Chamarajanagar Lokasabha Election Result 2024 : ಚಾಮರಾಜನಗರದ ಚಾಮರಾಜನಗರ, ಗುಂಡ್ಲುಪೇಟೆ, ಕೊಳ್ಳೇಗಾಲ ಹಾಗೂ ಹನೂರು ಮತ್ತು ಮೈಸೂರು ಜಿಲ್ಲೆಯ ವರುಣ, ನಂಜನಗೂಡು, ಎಚ್.ಡಿ.ಕೋಟೆ ಹಾಗೂ ಟಿ.ನರಸೀಪುರ ಕ್ಷೇತ್ರ ಚಾಮರಾಜನಗರಕ್ಕೆ ಒಳಪಡಲಿದ್ದು ಸಿಎಂ ಸಿದ್ದರಾಮಯ್ಯ ಕ್ಷೇತ್ರ ಕೂಡ ಚಾಮರಾಜನಗರ ಲೋಕ ಅಖಾಡ ವ್ಯಾಪ್ತಿಯಲ್ಲಿದೆ. ಚಾಮರಾಜನಗರ ಲೋಕಸಭಾ ಕ್ಷೇತ್ರ ಪರಿಶಿಷ್ಟ ಜಾತಿಗೆ ಮೀಸಲಾದ ಕ್ಷೇತ್ರವಾಗಿದೆ.Weight loss
ಲೋಕಸಭೆ ಚುನಾವಣೆ ಮತ ಎಣಿಕೆ ಕೆಲವು ಗಂಟೆಗಳು ಮಾತ್ರ ಬಾಕಿಯಿದ್ದು ಅಭ್ಯರ್ಥಿಗಳಲ್ಲಿ ಢವಢವ ಶುರುವಾಗಿದೆ. ಹಳೇ ಮೈಸೂರು ಭಾಗದ ಜಾನಪದ ಕಲೆಗಳ ತವರೂರು, ಮಲೆ ಮಹದೇಶ್ವರ, ಬಿಳಿಗಿರಿರಂಗನಾಥ, ಹಿಮವದ್ ಗೋಪಾಲಸ್ವಾಮಿ ಕ್ಷೇತ್ರ ಜೊತೆಗೆ ನಾಡು-ನುಡಿಯ ಹೋರಾಟದ ನೆಲ ಎನ್ನುವ ಕಿರೀಟವೂ ಚಾಮರಾಜನಗರಕ್ಕಿದ್ದು ಈ ಬಾರಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.ಕ್ಕೆ ಚಾಮರಾಜನಗರ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳು, ಮೈಸೂರಿನ 4 ವಿಧಾನಸಭಾ ಕ್ಷೇತ್ರಗಳು ಒಟ್ಟು 8 ಕ್ಷೇತ್ರಗಳು ಲೋಕಸಭಾ ವ್ಯಾಪ್ತಿಗೆ ಬರಲಿದೆ.
Karnataka Lokasabha Election Result 2024 Chamarajanagar Lokasabha Election Result Chamarajanagar Lokasabha Election Result 2024 Balraj Vs Sunil Bose Chamarajanagar Constituency Latest Update ಲೋಕಸಭಾ ಚುನಾವಣೆ ೨೦೨೪ ಲೋಕಸಭಾ ಚುನಾವಣೆ ಫಲಿತಾಂಶ ೨೦೨೪ ಚಾಮರಾಜನಗರ ಲೋಕಸಭಾ ಕ್ಷೇತ್ರ ಕರ್ನಾಟಕ ಲೋಕಸಭಾ ಚುನಾವಣೆ ಫಲಿತಾಂಶ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
स्रोत: Dainik Bhaskar - 🏆 19. / 51 और पढो »
स्रोत: Dainik Bhaskar - 🏆 19. / 51 और पढो »
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »
स्रोत: Dainik Bhaskar - 🏆 19. / 51 और पढो »