ʼಕಲ್ಕಿ 2898 ADʼಗೆ 5ನೇ ಸೂಪರ್ ಸ್ಟಾರ್ ಎಂಟ್ರಿ..! ಭೈರವನ ನಂಬಿಕಸ್ಥ ಗೆಳೆಯ ಬುಜ್ಜಿ ಲುಕ್‌ ಔಟ್‌

  • 📰 Zee News
  • ⏱ Reading Time:
  • 65 sec. here
  • 15 min. at publisher
  • 📊 Quality Score:
  • News: 71%
  • Publisher: 63%

Kalki 2898 Ad समाचार

Kalki 2898 Ad Car,Prabhas,Prabhas Kalki 2898 Ad

Kalki 2898 AD Movie : ‘ಪ್ಯಾನ್‍ ಇಂಡಿಯಾ ಸೂಪರ್‍ ಸ್ಟಾರ್‍’ ಪ್ರಭಾಸ್‍ ಅಭಿನಯದ ‘ಕಲ್ಕಿ 2898 AD’ ಬಿಡುಗಡೆಗೆ ಇನ್ನು ಕೇವಲ ಎರಡು ತಿಂಗಳಷ್ಟೇ ಬಾಕಿ ಇದೆ. ಚಿತ್ರದ ಬಗ್ಗೆ ಪ್ರೇಕ್ಷಕರಲ್ಲಿ ಬೆಟ್ಟದಷ್ಟು ನಿರೀಕ್ಷೆ ಮತ್ತು ಕುತೂಹಲವಿದೆ.

ಈಗ ಚಿತ್ರದ ಐದನೇ ಸೂಪರ್‍ ಸ್ಟಾರ್ ಅನ್ನು ಇದೇ ಮೇ 22ರಂದು ಅನಾವರಣಗೊಳಿಸುವುದಾಗಿ ಚಿತ್ರತಂಡ ಘೋಷಿಸಿದ್ದು, ಆ ನಿರೀಕ್ಷೆ ಮತ್ತು ಕುತೂಹಲ ಹೆಚ್ಚಾಗಿದೆ.ಪ್ರಭಾಸ್‍ ಅಭಿನಯದ ‘ ಕಲ್ಕಿ 2898 AD ’ ಬಿಡುಗಡೆಗೆ ಇನ್ನು ಕೇವಲ ಎರಡು ತಿಂಗಳಷ್ಟೇ ಬಾಕಿ ಇದೆ.Vipreet Rajyoga 2024: ಗುರುವಿನ ವಿಪರೀತ ರಾಜಯೋಗದಿಂದ ಈ 3 ರಾಶಿಯವರು ಶ್ರೀಮಂತರಾಗುತ್ತಾರೆ!ಸಲಾರ್‌ 2ದಲ್ಲಿರುವ ಐದನೇ ಸೂಪರ್‍ ಸ್ಟಾರ್‍ ಯಾರು? ಈ ರಹಸ್ಯವನ್ನು ಚಿತ್ರತಂಡ ಬಿಟ್ಟುಕೊಟ್ಟಿಲ್ಲ. ಹೆಸರು ಬುಜ್ಜಿ ಮತ್ತು ಈತ ನಾಯಕ ಭೈರವನ ಅತ್ಯಂತ ನಂಬಿಕಸ್ಥ ಗೆಳೆಯನಂತೆ.

‘From Skratch: Building A Superstar’ ಹೆಸರಿನ ಈ ವೀಡಿಯೋದಲ್ಲಿ ಬುಜ್ಜಿಯ ಕುರಿತು ಪರಿಚಯ ಮಾಡಿಕೊಡಲಾಗಿದೆ. 2020ರ ಜೂನ್‍ನಲ್ಲಿ ಅಂಥದ್ದೊಂದು ಪಾತ್ರದ ಸೃಷ್ಠಿ ಹೇಗಾಯಿತು ಎಂದು ಪ್ರಾರಂಭವಾಗುವುದರಿಂದ, ಅಂತಿಮವಾಗಿ ಅದು ಹೇಗೆ ರೂಪುಗೊಂಡಿತು ಎಂಬುದನ್ನು ಈ ವೀಡಿಯೋದಲ್ಲಿ ತೋರಿಸಲಾಗಿದೆ.ಭೈರವನ ಅಚ್ಚುಮೆಚ್ಚಿನ ಗೆಳೆಯನ ಕುರಿತು ಸಾಕಷ್ಟು ಬಿಲ್ಡಪ್‍ ನೀಡಲಾಗಿದ್ದು, ಈ ಐದನೇ ಸೂಪರ್‍ ಸ್ಟಾರ್‍ ಯಾರಿರಬಹುದು ಎಂಬ ಕುತೂಹಲ ಪ್ರೇಕ್ಷಕರಲ್ಲಿ ಮನೆಮಾಡಿದೆ. ಬುಜ್ಜಿ ಯಾರು ಎಂಬ ಪ್ರಶ್ನೆಗೆ, ಎರಡು ನಿಮಿಷ 22 ಸೆಕೆಂಡ್‍ನ ಈ ವೀಡಿಯೋದಲ್ಲಿ ಚಿತ್ರಕ್ಕೆ ದುಡಿದ ಹಲವು ತಂತ್ರಜ್ಞರು ಉತ್ತರ ನೀಡುವ ಪ್ರಯತ್ನ ಮಾಡಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ ಚಿತ್ರದಲ್ಲಿನ ಅಮಿತಾಭ್ ಬಚ್ಚನ್‍ ಅವರ ಪಾತ್ರವನ್ನು ಅನಾವರಣಗೊಳಿಸಲಾಗಿತ್ತು. ಅಶ್ವತ್ಥಾಮನಾಗಿ ಅಮಿತಾಭ್‍ ನಟಿಸಿದ್ದು, ಅವರ ಪಾತ್ರ ಹೇಗಿರಬಹುದು ಎಂದು ಪ್ರೇಕ್ಷಕರು ತುದಿಗಾಲಲ್ಲಿ ಕಾಯುವಂತಾಗಿದೆ. ಅವರ ಪಾತ್ರ ಪರಿಚಯಿಸುವ ಟೀಸರ್‍ ತೆಲುಗು, ತಮಿಳು, ಕನ್ನಡ, ಹಿಂದಿ, ಮಲಯಾಳಂ ಮತ್ತು ಇಂಗ್ಲೀಷ್‍ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಿದೆ.ಈ ವರ್ಷದ ಅತೀ ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಕಲ್ಕಿ 2898 AD’ ಚಿತ್ರದಲ್ಲಿ ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ಪ್ರಭಾಸ್,‍ ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮುಂತಾದವರು ನಟಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಗೃಹ ಇಲಾಖೆಯನ್ನು ಬೇರೆ ಯಾರೋ ಹೈಜಾಕ್‌‌ ಮಾಡಿದ್ದಾರೆ, ಸರ್ಕಾರವೇ ಅಪರಾಧಿ ಸ್ಥಾನದಲ್ಲಿದೆ: ಆರ್‌.ಅಶೋಕ

Kalki 2898 Ad Car Prabhas Prabhas Kalki 2898 Ad Kalki 2898 Ad Movie Who Is Bujji Making Of Bujji Nag Ashwin Kalki 2898 Ad Movie Kalki 2898 Ad Trailer Kalki 2898 Ad Updates ಪ್ರಭಾಸ್‌ ಕಲ್ಕಿ 2898 AD

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Rajanikanth: ಸುಸೈಡ್‌ ಮಾಡಿಕೊಳ್ಳಲು ಪ್ರಯತ್ನಿಸಿದ್ದರಂತೆ ರಜನಿಕಾಂತ್! ʼಆʼ ಘಟನೆಯಿಂದ ಬದಲಾಯ್ತು ಸೂಪರ್‌ ಸ್ಟಾರ್‌ ಲೈಫ್‌!!Super Star Rajinikanth: ಸೌತ್‌ ಸೂಪರ್‌ ಸ್ಟಾರ್‌ ರಜನಿಕಾಂತ್‌ ಭಾರತೀಯ ಚಿತ್ರರಂಗದ ಸೂಪರ್ ಸ್ಟಾರ್ ಆಗಿ ಹೊರಹೊಮ್ಮಿದ್ದಾರೆ. ಇದೀಗ ಇವರ ಕುರಿತಾದ ಇಂಟೆಸ್ಟಿಂಗ್‌ ಮಾಹಿತಿಯೊಂದು ಹೊರಬಿದ್ದಿದೆ..
स्रोत: Zee News - 🏆 7. / 63 और पढो »

Devil: ಅಕ್ಷಯ ತೃತೀಯದಂದು ಚಾಲೆಂಜಿಂಗ್‌ ಸ್ಟಾರ್‌ ಡೆವಿಲ್ ಮೇಕಿಂಗ್ ಗ್ಲಿಂಪ್ಸ್ ಔಟ್‌: ದರ್ಶನ್‌ ಲುಕ್‌ ಹೇಗಿದೆ ಗೊತ್ತೇ??ಡೈರೆಕ್ಟರ್ ಮಿಲನ ಪ್ರಕಾಶ್ ಸಿನಿಮಾದ ಬಗ್ಗೆಯಾಗಲಿ, ಪಾತ್ರದ ಬಗ್ಗೆಯಾಗಲೇ ಅಷ್ಟಾಗಿ ಏನೋ ಹೇಳಿಕೊಂಡಿಲ್ಲ.
स्रोत: Zee News - 🏆 7. / 63 और पढो »

IPL 2024: ಚೆನ್ನೈ ಸೂಪರ್ ಕಿಂಗ್ಸ್ ಮಣಿಸಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿ ಕೊಟ್ಟ ಆರ್ಸಿಬಿ..!ಈ ಪಂದ್ಯದಲ್ಲಿ ಚೆನ್ನೈ ತಂಡವು ಪ್ಲೇ ಆಫ್ ಗೆ ಪ್ರವೇಶಿಸಬೇಕಾದರೆ 201 ರನ್ ಗಳನ್ನು ಗಳಿಸಬೇಕಾಗಿತ್ತು, ಆದರೆ ಅದು 191 ರನ್ ಗಳನ್ನು ಮಾತ್ರ ಗಳಿಸಲು ಶಕ್ತವಾಯಿತು.
स्रोत: Zee News - 🏆 7. / 63 और पढो »

ಇವರೇ ನೋಡಿ ಖ್ಯಾತ ನಟ ಶರಣ್ ಪತ್ನಿ, ಮಕ್ಕಳು : ಇಬ್ಬರು ಮಕ್ಕಳು ಕೂಡಾ ನಟನೆಯಲ್ಲಿ ಎತ್ತಿದ ಕೈActor Sharan family : ಹಾಸ್ಯ ನಟನಾಗಿ ನಟನಾ ರಂಗಕ್ಕೆ ಕಾಲಿಟ್ಟ ಶರಣ್ ಇಂದು ಕನ್ನಡದ ಸೂಪರ್ ಸ್ಟಾರ್ ಆಗಿ ಹೊರ ಹೊಮ್ಮಿದ್ದಾರೆ.
स्रोत: Zee News - 🏆 7. / 63 और पढो »

ಸಲ್ಮಾನ್ ಖಾನ್‌ ಮನೆ ಮೇಲೆ‌ ಗುಂಡಿನ ದಾಳಿ ಬಳಿಕ ಶಾರುಖ್‌ ಖಾನ್ ಭದ್ರತೆ ಹೆಚ್ಚಳ !Shah Rukh Khan security: ಈ ಘಟನೆಯ ನಂತರ ಮತ್ತೊಬ್ಬ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರ ಭದ್ರತೆಯನ್ನು ಸಹ ಬಿಗಿಗೊಳಿಸಲಾಗಿದೆ.
स्रोत: Zee News - 🏆 7. / 63 और पढो »

ಕಲ್ಕಿ 2898 AD ಚಿತ್ರದ ಬಿಡುಗಡೆ ದಿನಾಂಕ ಘೋಷಣೆ : ಜೂನ್‌ 27ರಂದು ಪ್ರಭಾಸ್‌ ಸಿನಿಮಾ ರಿಲೀಸ್‌Prabhas Kalki 2898 AD : ಇತ್ತೀಚೆಗಷ್ಟೇ ಕಲ್ಕಿ 2898 ಎಡಿ ಚಿತ್ರದ ಅಮಿತಾಬ್‌ ಬಚ್ಚನ್‌ ಅವರ ಹೊಸ ಲುಕ್‌ ಹೇಗಿರಲಿದೆ ಎಂಬುದನ್ನು ರಿವೀಲ್‌ ಮಾಡಿತ್ತು ಚಿತ್ರತಂಡ. ಈಗ ಸಿನಿಮಾ ಬಿಡುಗಡೆಯ ದಿನಾಂಕ ಘೋಷಣೆ ಮಾಡಿ ಸರ್ಪ್ರೈಸ್‌ ನೀಡಿದೆ.
स्रोत: Zee News - 🏆 7. / 63 और पढो »