Health Tips: ಖಾಲಿ ಹೊಟ್ಟೆಯಲ್ಲಿ ನುಗ್ಗೆಕಾಯಿ ನೀರು ಸೇವಿಸಿದ್ರೆ ಏನಾಗುತ್ತೆ ಗೊತ್ತಾ?

  • 📰 Zee News
  • ⏱ Reading Time:
  • 24 sec. here
  • 10 min. at publisher
  • 📊 Quality Score:
  • News: 41%
  • Publisher: 63%

Benefits Of Drumstick Leaves समाचार

Moringa Leaves,Drumstick,Antioxidants

ನುಗ್ಗೆಕಾಯಿ ಬೀಟಾ ಕ್ಯಾರೋಟಿನ್ ಮತ್ತು ವಿಟಮಿನ್ ʼಸಿʼ ಯ ಸಮೃದ್ಧ ಮೂಲವಾಗಿದ್ದು, ಇದು ನಿಮ್ಮ ಪ್ರತಿರಕ್ಷಣಾ ವ್ಯವಸ್ಥೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ನುಗ್ಗೆಕಾಯಿ ಮಧುಮೇಹ ರೋಗಿಗಳಿಗೆ ಅತ್ಯುತ್ತಮವಾಗಿದೆ. ಏಕೆಂದರೆ ಇದು ಇನ್ಸುಲಿನ್ ಸೂಕ್ಷ್ಮತೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ. ಮಧುಮೇಹದಿಂದ ಬಳಲುತ್ತಿರುವವರು ಖಾಲಿ ಹೊಟ್ಟೆಯಲ್ಲಿ ನುಗ್ಗೆಕಾಯಿ ನೀರನ್ನು ಸೇವಿಸಬೇಕು.ಖಾಲಿ ಹೊಟ್ಟೆಯಲ್ಲಿ ನುಗ್ಗೆಕಾಯಿ ನೀರು ಸೇವನೆಯಿಂದ ನೀವು ಹಲವಾರು ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು. ನುಗ್ಗೆಕಾಯಿ ನಿಮ್ಮ ಜೀರ್ಣಕ್ರಿಯೆಯನ್ನು ಸರಿಪಡಿಸುವುದರ ಜೊತೆಗೆ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸುತ್ತದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ನುಗ್ಗೆಕಾಯಿಯು ಕಿತ್ತಳೆಗಿಂತ 7 ಪಟ್ಟು ಹೆಚ್ಚು ವಿಟಮಿನ್ C, ಕ್ಯಾರೆಟ್‌ಗಿಂತ 10 ಪಟ್ಟು ಹೆಚ್ಚು ವಿಟಮಿನ್ A, ಹಾಲಿಗಿಂತ 17 ಪಟ್ಟು ಹೆಚ್ಚು ಕ್ಯಾಲ್ಸಿಯಂ, ಮೊಸರಿಗಿಂತ 9 ಪಟ್ಟು ಹೆಚ್ಚು ಪ್ರೋಟೀನ್, ಬಾಳೆಹಣ್ಣಿಗಿಂತ 15 ಪಟ್ಟು ಹೆಚ್ಚು ಪೊಟ್ಯಾಸಿಯಂ ಮತ್ತು 25 ಪಟ್ಟು ಹೆಚ್ಚು ಕಬ್ಬಿಣವನ್ನು ನೀಡುತ್ತದೆ.

Moringa Leaves Drumstick Antioxidants Moringa Water Anti-Diabetic Blood Glucose Level Inflammaton Digestion

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Butter Milk Benefits: ಖಾಲಿ ಹೊಟ್ಟೆಯಲ್ಲಿ ಮಜ್ಜಿಗೆ ಕುಡಿಯುವುದರಿಂದ ಆಗುವ ಪ್ರಯೋಜನಗಳೇನು ಗೊತ್ತಾ?Butter Milk: ಇದೀಗ ಸುಡು ಬಿಸಿಲಿನ ಬೇಗೆಯಿಂದ ತಪ್ಪಿಸಿಕೊಳ್ಳಲು ಜನರು ನಾನಾ ತರಹದ ತಂಪು ಪಾನೀಯಗಳ ಮೊರೆ ಹೋಗುತ್ತಿದ್ದಾರೆ. ಆದರೆ ಅವುಗಳಲ್ಲಿ ಮಜ್ಜಿಗೆ ಅತ್ಯಂತ ಪ್ರಯೋಜನಕಾರಿ.. ಮಜ್ಜಿಗೆ ಕುಡಿಯುವುದರಿಂದ ದೇಹ ತಂಪಾಗುತ್ತದೆ. ಹೊಟ್ಟೆಯ ಆರೋಗ್ಯಕ್ಕೂ ಇದು ತುಂಬಾ ಒಳ್ಳೆಯದು.
स्रोत: Zee News - 🏆 7. / 63 और पढो »

Morning Superfoods : ಖಾಲಿ ಹೊಟ್ಟೆಯಲ್ಲಿ ಈ ಆಹಾರಗಳನ್ನು ಸೇವಿಸಿ ದಿನ ಪ್ರಾರಂಭಿಸಿದರೆ ದಿನವಿಡೀ ಆಕ್ಟಿವ್ ಆಗಿರುತ್ತೀರಿ!Morning superfoods : ಖಾಲಿ ಹೊಟ್ಟೆಯಲ್ಲಿ ಕೆಲವೊಂದು ಆಹಾರಗಳ ಸೇವನೆಯಿಂದ ಇಡೀ ದಿನ ನಿಮ್ಮನ್ನು ಆಕ್ಟಿವ್ ಆಗಿರಬಹುದು ಮತ್ತು ಇವು ಲಾಭದಾಯಕ ಪರಿಣಾಮವನ್ನು ನೀಡುತ್ತವೆ. ಖಾಲಿ ಹೊಟ್ಟೆಯಲ್ಲಿಸೇವಿಸಬಹುದಾದ ಕೆಲವು ಸೂಪರ್ ಫುಡ್ ಗಳು ಇಲ್ಲಿವೆ.
स्रोत: Zee News - 🏆 7. / 63 और पढो »

Health Tips: ಪ್ರತಿದಿನ ಬೆಳಗ್ಗೆ ಟೀ-ಕಾಫಿ ಜೊತೆ ಬ್ರೆಡ್ ತಿಂದರೆ ಏನಾಗುತ್ತೆ ಗೊತ್ತಾ?ಚಹಾದೊಂದಿಗೆ ಬ್ರೆಡ್ ಸೇವಿಸೋದು ಆರೋಗ್ಯಕ್ಕೆ ಹಾನಿಕಾರಕ. ಇದನ್ನು ತಿನ್ನುವುದರಿಂದ ಗಂಭೀರ ಕಾಯಿಲೆಗಳು ಉಂಟಾಗುವ ಸಾಧ್ಯತೆ ಇರುತ್ತದೆ. ಚಹಾದೊಂದಿಗೆ ಬ್ರೆಡ್ ತಿನ್ನುವುದು ಆರೋಗ್ಯ ಸಮಸ್ಯೆಗಳನ್ನು ಹೆಚ್ಚಿಸುತ್ತದೆ. ಆದ್ದರಿಂದ ಚಹಾದೊಂದಿಗೆ ಬ್ರೆಡ್ ತಿನ್ನುವುದನ್ನು ನಿಲ್ಲಿಸಬೇಕು.
स्रोत: Zee News - 🏆 7. / 63 और पढो »

Health benefits of banana: ಪ್ರತಿದಿನ ಒಂದೇ ಒಂದು ಬಾಳೆಹಣ್ಣು ತಿಂದ್ರೆ ಏನಾಗುತ್ತೆ ಗೊತ್ತಾ..?ಬಾಳೆಹಣ್ಣಿನಲ್ಲಿ ಮೆಗ್ನೀಸಿಯಂ ಮತ್ತು ಪೊಟ್ಯಾಸಿಯಂ ಕೂಡ ಅಧಿಕವಾಗಿದೆ. ಇವು ಸ್ನಾಯುಗಳನ್ನು ವಿಶ್ರಾಂತಿ ಮಾಡುವ ಖನಿಜಗಳನ್ನು ಹೊಂದಿರುತ್ತವೆ.
स्रोत: Zee News - 🏆 7. / 63 और पढो »

ಎಷ್ಟೇ ದೇಹ ದಂಡಿಸಿದ್ರೂ ತೂಕ ಇಳಿಯುತ್ತಿಲ್ವಾ? ಹಾಗಿದ್ರೆ ಬೆಳಗ್ಗೆದ್ದು ಖಾಲಿ ಹೊಟ್ಟೇಲಿ ಈ ನೀರನ್ನು ಕುಡಿಯಿರಿ: ಜೋತುಬಿದ್ದ ಹೊಟ್ಟೆ ಚಪ್ಪಟೆಯಾಗುತ್ತೆHoney Water Benefits: ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಉಗುರುಬೆಚ್ಚನೆಯ ನೀರನ್ನು ಕುಡಿಯುವುದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಈ ನೀರಿನಲ್ಲಿ ಒಂದು ಚಮಚ ಜೇನುತುಪ್ಪ ಬೆರೆಸಿ ಕುಡಿದರೆ ದುಪ್ಪಟ್ಟು ಲಾಭ ಪಡೆಯಬಹುದು.
स्रोत: Zee News - 🏆 7. / 63 और पढो »

ಒಂದೇ ತಿಂಗಳಲ್ಲಿ ಕೆಜಿಗಟ್ಟಲೆ ತೂಕ ಇಳಿಸುತ್ತೆ ಸೋರೆಕಾಯಿ: ಈ ರೀತಿ ಸೇವಿಸಿದ್ರೆ ರಿಸಲ್ಟ್ ಗ್ಯಾರಂಟಿAsh Gourd Juice Benefits: ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೋರೆಕಾಯಿ ಜ್ಯೂಸ್ ಕುಡಿದರೆ, ನಿಮ್ಮ ದೇಹ ನಿರ್ವಿಷಗೊಳ್ಳುವುದಲ್ಲದೆ, ಅನೇಕ ಪ್ರಯೋಜನಗಳನ್ನು ನೀಡುತ್ತದೆ.
स्रोत: Zee News - 🏆 7. / 63 और पढो »