Loksabha Election : ದೇಶದಲ್ಲಿ ಎರಡನೇ ಹಂತದ ಮತದಾನ, ರಾಜ್ಯಗಳ ಶೇಕಡಾವಾರು ಮತದಾನ ಈ ರೀತಿಯಾಗಿದೆ

  • 📰 Zee News
  • ⏱ Reading Time:
  • 27 sec. here
  • 12 min. at publisher
  • 📊 Quality Score:
  • News: 49%
  • Publisher: 63%

Lok Sabha Election समाचार

Second Phase Voting,Voter Turnout,States

Loksabha Election : ಇಂದು ದೇಶಾದ್ಯಂತ ಎರಡನೇ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಒಟ್ಟು 13 ರಾಜ್ಯಗಳ 89 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಇಂದು ಮೊದಲ ಹಂತದ ಮತದಾನ ನಡೆಯಿತು.

Lokasabha Election : ಇಂದು ದೇಶಾದ್ಯಂತ ಎರಡನೇ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಒಟ್ಟು 13 ರಾಜ್ಯಗಳ 89 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಇಂದು ಮೊದಲ ಹಂತದ ಮತದಾನ ನಡೆಯಿತು.ಒಟ್ಟು 13 ರಾಜ್ಯಗಳ 89 ಕ್ಷೇತ್ರಗಳಿಗೆ ಮತದಾನ ನಡೆಯಿತುತೆಂಗಿನೆಣ್ಣೆಗೆ ಈ ಹಣ್ಣಿನ ರಸ ಬೆರೆಸಿ ಹಚ್ಚಿ: ಚಿಟಿಕೆಯಲ್ಲಿ ಬಿಳಿಕೂದಲು ಶಾಶ್ವತವಾಗಿ ಕಡುಕಪ್ಪಾಗುವುದಲ್ಲದೆ ಮಾರುದ್ದ ಸೊಂಪಾಗಿ ಬೆಳೆಯುತ್ತೆ!ಇಂದು ದೇಶಾದ್ಯಂತ ಎರಡನೇ ಹಂತದ ಮತದಾನ ಪ್ರಕ್ರಿಯೆ ನಡೆಯಿತು. ಒಟ್ಟು 13 ರಾಜ್ಯಗಳ 89 ಕ್ಷೇತ್ರಗಳಿಗೆ ಮತದಾನ ನಡೆಯಿತು.

13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸಂಜೆ 5 ಗಂಟೆವರೆಗೆ 60.7% ರಷ್ಟು ಮತದಾನವಾಗಿದ್ದು. ಮಣಿಪುರ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ತ್ರಿಪುರದಲ್ಲಿ 70% ಕ್ಕಿಂತ ಹೆಚ್ಚು ಮತದಾನವಾಗಿದೆ, ಆದರೆ ಉತ್ತರ ಪ್ರದೇಶ, ಬಿಹಾರ ಮತ್ತು ಮಹಾರಾಷ್ಟ್ರದಲ್ಲಿ ಕ್ರಮವಾಗಿ 52.6%, 53% ಮತ್ತು 53.5% ರಷ್ಟು ಕಡಿಮೆ ಮತದಾನವಾಗಿದೆ.ಪಶ್ಚಿಮ ಬಂಗಾಳ 71.84% ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Second Phase Voting Voter Turnout States Percentage Election Results Electoral Participation Voting Demographics Voter Engagement Political Analysis

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Lok Sabha Election 2024: ರಾಜ್ಯದಲ್ಲಿಂದು ಮೊದಲ ಹಂತದ ಮತದಾನ, ನಿಮ್ಮ ಮತಗಟ್ಟೆ ಸಂಖ್ಯೆಯನ್ನು ಈ ರೀತಿ ಪರಿಶೀಲಿಸಿHow to Check Name in Voter List: ನಿಮಗೆಲ್ಲರಿಗೂ ತಿಳಿದಿರುವಂತೆ ಚುನಾವಣೆಗೆ ಸಂಬಂಧಿಸಿದ ಸಕಲ ಮಾಹಿತಿಗಳನ್ನು ಆನ್‌ಲೈನ್‌ನಲ್ಲಿ ಪರಿಶೀಲಿಸಬಹುದು. ಇದಲ್ಲದೆ, ಎಸ್ಎಂಎಸ್ ಮೂಲಕವೂ ನೀವು ವೋಟರ್ ಲಿಸ್ಟ್ (Voting List)ನಲ್ಲಿ ನಿಮ್ಮ ಹೆಸರಿದೆಯೋ ಇಲ್ಲವೋ.
स्रोत: Zee News - 🏆 7. / 63 और पढो »

Lok Sabha Election 2024 LIVE Updates: ಕರ್ನಾಟಕದಲ್ಲಿ ಇಂದು ಮೊದಲ ಹಂತದ ಮತದಾನ.. 247 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ!Lok Sabha Election 2024 LIVE Updates: ಕರ್ನಾಟಕದಲ್ಲಿ ಇಂದು ಮೊದಲ ಹಂತದ ಮತದಾನ.. 247 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ!
स्रोत: Zee News - 🏆 7. / 63 और पढो »

ಲೋಕಸಭಾ ಚುನಾವಣೆ ಹಿನ್ನೆಲೆ: ವಿವಿಧ ಮಸ್ಟರಿಂಗ್ ಕೇಂದ್ರಗಳಿಗೆ ತುಷಾರ್ ಗಿರಿನಾಥ್ ಭೇಟಿ, ಪರಿಶೀಲನೆನಾಳೆ ಏಪ್ರಿಲ್ 26ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದ್ದು, ಅದಕ್ಕಿಂತ ಮುಂಚಿತವಾಗಿ ಬೆಳಗ್ಗೆ 5.30ಕ್ಕೆ ಅಣುಕು ಮತದಾನ ಪ್ರಾರಂಭವಾಗಲಿದ್ದು, 7 ಗಂಟೆಯೊಳಗಾಗಿ ಪೂರ್ಣಗೊಳ್ಳಲಿದೆ.
स्रोत: Zee News - 🏆 7. / 63 और पढो »

Vickypedia : ಈ ಸಾರಿ ವೋಟ್ ಹಾಕಿ ಎಂದ ವಿಕಿಪೀಡಿಯ, ಮತದಾನ ಜಾಗೃತಿ ಕುರಿತು ಹೊಸ ರೀಲ್ನಾನು ನಂದಿನಿ ರೀಲ್ಸ್ ಮೂಲಕ ಸಕತ್ ವೈರಲ್ ಆಗಿದ್ದ ವಿಕ್ಕಿ ಇದೀಗ ಚುನಾವಣೆ ಹೊಸ್ತಿಲಲ್ಲೇ ಮತ ಜಾಗೃತಿಯ ಕುರಿತು ರೀಲ್ ಒಂದನ್ನು ಮಾಡಿದ್ದಾರೆ.
स्रोत: Zee News - 🏆 7. / 63 और पढो »

Loksabha ELection : ಕರ್ನಾಟಕದಲ್ಲಿ ಮೊದಲ 4 ಗಂಟೆಯಲ್ಲಿ ದಾಖಲೆಯ 22.34 ರಷ್ಟು ಮತದಾನLoksabha ELection : ಭಾರತದ ಚುನಾವಣಾ ಆಯೋಗದ ಅಧಿಕೃತ ಹೇಳಿಕೆಯ ಪ್ರಕಾರ ಕರ್ನಾಟಕದ 14 ಲೋಕಸಭಾ ಸ್ಥಾನಗಳಿಗೆ ಶುಕ್ರವಾರ ಮೊದಲ ನಾಲ್ಕು ಗಂಟೆಗಳಲ್ಲಿ (ಬೆಳಿಗ್ಗೆ 11.30 ರವರೆಗೆ) ಶೇಕಡಾ 22.34 ರಷ್ಟು ಮತದಾನವಾಗಿದೆ.
स्रोत: Zee News - 🏆 7. / 63 और पढो »

Loksabha Electon 2024 : ಮೈಸೂರಿನಲ್ಲಿ ಮತದಾನ‌ ಮಾಡಿ ಬಂದ ವೃದ್ದೆ ಸಾವುMysore : ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕು ಕಲ್ಲಳ್ಳಿ ಗ್ರಾಮದಲ್ಲಿ ಮತದಾನ‌ ಮಾಡಿ ಮನೆಗೆ ಬಂದ ವೃದ್ದೆ ಸಾವನ್ನಪ್ಪಿರುವ ಘಟನೆ ನಡೆದಿದೆ.
स्रोत: Zee News - 🏆 7. / 63 और पढो »