Actress Sumalatha father: ನಟಿ ಸುಮಲತಾ ಅಂಬರೀಷ್‌ ತಂದೆ ಕೂಡ ಖ್ಯಾತ ಸೆಲೆಬ್ರಿಟಿ.. ಯಾರು ಗೊತ್ತಾ?

  • 📰 Zee News
  • ⏱ Reading Time:
  • 24 sec. here
  • 14 min. at publisher
  • 📊 Quality Score:
  • News: 55%
  • Publisher: 63%

Actress Sumalatha समाचार

ನಟಿ ಸುಮಲತಾ,ಸುಮಲತಾ ತಂದೆ,ಸುಮಲತಾ ಜೀವನ

Sumalatha father is also a famous celebrity: ಕನ್ನಡ, ತೆಲುಗು, ಮಲಯಾಳಂ ಸೇರಿದಂತೆ ಹಲವು ಭಾಷೆಗಳಲ್ಲಿ ಮಿಂಚಿದ ತಾರೆ ಸುಮಲತಾ ಅವರು.. ತಮ್ಮ ಅಭಿನಯದ ಮೂಲಕವೇ ಸಾಲು ಸಾಲು ಸಿನಿಮಾ ಅವಕಾಶಗಳನ್ನು ಪಡೆದುಕೊಂಡು ಯಶಸ್ಸಿನ ಏಣಿಯನ್ನು ಏರಿದ್ದ ಸಾಕಷ್ಟು ನಟಿಯರಲ್ಲಿ ಇವರು ಒಬ್ಬರು..

ನಟಿ ಸುಮಲತಾ ತಮ್ಮ ಅದ್ಭುತ ಅಭಿನಯದ ಮೂಲಕ ಎಲ್ಲ ಪಾತ್ರಕ್ಕೂ ಜೀವ ತುಂಬಿದ್ದಾರೆ.. ಸಾಕಷ್ಟು ಹಿಟ್‌ ಸಿನಿಮಾಗಳನ್ನು ನೀಡಿದ ಇವರು ಅಲ್ಪಾವಧಿಯಲ್ಲಿಯೇ ತಮ್ಮನ್ನು ತಾವು ಗುರುತಿಸಿಕೊಂಡವರು.. ನಟಿ ಯಾವುದೇ ಬ್ಯಾಕ್‌ಗ್ರೌಂಡ್‌ ಇಲ್ಲದೇ ಈ ಮಟ್ಟಿಗೆ ಬೆಳೆದವರು ಎನ್ನಲಾಗಿದೆ.. ಆದರೆ ವಾಸ್ತವವಾಗಿ ನಟಿ ಸುಮಲತಾ ಅವರ ತಂದೆ ಕೂಡ ಖ್ಯಾತ ಕಲಾವಿರು.. ಹೌದು ಮೂಲತಃ ಆಂದ್ರ ಪ್ರದೇಶದವರಾದಂತಹ ಇವರು ಕೂಡು ಕುಟುಂಬದಲ್ಲಿ ಬೆಳೆದವರು.. ನಟಿ ಮಾದ್ಯಮದ ಮುಂದೆ ತಮ್ಮ ಅಪ್ಪ ಅಮ್ಮನ ಹೆಸರನ್ನು ಬಿಟ್ಟರೆ ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ..

ತೆಲುಗು, ತಮಿಳು, ಹಾಗೂ ಹಿಂದಿ ಸಿನಿಮಾಗಳಲ್ಲಿ vfx ರೀತಿಯ ಕೆಲಸ ಮಾಡಿ ತಮ್ಮ ಪ್ರತಿಭೆಯನ್ನು ತೋರಿಸಿದ ಇವರು ಹಲವಾರು ಹಿಟ್‌ ಚಿತ್ರಗಳಲ್ಲಿ ವಿಶೇಷ ಎಫೆಕ್ಟ್ ಕಾರ್ಯಗಳನ್ನು ಮಾಡಿದ್ದಾರೆ. ಮಗಳು ಸುಮಲತಾ ಬಣ್ಣದ ಲೋಕದಲ್ಲಿ ಮಿಂಚುತ್ತಿದ್ದರು ತಾವೂ ತೆರೆ ಮರೆಯಲ್ಲಿ ಕೆಲಸ ಮಾಡಿ ಸಿನಿಮಾರಂಗಕ್ಕೆ ವಿಶಿಷ್ಟ ಕೊಡುಗೆ ನೀಡಿದ ಕಲಾವಿದರು ಮದನ್ಮೋಹನ್ ಅವರು.. Seetha raama serial: ಸೀತಾರಾಮ ಸೀರಿಯಲ್ ಅಶೋಕ್ ನಿಜವಾದ ಪತ್ನಿ ಯಾರು ಗೊತ್ತಾ? ಇವರ ಹಿನ್ನಲೆ ಗೊತ್ತಾದ್ರೆ ಶಾಕ್‌ ಆಗ್ತೀರ!!ವೃಷಭಕ್ಕೆ ಗುರು ಸಂಚಾರ.. ಈ ರಾಶಿಗಳಿಗೆ ಗುರುಬಲ, ಇನ್ನೂ ನಿಮ್ಮನ್ನು ಹಿಡಿಯೋರಿಲ್ಲ..

ನಟಿ ಸುಮಲತಾ ಸುಮಲತಾ ತಂದೆ ಸುಮಲತಾ ಜೀವನ ಸುಮಲತಾ ತಾಯಿ ಸುಮಲತಾ ಕುಟುಂಬ Sandalwood Senior Actress Sumalatha Sumalatha Ambareesh Sumalatha Ambareesh Father Sumalatha Family Famous Celebrity Sandalwood Sumalatha Latest News In Kannada

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Actress Ambika: ಅತಿಲೋಕ ಸುಂದರಿ.. ನಟಿ ಅಂಬಿಕಾ ಎಷ್ಟು ಮದುವೆಯಾಗಿದ್ದಾರೆ ಗೊತ್ತಾ? ಅವರ ಪತಿಯರು ಇವರೇ!!Actress Ambika Real Life: 80-90 ರ ದಶಕದಲ್ಲಿ ತಮ್ಮ ಅಧ್ಬುತ ಅಭಿನಯದ ಮೂಲಕವೇ ಸಿನಿರಂಗದಲ್ಲಿ ಧೂಳೆಬ್ಬಿಸಿ ಪಡ್ಡೆ ಹುಡುಗರ ಕನಸಿನ ಕನ್ಯೆಯಾಗಿದ್ದ ನಟಿ ಅಂಬಿಕಾ.. ಕನ್ನಡ, ತೆಲುಗು, ತಮಿಳು, ಮಲಯಾಳಂ ಸಿನಿಮಾಗಳಲ್ಲಿ ನಟಿಸಿ ತಮ್ಮದೇ ಆದ ಅಭಿಮಾನಿ ಬಳಗವನ್ನು ಸೃಷ್ಟಿಸಿಕೊಂಡ ನಟಿ ಇವರು..
स्रोत: Zee News - 🏆 7. / 63 और पढो »

ಪ್ರಿಯಾಂಕಾ ಚೋಪ್ರಾ ಮೊದಲು ನಟಿಸಿದ್ದು ಹಿಂದಿಯಲ್ಲಿ ಅಲ್ಲ.. ಸೌತ್‌ ಸಿನಿರಂಗದಿಂದ ಶುರುವಾದ ಜರ್ನಿ! ಫಸ್ಟ್‌ ಚಾನ್ಸ್‌ ನೀಡಿದ್ದೇ ಈ ಸ್ಟಾರ್‌ ನಟ!Priyanka Chopra Cine Journey: ನಟಿ ಪ್ರಿಯಾಂಕಾ ಚೋಪ್ರಾ ಸಿನಿರಂಗಕ್ಕೆ ಎಂಟ್ರಿಕೊಟ್ಟು ಭರ್ತಿ 22 ವರ್ಷಗಳು ಕಳೆದಿವೆ.
स्रोत: Zee News - 🏆 7. / 63 और पढो »

Aishwarya Rajinikanth: ಡಿವೋರ್ಸ್‌ ಬೆನ್ನಲ್ಲೆ ಎರಡನೇ ಮದುವೆಗೆ ರೆಡಿಯಾದ್ರಾ ರಜನಿಕಾಂತ್ ಪುತ್ರಿ? ವರ ಯಾರು ಗೊತ್ತಾ?Aishwarya Rajinikanth Second Marriage: ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಮಗಳು.. ಐಶ್ವರ್ಯಾ ಡಿವೋರ್ಸ್‌ ಬೆನ್ನಲ್ಲೇ ಎರಡನೇ ಮದುವೆಯಾಗ್ತಾರೆ ಎನ್ನುವ ಸುದ್ದಿಯೊಂದು ಹರಿದಾಡುತ್ತಿದೆ..
स्रोत: Zee News - 🏆 7. / 63 और पढो »

Namratha Gowda: ಬ್ಲ್ಯಾಕ್‌ ಗೌನ್‌ನಲ್ಲಿ ಹಾಟ್‌ ನಾಗಿಣಿ: ಬರ್ತ್‌ಡೇ ಸೆಲೆಬ್ರೇಷನ್‌ನಲ್ಲಿ ಬಿಗ್‌ ಬಾಸ್‌ ಬೆಡಗಿ!‌ನಮ್ರತಾ ಗೌಡ ಫೋಟೋಗಳಿಗೆ ನೆಟ್ಟಿಗರು ಕ್ಲೀನ್‌ ಬೋಲ್ಡ್‌ ಆಗಿದ್ದು, ಕಾಮೆಂಟ್‌ ಬಾಕ್ಸ್‌ನಲ್ಲಿ ಸೂಪರ್, ಅಮೇಜಿಂಗ್‌, ಬ್ಯೂಟಿಫುಲ್‌ ಎಂದು ಬರೆಯುವುದರ ಜೊತೆಗೆ ಹುಟ್ಟು ಹಬ್ಬಕ್ಕೆ ವಿಶ್‌ ಕೂಡ ಮಾಡಿದ್ದಾರೆ.[node:summary]
स्रोत: Zee News - 🏆 7. / 63 और पढो »

ಎಲ್ಲರ ಮುಂದೆಯೇ ಬಟ್ಟೆ ಬದಲಾಯಿಸು ಎಂದರು.. ಇಂಡಸ್ಟ್ರಿಯ ಕರಾಳ ಸತ್ಯ ಬಿಚ್ಚಿಟ್ಟ ಖ್ಯಾತ ಕ್ರೀಡಾ ನಿರೂಪಕಿ!!Famous Sports Anchor: ಇತ್ತೀಚೆಗೆ ಯಾವುದೇ ಮನರಂಜನಾ ಕ್ಷೇತ್ರವಾದರೂ ಕಾಸ್ಟಿಂಗ್‌ ಕೌಚ್‌ ಎನ್ನುವಂತದ್ದು ಸಾಮಾನ್ಯ ಎನ್ನುವಂತಾಗಿದೆ.. ಅದೇ ರೀತಿ ಇದೀಗ ಸ್ಟಾರ್‌ ಆಂಕರ್‌ ಒಬ್ಬರು ತಾವು ಅನುಭಿಸಿದ ನೋವನ್ನು ಹೇಳಿಕೊಂಡಿದ್ದಾರೆ..
स्रोत: Zee News - 🏆 7. / 63 और पढो »

Pooja Hegde: ಐಷಾರಾಮಿ ಮನೆ ಖರೀದಿಸಿದ ಪೂಜಾ ಹೆಗ್ಡೆ.. ಮುಂಬೈನ ಸಮುದ್ರ ತೀರದಲ್ಲಿರುವ ಈ ಕನಸಿನ ಅರಮನೆಯ ಬೆಲೆ ಎಷ್ಟು ಗೊತ್ತಾ?Pooja Hegde Asset: ಪೂಜಾ ಹೆಗ್ಡೆ ತಮ್ಮ ಅದ್ಭುತ ನಟನೆಯಿಂದ ಜಗತ್ತಿನಾದ್ಯಂತ ಪ್ರೇಕ್ಷಕರ ಮನ ಗೆದ್ದಿದ್ದಾರೆ. ಇದೀಗ ಈ ಬಾಲಿವುಡ್‌ ಬ್ಯೂಟಿ ಕಡಲತೀರದಲ್ಲಿ ಹೊಸ ಮನೆ ಖರೀದಿಸಿದ್ದಾರೆ.
स्रोत: Zee News - 🏆 7. / 63 और पढो »