ಹೊಸ ಅಧ್ಯಾಯ ಸೃಷ್ಟಿಯತ್ತ ಟೀಂ ಇಂಡಿಯಾ: ಭಾರತ ವಿರುದ್ಧ ಪಾಕ್ ಸೋತರೆ ವಿಶ್ವದಾಖಲೆ ನಿರ್ಮಿಸಲಿದೆ ರೋಹಿತ್ ಪಡೆ

  • 📰 Zee News
  • ⏱ Reading Time:
  • 68 sec. here
  • 16 min. at publisher
  • 📊 Quality Score:
  • News: 75%
  • Publisher: 63%

ಟೀಂ ಇಂಡಿಯಾ समाचार

ಭಾರತ Vs ಪಾಕಿಸ್ತಾನ,ರೋಹಿತ್ ಶರ್ಮಾ,ಕನ್ನಡದಲ್ಲಿ ಕ್ರಿಕೆಟ್ ಸುದ್ದಿ

India vs Pakistan: ಅಂಕಿಅಂಶಗಳಲ್ಲಿ ಟೀಂ ಇಂಡಿಯಾ ಮೇಲುಗೈ ಸಾಧಿಸಿದೆ ಎಂದು ತೋರುತ್ತಿದ್ದರೂ, ನ್ಯೂಯಾರ್ಕ್’ನಲ್ಲಿ ನಡೆಯಲಿರುವ ಪಂದ್ಯ ಕಠಿಣವಾಗಿರಲಿದೆ.

India vs Pakistan: ಅಂಕಿಅಂಶಗಳಲ್ಲಿ ಟೀಂ ಇಂಡಿಯಾ ಮೇಲುಗೈ ಸಾಧಿಸಿದೆ ಎಂದು ತೋರುತ್ತಿದ್ದರೂ, ನ್ಯೂಯಾರ್ಕ್‌’ನಲ್ಲಿ ನಡೆಯಲಿರುವ ಪಂದ್ಯ ಕಠಿಣವಾಗಿರಲಿದೆ. ಪಾಕಿಸ್ತಾನ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ.

ಮೊಸರಿನಲ್ಲಿ ಈ ಪುಡಿ ಬೆರೆಸಿ ಹಚ್ಚಿ: ಬಿಳಿಕೂದಲು 20 ನಿಮಿಷದಲ್ಲಿ ಕಡುಕಪ್ಪು ಬಣ್ಣಕ್ಕೆ ತಿರುಗುತ್ತೆ! ಸೊಂಟದವರೆಗೆ ಸೊಂಪಾಗಿ ಬೆಳೆಯುತ್ತೆಮೇಲುಗೈ ಸಾಧಿಸಿದೆ ಎಂದು ತೋರುತ್ತಿದ್ದರೂ, ನ್ಯೂಯಾರ್ಕ್‌’ನಲ್ಲಿ ನಡೆಯಲಿರುವ ಪಂದ್ಯ ಕಠಿಣವಾಗಿರಲಿದೆ. ಪಾಕಿಸ್ತಾನ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ. ಟಿ20 ವಿಶ್ವಕಪ್‌ನಲ್ಲಿ ಉಭಯ ತಂಡಗಳ ನಡುವೆ ಇದುವರೆಗೆ 7 ಪಂದ್ಯಗಳು ನಡೆದಿದ್ದು, ಎಲ್ಲದರಲ್ಲೂ ಚೇಸಿಂಗ್ ತಂಡ ಗೆಲುವು ಸಾಧಿಸಿದೆ.ಎರಡು ತಂಡಗಳ ನಡುವಿನ ಒಟ್ಟು ಟಿ20 ಅಂತರಾಷ್ಟ್ರೀಯ ಅಂಕಿಅಂಶಗಳನ್ನು ಗಮನಿಸಿದರೆ, ತಂಡಗಳು 12 ಬಾರಿ ಮುಖಾಮುಖಿಯಾಗಿವೆ.

ಕಿಡ್ನಿಸ್ಟೋನ್’ಗೆ ಸಂಜೀವಿನಿ ಇದ್ದಂತೆ ಈ ಗಿಡದಲ್ಲಿ ಶೇಖರಣೆಯಾದ ನೀರು! ಸೇವಿಸಿದ ತಕ್ಷಣ ಕಲ್ಲು ಪುಡಿಯಾಗಿ ಮೂತ್ರಕೋಶದಿಂದ ಹೊರಬರುತ್ತೆ! ಇನ್ನೊಂದೆಡೆ ಟೀಂ ಇಂಡಿಯಾ ವಿಶ್ವ ದಾಖಲೆಗೆ ಕೇವಲ ಒಂದು ಗೆಲುವಿನ ಅಂತರದಲ್ಲಿದೆ. ಭಾರತ ತಂಡ ಪಾಕಿಸ್ತಾನವನ್ನು ಸೋಲಿಸಿದರೆ, ಟಿ20 ವಿಶ್ವಕಪ್‌’ನಲ್ಲಿ ಒಂದು ತಂಡದ ವಿರುದ್ಧ ಹೆಚ್ಚು ಪಂದ್ಯಗಳನ್ನು ಗೆದ್ದ ತಂಡ ಎಂದು ಸಾಬೀತುಪಡಿಸುತ್ತದೆ. ಈ ಟೂರ್ನಿಯಲ್ಲಿ ಇದುವರೆಗೆ ಯಾವುದೇ ತಂಡ ಒಂದೇ ತಂಡದ ವಿರುದ್ಧ 7 ಬಾರಿ ಗೆದ್ದಿಲ್ಲ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Ramoji Rao Movies : ಮಾಧ್ಯಮ ಕ್ಷೇತ್ರ ಮಾತ್ರವಲ್ಲದೆ ಸಿನಿಮಾ ಕ್ಷೇತ್ರದಲ್ಲಿ ರಾಮೋಜಿ ರಾವ್ ಮೂಡಿಸಿದ ಛಾಪು ಅನನ್ಯ!PM Modi Oath Ceremony: ಕುಮಾರಸ್ವಾಮಿ, ಬೊಮ್ಮಾಯಿ ಸೇರಿ ರಾಜ್ಯದ ಐವರಿಗೆ ಮೋದಿ 3.0ದಲ್ಲಿ ಸ್ಥಾನ?Modi Cabinet 2024 : ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ಭಾವಿ ಸಚಿವರಿಗೆ ಮೋದಿ ಹೇಳಿದ ಮಾತೇನು ಗೊತ್ತೆ..

ಭಾರತ Vs ಪಾಕಿಸ್ತಾನ ರೋಹಿತ್ ಶರ್ಮಾ ಕನ್ನಡದಲ್ಲಿ ಕ್ರಿಕೆಟ್ ಸುದ್ದಿ ಪಾಕಿಸ್ತಾನ ವಿರುದ್ಧ ಭಾರತ ವಿಶ್ವದಾಖಲೆ ಪಾಕಿಸ್ತಾನ ವಿರುದ್ಧ ಭಾರತ ದಾಖಲೆ ಕ್ರಿಕೆಟ್ ಸುದ್ದಿ Team India India Vs Pakistan Rohit Sharma Cricket News In Kannada Pakistan Vs India World Record Pakistan Vs India Record Cricket News

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

T20 World Cup 2024: ಇಲ್ಲಿದೆ ನೋಡಿ ಟೀಂ ಇಂಡಿಯಾದ ವೇಳಾಪಟ್ಟಿ, ಆಟಗಾರರ ಸಂಪೂರ್ಣ ಮಾಹಿತಿಅಮೆರಿಕದ ನ್ಯೂಯಾರ್ಕ್‌ನಲ್ಲಿ ಟೀಂ ಇಂಡಿಯಾ ಲೀಗ್‌ನ ತನ್ನ ಎಲ್ಲಾ 4 ಪಂದ್ಯಗಳನ್ನು ಆಡಲಿದೆ. ಜೂನ್ 1ರಂದು ಬಾಂಗ್ಲಾದೇಶ ವಿರುದ್ಧ ಟೀಂ ಇಂಡಿಯಾ ಅಭ್ಯಾಸ ಪಂದ್ಯವನ್ನು ಆಡಲಿದೆ.
स्रोत: Zee News - 🏆 7. / 63 और पढो »

ಟಿ20 ವಿಶ್ವಕಪ್’ನಲ್ಲಿ ಟೀಂ ಇಂಡಿಯಾ ಸೆಮಿಫೈನಲ್ ತಲುಪಬೇಕಾದ್ರೆ ಎಷ್ಟು ಪಂದ್ಯ ಗೆಲ್ಲಬೇಕು?T20 ವಿಶ್ವಕಪ್ ಜೂನ್ 2 ರಿಂದ ಅಂದರೆ ನಾಳೆಯಿಂದ ಪ್ರಾರಂಭವಾಗಲಿದೆ. ಈಗಾಗಲೇ ಟೀಂ ಇಂಡಿಯಾ ಅಮೆರಿಕಾ ತಲುಪಿದ್ದು, ಇಂದು ಬಾಂಗ್ಲಾದೇಶದ ವಿರುದ್ಧ ಏಕೈಕ ಅಭ್ಯಾಸ ಪಂದ್ಯವನ್ನಾಡಲಿದೆ.
स्रोत: Zee News - 🏆 7. / 63 और पढो »

“ಇದು ಕೇವಲ ಪ್ರಾರಂಭ”- ವಿಶ್ವಕಪ್ ಆರಂಭಕ್ಕೂ ಮುನ್ನ ವಿರಾಟ್ ಕೊಹ್ಲಿ ಹೀಗಂದಿದ್ದೇಕೆ?ವಿರಾಟ್ ಕೊಹ್ಲಿ ಪ್ರಸ್ತುತ 2024 ರ ಟಿ20 ವಿಶ್ವಕಪ್’ನಲ್ಲಿ ಭಾಗವಹಿಸಲು ಅಮೆರಿಕಾ ತಲುಪಿದ್ದಾರೆ. ಇಂದು ಬಾಂಗ್ಲಾದೇಶ ವಿರುದ್ಧ ಟೀಂ ಇಂಡಿಯಾ ಅಭ್ಯಾಸ ಪಂದ್ಯ ಆಡುತ್ತಿದೆ.
स्रोत: Zee News - 🏆 7. / 63 और पढो »

T20 WC 2024: ಟೀಂ ಇಂಡಿಯಾ ಆಡುವ ಕ್ರಮಾಂಕದಲ್ಲಿ ಮಹತ್ವದ ಬದಲಾವಣೆ: ಆರಂಭಿಕರಾಗಿ ರೋಹಿತ್ ಅಲ್ಲ, ಈ ಆಟಗಾರ ಕಣಕ್ಕೆ..!ಟಿ20 ವಿಶ್ವಕಪ್’ನಲ್ಲಿ ಕೊಹ್ಲಿ ಓಪನಿಂಗ್ ಮಾಡಬೇಕು ಎಂದು ಹಲವು ಅನುಭವಿಗಳು ಅಭಿಪ್ರಾಯಪಟ್ಟಿದ್ದಾರೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಜೂನ್ 5 ರಿಂದ 2024ರ T20 ವಿಶ್ವಕಪ್’ನಲ್ಲಿ ಭಾರತ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ.
स्रोत: Zee News - 🏆 7. / 63 और पढो »

ಪಾಕ್ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೆ ಟೀಂ ಇಂಡಿಯಾ ಬಲಿಷ್ಠ ಪ್ಲೇಯಿಂಗ್ 11 ಸಿದ್ಧ: ಕೊಹ್ಲಿ ಓಪನರ್, 3ನೇ ಕ್ರಮಾಂಕದಲ್ಲಿ ಈತ ಕಣಕ್ಕೆ!India Playing 11 Against Pakistan: 2024 T20 ವಿಶ್ವಕಪ್ ಆರಂಭವಾಗಿದ್ದು, ಈ ಪಂದ್ಯಾವಳಿಯನ್ನು ಯುಎಸ್ಎ ಮತ್ತು ವೆಸ್ಟ್ ಇಂಡೀಸ್ನಲ್ಲಿ ಆಡಲಾಗುತ್ತಿದೆ. ಜೂನ್ 9 ರಂದು ಟಿ20 ವಿಶ್ವಕಪ್’ನ ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಈ ದಿನ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗಲಿವೆ.
स्रोत: Zee News - 🏆 7. / 63 और पढो »

ಟೀಂ ಇಂಡಿಯಾ ಬೌಲರ್‌ಗಳ ದಾಳಿ ತತ್ತರಿಸಿದ ಐರ್ಲೆಂಡ್‌..! ಕೇವಲ 16 ಓವರ್‌ಗಳಲ್ಲಿ ವಿಜಯ ಧ್ವಜ ಹಾರಿಸಿದ ರೋಹಿತ್‌ ಪಡೆT20 World Cup 2024 : ಟಿ20 ವಿಶ್ವಕಪ್‌ನಲ್ಲಿ ಐರ್ಲೆಂಡ್ ವಿರುದ್ಧದ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿದೆ. ನ್ಯೂಯಾರ್ಕ್ ನ ನಸ್ಸೌ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಟಾಸ್ ಗೆದ್ದ ರೋಹಿತ್ ಶರ್ಮಾ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಭಾರತದ ಬೌಲರ್‌ಗಳು ಐರ್ಲೆಂಡ್ ಅನ್ನು 96 ರನ್‌ಗಳಿಗೆ ಆಲೌಟ್ ಮಾಡಿದರು.
स्रोत: Zee News - 🏆 7. / 63 और पढो »