Actress Soundarya: ನಟಿ ಸೌಂದರ್ಯ ಕೋಟಿ ಕೋಟಿ ಒಡತಿ.. ಇವರ ಆಸ್ತಿ ಈಗೇನಾಯ್ತು ಗೊತ್ತಾ?

  • 📰 Zee News
  • ⏱ Reading Time:
  • 28 sec. here
  • 12 min. at publisher
  • 📊 Quality Score:
  • News: 49%
  • Publisher: 63%

Soundarya समाचार

ಸೌಂದರ್ಯ,ನಟಿ ಸೌಂದರ್ಯ ಜೀವನ,ನಟಿ ಸೌಂದರ್ಯ ಪತಿ

Actress Soundarya Propertry: ದಿವಂಗತ ನಟಿ ಸೌಂದರ್ಯ ಹೆಲಿಕಾಪ್ಟರ್ ಅಪಘಾತದಲ್ಲಿ ಸಾವನ್ನಪ್ಪಿದ್ದು, ಸಾವಿಗೂ ಮುನ್ನ 100 ಕೋಟಿ ಮೌಲ್ಯದ ವಿಲ್ ಬರೆದಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

Baby Shamili

1972 ರಲ್ಲಿ ಬೆಂಗಳೂರಿನ ಕನ್ನಡ ಕುಟುಂಬದಲ್ಲಿ ಜನಿಸಿದ ನಟಿ ಸೌಂದರ್ಯ ಸಿನಿಮಾದಲ್ಲಿ ನಟಿಸಲು ಅವಕಾಶಗಳಿಗಾಗಿ ಕಷ್ಟಪಡುತ್ತಿದ್ದರು. ಕನ್ನಡ ಭಾಷೆಯಲ್ಲಿ ನಾಯಕಿಯಾಗಿ ಎಂಟ್ರಿ ಕೊಟ್ಟ ಈ ಚೆಲುವೆ ನಂತರ ತೆಲುಗು ಇಂಡಸ್ಟ್ರಿಯಲ್ಲಿ ಟಾಪ್ ಹೀರೋಯಿನ್ ಆದರು. ಸೌಂದರ್ಯಾ ಟಾಲಿವುಡ್ ನ ಸ್ಟಾರ್ ಹೀರೋಯಿನ್ ಗಳಲ್ಲಿ ಒಬ್ಬರು. ತೆಲುಗಿನ ಎಲ್ಲಾ ಸ್ಟಾರ್ ಹೀರೋಗಳ ಜೊತೆ ಸಿನಿಮಾ ಮಾಡಿದ್ದಾರೆ.

ನಾಯಕಿಯಾಗಿ ಅವಕಾಶಗಳು ಕ್ಷೀಣಿಸುತ್ತಿರುವಾಗಲೇ ಸೌಂದರ್ಯ ರಾಜಕೀಯಕ್ಕೆ ಎಂಟ್ರಿ ಕೊಟ್ಟರು. 2004 ರಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರಿದರು. ಮತ್ತು ಅವರು ತಮ್ಮ ಸಹೋದರ ಅಮರನಾಥ್ ಅವರೊಂದಿಗೆ ಪಕ್ಷದ ಪ್ರಚಾರಕ್ಕೆ ಹೋಗುತ್ತಿದ್ದಾಗ ಹೆಲಿಕಾಪ್ಟರ್ ಅಪಘಾತ ಸಂಭವಿಸಿ ನಿಧನರಾದರು..

ಸೌಂದರ್ಯ ನಟಿ ಸೌಂದರ್ಯ ಜೀವನ ನಟಿ ಸೌಂದರ್ಯ ಪತಿ ನಟಿ ಸೌಂದರ್ಯ ಸಾವು ಸೌಂದರ್ಯ ಆಸ್ತಿ ಸೌತ್‌ ನಟಿ South Actress Soundarya News In Kannada Soundarya Latest News Sandalwood

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ನಟಿ ಸೌಂದರ್ಯರನ್ನು ಕಾಡುತ್ತಿತ್ತು ವಿಚಿತ್ರ ಕಾಯಿಲೆ.. ಕ್ಲಾಸ್ಟ್ರೋಫೋಬಿಯಾ ಸಮಸ್ಯೆಯೇ ಸಾವಿಗೆ ಕಾರಣವಾಗಿದ್ದಾ?Soundarya Suffering Claustrophobia: ನಟಿ ಸೌಂದರ್ಯ ಅಂದಕ್ಕೆ ಮರುಳಾಗದವರಿಲ್ಲ. ನಟನೆಯ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದ ಸೌಂದರ್ಯ ಅವರನ್ನು ಆ ಸಮಸ್ಯೆಯೊಂದು ಕಾಡುತ್ತಿತ್ತು.
स्रोत: Zee News - 🏆 7. / 63 और पढो »

Bollywood Actress: 800 ಕೋಟಿ ಆಸ್ತಿಯ ಒಡತಿಯಾದರು ಈಕೆಗಿರೋದು ಒಬ್ಬಳೆ ಮಗಳು: ಈ ನಟಿ ಯಾರು ಗೊತ್ತೇ?ನಟಿ ಐಶ್ವರ್ಯ ರೈ ನೀಲಿ ಕಣ್ಣುಗಳು ಮತ್ತು ಆಕರ್ಷಕ ಮುಖದೊಂದಿದೆ ಎಲ್ಲಾ ವಿಶ್ವಸುಂದರಿಯರ ಮಧ್ಯೆ ಬಹಳ ವಿಭಿನ್ನವಾಗಿ ಕಾಣಿಸುತ್ತಾರೆ.[node:summary]
स्रोत: Zee News - 🏆 7. / 63 और पढो »

Soundarya Jagadish: ನಿರ್ಮಾಪಕ ಸೌಂದರ್ಯ ಜಗದೀಶ್ ಸಾವಿಗೆ ಅಸಲಿ ಕಾರಣ ಏನು ಗೊತ್ತಾ?!Soundarya Jagadish: ಕನ್ನಡದ ಚಿತ್ರನಿರ್ಮಾಪಕ, ಜೆಟ್ ಲ್ಯಾಗ್ ಮಾಲೀಕ ಸೌಂದರ್ಯ ಜಗದೀಶ್ ಇಂದು ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ಸೌಂದರ್ಯ ಜಗದೀಶ್ ಸಾವಿಗೆ ಕಾರಣ ಏನು ಅನ್ನೋದು ನಿಗೂಢವಾಗೇ ಉಳಿದಿದೆ.
स्रोत: Zee News - 🏆 7. / 63 और पढो »

Bollywood Actress: ರಾತ್ರೋ ರಾತ್ರಿ ಸಿನಿಮಾಗಳಿಂದ ನಟಿ ಔಟ್: ಇಂದು ನಾರಾರು ಕೋಟಿಯ ಒಡತಿ!ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡಿದ ನಟಿ ಪರಿಣಿತ ಚೋಪ್ರಾ, ಈಕೆಯನ್ನು ರಾತ್ರೋ ರಾತ್ರಿ ಸಿನಿಮಾಗಳಿಂದ ಕಿತ್ತು ಹಾಕುತ್ತಿದ್ದರು.[node:summary]
स्रोत: Zee News - 🏆 7. / 63 और पढो »

‌Actress Suhasini: ನಟಿ ಸುಹಾಸಿನಿ ಈಗ ಎಲ್ಲಿದ್ದಾರೆ, ಹೇಗಿದ್ದಾರೆ ಗೊತ್ತಾ? ಇವರ ಮಗ ಕೂಡ ಸಖತ್‌ ಫೇಮಸ್!!Actress Suhasini Real Life: ತಮಿಳು ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ನಟಿ ಸುಹಾಸಿನಿ.. ಮೊದಲ ಚಿತ್ರದಲ್ಲಿಯೇ ತಮ್ಮ ಅದ್ಭುತ ನಟನೆಯಿಂದ ಅಭಿಮಾನಿಗಳನ್ನು ಸೆಳೆದ ಇವರು ತಮಿಳುನಾಡು ರಾಜ್ಯ ಸರ್ಕಾರ ಪ್ರಶಸ್ತಿಯನ್ನು ತಮ್ಮ ಮುಡಿಗೇರಿಸಿಕೊಂಡವರು..
स्रोत: Zee News - 🏆 7. / 63 और पढो »

Lok Sabha Election 2024: ಮೊದಲ ಹಂತದಲ್ಲಿ ಕಣದಲ್ಲಿರುವ ಅತಿ ಶ್ರೀಮಂತ ಹಾಗೂ ಬಡ ಅಭ್ಯರ್ಥಿಯ ಆಸ್ತಿ ಪ್ರಮಾಣ ಎಷ್ಟು ಗೊತ್ತೇ?Lok Sabha Election 2024: ಮಧ್ಯಪ್ರದೇಶದ ಚಿಂದ್ವಾರದ ಹಾಲಿ ಸಂಸದ ಕಾಂಗ್ರೆಸ್‌ನ ನಕುಲ್ ನಾಥ್ ಅವರು ಅತ್ಯಂತ ಶ್ರೀಮಂತ ಅಭ್ಯರ್ಥಿಯಾಗಿದ್ದು, ಅವರು ₹ 716 ಕೋಟಿ ಮೌಲ್ಯದ ಆಸ್ತಿಯನ್ನು ಘೋಷಿಸಿದ್ದಾರೆ.
स्रोत: Zee News - 🏆 7. / 63 और पढो »