IPL 2024: ಐಪಿಎಲ್ ಇತಿಹಾಸದಲ್ಲಿ ಅತಿ ಕಡಿಮೆ ಸ್ಕೋರ್ ಗಳಿಸಿದ ಐದು ತಂಡಗಳಿವು!!

  • 📰 Zee News
  • ⏱ Reading Time:
  • 46 sec. here
  • 10 min. at publisher
  • 📊 Quality Score:
  • News: 50%
  • Publisher: 63%

IPL 2024 समाचार

Teams With Lowest Scores,Teams With Lowest Scores In IPL History,IPL 2024 News

Teams With Lowest Scores In IPL History: 2017ರಲ್ಲಿ ಕೆಕೆಆರ್ ವಿರುದ್ಧ ಆರ್‌ಸಿಬಿ ಕೇವಲ 49 ರನ್‌ಗಳಿಗೆ ಆಲೌಟ್ ಆಗಿತ್ತು. ಐಪಿಎಲ್ ಇತಿಹಾಸದಲ್ಲಿ ತಂಡವೊಂದು ಗಳಿಸಿದ ಅತ್ಯಂತ ಕಡಿಮೆ ಸ್ಕೋರ್ ಇದಾಗಿದೆ.

Ramachari Kannada Serial Charuಪ್ರೀತಿಸಿ ಮದ್ವೆಯಾಗಿ ಮಗುವಿದ್ದರೂ ನಟಿ ಜೊತೆ ಅಫೇರ್! ಪತ್ನಿ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದು ನರಕ ಅನುಭವಿಸಿದ ಭಾರತೀಯ ಕ್ರಿಕೆಟಿಗ ಈತನೇ..!ಮಧುಮೇಹಿಗಳು ರಾತ್ರಿ ಮಲಗುವ ವೇಳೆ ಒಂದು ಚಮಚ ಈ ಎಣ್ಣೆ ಸೇವಿಸಿ: ಬೆಳಗಾಗುವಷ್ಟರಲ್ಲಿ ನಾರ್ಮಲ್ ಆಗುತ್ತೆ ಬ್ಲಡ್ ಶುಗರ್!

Teams With Lowest Scores: ಐಪಿಎಲ್ 17ನೇ ಸೀಸನ್ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಸತತ ಎರಡನೇ ಜಯ ದಾಖಲಿಸಿದೆ. ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಟೈಟಾನ್ಸ್ ವಿರುದ್ಧ ಗುಜರಾತ್ ಆರು ವಿಕೆಟ್ ಗಳ ಜಯ ಸಾಧಿಸಿತು. ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡ ಡೆಲ್ಲಿ ಬೌಲರ್ ಗಳನ್ನು ಮೀರಿ 17.3 ಓವರ್ ಗಳಲ್ಲಿ 89 ರನ್ ಗಳಿಗೆ ಕುಸಿಯಿತು. 90 ರನ್ ಗಳ ಸಣ್ಣ ಗುರಿಯೊಂದಿಗೆ ಬ್ಯಾಟಿಂಗ್ ಆರಂಭಿಸಿದ ಡೆಲ್ಲಿ ತಂಡ ಕೇವಲ 8.5 ಓವರ್ ಗಳಲ್ಲಿ ನಾಲ್ಕು ವಿಕೆಟ್ ಕಳೆದುಕೊಂಡು ಗುರಿ ತಲುಪಿತು. ಆದರೆ, ಐಪಿಎಲ್ ಇತಿಹಾಸದಲ್ಲಿ 89ಕ್ಕಿಂತ ಕಡಿಮೆ ರನ್ ಗಳಿಸಿದ ತಂಡಗಳಿವೆ.

Rohit Sharma: ಆಫ್-ಸ್ಪಿನ್ನರ್ ಬೌಲರ್ ಆಗಿದ್ದ ರೋಹಿತ್‌ ಶರ್ಮಾ ಹಿಟ್‌ಮ್ಯಾನ್‌ ಆಗಿದ್ದು ಇವರಿಂದಲೇ!! ಯಾರು ಗೊತ್ತಾ ಆ ಮಹಾನ್‌ ವ್ಯಕ್ತಿ!? 2017ರಲ್ಲಿ ಕೆಕೆಆರ್ ವಿರುದ್ಧ ಆರ್‌ಸಿಬಿ ಕೇವಲ 49 ರನ್‌ಗಳಿಗೆ ಆಲೌಟ್ ಆಗಿತ್ತು. ಐಪಿಎಲ್ ಇತಿಹಾಸದಲ್ಲಿ ತಂಡವೊಂದು ಗಳಿಸಿದ ಅತ್ಯಂತ ಕಡಿಮೆ ಸ್ಕೋರ್ ಇದಾಗಿದೆ.2023 ರಲ್ಲಿ, RCB ರಾಜಸ್ಥಾನ ರಾಯಲ್ಸ್ ಅನ್ನು 59 ರನ್‌ಗಳಿಗೆ ಔಟ್‌ ಆಗಿತ್ತು..2008ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಕೆಕೆಆರ್ ತಂಡ ಕೇವಲ 67 ರನ್‌ಗಳಿಗೆ ಆಲೌಟ್ ಆಗಿತ್ತು.

Teams With Lowest Scores Teams With Lowest Scores In IPL History IPL 2024 News ಅತಿ ಕಡಿಮೆ ಸ್ಕೋರ್ ಗಳಿಸಿದ ಐದು ತಂಡ ಐಪಿಎಲ್‌ ಇತಿಹಾಸ ಆರ್‌ಸಿಬಿ RCB Cricket News

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

IPL 2024: ಲಾಸ್ಟ್ ಓವರ್‌ನಲ್ಲಿ ಯುದ್ದೋಪಾದಿಯಲ್ಲಿ ಆಡುವ ಎಂ ಎಸ್ ಧೋನಿ ವಿಶೇಷ ದಾಖಲೆIPL 2024 MS Dhoni: ಈ ಐ‌ಪಿ‌ಎಲ್ ಲೀಗ್‌ನಲ್ಲಿ ಎಂ.ಎಸ್. ಧೋನಿ (MS Dhoni) ಪಂದ್ಯದ ಕೊನೆಯ ಓವರ್‌ನಲ್ಲಿ ಗಳಿಸಿದ ರನ್‌ಗಳ ಅಂಕಿಅಂಶಗಳನ್ನು ಗಮನಿಸಿದರೆ ಖಂಡಿತವಾಗಿಯೂ ಯಾರಿಗಾದರೂ ಆಶ್ಚರ್ಯವಾಗದೆ ಇರದು.
स्रोत: Zee News - 🏆 7. / 63 और पढो »

IPL 2024, RCB vs SRH: ಐಪಿಎಲ್ ಇತಿಹಾಸದಲ್ಲೇ ದಾಖಲೆಯ ರನ್ ಗಳಿಸಿದ ಹೈದರಾಬಾದ್!ಮೊದಲು ಬ್ಯಾಟಿಂಗ್‌ ಮಾಡಿದ ಹೈದರಾಬಾದ್‌ ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು 287 ರನ್‌ಗಳ ಬೃಹತ್‌ ಮೊತ್ತವನ್ನು ಪೇರಿಸಿತು. ಇದು ಐಪಿಎಲ್ ಟೂರ್ನಿಯ ಇತಿಹಾಸದಲ್ಲಿಯೇ ಅತ್ಯಂತ ಗರಿಷ್ಠ ಸ್ಕೋರ್ ಆಗಿದೆ.
स्रोत: Zee News - 🏆 7. / 63 और पढो »

ಐಪಿಎಲ್ ಇತಿಹಾಸದಲ್ಲೇ 4ನೇ ವೇಗದ ಶತಕ : ಈ ಟೂರ್ನಿಯಲ್ಲಿ ಮೊದಲ ಸೆಂಚುರಿ ಬಾರಿಸಿದ ಟ್ರಾವಿಸ್IPL : ಐಪಿಎಲ್ 2024ರ 30ನೇ ಪಂದ್ಯದಲ್ಲಿ ಸನ್ ರೈಸಸ್ ಹೈದ್ರಾಬಾದ್ ತಂಡದ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಿದೆ.
स्रोत: Zee News - 🏆 7. / 63 और पढो »

ದುಬೆ ಜೊತೆಯಾಟ : ಮುಂಬೈಗೆ 207 ರನ್ ಗಳ ಟಾರ್ಗೆಟ್ ನೀಡಿದ CSKಐಪಿಎಲ್ 2024ರ 29ನೇ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ಮಧ್ಯೆ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.
स्रोत: Zee News - 🏆 7. / 63 और पढो »

MI Vs CSK : ಮುಂಬೈ ವಿರುದ್ಧ ಚೆನ್ನೈ ಪಂದ್ಯ, ಟಾಸ್ ಗೆದ್ದು MI ಬೌಲಿಂಗ್ ಆಯ್ಕೆಐಪಿಎಲ್ 2024ರ 29ನೇ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ಮಧ್ಯೆ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.
स्रोत: Zee News - 🏆 7. / 63 और पढो »

प्लेयर ऑफ द डेIPL 2024, IPL 2024 player of the day, आईपीएल प्लेयर ऑफ द डे, आईपीएल 2024
स्रोत: NBT Hindi News - 🏆 20. / 51 और पढो »