BHEL Recruitment 2024: ತಿಂಗಳಿಗೆ 95 ಸಾವಿರ ಸಂಬಳ ನೀಡುವ ಈ ಕೆಲಸಕ್ಕೆ ಅರ್ಜಿ ಸಲ್ಲಿಸಿ

  • 📰 Zee News
  • ⏱ Reading Time:
  • 33 sec. here
  • 8 min. at publisher
  • 📊 Quality Score:
  • News: 38%
  • Publisher: 63%

BHEL Recruitment 2024 समाचार

Bharat Heavy Electricals Limited,Medical Practitioner,BHEL

ಭಾರತ್ ಹೆವಿ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಮಂಡಳಿಯಿಂದ ಕಡ್ಡಾಯವಾಗಿ MBBS ಪೂರ್ಣಗೊಳಿಸಿರಬೇಕು.

BHEL Recruitment 2024: ಭಾರತ್ ಹೆವಿ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ MBBS ಪೂರ್ಣಗೊಳಿಸಿರಬೇಕು.ಭಾರತ್ ಹೆವಿ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್‌ನಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿWeight loss

ಬೆಳಗ್ಗೆ ಎದ್ದಂತೆ ಈ ಒಣಹಣ್ಣನ್ನು ತಿನ್ನಿ: ಕೇವಲ 5 ದಿನದಲ್ಲಿ ಸೊಂಟದ ಸುತ್ತ ಸಂಗ್ರಹವಾದ ಕಠಿಣ ಬೊಜ್ಜು ಯಾವುದೇ ಶ್ರಮವಿಲ್ಲದೆ ಈಸಿಯಾಗಿ ಇಳಿಯುತ್ತೆ!Diabetes Control FruitsBHEL Recruitment 2024: ಭಾರತ್ ಹೆವಿ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್‌ನಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 1 ಮೆಡಿಕಲ್ ಪ್ರಾಕ್ಟೀಕಷನರ್ ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮೇ 6ರಂದು ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.: ಭಾರತ್ ಹೆವಿ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ MBBS ಪೂರ್ಣಗೊಳಿಸಿರಬೇಕು.

Bharat Heavy Electricals Limited Medical Practitioner BHEL Job Notifications Job Application Job Alert

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Indian Army Recruitment 2024: ತಿಂಗಳಿಗೆ 2.50 ಲಕ್ಷ ಸಂಬಳ ನೀಡುವ ಈ ಕೆಲಸಕ್ಕೆ ಅರ್ಜಿ ಸಲ್ಲಿಸಿ7 ಸಿವಿಲ್, 7 ಕಂಪ್ಯೂಟರ್ ಸೈನ್ಸ್, 3 ಎಲೆಕ್ಟ್ರಿಕಲ್, 4 ಎಲೆಕ್ಟ್ರಾನಿಕ್ಸ್, 7 ಮೆಕ್ಯಾನಿಕಲ್ ಮತ್ತು 2 ವಿವಿಧ ಇಂಜಿನಿಯರಿಂಗ್ ಸ್ಟ್ರೀಮ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
स्रोत: Zee News - 🏆 7. / 63 और पढो »

UIDAI Recruitment: ತಿಂಗಳಿಗೆ 35,000 ಸಂಬಳ ನೀಡುವ ಈ ಸರ್ಕಾರಿ ಕೆಲಸಕ್ಕೆ ಇಂದೇ ಅರ್ಜಿ ಸಲ್ಲಿಸಿಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯೋಚಿಸುತ್ತಿರುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವ ಸಂಬಂಧಿತ ವಿದ್ಯಾರ್ಹತೆಯನ್ನು ಹೊಂದಿರಬೇಕು.
स्रोत: Zee News - 🏆 7. / 63 और पढो »

HAL recruitment 2024: ಕೈತುಂಬಾ ಸಂಬಳ ನೀಡುವ ಈ ಸರ್ಕಾರಿ ಕೆಲಸಕ್ಕೆ ಇಂದೇ ಅರ್ಜಿ ಸಲ್ಲಿಸಿರಿನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 1, 2024ಕ್ಕೆ ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
स्रोत: Zee News - 🏆 7. / 63 और पढो »

RVNL Job Alert: ತಿಂಗಳಿಗೆ 2.80 ಲಕ್ಷ ಸಂಬಳ ನೀಡುವ ಈ ಸರ್ಕಾರಿ ಉದ್ಯೋಗಕ್ಕೆ ಇಂದೇ ಅರ್ಜಿ ಸಲ್ಲಿಸಿರೈಲ್ ವಿಕಾಸ್ ನಿಗಮ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಮಂಡಳಿಯಿಂದ ಕಡ್ಡಾಯವಾಗಿ ಸಿವಿಲ್ ಎಂಜಿನಿಯರಿಂಗ್​​ನಲ್ಲಿ ಬಿಇ ಬಿ.ಟೆಕ್ ಪೂರ್ಣಗೊಳಿಸಿರಬೇಕು. ಫೈನಾನ್ಸ್‌ಗೆ CA, MBA PGDM ಆಗಿರಬೇಕು.
स्रोत: Zee News - 🏆 7. / 63 और पढो »

KIOCL Recruitment 2024: ತಿಂಗಳಿಗೆ 1.20 ಲಕ್ಷ ರೂ. ನೀಡುವ ಈ ಕೆಲಸಕ್ಕೆ ಇಂದೇ ಅರ್ಜಿ ಸಲ್ಲಿಸಿನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮಾರ್ಚ್​ 31, 2024ಕ್ಕೆ ಗರಿಷ್ಠ 62 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
स्रोत: Zee News - 🏆 7. / 63 और पढो »

RPF SI & Constable Recruitment 2024: 4,660 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿಈ ನೇಮಕಾತಿಯಡಿ ಒಟ್ಟು 4,660 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಪೈಕಿ 4,208 ಕಾನ್‌ಸ್ಟೇಬಲ್ ಮತ್ತು 452 ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳು ಖಾಲಿಯಿವೆ.
स्रोत: Zee News - 🏆 7. / 63 और पढो »