್ಲೇ ಕಂಟ್ರೋಲ್‌ ಮಾಡುತ್ತೆ !High BP Home Remedy : ಟೊಮೆಟೊಗಳಲ್ಲಿ ಜೀವಸತ್ವಗಳು, ಪೋಷಕಾಂಶಗಳು, ವಿಟಮಿನ್ ಸಿ, ಪೊಟ್ಯಾಸಿಯಮ್, ಫೋಲೇಟ್, ವಿಟಮಿನ್ ಕೆ ಮತ್ತು ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ.
स्रोत: Zee News - 🏆 7. / 63 और पढो »

Guava Side Effects: ಈ ಸಮಸ್ಯೆ ಇರುವವರು ಅಪ್ಪಿತಪ್ಪಿಯೂ ಪೇರಳೆ ಹಣ್ಣು ಸೇವಿಸಬಾರದುಪೇರಳೆ ಹಣ್ಣು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ. ಆದರೆ ಅತಿಯಾಗಿ ಇದನ್ನು ತಿನ್ನುವುದು ಒಳ್ಳೆಯದಲ್ಲ. ಶಸ್ತ್ರಚಿಕಿತ್ಸೆಗೆ ಒಳಗಾದವರು, ಗರ್ಭಿಣಿಯರು ಮತ್ತು ಹಾಲುಣಿಸುವ ತಾಯಂದಿರು ಪೇರಳೆ ಹಣ್ಣನ್ನು ಸೇವಿಸುವ ಮೊದಲು ವೈದ್ಯರನ್ನು ಸಂಪರ್ಕಿಸಬೇಕು.
स्रोत: Zee News - 🏆 7. / 63 और पढो »

ಬಹುನಿರೀಕ್ಷಿತ ಕೋಟಿ ಸಿನಿಮಾದ ಟ್ರೇಲರ್ ಬಿಡುಗಡೆ : ಜೂನ್ 14ಕ್ಕೆ ತೆರೆ ಬರಲಿದೆ ಸಿನಿಮಾಕೋಟಿಯ ಈ ಪಯಣದ ಕಥಾಹಂದರವನ್ನು‌ ಹೊಂದಿರುವ ಈ ಸಿನಿಮಾ ಜೂನ್ 14ಕ್ಕೆ ಬಿಡುಗಡೆಯಾಗಲಿದೆ.
स्रोत: Zee News - 🏆 7. / 63 और पढो »

ಪಾದ, ಹಿಮ್ಮಡಿ ನೋವಿನಿಂದ ಬಳಲುತ್ತಿರುವವರಿಗೆ ಈ ತರಕಾರಿಯಿಂದ ಸಿಗುತ್ತೆHeel Pain : ಹೆಚ್ಚಾಗಿ ಒಂದು ವಯಸ್ಸಿಗೆ ಬಂದ ಮೇಲೆ ಹಿಮ್ಮಡಿ ನೋವು, ಪಾದದ ನೋವು ಸಾಮಾನ್ಯ ಆದರೆ ಈ ನೋವಿಗೆ ಎಷ್ಟೇ ಪ್ರಯತ್ನ ಮಾಡಿದರೂ ಮುಕ್ತಿ ಸಿಗುವುದಿಲ್ಲ, ಆದರೆ ಈ ನೋವಿನ ನಿವಾರಣೆಗೆ ಈ ಒಂದು ತರಕಾರಿಯನ್ನು ಬಳಸುವುದರಿಂದ ಮುಕ್ತಿ ಸಿಗುತ್ತದೆ.
स्रोत: Zee News - 🏆 7. / 63 और पढो »

ಈ ಬಜೆಟ್ ನಲ್ಲಿ PPF-ಸುಕನ್ಯ ಸಮೃದ್ದಿ ಯೋಜನೆ ಹೂಡಿಕೆದಾರರಿಗೆ ಆಗುವುದು ಭಾರೀ ಲಾಭ ! ಸರ್ಕಾರ ನೀಡಲಿದೆ ಬಹುದೊಡ್ಡ ಸುದ್ದಿSmall Saving Scheme Interest Rate:ಈ ಹಿಂದೆ ಏಪ್ರಿಲ್ ನಿಂದ ಜೂನ್ ತ್ರೈಮಾಸಿಕ ಅವಧಿಯಲ್ಲಿ ಬಡ್ಡಿ ದರವನ್ನು ಅದೇ ಮಟ್ಟದಲ್ಲಿ ಕಾಯ್ದುಕೊಳ್ಳಲಾಗಿತ್ತು.ಆದರೆ, ಈ ಬಾರಿ ಸಣ್ಣ ಹೂಡಿಕೆದಾರರಿಗೆ ಸರ್ಕಾರ ಪರಿಹಾರ ನೀಡಬಹುದು ಎನ್ನಲಾಗಿದೆ.
स्रोत: Zee News - 🏆 7. / 63 और पढो »

ಇದು 27 ಅಂತಸ್ತಿನ ಅರಮನೆ ! ಮುಖೇಶ್ ಅಂಬಾನಿಯ ಆಂಟಿಲಿಯಾ ನಿವಾಸದ ಫೋಟೋಗಳು ಇಲ್ಲಿವೆMukhesh Ambani House photos:ಮುಖೇಶ್ ಅಂಬಾನಿ ಮನೆ ಆಂಟಿಲಿಯಾ ಕೂಡಾ ಸದಾ ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಲ್ಲಿರುತ್ತದೆ. ಈ ಅರಮನೆ ಮುಂಬೈನಲ್ಲಿದೆ.ಈ ದುಬಾರಿ ಮನೆಯ ಸುಂದರ ಫೋಟೋಗಳು ಇಲ್ಲಿವೆ.
स्रोत: Zee News - 🏆 7. / 63 और पढो »