Allu Arjun: ಸೌತ್‌ ಸ್ಟಾರ್‌ ಅಲ್ಲು ಅರ್ಜುನ್‌ ಜೀವನವನ್ನೇ ಬದಲಿಸಿದ ಸಿನಿಮಾ ಯಾವುದು ಗೊತ್ತಾ?

  • 📰 Zee News
  • ⏱ Reading Time:
  • 22 sec. here
  • 9 min. at publisher
  • 📊 Quality Score:
  • News: 36%
  • Publisher: 63%

Allu Arjun समाचार

ಅಲ್ಲು ಅರ್ಜುನ್,ಆರ್ಯ ಸಿನಿಮಾ,ಅಲ್ಲು ಅರ್ಜುನ್ ಸಿನಿಮಾಗಳು

20 Years of Arya Movie: ಸೌತ್‌ ಸ್ಟಾರ್‌ ಐಕಾನ್‌ ಅಲ್ಲು ಅರ್ಜುನ್‌ ನಟನೆಯ ಆರ್ಯ ಸಿನಿಮಾ ದೊಡ್ಡ ಮಟ್ಟದ ಯಶಸ್ಸು ಕಂಡಿತ್ತು.. ಇದೀಗ ಈ ಚಿತ್ರ 20 ವರ್ಷಗಳನ್ನು ಪೊರೈಸಿದೆ..

ಅಲ್ಲು ಅರ್ಜುನ್ ನಾಯಕನಾಗಿ ಮತ್ತು ಅನು ಮೆಹ್ತಾ ನಾಯಕಿಯಾಗಿ ನಟಿಸಿದ ಆರ್ಯ ಸಿನಿಮಾ ಆ ವ್ಯಕ್ತಿಯ ಬಟ್ಟೆಗಳನ್ನು ಕಳ್ಳತನ ಮಾಡ್ತಾರಂತೆ ಅನುಷ್ಕಾ! ಸಾವಿರ ಕೋಟಿ ಒಡೆಯರಾದ್ರೂ ವಿರಾಟ್ ಪತ್ನಿಗಿದೆ ಅದೊಂದು ಚಟಲಿವರ್ ಆರೋಗ್ಯ ಕೆಡುತ್ತಿದೆ ಎನ್ನುವುದನ್ನು ಖಚಿತವಾಗಿ ತೋರಿಸುತ್ತದೆ ಈ ಲಕ್ಷಣಗಳು! ನಿರ್ಲಕ್ಷ್ಯ ಬೇಡವೇ ಬೇಡಈ 2 ಎಲೆಗಳನ್ನು ಅರೆದು ತಲೆಗೆ ಹಚ್ಚಿ ಒಂದು ಗಂಟೆ ಬಿಟ್ಟರೆ ಸಾಕು.. ಬಿಳಿ ಕೂದಲು ಸಂಪೂರ್ಣವಾಗಿ ಬುಡದಿಂದಲೇ ಕಪ್ಪಾಗುತ್ತದೆ! Allu Arjun : ಅಲ್ಲು ಅರ್ಜುನ್ ನಾಯಕನಾಗಿ ಮತ್ತು ಅನು ಮೆಹ್ತಾ ನಾಯಕಿಯಾಗಿ ನಟಿಸಿದ ಸುಕುಮಾರ್ ನಿರ್ದೇಶನದ ಚಿತ್ರ ‘ಆರ್ಯ’..

ಹಿಂದೆ ಬಂದಿರುವ ಲವ್ ಸ್ಟೋರಿಗಳಿಗಿಂತ ಭಿನ್ನ, ಟ್ರೈಆಂಗಲ್‌ ಪ್ರೇಮಕಥೆ.. ಒಳ್ಳೆ ಫೀಲಿಂಗ್‌ ಸಾಂಗ್ಸ್‌ ಹೊಂದಿರುವ ಈ ಚಿತ್ರವು ಪ್ರೇಕ್ಷಕರಿಗೆ, ವಿಶೇಷವಾಗಿ ಯುವಜನರಿಗೆ ಇಷ್ಟವಾಯಿತು. 30 ಕೋಟಿ ಕಲೆಕ್ಷನ್ ಮಾಡಿ ಭರ್ಜರಿ ಯಶಸ್ಸು ಕಂಡಿತು.. ಈ ಸಿನಿಮಾ ರಿಲೀಸ್ ಆಗಿ ಇಂದಿಗೆ 20 ವರ್ಷಗಳಾಗಿವೆ..ಈ ಸಂದರ್ಭದಲ್ಲಿ ಬನ್ನಿ ಆ ದಿನಗಳನ್ನು ನೆನಪಿಸಿಕೊಂಡು ಪೋಸ್ಟ್‌ವೊಂದನ್ನು ಶೇರ್‌ ಮಾಡಿಕೊಂಡಿದ್ದಾರೆ.. 'ಆರ್ಯಗೆ 20 ವರ್ಷ. ಇದು ಬರೀ ಸಿನಿಮಾ ಅಲ್ಲ.. ನನ್ನ ಬದುಕನ್ನೇ ಬದಲಿಸಿದ ಸಿನಿಮಾ. ಎಂದೆಂದಿಗೂ ಕೃತಜ್ಞ.

ಅಲ್ಲು ಅರ್ಜುನ್ ಆರ್ಯ ಸಿನಿಮಾ ಅಲ್ಲು ಅರ್ಜುನ್ ಸಿನಿಮಾಗಳು ಸೌತ್‌ ಸ್ಟಾರ್‌ Allu Arjun Arya Moie Allu Arjun News In Kannada Allu Arjun Latest News

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Allu Arjun: ಅಲ್ಲು ಅರ್ಜುನ್ ತಮ್ಮ ಪತ್ನಿ ಸ್ನೇಹಾ ಅವರನ್ನು ಪ್ರೀತಿಯಿಂದ ಏನೆಂದು ಕರೆಯುತ್ತಾರೆ ಗೊತ್ತಾ...?Allu Arjun wife: ಸೌತ್‌ ಸೂಪರ್‌ಸ್ಟಾರ್‌ ಅಲ್ಲು ಅರ್ಜುನ್‌ ಸದ್ಯ ಪುಷ್ಪಾ 2 ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.. ಇದರ ಹೊರತಾಗಿ ಇದೀಗ ಅವರ ವೈಯಕ್ತಿಕ ವಿಚಾರವೊಂದು ಹೊರಬಿದ್ದಿದೆ.
स्रोत: Zee News - 🏆 7. / 63 और पढो »

Pushpa 2: ʻಪುಷ್ಪ-2ʼ ಫಸ್ಟ್‌ ಸಾಂಗ್‌ ಅಪ್‌ಡೇಟ್‌: ಪುಷ್ಪ ಪುಷ್ಪ​ ಪ್ರೋಮೋ ಔಟ್.!ʻಪುಷ್ಪ: ದಿ ರೈಸ್‌ʼ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿದ್ದು, ಅಲ್ಲು ಅರ್ಜುನ್‌ ಮ್ಯಾನರಿಸಂ, ಡ್ಯಾನ್ಸ್ ನೋಡಿ ದೇಶವಷ್ಟೇ ಅಲ್ಲದೇ ವಿದೇಶದಲ್ಲೂ ಅಭಿಮಾನಿಗಳಲ್ಲೂ ಫೀವರ್​ ಹುಟ್ಟಿಸಿತ್ತು.
स्रोत: Zee News - 🏆 7. / 63 और पढो »

ಕಣ್ಣು ಕುಕ್ಕುವ ಬೆಲೆಗೆ ಪುಷ್ಪ 2 ಥಿಯೇಟ್ರಿಕಲ್ ರೈಟ್ಸ್ ಮಾರಾಟ.. ರಿಲೀಸ್‌ ಗೂ ಮೊದಲೇ 1000 ಕೋಟಿ ಗಳಿಕೆ!Pushpa 2 theatrical rights: ಎಲ್ಲರ ಕಣ್ಣು ಅಲ್ಲು ಅರ್ಜುನ್ ಅಭಿನಯದ ಪುಷ್ಪ 2 ಚಿತ್ರದ ಮೇಲೆ ನೆಟ್ಟಿದೆ. ಪುಷ್ಪ 2 ಸಿನಿಮಾದಲ್ಲಿ ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಜೋಡಿಯಾಗಿ ನಟಿಸುತ್ತಿದ್ದಾರೆ.
स्रोत: Zee News - 🏆 7. / 63 और पढो »

ʼಈʼ ಕಾರಣಕ್ಕೆ ಸೂಪರ್‌ ಸ್ಟಾರ್‌ ರಜನಿಕಾಂತ್‌ ಕನ್ನಡ ಸಿನಿರಂಗದಿಂದ ದೂರ ಉಳಿದಿದ್ದು!! ಕನ್ನಡದಲ್ಲಿ ಇವರ ಕೊನೆಯ ಸಿನಿಮಾ ಯಾವುದು ಗೊತ್ತಾ?Actor Rajinikanth: ಖಳನಾಯಕನಾಗಿ ನಟಿಸುವ ಮೂಲಕ ಸಿನಿಮಾರಂಗಕ್ಕೆ ಆಕಸ್ಮಿಕವಾಗಿ ಎಂಟ್ರಿಕೊಟ್ಟ ರಜನಿಕಾಂತ್‌ ತಮಿಳಿನಲ್ಲಿ ಸಾಲು ಸಾಲು ಹಿಟ್‌ ಚಿತ್ರಗಳನ್ನು ನೀಡಿದ್ದಾರೆ.. ಹಲವಾರು ವರ್ಷಗಳಿಂದ ಸಿನಿಮಾ ರಂಗದಲ್ಲಿ ಸಕ್ರಿಯರಾಗಿರುವ ಇವರು ಬಣ್ಣದ ಲೋಕಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ..
स्रोत: Zee News - 🏆 7. / 63 और पढो »

Sri Murali : ಮೈಸೂರಿನಲ್ಲಿ ಬಘೀರ ಶೂಟಿಂಗ್ ವೇಳೆ ಆಘಾತ, ನಟ ಶ್ರೀಮುರುಳಿಗೆ ಗಾಯSri murali : ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡಿರುವ ಲಕ್ಕಿ ಚಿತ್ರದಲ್ಲಿ ರೋರಿಂಗ್ ಸ್ಟಾರ್ ಶ್ರೀ ಮುರಳಿ ನಟಿಸುತ್ತಿದ್ದು, ಇದೀಗ ಸಿನಿಮಾ ಶೂಟಿಂಗ್ ನಡೆಯುತ್ತಿದೆ.
स्रोत: Zee News - 🏆 7. / 63 और पढो »

ಮೂವರು ನಟಿಯರನ್ನು ಪ್ರೀತಿಸಿದ್ದ ಪ್ರಭಾಸ್...‌ 44 ವರ್ಷವಾದರೂ ಮದುವೆ ಆಗದೇ ಸಿಂಗಲ್‌ ಆಗಿರೋದು ಯಾಕೆ?Prabhas : ಪ್ರಭಾಸ್ ಜೊತೆ ಮೂವರು ಸ್ಟಾರ್ ಹೀರೋಯಿನ್ ಗಳು ಲವ್ ಮಾಡಿದ್ದರು. ಅವರು ಯಾರು ಗೊತ್ತಾ?
स्रोत: Zee News - 🏆 7. / 63 और पढो »