Kalki Collection: ಕಲ್ಕಿ ಎರಡನೇ ದಿನದ ಕಲೆಕ್ಷನ್ ಎಷ್ಟು ಗೊತ್ತಾ?

  • 📰 Zee News
  • ⏱ Reading Time:
  • 62 sec. here
  • 8 min. at publisher
  • 📊 Quality Score:
  • News: 45%
  • Publisher: 63%

Kalki 2898 Ad समाचार

Kalki 2898 Ad Box Office,Kalki 2898 Ad Box Office Worldwide,Nag Ashwin

Kalki 2898 AD: ರೆಬೆಲ್ ಸ್ಟಾರ್ ಪ್ರಭಾಸ್ ಅಭಿನಯದ ನಾಗ್ ಅಶ್ವಿನ್ ನಿರ್ದೇಶನದ ಕಲ್ಕಿ 2898ಎಡಿ ಬಿಡುಗಡೆಗೂ ಮುನ್ನವೇ ಹಲವಾರು ದಾಖಲೆಗಳನ್ನು ಸೃಷ್ಟಿಮಾಡಿತ್ತು.. ಬಿಡುಗಡೆಯಾಗಿಯೂ ಅದೇ ಅಬ್ಬರ ಮುಂದುವರೆಸುತ್ತಿದ್ದ ಈ ಸಿನಿಮಾದ ಎರಡನೇ ದಿನದ ಕಲೆಕ್ಷನ್‌ ಎಷ್ಟಾಗಿದೆ ಎಂದು ಇಲ್ಲಿ ತಿಳಿಯೋಣ..

ರೆಬೆಲ್ ಸ್ಟಾರ್ ಪ್ರಭಾಸ್ ಅಭಿನಯದ ನಾಗ್ ಅಶ್ವಿನ್ ನಿರ್ದೇಶನದ ಕಲ್ಕಿ 2898ಎಡಿನೈಟ್​ ಕ್ಲಬ್​ನಲ್ಲಿ ಅಮಿತಾಬ್ ಬಚ್ಚನ್ ಮೊಮ್ಮಗನ ಜೊತೆ ಶಾರುಖ್ ಮಗಳು, ಮದುವೆಯಾಗ್ತಾರಾ ಈ ಜೋಡಿ!!

Kalki Collection:ರೆಬೆಲ್ ಸ್ಟಾರ್ ಪ್ರಭಾಸ್ ಅಭಿನಯದ ನಾಗ್ ಅಶ್ವಿನ್ ನಿರ್ದೇಶನದ ಕಲ್ಕಿ 2898ಎಡಿ. ಚಿತ್ರ ಗುರುವಾರ ತೆರೆಗೆ ಅಪ್ಪಳಿಸಿತ್ತು. ಬಿಡುಗಡೆಯಾದ ನಂತರ ಎಲ್ಲೆಡೆ ಪಾಸಿಟಿವ್ ಟಾಕ್ ಪಡೆದು ಬಾಕ್ಸ್ ಆಫೀಸ್ ನಲ್ಲಿ ಕಲೆಕ್ಷನ್ ಸುನಾಮಿ ಸೃಷ್ಟಿಸುತ್ತಿದೆ. ಎರಡು ದಿನಗಳಲ್ಲಿ ಚಿತ್ರವು ವಿಶ್ವಾದ್ಯಂತ 298.5 ಕೋಟಿ ಕಲೆಕ್ಷನ್ ಮಾಡಿದೆ. ಇದನ್ನು ಚಿತ್ರತಂಡ ಪೋಸ್ಟರ್ ಮೂಲಕ ಪ್ರಕಟಿಸಿದೆ. ಈ ಸಿನಿಮಾ ಮೊದಲ ದಿನ 191.5 ಕೋಟಿ ಕಲೆಕ್ಷನ್ ಮಾಡಿತ್ತು..ಅದ್ಭುತ ಸಾಹಸ ದೃಶ್ಯಗಳು, ಮಹಾಭಾರತದ ದೃಶ್ಯಗಳನ್ನು ಹೊಂದಿರುವ ಈ ಚಿತ್ರವು ಪ್ರೇಕ್ಷಕರನ್ನು ಆಕರ್ಷಿಸಿದೆ.

ಕ್ರಿಕೆಟಿಗ ಹಾರ್ದಿಕ್‌ ಪಾಂಡ್ಯ ಪತ್ನಿಯೊಂದಿಗೆ ಲವ್..‌ ಸದ್ಯ ಖ್ಯಾತ ಸಿರೀಯಲ್‌ ನಟಿಯೊಂದಿಗೆ ಡೇಟಿಂಗ್‌ ಮಾಡುತ್ತಿರುವ ನಟ ಈತ!! ವೈಜಯಂತಿ ಮೂವೀಸ್ ಬ್ಯಾನರ್‌ನಲ್ಲಿ ಅಶ್ವಿನಿದತ್ ಅವರು ಭಾರೀ ಬಜೆಟ್‌ನಲ್ಲಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಈ ಚಿತ್ರಕ್ಕೆ ಸಂತೋಷ್ ನಾರಾಯಣನ್ ಸಂಗೀತ ನೀಡಿದ್ದಾರೆ. ದೀಪಿಕಾ ಪಡುಕೋಣೆ, ಅಮಿತಾಬ್ ಬಚ್ಚನ್, ಕಮಲ್ ಹಾಸನ್, ದಿಶಾ ಪಟಾನಿ, ಶೋಭನಾ, ವಿಜಯ್ ದೇವರಕೊಂಡ, ದುಲ್ಕರ್ ಸಲ್ಮಾನ್, ಅಣ್ಣಾ ಬೆನ್, ಮಾಳವಿಕಾ ನಾಯರ್, ಬ್ರಹ್ಮಾನಂದಂ ಮತ್ತು ರಾಜೇಂದ್ರ ಪ್ರಸಾದ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...DK shivakumarಖಾಕಿ ಮುಂದೆ ʼಡೆವಿಲ್‌ ಕ್ರೌರ್ಯʼ ಬಿಚ್ಚಿಟ್ಟ ʼಡಿ ಗ್ಯಾಂಗ್‌ʼ..! ರೇಣುಕಾಸ್ವಾಮಿಗೆ ಬೂಟುಗಾಲಿನಿಂದ ದರ್ಶನ್‌...

Kalki 2898 Ad Box Office Kalki 2898 Ad Box Office Worldwide Nag Ashwin Prabhas Deepika Padukone

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Jasprit Bumrah Net Worth : ಕ್ರಿಕೆಟ್‌ನಿಂದ ಜಸ್ಪ್ರೀತ್ ಬುಮ್ರಾ ಗಳಿಸುವ ಸಂಭಾವನೆ ಎಷ್ಟು ಗೊತ್ತಾ?ಜಸ್ಪ್ರೀತ್ ಬುಮ್ರಾ ತಮ್ಮ ಕ್ರಿಕೆಟ್ ವೃತ್ತಿಯಲ್ಲಿ ಎಷ್ಟು ಸಂಪಾದಿಸುತ್ತಾರೆ ಗೊತ್ತಾ, ತಮ್ಮ ಬೌಲಿಂಗ್ ನಿಂದಲೇ ಜನಮನ ಸೆಳೆದಿರುವ ಜಸ್ಪ್ರೀತ್ ಬುಮ್ರಾ ಅವರ ನೆಟ್ ವರ್ತ್ ಎಷ್ಟು ಗೊತ್ತಾ ಇಲ್ಲಿದೆ ತಿಳಿಯಿರಿ.
स्रोत: Zee News - 🏆 7. / 63 और पढो »

Kalki 2898 AD : ಬಿಡುಗಡೆಯ ಹೊಸ್ತಿಲಲ್ಲೇ ಹೊಸ ಟ್ರೈಲರ್, ಹಲವಾರು ಪಾತ್ರಗಳ ಮುಖವಾಡ ಬಯಲು...!Kalki 2898 AD : ನಾಗ್ ಅಶ್ವಿನ್ ನಿರ್ದೇಶನದ ಕಲ್ಕಿ 2898 ಎಡಿ ಸಿನಿಮಾ ಜೂನ್ 27ರಂದು ವಿಶ್ವದಾದಂತ್ಯ ರಿಲೀಸ್ ಅಗಲಿದ್ದು, ಇದರ ಬೆನ್ನಲ್ಲೇ ಎರಡನೇ ಟ್ರೈಲರ್ ರಿಲೀಸ್ ಆಗಿದೆ.
स्रोत: Zee News - 🏆 7. / 63 और पढो »

ಕಲ್ಕಿ ಚಿತ್ರಕ್ಕೆ ಪ್ರಭಾಸ್ ತೆಗೆದುಕೊಂಡ ಸಂಭಾವನೆ ಎಷ್ಟು ಗೊತ್ತಾ?Prabhas remuneration: ಯಂಗ್ ರೆಬೆಲ್ ಸ್ಟಾರ್ ಡಾರ್ಲಿಂಗ್ ಪ್ರಭಾಸ್ ಅಭಿನಯದ ಕಲ್ಕಿ ಸಿನಿಮಾ ವಿಶ್ವದಾದ್ಯಂತ ಸಂಚಲನ ಮೂಡಿಸುತ್ತಿದೆ. ನಾಗ್ ಅಶ್ವಿನ್ ನಿರ್ದೇಶನದ ಈ ಚಿತ್ರವು ವಿಮರ್ಶಕರಿಂದ ಪ್ರಶಂಸೆ ಪಡೆಯುತ್ತಿದೆ.
स्रोत: Zee News - 🏆 7. / 63 और पढो »

ಮದುವೆಯ ಸಂಭ್ರಮದಲ್ಲಿ ಸೋನಾಕ್ಷಿ ಸಿನ್ಹಾ ಉಟ್ಟ ಕೆಂಪು ಸೀರೆಯ ಬೆಲೆ ಎಷ್ಟು ಗೊತ್ತಾ!?ಕಳೆದ ಭಾನುವಾರವಷ್ಟೇ ಹಸೆಮಣೆ ಏರಿದ ನಟಿ ಸೋನಾಕ್ಷಿ ತಮ್ಮ ಮದುವೆ ಸಮಾರಂಭದಲ್ಲಿ ಕೆಂಪು ಸೀರೆಯೊಂದನ್ನು ಧರಿಸಿದ್ದರು. ಈ ಸೀರೆಯ ಬೆಲೆ ಎಷ್ಟು ಗೊತ್ತಾ ಇಲ್ಲಿದೆ ನೋಡಿ
स्रोत: Zee News - 🏆 7. / 63 और पढो »

Kalki 2898 AD : ಕಲ್ಕಿ 2898 ADಯಲ್ಲಿ ಪೌರಾಣಿಕ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ದುಲ್ಕರ್ ಸಲ್ಮಾನ್ !!ನಾಗ್ ಅಶ್ವಿನ್ ನಿರ್ದೇಶನದ ಪ್ರಭಾಸ್ ನಟನೆಯ ಕಲ್ಕಿ 2898AD ನಲ್ಲಿ ದುಲ್ಕರ್ ಸಲ್ಮಾನ್ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾದಲ್ಲಿ ದುಲ್ಕರ್ ಸಲ್ಮಾನ್ ವಿಭಿನ್ನವಾದ ಒಂದು ಪೌರಾಣಿಕ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಆ ಪಾತ್ರದ ಹೆಸರೇನು ಗೊತ್ತಾ?
स्रोत: Zee News - 🏆 7. / 63 और पढो »

Kalki 2898 AD : ಕಲ್ಕಿ 2898 ADಯಲ್ಲಿ ಪೌರಾಣಿಕ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ದುಲ್ಕರ್ ಸಲ್ಮಾನ್ !!ನಾಗ್ ಅಶ್ವಿನ್ ನಿರ್ದೇಶನದ ಪ್ರಭಾಸ್ ನಟನೆಯ ಕಲ್ಕಿ 2898AD ನಲ್ಲಿ ದುಲ್ಕರ್ ಸಲ್ಮಾನ್ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾದಲ್ಲಿ ದುಲ್ಕರ್ ಸಲ್ಮಾನ್ ವಿಭಿನ್ನವಾದ ಒಂದು ಪೌರಾಣಿಕ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಆ ಪಾತ್ರದ ಹೆಸರೇನು ಗೊತ್ತಾ?
स्रोत: Zee News - 🏆 7. / 63 और पढो »