Hassan Suicide case: ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ..!

  • 📰 Zee News
  • ⏱ Reading Time:
  • 18 sec. here
  • 9 min. at publisher
  • 📊 Quality Score:
  • News: 35%
  • Publisher: 63%

Hassan Suicide Case समाचार

Guest Lecturer,Hassan,Suicide Case

ದೀಪಾ ಅವರ ಸಹೋದರ ಬೆಂಗಳೂರಿನಲ್ಲಿ ಸಾಫ್ಟ್ ವೇರ್‌ಇಂಜಿನಿಯರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಈ ಕುರಿತು ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Hassan Guest lecturer Suicide case: ಸೋಮಶೇಖರ್ ಮತ್ತು ಭಾಗ್ಯ ದಂಪತಿಯ ಪುತ್ರಿ ದೀಪಾ ಚನ್ನರಾಯಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಅವಿವಾಹಿತರಾಗಿದ್ದ ದೀಪಾ ಮೇ 9ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ​ಅತಿಥಿ ಉಪನ್ಯಾಸಕಿಯೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆSoaked Dry Fruits Benefitsಅತಿಥಿ ಉಪನ್ಯಾಸಕಿಯೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯಲ್ಲಿ ದೀಪಾ ಆತ್ಮಹತ್ಯೆಗೆ ಶರಣಾಗಿದ್ದಾರೆ.

ದೀಪಾ ಅವರ ಸಹೋದರ ಬೆಂಗಳೂರಿನಲ್ಲಿ ಸಾಫ್ಟ್ ವೇರ್‌ಇಂಜಿನಿಯರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಈ ಕುರಿತು ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Guest Lecturer Hassan Suicide Case Guest Lecturer Suicide Channarayapatna Crime News Karnataka

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Maharashtra: ಪ್ರೇಯಸಿಯ ಮುಂದೆಯೇ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ..!ಲಾಡ್ಜ್‌ನಲ್ಲಿ ಯಾವುದೋ ವಿಷಯಕ್ಕೆ ಇಬ್ಬರ ನಡುವೆ ಜಗಳ ನಡೆದಿದೆ. ಇದರಿಂದ ಬೇಸತ್ತ ತನ್ಮಯ್ ತನ್ನ ಗೆಳತಿಯ ದುಪಟ್ಟಾದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
स्रोत: Zee News - 🏆 7. / 63 और पढो »

ಸಲ್ಮಾನ್ ಖಾನ್ ಮನೆ ಮುಂದೆ ಗುಂಡಿನ ದಾಳಿ ನಡೆಸಿದ ಆರೋಪಿ ಆತ್ಮಹತ್ಯೆ ! ಪೋಲೀಸ್ ಲಾಕಪ್ ನಲ್ಲಿಯೇ ನೇಣಿಗೆ ಶರಣುSalman Khan Firing Update:ಲಾಕಪ್‌ನಲ್ಲಿದ್ದ ಬೆಡ್ ಶೀಟ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.ಈ ಘಟನೆಯ ನಂತರ ಮುಂಬೈ ಪೊಲೀಸ್ ಇಲಾಖೆಯಲ್ಲಿ ಸಂಚಲನ ಮೂಡಿದೆ.
स्रोत: Zee News - 🏆 7. / 63 और पढो »

Salman Khan House Firing Case: মারতে গিয়েছিল সলমানকে, লক আপেই আত্মঘাতী অনুজ...Salman Khan House Firing Case arrested alleged committed Suicide in Jail
स्रोत: Zee News - 🏆 7. / 63 और पढो »

कर्नाटक सेक्स स्कैंडल पीड़ितों को आर्थिक मदद देगी सिद्धारमैया सरकार: कांग्रेस बोली- PM बताएं प्रज्वल का सच क...Karnataka Hassan JDS Candidate Prajwal Revanna Sex Scandal Video Case Update - Follow H D Deve Gowda Grandson Case Latest News, Headlines On Dainik Bhaskar.
स्रोत: Dainik Bhaskar - 🏆 19. / 51 और पढो »

Shocking: 7ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಯೂಟ್ಯೂಬ್‌ ಜೋಡಿ!ಕೆಲ ದಿನಗಳ ಹಿಂದಷ್ಟೇ ಈ ಜೋಡಿ ಡೆಹ್ರಾಡೂನ್‌ನಿಂದ ಬಹದ್ದೂರ್‌ಗಢಕ್ಕೆ ಬಂದಿದ್ದರು. ರುಹೀಲಾ ರೆಸಿಡೆನ್ಸಿಯ 7ನೇ ಮಹಡಿಯಲ್ಲಿ ಫ್ಲಾಟ್ ಬಾಡಿಗೆಗೆ ಪಡೆದಿದ್ದರು.
स्रोत: Zee News - 🏆 7. / 63 और पढो »

Where Are 2900 Victims?...: Kumaraswamy Questions SIT Probe Revanna Sex Abuse Case, JDS Urges Guv For CBI ProbeFormer Karnataka CM and Janata Dal (Secular) leader HD Kumaraswamy criticised the ruling Congress party in the state over an alleged obscene video case involving Hassan MP Prajwal Revanna.
स्रोत: Zee News - 🏆 7. / 63 और पढो »