Garuda Purana: ಗರುಡ ಪುರಾಣದ ಪ್ರಕಾರ ಸಾವು ಸಮೀಪಿಸಿದ ವ್ಯಕ್ತಿಗೆ ಈ ರೀತಿ ಅನುಭವವಾಗುತ್ತದೆ!

  • 📰 Zee News
  • ⏱ Reading Time:
  • 22 sec. here
  • 12 min. at publisher
  • 📊 Quality Score:
  • News: 47%
  • Publisher: 63%

Garuda Purana Astrology समाचार

Garuda Purana,Smriti Purana,Hindu Customary Law

ಸಾವು ಸಮೀಪಿಸುವ ಸಂದರ್ಭದಲ್ಲಿ ಯಾವುದೇ ಒಬ್ಬ ವ್ಯಕ್ತಿಗೆ ಪೂರ್ವಜರು ಕನಸಿನಲ್ಲಿ ಬರುತ್ತಾರೆಂದು ನಂಬಲಾಗಿದೆ. ಕೆಲವೊಮ್ಮೆ ಪೂರ್ವಜರು ನಗುತ್ತಿರುವಂತೆ ಮತ್ತೆ ಕೆಲವರಿಗೆ ರೋಧಿಸುತ್ತಿರುವಂತೆ ಕಂಡುಬರುತ್ತದೆ.

ಸಾವು ಬಂದ ತಕ್ಷಣ ಒಂದು ಬಾಗಿಲು ತೆರೆಯುತ್ತದೆ. ಅಲ್ಲಿ ಕೆಲವರಿಗೆ ಜ್ವಾಲೆ ಕಂಡರೆ ಮತ್ತೆ ಕೆಲವರಿಗೆ ಪ್ರಕಾಶಮಾನವಾದ ಬೆಳಕು ಕಂಡುಬರುತ್ತದೆ. ಅವರವರ ಕರ್ಮಗಳಿಗೆ ಅನುಸಾರವಾಗಿ ಹೀಗೆ ಕಂಡುಬರುತ್ತದೆ ಎಂದು ಗರುಡಪುರಾಣದಲ್ಲಿ ವಿವರಿಸಲಾಗಿದೆ.ಗರುಡ ಪುರಾಣದಲ್ಲಿ ಮನುಷ್ಯನ ಸಾವಿನ ಬಗ್ಗೆ ಉಲ್ಲೇಖಿಸಲಾಗಿದೆ. ಯಾವುದೇ ವ್ಯಕ್ತಿಗೆ ಸಾವು ಸಂಭವಿಸುವ ಕೆಲವೇ ಕ್ಷಣಗಳ ಮೊದಲು ಮತ್ತ ಸಾವಿನ ನಂತರ ಏನೆಲ್ಲಾ ಆಗುತ್ತದೆ ಅಂತಾ ವಿವರವಾಗಿ ತಿಳಿಸಲಾಗಿದೆ. ವ್ಯಕ್ತಿಯ ಸಾವಿನ ಬಗ್ಗೆ ಗರುಡ ಪುರಾಣದಲ್ಲಿ ಹೇಳಲಾಗಿರುವ ಪ್ರಮುಖ ಅಂಶಗಳನ್ನು ಇಲ್ಲಿ ನೀಡಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಗರುಡ ಪುರಾಣದ ಪ್ರಕಾರ ಸಾವು ಸಮೀಪಿಸುವಾಗ ವ್ಯಕ್ತಿಗೆ ಅದರ ಸೂಚನೆ ಲಭಿಸುತ್ತದೆ. ಸಾವಿನ ಕೆಲವೇ ಸಮಯದ ಮೊದಲು ಆತ ತನ್ನ ಜೀವನದಲ್ಲಿ ಮಾಡಿದ ತಪ್ಪುಗಳು ಮತ್ತು ತನ್ನ ಬಾಲ್ಯದಿಂದ ಹಿಡಿದು ಇಲ್ಲಿಯವರೆಗಿನ ಬದುಕಿನ ಬಗ್ಗೆ ಮೆಲುಕು ಹಾಕಲು ಪ್ರಯತ್ನಿಸುತ್ತಾನೆ.

Garuda Purana Smriti Purana Hindu Customary Law Vishnu Vaishnavism Hindu God Vishnu Hinduism Astrology Palmistry Precious Stones

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Garuda Purana: ಬಡತನದಿಂದ ಪಾರಾಗಬೇಕೆ? ಈ ಅಭ್ಯಾಸಗಳನ್ನು ತಕ್ಷಣವೇ ಬಿಟ್ಟುಬಿಡಿ!ಗರುಡ ಪುರಾಣದ ಪ್ರಕಾರ, ಪ್ರತಿಯೊಬ್ಬ ವ್ಯಕ್ತಿಯು ತನ್ನ ಸ್ವಚ್ಛತೆಯ ಬಗ್ಗೆ ಕಾಳಜಿ ವಹಿಸಬೇಕು. ಧಾರ್ಮಿಕ ನಂಬಿಕೆಗಳ ಪ್ರಕಾರ, ಲಕ್ಷ್ಮಿದೇವಿಯು ಶುಚಿತ್ವವನ್ನು ನೋಡಿಕೊಳ್ಳುವ ಸ್ಥಳದಲ್ಲಿ ಮಾತ್ರ ನೆಲೆಸುತ್ತಾಳೆ.
स्रोत: Zee News - 🏆 7. / 63 और पढो »

ಒಂದು ಕಾಲದಲ್ಲಿ ವೈಟರ್ ಕೆಲಸ ಮಾಡುತ್ತಿದ್ದ ಈತ ಇಂದು ಅಂಬಾನಿ, ಅದಾನಿಗಿಂತಲೂ ಸಿರಿವಂತ!ಆಸ್ತಿ ವಿವರ ಕೇಳಿದರೆ ಬೆಚ್ಚಿ ಬೀಳುವುದು ಗ್ಯಾರಂಟಿ!Billinaire List: ಈ ವ್ಯಕ್ತಿ ಕಳೆದ ನಾಲ್ಕು ತಿಂಗಳಲ್ಲಿ ಜಗತ್ತಿನ ಕೋಟ್ಯಾಧಿಪತಿಗಳನ್ನೇ ಹಿಂದಿಕ್ಕಿದ್ದಾರೆ. ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್ ಪ್ರಕಾರ, ಈ ವ್ಯಕ್ತಿಯು ಗಳಿಕೆಯ ವಿಷಯದಲ್ಲಿ ದಿಗ್ಗಜ್ಜರನ್ನೇ ಹಿಂದಿಕ್ಕಿದ್ದಾರೆ.
स्रोत: Zee News - 🏆 7. / 63 और पढो »

ಹೃದಯದ ಆರೋಗ್ಯವನ್ನು ಕಾಪಾಡುತ್ತೇ ಈ ಹಸಿರು ತರಕಾರಿ, ಆಹಾರದಲ್ಲಿ ಈ ರೀತಿ ಶಾಮೀಲುಗೊಳಿಸಿ!Okra Heart Healht Benefits: ಬೆಂಡೆಕಾಯಿ ನಮ್ಮ ಆರೋಗ್ಯ ರಕ್ಷಣೆಗೆ ಒಂದು ಉಪಯುಕ್ತ ತರಕಾರಿಯಾಗಿದೆ. ಇದು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವ ಮೂಲಕ ಹೃದಯದ ಆರೋಗ್ಯವನ್ನು ಬಲಪಡಿಸುತ್ತದೆ. ಯಾವುದೇ ರೀತಿಯ ಹೃದ್ರೋಗವನ್ನು ತಡೆಗಟ್ಟಲು, ಲೇಡಿಫಿಂಗರ್ ಅನ್ನು ಆರೋಗ್ಯಕರ ರೀತಿಯಲ್ಲಿ ತಿನ್ನಬೇಕು.
स्रोत: Zee News - 🏆 7. / 63 और पढो »

ಪಲಾವ್ ಎಲೆಯನ್ನು ಪುಡಿ ಮಾಡಿ ಇದರ ಜೊತೆ ಬೆರೆಸಿ ಕುಡಿಯಿರಿ !ಯೂರಿಕ್ ಆಸಿಡ್ ಜೊತೆಗೆ ಕಿಡ್ನಿ ಸ್ಟೋನ್ ಕೂಡಾ ಕರಗುವುದು !Home Remedy For Uric Acid : ಪಲಾವ್ ಎಲೆಯನ್ನು ಈ ರೀತಿ ಸೇವಿಸಿದರೆ ದೇಹದಲ್ಲಿ ಸೇರಿಕೊಂಡಿರುವ ಯುರಿಕ್ ಆಸಿಡ್ ಕರಗಿ ಹೋಗುತ್ತದೆ. ಜೊತೆಗೆ ಕಿಡ್ನಿ ಸ್ಟೋನ್ ಅಪಾಯವೂ ಕಡಿಮೆಯಾಗುತ್ತದೆ.
स्रोत: Zee News - 🏆 7. / 63 और पढो »

Mrunal Thakur: ದುಬಾರಿ ಜಾರ್ಜೆಟ್ ಸೀರೆಯಲ್ಲಿ ಕಂಗೊಳಿಸಿದ ʻಸೀತಾ ರಾಮಂʼ ಸುಂದರಿ: ಇದರ ಬೆಲೆಯೆಷ್ಟು ಗೊತ್ತೇ?ಸೌತ್‌ ಸುಂದರಿ ನಟಿ ಮೃಣಾಲ್‌ ಠಾಕೂರ್ ತೊಟ್ಟಿಕೊಂಡಿದ್ದ ಸೀರೆಯು ದುಬಾರಿ ಬೆಲೆಯದ್ದಾಗಿದ್ದು, ವರದಿಗಳ ಪ್ರಕಾರ ಈ ಸೀರೆಯ ದರ 2 ಲಕ್ಷ 8 ಸಾವಿರ ರೂಪಾಯಿ ಎನ್ನಾಗಿದೆ.
स्रोत: Zee News - 🏆 7. / 63 और पढो »

ವಾಟ್ಸಾಪ್‌ನಲ್ಲಿ ಸದ್ಯದಲ್ಲೇ ಬರಲಿದೆ ಆಡಿಯೋ ಕಾಲ್ ಫೀಚರ್: ಏನಿದರ ವಿಶೇಷತೆ!whatsapp new features: ಲಭ್ಯವಿರುವ ಮಾಹಿತಿಯ ಪ್ರಕಾರ, ಈ ನೂತನ ವಾಟ್ಸಾಪ್ ಆಡಿಯೋ ಕಾಲ್ ಬಾರ್ ವೈಶಿಷ್ಟ್ಯದ (WhatsApp audio call bar feature) ಸಹಾಯದಿಂದ, ಬಳಕೆದಾರರು ಹಿನ್ನೆಲೆ ಕರೆಗಳನ್ನು ನಿರ್ವಹಿಸಬಹುದಾಗಿದೆ ಎಂದು ತಿಳಿದುಬಂದಿದೆ.
स्रोत: Zee News - 🏆 7. / 63 और पढो »