Manvitha Kamath: ಟಗರು ಪುಟ್ಟಿಯ ಮದುವೆ ಲವ್‌ ಮ್ಯಾರೇಜಾ? ಅರೇಂಜಾ? ಕೆರಿಯರ್‌ ಬಗ್ಗೆ ಈ ನಟಿ ಹೇಳಿದ್ದೇನು!

  • 📰 Zee News
  • ⏱ Reading Time:
  • 62 sec. here
  • 20 min. at publisher
  • 📊 Quality Score:
  • News: 87%
  • Publisher: 63%

Manvitha Kamath समाचार

Actress Manvitha Kamath,Manvitha Kamath About Her Marriage,Manvitha Kamath About Love Marriage

ಮಾನ್ವಿತಾ ಹಾಗೂ ಅರುಣ್ ಕುಮಾರ್ ಜೋಡಿ ಇದೇ ಮೇ 1 ರಂದು ಚಿಕ್ಕಮಗಳೂರು ಜಿಲ್ಲೆಯ ಕಳಸದ ವೆಂಕಟರಮಣ ದೇವಸ್ಥಾನದಲ್ಲಿ ಈ ಜೋಡಿ ಶಾಸ್ತ್ರೋಕ್ತವಾಗಿ ಮದುವೆಯಾಗುತ್ತಿದೆ.

Manvitha Kamath Marriage: ಚಂದನವನದ ನಟಿ ಮಾನ್ವಿತಾ ಕಾಮತ್ ತಮ್ಮ ಮದುವೆ ಲವ್‌ ಮ್ಯಾರೇಜಾ ಅಥವಾ ಅರೇಂಜ್‌ ಮ್ಯಾರೇಜ್‌ನಾ ಎನ್ನುವ ಪ್ರಶ್ನೆಗೆ ಸ್ಪಷ್ಟನೆ ನೀಡಿದ್ದಾರೆ. ಹಾಗೆಯೇ ಈ ನಟಿ ಮದುವೆ ನಂತರ ತಮ್ಮ ಕರಿಯರ್‌ ಅನ್ನು ಮುಂದುವರೆಸುತ್ತಾರಾ ಎಂಬುದರ ಬಗ್ಗೆಯೂ ಮಾತನಾಡಿದ್ದಾರೆ.ಪತ್ರಿಕಾಗೋಷ್ಟಿಯಲ್ಲಿ" ಮಾನ್ವಿತಾ ಕಾಮತ್ ಅವರದ್ದು ಲವ್ ಮ್ಯಾರೇಜಾ? ಅಥವಾ ಅರೇಂಜಾ?" ಎಂಬ ಅತಿ ದೊಡ್ಡ ಪ್ರಶ್ನೆ ಕೇಳಲಾಗಿತ್ತು. ಇದಕ್ಕೆ ಈ ನಟಿ ಸ್ಪಷ್ಟನೆ ಕೊಟ್ಟಿದ್ದಾರೆ.

ನಟಿ ಮನ್ವಿತಾ ಈ ಹಿಂದೆ ಯುವ ದಸರಾ ಕಾರ್ಯಕ್ರಮದಲ್ಲಿ ನೃತ್ಯ ಪ್ರದರ್ಶನ ನೀಡಿದ್ದು, ಆ ಸಂದರ್ಭದಲ್ಲಿ ವೇದಿಕೆ ಮೇಲೆ ಮಾತನಾಡುತ್ತಾ ನಾನು ಮೈಸೂರಿನ ಹುಡುಗನನ್ನೇ ಮದುವೆಯಾಗ್ತೀನಿ ಎಂದಿದ್ದರಂತೆ.Weight Loss Drinks: 30 ದಿನಗಳಲ್ಲಿ ತೂಕವನ್ನು ಇಳಿಸಬೇಕೇ? ಹಾಗಿದ್ರೆ ಈ ಅದ್ಬುತ ಆರೋಗ್ಯಕರ ಪಾನಿಯಗಳನ್ನು ಕುಡಿಯಿರಿ!ಮುಂಜಾನೆ ಎದ್ದಂತೆ ಮೊಸರಿಗೆ ಈ ಕಪ್ಪು ಬೀಜ ಬೆರೆಸಿ ತಿನ್ನಿ: ದಿನಪೂರ್ತಿ ನಾರ್ಮಲ್ ಇರುತ್ತೆ ಬ್ಲಡ್ ಶುಗರ್! ಯಾವ ಔಷಧಿಯೂ ಬೇಕಿಲ್ಲWhite Hair Remedy: ಯಾವುದೇ ಹೇರ್‌ ಡೈ ಬೇಡ... ಬಿಳಿ ಕೂದಲನ್ನು ಶಾಶ್ವತವಾಗಿ ಕಪ್ಪಾಗಿಸುತ್ತೆ ʼಈʼ ಎಲೆ!!ಮೇಷದಲ್ಲಿ ಶುಕ್ರ..

ನಟಿ ಮಾನ್ವಿತಾ ಕಾಮತ್‌ ಮದುವೆಯಾಗ್ತಿರುವ ಹುಡುಗನ ಹೆಸರು ಅರುಣ್ ಕುಮಾರ್. ಅರುಣ್ ಒಬ್ಬ ಐಟಿ ಪ್ರೊಫೆಶನಲ್ ಮತ್ತು ಮ್ಯೂಸಿಕ್ ಪ್ರೊಡ್ಯೂಸರ್ ಆಗಿದ್ದು, ಇವರಿಗೆ ಚಿತ್ರರಂಗದ ಯಾವುದೇ ನಂಟಿಲ್ಲ, ಹಾಗೆಯೇ ಸಿನಿಮಾ ಇಂಡಸ್ಟ್ರೀಗೆ ಬರುವ ಆಸೆಯೂ ಇಲ್ಲವಂತೆ. ಮನ್ವಿತಾ ತಮ್ಮದು ಪಕ್ಕಾ ಅರೇಂಜ್ಡ್ ಮ್ಯಾರೇಜ್‌. ಕೆಲವು ತಿಂಗಳ ಹಿಂದೆ ಮನ್ವಿತಾ ತಾಯಿ ತೀರಿಕೊಳ್ಳುವುದಕ್ಕೂ ಮುನ್ನ ತನ್ನ ಮದುವೆ ಅರುಣ್ ಜೊತೆಗೆ ಮಾಡಬೇಕೆಂದು ಮಾತನಾಡಿದ್ದು. ಆತನನ್ನೇ ತಾನು ಮದುವೆಯಾಗ್ತಿದ್ದು, ಇದು ಲವ್ ಮ್ಯಾರೇಜ್ ಅಲ್ಲ ಎಂದು ನಟಿ ಮಾನ್ವಿತಾ ಕಾಮತ್ ಸ್ಪಷ್ಟನೆ ಕೊಟ್ಟಿದ್ದಾರೆ.

ಇನ್ನು ಏಪ್ರಿಲ್ 29ರಂದು ಮೆಹೆಂದಿ ಶಾಸ್ತ್ರ, 30ಕ್ಕೆ ಅರಿಶಿನ ಶಾಸ್ತ್ರ ಮತ್ತು ಮೇ 1ಕ್ಕೆ ಮದುವೆ ಮುಹೂರ್ತ ನೆರವೇರಲಿದೆ. ಇವರ ಮದುವೆ ಕಾರ್ಯಕ್ರಮವು ಕೊಂಕಣಿ ಸಂಪ್ರದಾಯಲ್ಲಿ ನೆರವೇರಲಿದೆ. ಕಳಸದ ಬಳಿಯಿರುವ ಬೈನೆಕಾಡು ಹೋಮ್ ಸ್ಟೇನಲ್ಲಿ ಮೆಹಂದಿ ಮತ್ತು ಹಳದಿ ಶಾಸ್ತ್ರ ನಡೆಯಲಿದೆ ಎಂದು ಮಾನ್ವಿತಾ ತಮ್ಮ ಮದುವೆ ಸಮಾರಂಭದ ವಿವರಗಳನ್ನು ಬಿಚ್ಚಿಟ್ಟರು.

Actress Manvitha Kamath Manvitha Kamath About Her Marriage Manvitha Kamath About Love Marriage Manvitha Kamath Husband Acting Details ಮಾನ್ವಿತಾ ಕಾಮತ್ ನಟಿ ಮಾನ್ವಿತಾ ಕಾಮತ್ ಮದುವೆ ಬಗ್ಗೆ ಮಾನ್ವಿತಾ ಕಾಮತ್ ಮಾತು ಮಾನ್ವಿತಾ ಕಾಮತ್ ಭಾವಿ ಪತಿ Manvitha Kamath Family Manvitha Kamath Father Namemanvitha Kamath Manvitha Kamath Marriage Manvitha Kamath Marriage Pressmeet Arun Kumar Mysore Chikkamagaluru Sandalwood Actress Manvitha Kamath Movies

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Aarathi: ಈ ಮಿನಿಸ್ಟರ್ ಜೊತೆ ಮದುವೆ ಆಗಲು ಪುಟ್ಟಣ್ಣ ಕಣಗಾಲ್‌ಗೆ ಕೈ ಕೊಟ್ಟರಾ ನಟಿ ಆರತಿ!?Actress Aarathi Love Story: ನಟಿ ಆರತಿ ರಾಮಕೃಷ್ಣ ಹೆಗಡೆ ಸಂಪುಟದಲ್ಲಿದ್ದ ಸಚಿವರನ್ನು ಮದುವೆಯಾಗಲು ಪುಟ್ಟಣ್ಣ ಕಣಗಾಲ್‌ ಅವರಿಂದ ದೂರವಾದರು ಎಂದು ಹೇಳಲಾಗುತ್ತದೆ.
स्रोत: Zee News - 🏆 7. / 63 और पढो »

ಕ್ರಿಮಿನಲ್ ಲಾಯರ್ ಆಗಬೇಕಿದ್ದ ಈಕೆ ಇಂದು ಫೇಮಸ್‌ ನಟಿ.. ಸ್ಟಾರ್ ನಟನ ಎರಡನೇ ಪತ್ನಿ, ಇಬ್ಬರು ಮಕ್ಕಳ ತಾಯಿ.. 485 ಕೋಟಿಗೆ ಒಡತಿ ಈ ಬ್ಯೂಟಿ!Kareena Kapoor: ಬಾಲಿವುಡ್‌ನ ಈ ಫೇಮಸ್‌ ನಟಿ ಕ್ರಿಮಿನಲ್ ಲಾಯರ್ ಆಗುವ ಗುರಿ ಹೊಂದಿದ್ದರು.
स्रोत: Zee News - 🏆 7. / 63 और पढो »

ಇಪಿಎಫ್ ಖಾತೆ ಯುಎಎನ್ ಪಾಸ್‌ವರ್ಡ್ ಮರೆತಿದ್ದೀರಾ? ಈ ರೀತಿ ಸುಲಭವಾಗಿ ಮರುಹೊಂದಿಸಿ!Retrieve UAN Password: ಯುಎಎನ್ ಖಾತೆಯ ಪಾಸ್‌ವರ್ಡ್ ಮರೆತಿದ್ದರೆ ಈ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ಕೆಲವೇ ಕೆಲವು ಸುಲಭ ಹಂತಗಳನ್ನು ಅನುಸರಿಸಿ ಈ ಕೆಲಸವನ್ನು ಸುಲಭವಾಗಿ ಪೂರ್ಣಗೊಳಿಸಬಹುದು.
स्रोत: Zee News - 🏆 7. / 63 और पढो »

Lok Sabha Election 2024: ಭಾರತೀಯರಾದರೂ ತವರೂರಿಗೆ ಬಂದು ವೋಟ್‌ ಹಾಕಲಿಲ್ಲ ಈ ಸ್ಯಾಂಡಲ್‌ವುಡ್‌ ನಟಿಯರು: ಕಿಡಿಕಾರಿದ ಹಿರಿಯ ನಟ!ಇನ್ನೂ ನ್ಯಾಷನಲ್‌ ಕ್ರಶ್‌ ನಟಿ ರಶ್ಮಿಕಾ ಮಂದಣ್ಣ ಕೂಡ ಮತದಾನ ಮಾಡಿಲ್ಲ. ಈ ನಟಿ ಸದ್ಯ ಟಾಲಿವುಡ್​, ಬಾಲಿವುಡ್​ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದು, ತಮ್ಮ ಹುಟ್ಟೂರಿನ ಚುನಾವಣೆಯನ್ನೇ ಮರೆತ್ತಿದ್ದಾರೆ.
स्रोत: Zee News - 🏆 7. / 63 और पढो »

ಈ ಸಣ್ಣ ವಯಸ್ಸಿನಲ್ಲಿಯೇ ಆರಾಧ್ಯ ....! ಐಶ್ವರ್ಯ ಮಗಳ ಬಗ್ಗೆ ನವ್ಯಾ ನಂದಾ ಅಷ್ಟಕ್ಕೂ ಹೇಳಿದ್ದೇನು? ವೈರಲ್ ಆಗುತ್ತಿದೆ ಈ ಕಾಮೆಂಟ್Navya Naveli on Aaradhya Bachchan:ತನ್ನ ಇತ್ತೀಚಿನ ಸಂದರ್ಶನದಲ್ಲಿ,ನವ್ಯಾ ಅವರು ಐಶ್ವರ್ಯಾ ರೈ ಅವರ ಮಗಳು ಆರಾಧ್ಯ ಬಚ್ಚನ್ ಬಗ್ಗೆ ಕಾಮೆಂಟ್ ಮಾಡಿದ್ದಾರೆ. ಇದು ಇಂಟರ್ ನೆಟ್ ನಲ್ಲಿ ವೈರಲ್ ಆಗುತ್ತಿದೆ.
स्रोत: Zee News - 🏆 7. / 63 और पढो »

Rashmika Mandanna: ಬ್ಲ್ಯಾಕ್‌ ಬಾಡಿಕಾನ್‌ ಗೌನ್‌ನಲ್ಲಿ ನ್ಯಾಷನಲ್‌ ಕ್ರಶ್‌ ಫೋಟೋಶೂಟ್!‌ನಟಿ ರಶ್ಮಿಕಾ ಹೊಸ ಫೋಟೊಶೂಟ್‌ನ ಪಿಕ್ಸ್‌ಗಳನ್ನು ಸೋಶಿಯಲ್‌ ಮಿಡಿಯಾದಲ್ಲಿ ಶೇರ್‌ ಮಾಡಿದ್ದು, ಇದೀಗ ಈ ಫೋಟೊಗಳು ವೈರಲ್‌ ಆಗಿದೆ. ಫ್ಯಾನ್ಸ್‌ ಮೆಚ್ಚುಗೆಯನ್ನು ಸೂಚಿಸಿದ್ದಾರೆ.[node:summary]
स्रोत: Zee News - 🏆 7. / 63 और पढो »