Guava Side Effects: ಈ ಸಮಸ್ಯೆ ಇರುವವರು ಅಪ್ಪಿತಪ್ಪಿಯೂ ಪೇರಳೆ ಹಣ್ಣು ಸೇವಿಸಬಾರದು

  • 📰 Zee News
  • ⏱ Reading Time:
  • 26 sec. here
  • 9 min. at publisher
  • 📊 Quality Score:
  • News: 38%
  • Publisher: 63%

Guava Side Effects In Kannada समाचार

Guava Benefits And Side Effects,Benefits Of Guava Leaves Sexually,Side Effects Of Eating Guava At Night

ಪೇರಳೆ ಹಣ್ಣು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ. ಆದರೆ ಅತಿಯಾಗಿ ಇದನ್ನು ತಿನ್ನುವುದು ಒಳ್ಳೆಯದಲ್ಲ. ಶಸ್ತ್ರಚಿಕಿತ್ಸೆಗೆ ಒಳಗಾದವರು, ಗರ್ಭಿಣಿಯರು ಮತ್ತು ಹಾಲುಣಿಸುವ ತಾಯಂದಿರು ಪೇರಳೆ ಹಣ್ಣನ್ನು ಸೇವಿಸುವ ಮೊದಲು ವೈದ್ಯರನ್ನು ಸಂಪರ್ಕಿಸಬೇಕು.

ಪೇರಳೆ ಹಣ್ಣನ್ನು ಅತಿಯಾಗಿ ಸೇವಿಸುವುದರಿಂದ ಹೊಟ್ಟೆ ಉಬ್ಬರ ಮತ್ತು ಗ್ಯಾಸ್‌ನಂತಹ ಸಮಸ್ಯೆಗಳು ಉಂಟಾಗುತ್ತವೆ. ದುರ್ಬಲ ಜೀರ್ಣಕ್ರಿಯೆ, ಶೀತ ಮತ್ತು ಕೆಮ್ಮಿನ ಸಮಸ್ಯೆ ಇರುವವರು ಪೇರಳೆ ಹಣ್ಣನ್ನು ತಿನ್ನಬಾರದು. ಇದು ಈ ರೋಗ ಲಕ್ಷಣಗಳನ್ನು ಉಲ್ಭಣಗೊಳಿಸುತ್ತದೆ. ವಿಶೇಷವಾಗಿ ಈ ಹಣ್ಣನ್ನು ರಾತ್ರಿ ವೇಳೆ ತಿನ್ನಬಾರದು.ಸೀಬೆಹಣ್ಣು, ಚೇಪೆ ಕಾಯಿ ಅಥವಾ ಪೇರಲ ಹಣ್ಣಿನಲ್ಲಿ ನಾರಿನಂಶ, ಜೀವಸತ್ವಗಳು ಅಧಿಕವಾಗಿವೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುವ ಸಾಮರ್ಥ್ಯಕ್ಕೆ ಈ ಹಣ್ಣು ಹೆಸರುವಾಸಿಯಾಗಿದೆ. ಹೀಗಾಗಿ ಈ ಹಣ್ಣು ಮಧುಮೇಹಿಗಳಿಗೆ ಒಳ್ಳೆಯದು. ಪೇರಳೆ ತಿನ್ನುವುದರಿಂದ ಅನೇಕ ಆರೋಗ್ಯಕರ ಪ್ರಯೋಜನಗಳಿವೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ರುಚಿಯ ಜೊತೆಗೆ ಪೇರಳೆ ಹಣ್ಣು ಪೌಷ್ಟಿಕಾಂಶಗಳಿಂದ ಸಮೃದ್ಧವಾಗಿದೆ. ಇದರಲ್ಲಿ ಉತ್ಕರ್ಷಣ ನಿರೋಧಕಗಳು, ವಿಟಮಿನ್ C, ಪೊಟ್ಯಾಸಿಯಮ್ ಮತ್ತು ಫೈಬರ್ ಸಮೃದ್ಧವಾಗಿದೆ. ಪೇರಳೆಯಲ್ಲಿ ನಾರಿನಂಶ, ಜೀವಸತ್ವಗಳು ಅಧಿಕವಾಗಿವೆ. ಇದರ ಜೊತೆಗೆ ರಕ್ತದಲ್ಲಿನ ಸಕ್ಕರೆ ಮಟ್ಟ ಕಡಿಮೆ ಮಾಡುವ ಸಾಮರ್ಥ್ಯವನ್ನು ಹೊಂದಿದೆ. ಹೀಗಾಗಿ ಈ ಹಣ್ಣು ಮಧುಮೇಹಿಗಳಿಗೆ ಒಳ್ಳೆಯದು.

Guava Benefits And Side Effects Benefits Of Guava Leaves Sexually Side Effects Of Eating Guava At Night Guava Leaves Side Effects Top 10 Health Benefits Of Guava Benefits Of Guava Leaves In Woman What Diseases Can Guava Leaves Cure

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Health Tips: ಈ ಸಮಸ್ಯೆ ಇರುವವರು ಅಪ್ಪಿತಪ್ಪಿಯೂ ಕಬ್ಬಿನ ಜ್ಯೂಸ್‌ ಸೇವಿಸಬೇಡಿಅಜೀರ್ಣ ಸಮಸ್ಯೆಯನ್ನು ಹೊಂದಿರುವವರು ಕಬ್ಬಿನ ರಸವನ್ನು ಸೇವಿಸಬಾರದು. ಇದರಲ್ಲಿರುವ ಪೋಲಿಕೋಸನಾಲ್ ಜೀರ್ಣಾಂಗ ವ್ಯವಸ್ಥೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಇದರಿಂದ ಹೊಟ್ಟೆನೋವು, ವಾಂತಿ, ಭೇದಿ ಮುಂತಾದ ಹಲವು ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ.
स्रोत: Zee News - 🏆 7. / 63 और पढो »

ಯೂರಿಕ್ ಆಸಿಡ್ ಸಮಸ್ಯೆ ಇರುವವರಿಗೆ ಸಂಜೀವಿನಿ ಇದ್ದಂತೆ ಈ ಹಣ್ಣುPineapple For Uric Acid:ದೇಹದಲ್ಲಿ ಯೂರಿಕ್ ಆಸಿಡ್ ಹೆಚ್ಚಾದಾಗ ಅದು ಕಾಲಿನಲ್ಲಿ ಅತಿಯಾದ ನೋವಿಗೆ ಕಾರಣವಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಯೂರಿಕ್ ಆಸಿಡ್ ಸಮಸ್ಯೆ ಹೆಚ್ಚಾಗಿದ್ದು, ಆರೋಗ್ಯ ತಜ್ಞರ ಪ್ರಕಾರ ಅನಾನಸ್ ಬಳಕೆಯು ಈ ಸಮಸ್ಯೆಯಿಂದ ಪರಿಹಾರ ನೀಡಲು ದಿವ್ಯೌಷಧವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಹೇಳಲಾಗುತ್ತದೆ.
स्रोत: Zee News - 🏆 7. / 63 और पढो »

ಚಾಮರಾಜನಗರ: ಡೋರ್ ಬಳಿ ನಿಲ್ಲಬೇಡಿ ಎಂದ ಕಂಡಕ್ಟರ್ ಗೆ ಮಹಿಳೆ ಕಪಾಳಮೋಕ್ಷChamarajanagar:ಈ ಸಂಬಂಧ ಕಂಡಕ್ಟರ್ ಸೋಮಣ್ಣ ಹನೂರು ಪೊಲೀಸ್ ಠಾಣೆಗೆ ಬಸ್ ಸಮೇತ ಆಗಮಿಸಿ ದೂರನ್ನು ಕೊಡಲು ಮುಂದಾದರು.ಈ ವೇಳೆ ರಾಜಿ ಸಂಧಾನದ ಮೂಲಕ ಸಮಸ್ಯೆ ಬಗೆಹರಿದಿದ್ದು ಆ ಮಹಿಳೆ ಕಂಡಕ್ಟರ್ ಬಳಿ ಕ್ಷಮೆ ಕೇಳಿದ್ದಾರೆ.
स्रोत: Zee News - 🏆 7. / 63 और पढो »

Foods To Avoid in Thyroid: ಥೈರಾಡ್‌ ಇದ್ದರೆ ಈ ಆಹಾರಗಳನ್ನು ಅಪ್ಪಿತಪ್ಪಿಯೂ ಸೇವಿಸಬೇಡಿಬದಲಾದ ಜೀವನಶೈಲಿ ಮತ್ತು ಕಳಪೆ ಆಹಾರ ಪದ್ಧತಿಯಿಂದ ಇಂದು ಥೈರಾಯ್ಡ್ ಸಮಸ್ಯೆ ಸಾಮಾನ್ಯವಾಗಿದೆ. ಹೆಚ್ಚಾಗಿ ಮಹಿಳೆಯರಲ್ಲೇ ಕಂಡುಬರುವ ಈ ಸಮಸ್ಯೆಯಿಂದ ಕೆಲವರು ದಪ್ಪವಾಗುತ್ತಾರೆ, ಇನ್ನೂ ಕೆಲವರು ಸಣ್ಣವಾಗುತ್ತಾರೆ.
स्रोत: Zee News - 🏆 7. / 63 और पढो »

ಊಟಕ್ಕೆ ಮುನ್ನ ಈ ಹಣ್ಣಿನ ಒಂದು ಪೀಸ್ ತಿಂದರೆ ಸಾಕು: 45 ದಿನಗಳವರೆಗೆ ಬ್ಲಡ್ ಶುಗರ್ ಸಂಪೂರ್ಣ ನಾರ್ಮಲ್ ಇರುತ್ತೆ!Chakotha for Blood Sugar: ಚಕ್ಕೋತ ಹಣ್ಣು ಆರೋಗ್ಯಕ್ಕೆ ಅತ್ಯುತ್ತಮ ಪ್ರಯೋಜನಗಳನ್ನು ನೀಡುತ್ತದೆ. ಸಿಹಿ ಮತ್ತು ಹುಳಿ ರುಚಿಯ ಈ ಹಣ್ಣನ್ನು ಆಂಗ್ಲ ಭಾಷೆಯಲ್ಲಿ ಗ್ರೇಪ್ ಫ್ರೂಟ್ ಅಥವಾ ಪೊಮೆಲಾ ಎಂದು ಕರೆಯುತ್ತಾರೆ.
स्रोत: Zee News - 🏆 7. / 63 और पढो »

ಡಯಾಬಿಟಿಸ್ ರೋಗಿಗಳು ತಿನ್ನಬಹುದೇ ಬೆಲ್ಲ?ಈ ಬಗ್ಗೆ ತಜ್ಞರು ಹೇಳುವುದೇನು ಗೊತ್ತಾ ?ಮಧುಮೇಹ ರೋಗಿಗಳು ಸಕ್ಕರೆ ಸೇವಿಸಬಾರದು ಎಂದು ಹೇಳಲಾಗುತ್ತದೆ.ಆದರೆ ಸಕ್ಕರೆ ಬದಲು ಬೆಲ್ಲ ಸೇವಿಸಬಹುದು ಎನ್ನುವುದೇ ಬಹುತೇಕರ ನಂಬಿಕೆ.ಈ ನಂಬಿಕೆಯ ಹಿಂದಿರುವ ಸತ್ಯವನ್ನು ಮೊದಲು ತಿಳಿದುಕೊಳ್ಳಿ.
स्रोत: Zee News - 🏆 7. / 63 और पढो »