Meghalaya Horror: ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಇಬ್ಬರನ್ನು ಹೊಡೆದು ಕೊಂದ ಜನ!

  • 📰 Zee News
  • ⏱ Reading Time:
  • 41 sec. here
  • 10 min. at publisher
  • 📊 Quality Score:
  • News: 48%
  • Publisher: 63%

Meghalaya समाचार

Gang Rape,Meghalaya Horror,Villagers

ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ ಇಬ್ಬರನ್ನು ಜನರೇ ಹೊಡೆದು ಕೊಂದಿರುವ ಘಟನೆ ನಡೆದಿದೆ. ಮೇಘಾಲಯದ ಜಿಲ್ಲಾ ಕೇಂದ್ರವಾಗಿರುವ ಮೈರಾಂಗ್​ನ ನೊಂಗ್ತ್ಲಿವ್​ ಗ್ರಾಮದಲ್ಲಿ ಈ ಘಟನೆ ನಡೆದಿದೆ.

Meghalaya Mob Lynching Horror: ಪುಟ್ಟ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ದುರುಳರನ್ನು ಜನರೇ ಹೊಡೆದು ಕೊಂದಿರುವುದು ಸರಿಯಾಗಿದೆ ಅಂತಾ ನೆಟಿಜನ್ಸ್‌ ಹೇಳಿದ್ದಾರೆ.ಮೇಘಾಲಯದಲ್ಲಿ ಇಬ್ಬರನ್ನು ಹೊಡೆದು ಕೊಂದ ಜನರುಒಂದು ಚಮಚ ತುಪ್ಪವನ್ನು ಬೆಳಗ್ಗೆ ಖಾಲಿ ಹೊಟ್ಟೆಗೆ ಹೀಗೆ ತಿನ್ನಿ, ಆರೋಗ್ಯಕ್ಕಿದೆ ಇಷ್ಟೆಲ್ಲ ಪ್ರಯೋಜನ..

Lok Sabha Polls 2024 3rd Phase : ಮೂರನೇ ಹಂತದ ಚುನಾವಣೆಗೆ ಕೌಂಟ್‌ಡೌನ್.. ಅಮಿತ್ ಶಾ ಸೇರಿದಂತೆ ಕಣದಲ್ಲಿರುವ ಘಟಾನುಘಟಿಗಳು ಇವರು ಇಬ್ಬರ ಪೈಕಿ ತಿರೋತ್‌ ಸಿಂಗ್‌ ಎಂಬಾತ ಸಿವಿಲ್‌ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರೆ, ಇನ್ನೊಬ್ಬ ಶಿಲ್ಲಾಂಗ್‌ ಸಿವಿಲ್‌ ಆಸ್ಪತ್ರೆಯಲ್ಲಿ ಪ್ರಾಣಬಿಟ್ಟಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಈ ಇಬ್ಬರೂ ಕೂಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಪುಟ್ಟ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ದುರುಳರನ್ನು ಜನರೇ ಹೊಡೆದು ಕೊಂದಿರುವುದು ಸರಿಯಾಗಿದೆ ಅಂತಾ ನೆಟಿಜನ್ಸ್‌ ಹೇಳಿದ್ದಾರೆ.ಗಳಿಗೆ ಜನರೇ ತಕ್ಕ ಶಿಕ್ಷೆ ನೀಡಿರುವುದು ಅತ್ಯಾಚಾರಿಗಳಿಗೆ ಎಚ್ಚರಿಕೆ ಸಂದೇಶವನ್ನು ರವಾನಿಸಿದಂತಾಗಿದೆ ಅಂತಾ ಹೇಳಿದ್ದಾರೆ.ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Gang Rape Meghalaya Horror Villagers Meghalaya Crime News Gang Rape Mairang Nongthliw Village Shillong Civil Hospital

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Meghalaya : ಯುವತಿಯೊಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪ, ಇಬ್ಬರನ್ನು ಹೊಡೆದು ಕೊಂದ ಜನMeghalaya : ಮೇಘಾಲಯದ ಕಾಸಿ ಹಿಲ್ಸ್ ಜಿಲ್ಲೆಯಲ್ಲಿ 18 ವರ್ಷದ ಇವತ್ತಿನ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಹಿನ್ನೆಲೆ ಇಬ್ಬರನ್ನು ಜನರ ಗುಂಪು ಕೊಂದು ಹಾಕಿದೆ.
स्रोत: Zee News - 🏆 7. / 63 और पढो »

Salmaan Khan: ಸಲ್ಮಾನ್​ ಖಾನ್ ಮನೆ ಮೇಲೆ ಗುಂಡಿನ ದಾಳಿ ಪ್ರಕರಣ: ಬಂದೂಕು ನೀಡಿದ್ದ ಇಬ್ಬರ ಬಂಧನ!!ಇದೀಗ ಗುಂಡಿನ ದಾಳಿ ಪ್ರಕರಣದಲ್ಲಿ ಆರೋಪಿಗಳಿಗೆ ಬಂದೂಕು ನೀಡಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
स्रोत: Zee News - 🏆 7. / 63 और पढो »

ರಾಜ್ಯದ ಹಿಂದುಳಿದ ಸಮುದಾಯಗಳೇ ಎಚ್ಚರ, ಮೋದಿ ನಿಮ್ಮ ಹಾದಿ ತಪ್ಪಿಸುತ್ತಿದ್ದಾರೆ: ಸಿಎಂ ಬಹಿರಂಗ ಘರ್ಜನೆಬಾಗಲಕೋಟೆ ಕಾಂಗ್ರೆಸ್ ಲೋಕಸಭಾ ಅಭ್ಯರ್ಥ ಸಂಯುಕ್ತ ಪಾಟೀಲ್ ಗೆಲುವಿಗೆ ಕರೆ ನೀಡಲು ಕರೆದಿದ್ದ ಬೃಹತ್ ಜನ ಸಮಾವೇಶದಲ್ಲಿ ಈ ರೀತಿ ಹೇಳಿಕೆ ನೀಡಿದ್ದಾರೆ.
स्रोत: Zee News - 🏆 7. / 63 और पढो »

ತಾವು ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎನ್ನುವುದು ಮೋದಿಯವರಿಗೆ ಖಚಿತವಾಗಿದೆ: ಸಿಎಂ ಸಿದ್ದರಾಮಯ್ಯಬಳ್ಳಾರಿ-ವಿಜಯನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಈ.ತುಕಾರಾಂ ಅವರ ಗೆಲುವಿನ ಸಂದೇಶ ನೀಡಲು ಕೂಡ್ಲಿಗಿಯಲ್ಲಿ ಸಂಘಟಿಸಿದ್ದ ಪ್ರಜಾಧ್ವನಿ-2 ಜನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.
स्रोत: Zee News - 🏆 7. / 63 और पढो »

ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ನಾನೇ ಅಭ್ಯರ್ಥಿ. ಇಲ್ಲಿ ಭರ್ಜರಿ ಬಹುಮತದಿಂದ ಕಾಂಗ್ರೆಸ್ ಗೆಲ್ಲಿಸಿ: ಸಿಎಂ ಸಿದ್ದರಾಮಯ್ಯ ಕರೆಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಮೃಣಾಳ್ ಹೆಬ್ಬಾಳ್ಕರ್ ಗೆಲುವಿನ ಸಂದೇಶ ನೀಡಲು ಸಂಘಟಿಸಿದ್ದ ಪ್ರಜಾಧ್ವನಿ-2 ಜನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.
स्रोत: Zee News - 🏆 7. / 63 और पढो »

ಮೋದಿಯಷ್ಟು ಸುಳ್ಳು ಹೇಳುವ ಪ್ರಧಾನಿಯನ್ನು ಇದುವರೆಗೂ ನೋಡಿಲ್ಲ: ಸಿಎಂ ಸಿದ್ದರಾಮಯ್ಯಕೊಪ್ಪಳ (ಗಂಗಾವತಿ): ಗಂಗಾವತಿಯಲ್ಲಿ ನಡೆದ ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಬೃಹತ್ ಜನ ಸಾಗರವನ್ನು ಉದ್ಘಾಟಿಸಿ ಮಾತನಾಡಿದರು.
स्रोत: Zee News - 🏆 7. / 63 और पढो »