Loksabha election : ಶಾಂತಿಯುತವಾಗಿ ಚಾಮರಾಜನಗರದ ಇಂಡಿಗನತ್ತ ಗ್ರಾಮದಲ್ಲಿ ಮರುಮತದಾನ

  • 📰 Zee News
  • ⏱ Reading Time:
  • 71 sec. here
  • 17 min. at publisher
  • 📊 Quality Score:
  • News: 81%
  • Publisher: 63%

Lok Sabha Election समाचार

Repolling,Indiganatta Village,Chamarajanagar

Chamarajanagar : ಕರ್ನಾಟಕದ ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಒಳಪಡುವ ಹನೂರಿನ ಇಂಡಿಗನಾಥ ಗ್ರಾಮದ ಮತಗಟ್ಟೆಯಲ್ಲಿ ಸೋಮವಾರ ಶಾಂತಿಯುತವಾಗ ಮರು ಮತದಾನ ನಡೆಯಿತು.

ಸೋಮವಾರ ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಸಂಜೆ 6 ಗಂಟೆಗೆ ಮುಕ್ತಾಯವಾಯಿತು.Sai Pallavi: ರಶ್ಮಿಕಾ ಮಂದಣ್ಣಗೆ ಸ್ಟಾರ್‌ ಪಟ್ಟ ಬರಲು ನಿಜವಾದ ಕಾರಣವೇ ಸಾಯಿ ಪಲ್ಲವಿ..! ಅನೇಕರಿಗೆ ತಿಳಿಯದ ರಹಸ್ಯವೇ ಇದು...Samantha Ruth Prabhuನಿತ್ಯ ಮುಂಜಾನೆ ಒಂದು ಲೋಟ ಈ ನೀರನ್ನು ಕುಡಿಯಿರಿ: ಕಿಡ್ನಿಯಲ್ಲಿ ಕಲ್ಲು ಇದ್ದರೆ ತಾನಾಗೇ ಕರಗಿ ಹೋಗುತ್ತೆ! ಬ್ಲಡ್ ಶುಗರ್ ಕೂಡ ನಾರ್ಮಲ್ ಮಾಡುತ್ತೆ!

Loksabha election: ಶುಕ್ರವಾರ ನಡೆದ ಮತದಾನದಲ್ಲಿ ವಿವಿ ಪ್ಯಾಟ್ ಗಳು, ಇವಿಎಂ ಮಷಿನ್ ಗಳನ್ನು ಗುಂಪುಗಳ ನಡುವೆ ಘರ್ಷಣೆ ನಡೆದು ಹಾನಿ ಮಾಡಿದ ಹಿನ್ನೆಲೆ ಚುನಾವಣಾ ಆಯೋಗವು ಚಾಮರಾಜನಗರದ ಹನೂರಿನ ಇಂಡಿಗನಾಥ ಗ್ರಾಮದ ಮತಗಟ್ಟೆಯಲ್ಲಿ ಸೋಮವಾರ ಮರು ಮತದಾನ ಮಾಡುವಂತೆ ತಿಳಿಸಿತ್ತು.ಸೋಮವಾರ ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಸಂಜೆ 6 ಗಂಟೆಗೆ ಮುಕ್ತಾಯವಾಯಿತು. ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ “ಮರು ಮತದಾನ ಉತ್ತಮವಾಗಿತ್ತು ಮತ್ತು ಅದು ಶಾಂತಿಯುತವಾಗಿ ನಡೆಯಿತು. 13.42 ರಷ್ಟು ಮತದಾನವಾಗಿದೆ. ಎಂದು ಮಾಹಿತಿ ನೀಡಿದರು.

ಚಾಮರಾಜನಗರ ಜಿಲ್ಲೆಯ ಇಂಡಿಗನಾಥ ಗ್ರಾಮದ ಮತಗಟ್ಟೆಯಲ್ಲಿ ಎಪ್ರಿಲ್ 26ರಂದು ಎರಡು ಗುಂಪುಗಳ ನಡುವೆ ಲೋಕಸಭೆ ಚುನಾವಣೆಯಲ್ಲಿ ಮತ ಹಾಕಬೇಕೋ ಬೇಡವೋ ಎಂಬ ಘರ್ಷಣೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳಿಗೆ ಹಾನಿಯಾಗಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಮರು ಮತದಾನಕ್ಕೆ ಆದೇಶಿಸಿತ್ತು. ಪ್ರಾಥಮಿಕ ಮಾಹಿತಿಯ ಪ್ರಕಾರ, ಒಂದು ಗುಂಪು ಮತದಾನ ಮಾಡಲು ಬಯಸಿದ್ದರೆ, ಇನ್ನೊಂದು ಗುಂಪು ಬಹಿಷ್ಕಾರಕ್ಕೆ ಉತ್ಸುಕವಾಗಿತ್ತು, ಇದು ಅವರ ನಡುವೆ ಘರ್ಷಣೆಗೆ ಕಾರಣವಾಯಿತು, ಈ ಸಮಯದಲ್ಲಿ ಅವರು ಇವಿಎಂಗಳನ್ನು ಹಾನಿಗೊಳಿಸಿದರು ಮತ್ತು ಕಲ್ಲು ತೂರಾಟದಲ್ಲಿ ತೊಡಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಚಾಮರಾಜನಗರ ಕ್ಷೇತ್ರದ ಚುನಾವಣಾಧಿಕಾರಿ ಮತ್ತು ಸಾಮಾನ್ಯ ವೀಕ್ಷಕರು ಸಲ್ಲಿಸಿದ ವರದಿಗಳ ಆಧಾರದ ಮೇಲೆ ಮತ್ತು ಎಲ್ಲಾ ವಸ್ತುಸ್ಥಿತಿಯನ್ನು ಗಣನೆಗೆ ತೆಗೆದುಕೊಂಡ ನಂತರ, ಮತಗಟ್ಟೆ ಸಂಖ್ಯೆಯಲ್ಲಿ ಮತದಾನ ನಡೆಸಲಾಗಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳಿಗೆ ಪತ್ರ ಬರೆದಿರುವ ಇಸಿ ತಿಳಿಸಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Repolling Indiganatta Village Chamarajanagar Peaceful Voting Electoral Process Election Commission Polling Booth Election Day Voter Turnout Election Officials Election Observers Security Measures Democratic Process

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Mamata Banerjee: আপনাদের কাছে ক্ষমা চেয়ে নিচ্ছি , মালদায় প্রচারে গিয়ে কেন একথা বললেন মমতা?Mamata Banerjee campaigns for loksabha Election 2024 Lok Election 2024 in Malda
स्रोत: Zee News - 🏆 7. / 63 और पढो »

Lokasabha Election : ಚಾಮರಾಜನಗರದಲ್ಲಿ ಎಪ್ರಿಲ್ 29 ರಂದು ಮರುಮತದಾನ : ಚುನಾವಣಾ ಆಯೋಗChamarajnagar : ಕರ್ನಾಟಕದ ಚಾಮರಾಜನಗರದ ಹನೂರಿನ ಮತಗಟ್ಟೆಯಲ್ಲಿ ಏಪ್ರಿಲ್ 29 ರಂದು ಮರು ಮತದಾನ ನಡೆಸಲಾಗುವುದು ಎಂದು ಚುನಾವಣಾ ಆಯೋಗ ಶನಿವಾರ ತಿಳಿಸಿದೆ.
स्रोत: Zee News - 🏆 7. / 63 और पढो »

Loksabha Electon 2024 : ಮೈಸೂರಿನಲ್ಲಿ ಮತದಾನ‌ ಮಾಡಿ ಬಂದ ವೃದ್ದೆ ಸಾವುMysore : ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕು ಕಲ್ಲಳ್ಳಿ ಗ್ರಾಮದಲ್ಲಿ ಮತದಾನ‌ ಮಾಡಿ ಮನೆಗೆ ಬಂದ ವೃದ್ದೆ ಸಾವನ್ನಪ್ಪಿರುವ ಘಟನೆ ನಡೆದಿದೆ.
स्रोत: Zee News - 🏆 7. / 63 और पढो »