Health Tips: ಈ ಸಮಸ್ಯೆ ಇರುವವರು ಅಪ್ಪಿತಪ್ಪಿಯೂ ಕಬ್ಬಿನ ಜ್ಯೂಸ್‌ ಸೇವಿಸಬೇಡಿ

  • 📰 Zee News
  • ⏱ Reading Time:
  • 25 sec. here
  • 11 min. at publisher
  • 📊 Quality Score:
  • News: 44%
  • Publisher: 63%

Benefits Of Sugarcane Juice समाचार

Energy Booster,Jaundice,Diuretic In Nature

ಅಜೀರ್ಣ ಸಮಸ್ಯೆಯನ್ನು ಹೊಂದಿರುವವರು ಕಬ್ಬಿನ ರಸವನ್ನು ಸೇವಿಸಬಾರದು. ಇದರಲ್ಲಿರುವ ಪೋಲಿಕೋಸನಾಲ್ ಜೀರ್ಣಾಂಗ ವ್ಯವಸ್ಥೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಇದರಿಂದ ಹೊಟ್ಟೆನೋವು, ವಾಂತಿ, ಭೇದಿ ಮುಂತಾದ ಹಲವು ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ.

ಬೇಸಿಗೆಯಲ್ಲಿ ಬಹುತೇಕರು ಮಜ್ಜಿಗೆ, ನಿಂಬೆ ಮತ್ತು ಕಬ್ಬಿನ ಜ್ಯೂಸ್ ಸೇವಿಸುತ್ತಾರೆ. ಕಬ್ಬಿನ ಜ್ಯೂಸ್ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಕಾರ್ಬೋಹೈಡ್ರೇಟ್‌ಗಳು, ಕ್ಯಾಲ್ಸಿಯಂ, ಕಬ್ಬಿಣ, ಸತು, ಮೆಗ್ನೀಸಿಯಂ, ಪೊಟ್ಯಾಸಿಯಂನಂತಹ ಅನೇಕ ಪೋಷಕಾಂಶಗಳಿಂದ ಕಬ್ಬಿನ ಜ್ಯೂಸ್‌ ಸಮೃದ್ಧವಾಗಿದೆ. ಇದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಇದು ಮೂಳೆಗಳನ್ನು ಆರೋಗ್ಯವಾಗಿಡುತ್ತದೆ ಮತ್ತು ಮೂತ್ರಪಿಂಡಗಳನ್ನು ಆರೋಗ್ಯವಾಗಿರಿಸುತ್ತದೆ. ಹಲವಾರು ಆರೋಗ್ಯಕರ ಪ್ರಯೋಜನ ಹೊಂದಿರುವ ಕಬ್ಬಿನ ಜ್ಯೂಸ್‌ ಅನ್ನು ಕೆಲವರು ಅಪ್ಪಿತಪ್ಪಿಯೂ ಸೇವಿಸಬಾರದು. ಇದು ಹಲವಾರು ಆರೋಗ್ಯಕರ ಸಮಸ್ಯೆಗಳನ್ನು ಉಂಟುಮಾಡುತ್ತದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ನಿದ್ರಾಹೀನತೆಯಿಂದ ಬಳಲುತ್ತಿರುವವರು ಕಬ್ಬಿನ ಜ್ಯೂಸ್‌ ಸೇವಿಸಬಾರದು. ಇದರಲ್ಲಿರುವ ಪೋಲಿಕೋಸನಾಲ್ ನಿದ್ರೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಈ ಕಾರಣದಿಂದ ನಿದ್ರಾಹೀನತೆ ಮತ್ತು ಒತ್ತಡದ ಸಮಸ್ಯೆಗಳನ್ನು ಎದುರಿಸಬಹುದು.ಮಧುಮೇಹ ಇರುವವರು ಕಬ್ಬಿನ ಜ್ಯೂಸ್ ಕುಡಿಯಬಾರದು. ಇದು ಕಡಿಮೆ ಗ್ಲೈಸೆಮಿಕ್ ಸೂಚಿಯನ್ನು ಹೊಂದಿರುತ್ತದೆ.

Energy Booster Jaundice Diuretic In Nature Digestion Calcium Potassium Iron Magnesium Manganese

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Foods To Avoid in Thyroid: ಥೈರಾಡ್‌ ಇದ್ದರೆ ಈ ಆಹಾರಗಳನ್ನು ಅಪ್ಪಿತಪ್ಪಿಯೂ ಸೇವಿಸಬೇಡಿಬದಲಾದ ಜೀವನಶೈಲಿ ಮತ್ತು ಕಳಪೆ ಆಹಾರ ಪದ್ಧತಿಯಿಂದ ಇಂದು ಥೈರಾಯ್ಡ್ ಸಮಸ್ಯೆ ಸಾಮಾನ್ಯವಾಗಿದೆ. ಹೆಚ್ಚಾಗಿ ಮಹಿಳೆಯರಲ್ಲೇ ಕಂಡುಬರುವ ಈ ಸಮಸ್ಯೆಯಿಂದ ಕೆಲವರು ದಪ್ಪವಾಗುತ್ತಾರೆ, ಇನ್ನೂ ಕೆಲವರು ಸಣ್ಣವಾಗುತ್ತಾರೆ.
स्रोत: Zee News - 🏆 7. / 63 और पढो »

ಚಾಮರಾಜನಗರ: ಡೋರ್ ಬಳಿ ನಿಲ್ಲಬೇಡಿ ಎಂದ ಕಂಡಕ್ಟರ್ ಗೆ ಮಹಿಳೆ ಕಪಾಳಮೋಕ್ಷChamarajanagar:ಈ ಸಂಬಂಧ ಕಂಡಕ್ಟರ್ ಸೋಮಣ್ಣ ಹನೂರು ಪೊಲೀಸ್ ಠಾಣೆಗೆ ಬಸ್ ಸಮೇತ ಆಗಮಿಸಿ ದೂರನ್ನು ಕೊಡಲು ಮುಂದಾದರು.ಈ ವೇಳೆ ರಾಜಿ ಸಂಧಾನದ ಮೂಲಕ ಸಮಸ್ಯೆ ಬಗೆಹರಿದಿದ್ದು ಆ ಮಹಿಳೆ ಕಂಡಕ್ಟರ್ ಬಳಿ ಕ್ಷಮೆ ಕೇಳಿದ್ದಾರೆ.
स्रोत: Zee News - 🏆 7. / 63 और पढो »

ವಾರಕ್ಕೆ ಒಂದು ಲೋಟ ಕಬ್ಬಿನ ಜ್ಯೂಸ್… ಈ ಕಾಯಿಲೆಗಳಿಗೆ ರಾಮಬಾಣ- ದೇಹಕ್ಕಿದೆ ಅಸಂಖ್ಯಾತ ಪ್ರಯೋಜನSugarcane Juice Benefits: ಕಬ್ಬಿನ ರಸವು ಕಾರ್ಬೋಹೈಡ್ರೇಟ್ಗಳು, ಪ್ರೋಟೀನ್ಗಳು, ವಿಟಮಿನ್ಗಳು ಮತ್ತು ಸತು, ರಂಜಕ, ಪೊಟ್ಯಾಸಿಯಮ್ ಮತ್ತು ಕ್ಯಾಲ್ಸಿಯಂನಂತಹ ಖನಿಜಗಳಿಂದ ಸಮೃದ್ಧವಾಗಿದೆ. ಈ ಪೋಷಕಾಂಶಗಳಿಂದ ಕೂಡಿದ ಕಬ್ಬಿನ ರಸವು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ.
स्रोत: Zee News - 🏆 7. / 63 और पढो »

Health Tips: ರನ್ನಿಂಗ್‌ ಮಾಡುವಾಗ ಅಪ್ಪಿತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿರಸ್ತೆ ಅಥವಾ ಸುಸಜ್ಜಿತ ಮೇಲ್ಮೈಯಲ್ಲಿ ಓಡುವುದು ಕೀಲುಗಳ ಮೇಲೆ ಹೆಚ್ಚಿನ ಒತ್ತಡವನ್ನು ಉಂಟುಮಾಡುತ್ತದೆ. ಆರಂಭಿಕರು ಹುಲ್ಲು ಮೈದಾನ ಅಥವಾ ಟ್ರೆಡ್ ಮಿಲ್ನಲ್ಲಿ ಓಡುವುದು ಉತ್ತಮ ಆಯ್ಕೆಯಾಗಿದೆ.
स्रोत: Zee News - 🏆 7. / 63 और पढो »

Astro Tips: ಅಪ್ಪಿತಪ್ಪಿಯೂ ಪೂಜಾ ಕೋಣೆಯಲ್ಲಿ ಈ ವಸ್ತುಗಳನ್ನು ಇಡಬೇಡಿ!ಪೂಜೆಯ ಸಮಯದಲ್ಲಿ ಆರತಿಗಾಗಿ ದೀಪವನ್ನು ಇಡಲಾಗುತ್ತದೆ ಮತ್ತು ಸುಗಂಧಕ್ಕಾಗಿ ಧೂಪವನ್ನು ಇಡಲಾಗುತ್ತದೆ. ಭಾರತೀಯ ಸಂಪ್ರದಾಯವು ಮಣ್ಣಿನೊಂದಿಗೆ ಸಂಬಂಧಿಸಿದೆ, ಆದ್ದರಿಂದ ಮಣ್ಣಿನಿಂದ ಮಾಡಿದ ದೀಪಗಳು ಮತ್ತು ಅಗರಬತ್ತಿಗಳನ್ನು ಇಡುವುದು ಉತ್ತಮ.
स्रोत: Zee News - 🏆 7. / 63 और पढो »

ಹಾರ್ಟ್ ಬ್ಲಾಕೇಜ್ ಉಂಟು ಮಾಡುವ ಕೊಲೆಸ್ಟ್ರಾಲ್ ಅನ್ನು ಸಂಪೂರ್ಣವಾಗಿ ಕರಗಿಸುತ್ತದೆ ಈ ಬೀಜ !ಒಂದೇ ಒಂದು ಚಮಚ ಸೇವಿಸಿದರೆ ಸಾಕು !Tips to control bad cholesterol level:ಕೊಲೆಸ್ಟ್ರಾಲ್ ಕರಗಿಸಲು ಈ ಬೀಜ ಬಹಳ ಸಹಕಾರಿ. ತನ್ನದೇ ಆದ ರುಚಿ ಹೊಂದಿರದ ಈ ಬೀಜವನ್ನು ಯಾವುದರ ಜೊತೆಗೆ ಬೇಕಾದರೂ ಬೆರೆಸಿ ಸೇವಿಸಬಹುದು.
स्रोत: Zee News - 🏆 7. / 63 और पढो »