Loksabha Election 2024: ದೇಶದಲ್ಲಿ ಎಲ್ಲಿಯೂ ಮೋದಿ ಅಲೆ ಇಲ್ಲ, ನಮ್ಮ ಗ್ಯಾರಂಟಿಗಳದ್ದೇ ಅಲೆ ಜೋರಾಗಿದೆ-ಸಿಎಂ ಸಿದ್ದರಾಮಯ್ಯ

  • 📰 Zee News
  • ⏱ Reading Time:
  • 52 sec. here
  • 7 min. at publisher
  • 📊 Quality Score:
  • News: 41%
  • Publisher: 63%

CM Siddaramaiah समाचार

PM Narendra Modi,Loksabha Election 2024,BJP

Loksabha Election 2024: ಕಳೆದ ಲೋಕಸಭೆ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಪರವಾಗಿ ಮತಯಾಚಿಸಿದ್ದೆ. ಒಂದು ವೇಳೆ ನಾನು ಬರದೇ ಹೋಗಿದ್ದರೆ ಅವರು ಗೆಲ್ಲುತ್ತಿರರಲಿಲ್ಲ. ಈ ಬಾರಿ ಅವರನ್ನು ಸೋಲಿಸಿ ಎಂದು ಕರೆ ಕೊಡಲು ನಾನು ಬಂದಿದ್ದೇನೆ ಎಂದು ಹೇಳಿದರು.

Loksabha Election 2024 : ದೇಶದಲ್ಲಿ ಎಲ್ಲಿಯೂ ಮೋದಿ ಅಲೆ ಇಲ್ಲ, ನಮ್ಮ ಗ್ಯಾರಂಟಿಗಳದ್ದೇ ಅಲೆ ಜೋರಾಗಿದೆ-ಸಿಎಂ ಸಿದ್ದರಾಮಯ್ಯ

Rishabh Shetty: ಕಾಂತಾರ ಸಿನಿಮಾ ಮೂಲಕ ಘರ್ಜಿಸಿದ ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಓದಿದ್ದೇನು ಗೊತ್ತಾ? ಇವರ ವಿದ್ಯಾರ್ಹತೆ ಗೊತ್ತಾದ್ರೆ ಶಾಕ್‌ ಆಗ್ತೀರಾ!!ನಿಂಬೆ ರಸವನ್ನು ಇದರ ಜೊತೆ ಖಾಲಿ ಹೊಟ್ಟೆಯಲ್ಲಿ ಸೇವಿಸಿ ಸಾಕು.. ಯುರಿಕ್‌ ಆಸಿಡ್‌ ಕರಗಿ ದೇಹದಿಂದ ಹೊರ ಹೋಗುವುದು!Rohit Sharma: ಆಫ್-ಸ್ಪಿನ್ನರ್ ಬೌಲರ್ ಆಗಿದ್ದ ರೋಹಿತ್‌ ಶರ್ಮಾ ಹಿಟ್‌ಮ್ಯಾನ್‌ ಆಗಿದ್ದು ಇವರಿಂದಲೇ!! ಯಾರು ಗೊತ್ತಾ ಆ ಮಹಾನ್‌ ವ್ಯಕ್ತಿ!?ಪ್ರೀತಿಸಿ ಮದ್ವೆಯಾಗಿ ಮಗುವಿದ್ದರೂ ನಟಿ ಜೊತೆ ಅಫೇರ್! ಪತ್ನಿ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದು ನರಕ ಅನುಭವಿಸಿದ ಭಾರತೀಯ ಕ್ರಿಕೆಟಿಗ ಈತನೇ..

ಬಿಜೆಪಿಯಿಂದ 25 ಜನ ಸಂಸದರಾಗಿದ್ದರು. ಈಗ 27 ಜನರಾಗಿದ್ದಾರೆ. ಇವರು ಯಾರು ಕೇಂದ್ರದ ವಿರುದ್ಧ ಬಾಯಿ ಬಿಡಲಿಲ್ಲ. ನೀರಾವರಿ, ಬರಗಾಲಕ್ಕೆ ಹಣ ಬಿಡುಗಡೆ ಮಾಡಲಿಲ್ಲ. ಕೇಂದ್ರ ಸರ್ಕಾರಕ್ಕೆ ಮನವಿಯನ್ನು ಕೊಟ್ಟು ಆರು ತಿಂಗಳಾದರೂ ಒಂದು ರೂಪಾಯಿ ಪರಿಹಾರವನ್ನೂ ಬಿಡುಗಡೆ ಮಾಡಿಲ್ಲ. ನರೇಂದ್ರ ಮೋದಿ ಅವರಿಗೆ ಕರ್ನಾಟಕ ನೆನಪಾಗುವುದು ಚುನಾವಣೆ ಬಂದಾಗ ಮಾತ್ರ. ಬರಗಾಲ, ಪ್ರವಾಹ ಬಂದಾಗ ಬರಲಿಲ್ಲ. ರಾಜ್ಯದ ಬಗ್ಗೆ ಮಲತಾಯಿ ಧೋರಣೆಯನ್ನು ಅನುಸರಿಸುತ್ತಿದ್ದಾರೆ.

ಅಳಿಯ, ಮಗ, ಮೊಮ್ಮಗನನ್ನು ನಿಲ್ಲಿಸಿದ್ದಾರೆ. ಕೋಲಾರ ಮೀಸಲು ಸ್ಥಾನವಾಗಿರುವುದರಿಂದ ಬಿಟ್ಟಿದ್ದಾರೆ ಅಷ್ಟೇ. ಇದು ಕುಟುಂಬ ರಾಜಕಾರಣ ಅಲ್ಲವಾ? ಇದರ ವಿರುದ್ಧ ಮೋದಿಯವರ ನಿಲುವು ಏನು? ಎಂದು ಅವರು ಪ್ರಶ್ನಿಸಿದರು.

PM Narendra Modi Loksabha Election 2024 BJP JDS Congress

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಪ್ರಧಾನಿ ಮೋದಿ ಪಕೋಡ ಮಾರಾಟ ಮಾಡಿ ಎಂದಿದ್ದು ಭಾರತೀಯರಿಗೆ ಮಾಡಿದ ವಂಚನೆ ಅಲ್ಲವೇ?-ಸಿಎಂ ಸಿದ್ದರಾಮಯ್ಯCM Siddaramaiah: ರೈತರ ಆದಾಯ ದುಪ್ಪಟ್ಟು ಮಾಡ್ತೀವಿ ಎಂದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಪ್ರತಿಭಟನಾನಿರತ ರೈತರ ಮೇಲೆ ದೌರ್ಜನ್ಯ ನಡೆಸಿದ್ದು ಮಹಾದ್ರೋಹ ಅಲ್ಲವೇ? ತಮ್ಮ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಆಗ್ರಹಿಸಿದ ರೈತರ ಮೇಲೆ ಬಿಜೆಪಿ ನಡೆಸಿದ ದೌರ್ಜನ್ಯ ಒಂದಾ ಎರಡಾ? ಈಗ ಆ ದೌರ್ಜನ್ಯಗಳಿಗೆ ತಕ್ಕ ಪಾಠ ಕಲಿಸುವ ಸಂದರ್ಭ ಬಂದಿದೆ ಎಂದು ಹೇಳಿದರು.
स्रोत: Zee News - 🏆 7. / 63 और पढो »

ಕರ್ನಾಟಕಕ್ಕೆ ಅನ್ಯಾಯವಾದಾಗ ಪ್ರಜ್ವಲ್ ರೇವಣ್ಣ, ದೇವೇಗೌಡ ಬಾಯಿ ಬಿಟ್ಟಿಲ್ಲ : ಸಿಎಂ ಸಿದ್ದರಾಮಯ್ಯನರೇಂದ್ರ ಮೋದಿಯವರು ಭ್ರಮಾಲೋಕವನ್ನೇ ಸೃಷ್ಟಿಸಿದರು. 15 ಲಕ್ಷ ರೂ.ಗಳನ್ನು ಪ್ರತಿಯೊಬ್ಬರಿಗೆ ಹಾಕಿಲ್ಲ. ಯಾಕೆ ಕೊಡಲಾಗಿಲ್ಲ ಎಂಬ ಬಗ್ಗೆ ಮಾತನಾಡಿಲ್ಲ. ಈ ಬಾರಿ ಬಿಜೆಪಿಯೊದಿಗೆ ಜೆಡಿಎಸ್ ನವರೂ ಸೇರಿಕೊಂಡಿದ್ದಾರೆ.
स्रोत: Zee News - 🏆 7. / 63 और पढो »

Isha Arora | Loksabha Election 2024: এবার সাহারানপুর সরগরম! ঈশার উষ্ণতায় চড়ল পারদ, ভোটযুদ্ধে কে এই সুন্দরী?Who is Isha Arora in Loksabha Election 2024
स्रोत: Zee News - 🏆 7. / 63 और पढो »

Mamata Banerjee: ৩ মাস পর দেশ থেকে বিজেপিকে গুটিয়ে দেব!Mamata Banerjee campaigns for loksabha Election 2024 in Murshidabad
स्रोत: Zee News - 🏆 7. / 63 और पढो »

Cooch Behar: নাক-মুখ দিয়ে রক্ত! ভোটের শুরুর আগেই কোচবিহারে মৃত্যু জওয়ানেরloksabha-election-2024 central-force-jawan-died-at-cooch-behar-mathabhanga
स्रोत: Zee News - 🏆 7. / 63 और पढो »

ಭಾರತೀಯರಿಗೆ ಭ್ರಮೆ ಹುಟ್ಟಿಸಿ ವಂಚಿಸಿದ ಮೋದಿಯವರನ್ನು ಈ ಬಾರಿ ದೇಶ ತಿರಸ್ಕರಿಸಲಿದೆ-ಸಿಎಂ ಸಿದ್ದರಾಮಯ್ಯCM Siddaramaiah: ಕೋವಿಡ್ ಸಂದರ್ಭದಲ್ಲಿ ವ್ಯಾಪಕ ಭ್ರಷ್ಟಾಚಾರ ಎಸಗಿ ಸೋತು ಮನೆ ಸೇರಿರುವ ಸುಧಾಕರ್ ಪರವಾಗಿ ಮತ ಕೇಳಲು ಪ್ರಧಾನಿ ಮೋದಿ ಚಿಕ್ಕಬಳ್ಳಾಪುರಕ್ಕೆ ಬರುತ್ತಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಮೋದಿ ಪ್ರಚಾರ ನಡೆಸಿದ್ದ ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ ಹೀನಾಯವಾಗಿ ಸೋತಿದೆ. ಲೋಕಸಭಾ ಚುನಾವಣೆಯಲ್ಲೂ ಅದೇ ಗತಿ ಆಗುತ್ತದೆ ಎಂದು ಭವಿಷ್ಯ ನುಡಿದರು.
स्रोत: Zee News - 🏆 7. / 63 और पढो »