Loksabha Polls : ಇಂದು ಚಿಕ್ಕಬಳ್ಳಾಪುರ, ಬೆಂಗಳೂರಿನಲ್ಲಿ ಮೋದಿ ಪ್ರಚಾರ

  • 📰 Zee News
  • ⏱ Reading Time:
  • 30 sec. here
  • 16 min. at publisher
  • 📊 Quality Score:
  • News: 64%
  • Publisher: 63%

Narendra Modi समाचार

Chikkaballapur,Bangalore,Lok Sabha Polls

Loksabha Election : ಲೋಕಸಭಾ ಚುನಾವಣೆ ಹಿನ್ನೆಲೆ ಪ್ರಧಾನಿ ಮೋದಿ ಇಂದು ಶನಿವಾರ (ಏ. 20 ರಂದು) ಬೆಂಗಳೂರು ಹಾಗೂ ಚಿಕ್ಕಬಳಾಪುರದಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದಾರೆ.

Loksabha Election : ಲೋಕಸಭಾ ಚುನಾವಣೆ ಹಿನ್ನೆಲೆ ಪ್ರಧಾನಿ ಮೋದಿ ಇಂದು ಶನಿವಾರ ಬೆಂಗಳೂರು ಹಾಗೂ ಚಿಕ್ಕಬಳಾಪುರದಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದಾರೆ.ಬೆಂಗಳೂರು ಉತ್ತರ, ಮಧ್ಯ, ದಕ್ಷಿಣ ಮತ್ತು ಗ್ರಾಮಾಂತರ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.

ಮೊಸರಿನ ಜೊತೆ ಈ ಎರಡು ವಸ್ತು ಬೆರೆಸಿ ಹಚ್ಚಿದರೆ ಬಿಳಿ ಕೂದಲು ಮರಳಿ ಕಪ್ಪಾಗಿ ಮಾರುದ್ದ ಬೆಳೆದು ರೇಷ್ಮೆಯಂತೆ ಹೊಳೆಯುತ್ತದೆ !Shrirasthu Shubhamasthu Serial: ಶ್ರೀರಸ್ತು ಶುಭಮಸ್ತು ಸೀರಿಯಲ್ ಶಾರ್ವರಿ ನಿಜಕ್ಕೂ ಯಾರು? ಇವರ ಬ್ಯಾಕ್‌ಗ್ರೌಂಡ್‌ ಗೊತ್ತಾದ್ರೆ ಶಾಕ್‌ ಆಗ್ತೀರಾ!!ರಶ್ಮಿಕಾ, ಪೂಜಾ, ಲೀಲಾ..! ಟಾಪ್‌ ರೇಂಜ್‌ನಲ್ಲಿರುವ ಈ ಕನ್ನಡತಿಯರಲ್ಲಿ ಅತೀ ಹೆಚ್ಚು ಸಂಭಾವನೆ ಪಡೆಯುವವರು ಯಾರು ಗೊತ್ತೆ..?

ಎಐಸಿಸಿ ನಾಯಕ ರಾಹುಲ್ ಗಾಂಧಿ ನೆರೆಯ ಕೋಲಾರಕ್ಕೆ ಭೇಟಿ ನೀಡಿದ ಮೂರು ದಿನಗಳ ನಂತರ ಮೋದಿ ಚಿಕ್ಕಬಳ್ಳಾಪುರಕ್ಕೆ ಭೇಟಿ ನೀಡಿದ್ದಾರೆ. ಚಿಕ್ಕಬಳ್ಳಾಪುರ ಮತ್ತು ಕೋಲಾರ ಕ್ಷೇತ್ರಗಳಲ್ಲಿ ಬಿಜೆಪಿ ತೆಕ್ಕೆಗೆ ಬಂದಿದ್ದು, ಕಾಂಗ್ರೆಸ್‌ ಪಕ್ಷವು ಸೀಟುಗಳನ್ನು ವಶಪಡಿಸಿಕೊಳ್ಳಲು ತೀವ್ರ ಪೈಪೋಟಿ ನಡೆಸುತ್ತಿದೆ.

Chikkaballapur Bangalore Lok Sabha Polls Campaign Rally BJP Indian Politics Election Voter Turnout Speech Development Agenda Infrastructure Economic Growth Governance

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಮಂಗಳೂರಲ್ಲಿ ಪ್ರಧಾನಿ ರೋಡ್ ಶೋ, ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಿದ ಮೋದಿಲೋಕಸಭೆ ಚುನಾವಣೆಯ ನಿಮಿತ್ತ ಇಂದು ಸಂಜೆ (ಏ.14)ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿನಲ್ಲಿ ರೋಡ್ ಶೋನಲ್ಲಿ ಭಾಗವಹಿಸಿದರು.
स्रोत: Zee News - 🏆 7. / 63 और पढो »

ಮಂಗಳೂರಿನಲ್ಲಿ ಮೋದಿ ರೋಡ್ ಶೋಗೆ ಕ್ಷಣಗಣನೆ, ಪೊಲೀಸ್ ಸರ್ಪಗಾವಲುಲೋಕಸಭೆ ಚುನಾವಣೆಯ ನಿಮಿತ್ತ ಇಂದು ಸಂಜೆ ಏ.14ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸಲಿದ್ದು ರೋಡ್ ಶೋ ನಲ್ಲಿ ಭಾಗವಹಿಸಲಿದ್ದಾರೆ.
स्रोत: Zee News - 🏆 7. / 63 और पढो »

Loksabha Election 2024: ದೇಶದಲ್ಲಿ ಎಲ್ಲಿಯೂ ಮೋದಿ ಅಲೆ ಇಲ್ಲ, ನಮ್ಮ ಗ್ಯಾರಂಟಿಗಳದ್ದೇ ಅಲೆ ಜೋರಾಗಿದೆ-ಸಿಎಂ ಸಿದ್ದರಾಮಯ್ಯLoksabha Election 2024: ಕಳೆದ ಲೋಕಸಭೆ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಪರವಾಗಿ ಮತಯಾಚಿಸಿದ್ದೆ. ಒಂದು ವೇಳೆ ನಾನು ಬರದೇ ಹೋಗಿದ್ದರೆ ಅವರು ಗೆಲ್ಲುತ್ತಿರರಲಿಲ್ಲ. ಈ ಬಾರಿ ಅವರನ್ನು ಸೋಲಿಸಿ ಎಂದು ಕರೆ ಕೊಡಲು ನಾನು ಬಂದಿದ್ದೇನೆ ಎಂದು ಹೇಳಿದರು.
स्रोत: Zee News - 🏆 7. / 63 और पढो »

Loksabha Election : ಗುಜರಾತ್ ನಲ್ಲಿ ಎಎಪಿ ಪರ ಪ್ರಚಾರ : ಕೇಜ್ರಿವಾಲ್ ಪತ್ನಿAAP : ಲೋಕಸಭೆ ಚುನಾವಣೆ ಹಿನ್ನೆಲೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನಿತಾ ಕೇಜ್ರಿವಾಲ್ ಗುಜರಾತ್ ನಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.
स्रोत: Zee News - 🏆 7. / 63 और पढो »

ರಾಜ್ಯದಲ್ಲಿರುವುದು ಪಿಕ್ ಪಾಕೆಟ್ ಸರ್ಕಾರ; ಕಾಂಗ್ರೆಸ್’ನಿಂದ ದಲಿತರಿಗೆ ಅನ್ಯಾಯ ತಪ್ಪಿದ್ದಲ್ಲ: ಹೆಚ್ ಡಿ ಕುಮಾರಸ್ವಾಮಿಮಧುಗಿರಿಯಲ್ಲಿ ತುಮಕೂರು ಲೋಕಸಭೆ ಕ್ಷೇತ್ರದ ಅಭ್ಯರ್ಥಿ ವಿ.ಸೋಮಣ್ಣ ಅವರ ಪರ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
स्रोत: Zee News - 🏆 7. / 63 और पढो »

ಭಾರತೀಯರಿಗೆ ಭ್ರಮೆ ಹುಟ್ಟಿಸಿ ವಂಚಿಸಿದ ಮೋದಿಯವರನ್ನು ಈ ಬಾರಿ ದೇಶ ತಿರಸ್ಕರಿಸಲಿದೆ-ಸಿಎಂ ಸಿದ್ದರಾಮಯ್ಯCM Siddaramaiah: ಕೋವಿಡ್ ಸಂದರ್ಭದಲ್ಲಿ ವ್ಯಾಪಕ ಭ್ರಷ್ಟಾಚಾರ ಎಸಗಿ ಸೋತು ಮನೆ ಸೇರಿರುವ ಸುಧಾಕರ್ ಪರವಾಗಿ ಮತ ಕೇಳಲು ಪ್ರಧಾನಿ ಮೋದಿ ಚಿಕ್ಕಬಳ್ಳಾಪುರಕ್ಕೆ ಬರುತ್ತಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಮೋದಿ ಪ್ರಚಾರ ನಡೆಸಿದ್ದ ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ ಹೀನಾಯವಾಗಿ ಸೋತಿದೆ. ಲೋಕಸಭಾ ಚುನಾವಣೆಯಲ್ಲೂ ಅದೇ ಗತಿ ಆಗುತ್ತದೆ ಎಂದು ಭವಿಷ್ಯ ನುಡಿದರು.
स्रोत: Zee News - 🏆 7. / 63 और पढो »