Mahindra XUV700: ಮಹೀಂದ್ರಾದ ಈ ಕಾರನ್ನು ಮುಗಿಬಿದ್ದು ಖರೀದಿಸುತ್ತಿರುವ ಗ್ರಾಹಕರು!

  • 📰 Zee News
  • ⏱ Reading Time:
  • 20 sec. here
  • 8 min. at publisher
  • 📊 Quality Score:
  • News: 32%
  • Publisher: 63%

New Mahindra XUV700 Price समाचार

New Mahindra XUV700 Specifications,Mahindra XUV700 Features,Mahindra XUV700 2024

ಹೊಚ್ಚ ಹೊಸ XUV700 ಎಸ್‍ಯುವಿ ರೂಪಾಂತರಗಳಿಗೆ ತಕ್ಕಂತೆ 6-ಸ್ಪೀಡ್ ಮ್ಯಾನುವಲ್ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಹೊಂದಿದೆ. AWD (ಆಲ್ ವೀಲ್ ಡ್ರೈವ್) ಹಾಗೂ FWD (ಫ್ರಂಟ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಪಡೆದಿದ್ದು, 17 KMPLವರೆಗೆ ಮೈಲೇಜ್ ನೀಡುತ್ತದೆ.

: ಈ ಕಾರು ಪೆಟ್ರೋಲ್ ಮತ್ತು ಡೀಸೆಲ್ ಪವರ್‌ಟ್ರೇನ್‌ನೊಂದಿಗೆ ಲಭ್ಯವಿದೆ. ಇದರ 2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 200 PS ಗರಿಷ್ಠ ಶಕ್ತಿ ಹಾಗೂ 380 NM ಪೀಕ್ ಟಾರ್ಕ್ ಹೊರಹಾಕುತ್ತದೆ. 2.2-ಲೀಟರ್ ಡೀಸೆಲ್ ಎಂಜಿನ್ 185 PS ಪವರ್ ಮತ್ತು 450 NM ಪೀಕ್ ಟಾರ್ಕ್ ಉತ್ಪಾದಿಸುತ್ತದೆ.ಭಾರತೀಯ ಮಾರುಕಟ್ಟೆಯಲ್ಲಿ ಮಹೀಂದ್ರಾ XUV700 SUV ಜನಪ್ರಿಯವಾಗಿದೆ. ಇದರ ಆಕರ್ಷಕ ಡಿಸೈನ್ ಮತ್ತು ಅತ್ಯುತ್ತಮ ಪರ್ಫಾಮೆನ್ಸ್‌ ಭಾರತೀಯರ ಮನಗೆಲ್ಲುವಲ್ಲಿ ಯಶಸ್ವಿಯಾಗಿದೆ. ಬಿಡುಗಡೆಯಾಗಿ ಕೇವಲ 3 ವರ್ಷಗಳಲ್ಲೇ ಬರೋಬ್ಬರಿ 2 ಲಕ್ಷಕ್ಕೂ ಹೆಚ್ಚು ಯುನಿಟ್‌ಗಳನ್ನು ಸೇಲ್‌ ಆಗಿವೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಭಾರತದಲ್ಲಿ ಮಹೀಂದ್ರಾ XUV700 2 ಲಕ್ಷ ಯೂನಿಟ್ ಮಾರಾಟವಾದ ಹಿನ್ನಲೆ, ಕಂಪನಿಯು ಈ ಕಾರಿಗೆ 2 ಹೊಸ ಬಣ್ಣಗಳನ್ನು ಪರಿಚಯಿಸಿದೆ. ಇನ್ಮುಂದೆ XUV700 ಕಾರು 2 ಹೊಸ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗಲಿದೆ.

New Mahindra XUV700 Specifications Mahindra XUV700 Features Mahindra XUV700 2024 Mahindra XUV 700 Colours Mahindra XUV700 7 Seater SUV Mahindra XUV700 SUV Price In India

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಬಹುನಿರೀಕ್ಷಿತ ಕೋಟಿ ಸಿನಿಮಾದ ಟ್ರೇಲರ್ ಬಿಡುಗಡೆ : ಜೂನ್ 14ಕ್ಕೆ ತೆರೆ ಬರಲಿದೆ ಸಿನಿಮಾಕೋಟಿಯ ಈ ಪಯಣದ ಕಥಾಹಂದರವನ್ನು‌ ಹೊಂದಿರುವ ಈ ಸಿನಿಮಾ ಜೂನ್ 14ಕ್ಕೆ ಬಿಡುಗಡೆಯಾಗಲಿದೆ.
स्रोत: Zee News - 🏆 7. / 63 और पढो »

ಪಾದ, ಹಿಮ್ಮಡಿ ನೋವಿನಿಂದ ಬಳಲುತ್ತಿರುವವರಿಗೆ ಈ ತರಕಾರಿಯಿಂದ ಸಿಗುತ್ತೆHeel Pain : ಹೆಚ್ಚಾಗಿ ಒಂದು ವಯಸ್ಸಿಗೆ ಬಂದ ಮೇಲೆ ಹಿಮ್ಮಡಿ ನೋವು, ಪಾದದ ನೋವು ಸಾಮಾನ್ಯ ಆದರೆ ಈ ನೋವಿಗೆ ಎಷ್ಟೇ ಪ್ರಯತ್ನ ಮಾಡಿದರೂ ಮುಕ್ತಿ ಸಿಗುವುದಿಲ್ಲ, ಆದರೆ ಈ ನೋವಿನ ನಿವಾರಣೆಗೆ ಈ ಒಂದು ತರಕಾರಿಯನ್ನು ಬಳಸುವುದರಿಂದ ಮುಕ್ತಿ ಸಿಗುತ್ತದೆ.
स्रोत: Zee News - 🏆 7. / 63 और पढो »

ಈ ಬಜೆಟ್ ನಲ್ಲಿ PPF-ಸುಕನ್ಯ ಸಮೃದ್ದಿ ಯೋಜನೆ ಹೂಡಿಕೆದಾರರಿಗೆ ಆಗುವುದು ಭಾರೀ ಲಾಭ ! ಸರ್ಕಾರ ನೀಡಲಿದೆ ಬಹುದೊಡ್ಡ ಸುದ್ದಿSmall Saving Scheme Interest Rate:ಈ ಹಿಂದೆ ಏಪ್ರಿಲ್ ನಿಂದ ಜೂನ್ ತ್ರೈಮಾಸಿಕ ಅವಧಿಯಲ್ಲಿ ಬಡ್ಡಿ ದರವನ್ನು ಅದೇ ಮಟ್ಟದಲ್ಲಿ ಕಾಯ್ದುಕೊಳ್ಳಲಾಗಿತ್ತು.ಆದರೆ, ಈ ಬಾರಿ ಸಣ್ಣ ಹೂಡಿಕೆದಾರರಿಗೆ ಸರ್ಕಾರ ಪರಿಹಾರ ನೀಡಬಹುದು ಎನ್ನಲಾಗಿದೆ.
स्रोत: Zee News - 🏆 7. / 63 और पढो »

ಇದು 27 ಅಂತಸ್ತಿನ ಅರಮನೆ ! ಮುಖೇಶ್ ಅಂಬಾನಿಯ ಆಂಟಿಲಿಯಾ ನಿವಾಸದ ಫೋಟೋಗಳು ಇಲ್ಲಿವೆMukhesh Ambani House photos:ಮುಖೇಶ್ ಅಂಬಾನಿ ಮನೆ ಆಂಟಿಲಿಯಾ ಕೂಡಾ ಸದಾ ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಲ್ಲಿರುತ್ತದೆ. ಈ ಅರಮನೆ ಮುಂಬೈನಲ್ಲಿದೆ.ಈ ದುಬಾರಿ ಮನೆಯ ಸುಂದರ ಫೋಟೋಗಳು ಇಲ್ಲಿವೆ.
स्रोत: Zee News - 🏆 7. / 63 और पढो »

ಶುಭ್‌ಮನ್ ಗಿಲ್ ಜೊತೆಗೆ ಮದುವೆ ಸುದ್ದಿ ಸದ್ದು ಮಾಡುತ್ತಿರುವಾಗಲೇ ಈ ರೀತಿಯ ಪೋಸ್ಟ್ ಹಾಕಿದ್ಯಾಕೆ ನಟಿ ? ಏನು ಹೇಳಲು ಹೊರಟಿದ್ದಾರೆ ?Ridhima Pandit Shubman Gill Wedding :ಈ ಚಿತ್ರಗಳಲ್ಲಿ ನಟಿಯ ಕಣ್ಣಿನಲ್ಲಿ ನೀರು ಹರಿಯುತ್ತಿರುವುದನ್ನು ಕಾಣಬಹುದು. ರಿಧಿಮಾ ಅವರ ಈ ಚಿತ್ರಗಳನ್ನು ನೋಡಿದ ಅಭಿಮಾನಿಗಳು ವಿವಿಧ ರೀತಿಯ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ.
स्रोत: Zee News - 🏆 7. / 63 और पढो »

ಇಂದಿನಿಂದ ರಾಜ್ಯದ ಹೆದ್ದಾರಿಗಳಲ್ಲಿ ಟೋಲ್ ಶುಲ್ಕ ಹೆಚ್ಚಳ : ಇನ್ನು ಪಾವತಿಸಬೇಕು 3-25% ಜಾಸ್ತಿ ಟೋಲ್ಈ ಏರಿಕೆಯು ಸಗಟು ಬೆಲೆ ಸೂಚ್ಯಂಕಕ್ಕೆ (WPI)ಗೆ ಸಂಬಂಧಿಸಿದ್ದಾಗಿದ್ದು, ಇದು ಏಪ್ರಿಲ್ 1 ರಂದು ಜಾರಿಗೆ ಬರಬೇಕಿತ್ತು.ಆದರೆ,ಲೋಕಸಭೆ ಚುನಾವಣೆಯ ಕಾರಣ ಈ ಏರಿಕೆಯನ್ನು ತಡೆಹಿಡಿಯಲಾಗಿತ್ತು.
स्रोत: Zee News - 🏆 7. / 63 और पढो »