IPL 2024: ಇದು ಎಲ್ಲಕ್ಕಿಂತ ಮಿಗಿಲಾದದ್ದು..., ಶಿಖರ್ ಧವನ್ ಭಾವನಾತ್ಮಕ ಪೋಸ್ಟ್ ಗೆ ಮನಸೋತ ಈ ಸುಂದರಿ ಯಾರು?

  • 📰 Zee News
  • ⏱ Reading Time:
  • 32 sec. here
  • 21 min. at publisher
  • 📊 Quality Score:
  • News: 82%
  • Publisher: 63%

IPL 2024 समाचार

Shikhar Dhawan,Shefali Bagga,Punjab Kings

Shefali Bagga Comment On Shikhar Dhawan Post: ಟೀಮ್ ಇಂಡಿಯಾನಲ್ಲಿ ಗಬ್ಬರ್ ಎಂದೇ ಖ್ಯಾತ ಪಂಜಾಬ್ ಕಿಂಗ್ಸ್ ತಂಡದ ನಾಯಕ ಹಾಗೂ ಸ್ಫೋಟಕ ಬ್ಯಾಟ್ಸ್‌ಮನ್ ಶಿಖರ್ ಧವನ್ ಇದುವರೆಗೂ ಐಪಿಎಲ್‌ನಲ್ಲಿ ಅವರು ಆಡಬೇಕಾದ ರೀತಿಯಲ್ಲಿ ಆಟವನ್ನು ಪ್ರದರ್ಶಿಸಿಲ್ಲ.

'ಯಾವಾಗಲೂ ನನ್ನೊಂದಿಗಿರುವೆ ಮಗಾ...' ಎಂದು ಧವನ್ ತಮ್ಮ ಪೋಸ್ಟ್ ಗೆ ಶೀರ್ಷಿಕೆಯನ್ನು ನೀಡಿದ್ದಾರೆ.ಪ್ರಸ್ತುತ ಧವನ್ ಅವರ ಪೋಸ್ಟ್ ಭಾರಿ ವೈರಲ್ ಆಗಿದ್ದು, ಜನರು ಅದಕ್ಕೆ ಭಾರೀ ಕಮೆಂಟ್ ಮಾಡುತ್ತಿದ್ದಾರೆ.ಮಧುಮೇಹಿಗಳು ರಾತ್ರಿ ಮಲಗುವ ವೇಳೆ ಒಂದು ಚಮಚ ಈ ಎಣ್ಣೆ ಸೇವಿಸಿ: ಬೆಳಗಾಗುವಷ್ಟರಲ್ಲಿ ನಾರ್ಮಲ್ ಆಗುತ್ತೆ ಬ್ಲಡ್ ಶುಗರ್!ಮುಂಜಾನೆ ಹಳಸಿದ ಬಾಯಿಗೆ ಈ ಹಣ್ಣಿನ ರಸ ಸೇವಿಸಿದರೆ ದಿನವಿಡೀ ನಾರ್ಮಲ್ ಇರುತ್ತೆ ಬ್ಲಡ್ ಶುಗರ್! ಟ್ರೈ ಮಾಡಿ ನೋಡಿ

ಏತನ್ಮಧ್ಯೆ ಶಿಖರ್ ಧವನ್ ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಭಾವನಾತ್ಮಕ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ ಮತ್ತು ಈ ಪೋಸ್ಟ್ ನಲ್ಲಿ ಅವರು ಜೋರಾವರ್ ಅವರ ಹೆಸರಿನೊಂದಿಗೆ ಜರ್ಸಿಯನ್ನು ಕೈಯಲ್ಲಿ ಹಿಡಿದಿದ್ದಾರೆ. ಈ ಜರ್ಸಿ ಧರಿಸಿ ಅವರು ಐಪಿಎಲ್ ಪಂದ್ಯಗಳಲ್ಲಿ ಆಡಬಹುದು ಎಂದು ನಿರೀಕ್ಷಿಸಲಾಗಿದೆ. ICC T20 World Cup 2024: ಈ 16 ವರ್ಷ ವಯಸ್ಸಿನ ಹುಡುಗನ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಬೆಂಕಿಯಂತೆ ಹರಡುತ್ತಿದೆ! Watch Video

ತನ್ನ ಮೋಹಕ ನೋಟದಿಂದ ಶೇಫಾಲಿ ಸಾಕಷ್ಟು ಜನಪ್ರಿಯಳಾಗಿದ್ದಾಳೆ. ಶೇಫಾಲಿ ಮಾಜಿ ಬಿಗ್ ಬಾಸ್ ಸ್ಪರ್ಧಿ ಕೂಡ ಆಗಿದ್ದಾಳೆ. ಜುಲೈ 1, 1994 ರಂದು ದೆಹಲಿಯಲ್ಲಿ ಜನಿಸಿದ ಶಫಾಲಿ ದೆಹಲಿ ವಿಶ್ವವಿದ್ಯಾಲಯದ ಸೇಂಟ್ ಸ್ಟೀಫನ್ಸ್ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದಾಳೆ ಮತ್ತು ನಂತರ ಮಾಸ್ ಕಮ್ಯೂನಿಕೇಷನ್ ಕೋರ್ಸ್ ಮುಗಿಸಿದ್ದಾಳೆ.

Shikhar Dhawan Shefali Bagga Punjab Kings Shikhar Dhawan Viral Post IPL 2024 Shikhar Dhawan Ipl 2024 Shefali Bagga Ipl 2024 Viral News Ipl 2024 Trending News Ipl 2024 Shikhar Dhawan And Shefali Bagga Ipl 2024 News In Kannada Punjab Kings ಶಿಖರ್ ಧವನ್ ಐಪಿಎಲ್ 2024 ಕನ್ನಡದಲ್ಲಿ ಐಪಿಎಲ್ 2024 ಸುದ್ದಿಗಳು ಕನ್ನಡದಲ್ಲಿ ಐಪಿಎಲ್ 2024 ವೈರಲ್ ಸುದ್ದಿಗಳು ಕನ್ನಡದಲ್ಲಿ ಕ್ರಿಕೆಟ್ ಸುದ್ದಿಗಳು ಶೇಫಾಲಿ ಬಗ್ಗಾ ಕನ್ನಡದಲ್ಲಿ ಕ್ರೀಡಾ ಸುದ್ದಿಗಳು Shefali Bagga Comment On Shikhar Dhawan Goes Vira

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ದಿನಭವಿಷ್ಯ 18-04-2024: ಈ ರಾಶಿಯವರು ಇಂದು ನಿಮ್ಮ ಅಧಿಕ ಖರ್ಚುಗಳಿಗೆ ಕಡಿವಾಣ ಹಾಕಿದರೆ ಒಳಿತುGuruvara Dina Bhavishya In Kannada: 18ನೇ ಏಪ್ರಿಲ್ 2024 ಗುರುವಾರದ ಈ ದಿನ ಚೈತ್ರ ಮಾಸ, ಶುಕ್ಲ ಪಕ್ಷ, ದಶಮಿಯಂದು ಯಾವ ರಾಶಿಯವರಿಗೆ ಶುಭ? ಯಾರು ಎಚ್ಚರಿಕೆಯಿಂದ ಮುಂದುವರೆಯಬೇಕು ಎಂದು ತಿಳಿಯಿರಿ.
स्रोत: Zee News - 🏆 7. / 63 और पढो »

Cricketers Love Story: ಇಬ್ಬರು ಮಕ್ಕಳ ತಾಯಿ.. ತನಗಿಂತ 10 ವರ್ಷ ದೊಡ್ಡವಳನ್ನು ಪ್ರೀತಿಸಿ ಮದುವೆಯಾಗಿದ್ದ ಖ್ಯಾತ ಕ್ರಿಕೆಟರ್.. ಆದರೆ ಕೊನೆಗೆ ಸಿಕ್ಕಿದ್ದು ವಿಚ್ಛೇದನ !Shikhar Dhawan and Ayesha Mukherjee: ಟೀಂ ಇಂಡಿಯಾದ ಸ್ಟಾರ್ ಓಪನರ್ ಶಿಖರ್ ಧವನ್‌ 2012 ರಲ್ಲಿ ಆಯೇಷಾ ಮುಖರ್ಜಿ ಅವರನ್ನು ವಿವಾಹವಾದರು.
स्रोत: Zee News - 🏆 7. / 63 और पढो »

IPL 2024: ಲಾಸ್ಟ್ ಓವರ್‌ನಲ್ಲಿ ಯುದ್ದೋಪಾದಿಯಲ್ಲಿ ಆಡುವ ಎಂ ಎಸ್ ಧೋನಿ ವಿಶೇಷ ದಾಖಲೆIPL 2024 MS Dhoni: ಈ ಐ‌ಪಿ‌ಎಲ್ ಲೀಗ್‌ನಲ್ಲಿ ಎಂ.ಎಸ್. ಧೋನಿ (MS Dhoni) ಪಂದ್ಯದ ಕೊನೆಯ ಓವರ್‌ನಲ್ಲಿ ಗಳಿಸಿದ ರನ್‌ಗಳ ಅಂಕಿಅಂಶಗಳನ್ನು ಗಮನಿಸಿದರೆ ಖಂಡಿತವಾಗಿಯೂ ಯಾರಿಗಾದರೂ ಆಶ್ಚರ್ಯವಾಗದೆ ಇರದು.
स्रोत: Zee News - 🏆 7. / 63 और पढो »

IPL 2024: ವ್ಯರ್ಥವಾದ ರೋಹಿತ್ ಶತಕದ ಹೋರಾಟ, ಚೆನ್ನೈ ಸೂಪರ್ ಕಿಂಗ್ಸ್ ಗೆ 20 ರನ್ ಗಳ ಗೆಲುವುRohit Sharma: ಮುಂಬೈ ಇಂಡಿಯನ್ಸ್ ತಂಡದ ಪರವಾಗಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ ರೋಹಿತ್ ಶರ್ಮಾ ಕೇವಲ 63 ಎಸೆತಗಳಲ್ಲಿ 11 ಬೌಂಡರಿ ಹಾಗೂ ಐದು ಸಿಕ್ಸರ್ ಗಳ ನೆರವಿನಿಂದ ಅಜೇಯ 105 ರನ್ ಗಳನ್ನು ಗಳಿಸಿದರು.
स्रोत: Zee News - 🏆 7. / 63 और पढो »

ಗೋವಾದ ಅಕ್ರಮ ಮನೆಗಳ ಧ್ವಂಸಕ್ಕೆ ಸಂಬಂಧಿಸಿದಂತೆ ಸಿಎಂ ಪೋಸ್ಟ್ ಗೆ ಬಿಜೆಪಿ ವಾಗ್ದಾಳಿಗೋವಾದಲ್ಲಿ ಅನಧಿಕೃತವಾಗಿ ನಿರ್ಮಿಸಲಾದ ಮತ್ತು ಕನ್ನಡಿಗರಿಗೆ ಸೇರಿದ ಕೆಲವು ಮನೆಗಳನ್ನು ಕೆಡವಿರುವ ಕುರಿತು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಬಿಜೆಪಿ ಕಟುವಾಗಿ ಟೀಕಿಸಿದೆ
स्रोत: Zee News - 🏆 7. / 63 और पढो »

Bollywood Actress: 800 ಕೋಟಿ ಆಸ್ತಿಯ ಒಡತಿಯಾದರು ಈಕೆಗಿರೋದು ಒಬ್ಬಳೆ ಮಗಳು: ಈ ನಟಿ ಯಾರು ಗೊತ್ತೇ?ನಟಿ ಐಶ್ವರ್ಯ ರೈ ನೀಲಿ ಕಣ್ಣುಗಳು ಮತ್ತು ಆಕರ್ಷಕ ಮುಖದೊಂದಿದೆ ಎಲ್ಲಾ ವಿಶ್ವಸುಂದರಿಯರ ಮಧ್ಯೆ ಬಹಳ ವಿಭಿನ್ನವಾಗಿ ಕಾಣಿಸುತ್ತಾರೆ.[node:summary]
स्रोत: Zee News - 🏆 7. / 63 और पढो »