Okra For Weight Loss: ತೂಕ ಇಳಿಕೆಗೆ ಒಂದು ಪರಿಣಾಮಕಾರಿ ಮನೆಮದ್ದು ಈ ತರಕಾರಿ! ಈ ರೀತಿ ಬಳಸಿ

  • 📰 Zee News
  • ⏱ Reading Time:
  • 25 sec. here
  • 15 min. at publisher
  • 📊 Quality Score:
  • News: 58%
  • Publisher: 63%

ಬೆಂಡೆಕಾಯಿ समाचार

Okra,Okra For Weight Loss,ತೂಕ ಇಳಿಕೆಗೆ ಬೆಂಡೆಕಾಯಿ

Lady Finger Benefits - ಬೆಂಡೆಕಾಯಿ ಸೇವನೆಯಿಂದ ಒಂದಲ್ಲ ಹಲವು ಲಾಭಗಳಿವೆ. ಒಂದು ವೇಳೆ ನಿಮಗೂ ಕೂಡ ಈ ತರಕಾರಿ ಇಷ್ಟವಿಲ್ಲ ಎಂದಾದರೆ, ಇಂದಿನಿಂದಲೇ ಬೆಂಡೆಕಾಯಿ ಸೇವನೆಯನ್ನು ಆರಂಭಿಸಿ.

Okra Health Benefits - ಬೆಂಡೆಕಾಯಿ ಯಲ್ಲಿ ಹೇರಳಪ್ರಮಾಣದಲ್ಲಿ ವಿಟಮಿನ್ ಸಿ ಕಂಡುಬರುತ್ತದೆ. ಒಂದು ವೇಳೆ ನೀವು ನಿತ್ಯ 100 ಗ್ರಾಂ ಬೆಂಡೆಕಾಯಿ ಯನ್ನು ಸೇವಿಸಿದರೆ, ನಿಮ್ಮ ದೇಹಕ್ಕೆ ಬೇಕಾಗುವ ಒಟ್ಟು ವಿಟಮಿನ್ ಸಿಯ ಶೇ.38 ರಷ್ಟು ಬೇಡಿಕೆ ಈಡೇರಲಿದೆ. ಎಲ್ಲರಿಗೂ ತಿಳಿದಿರುವಂತೆ, ವಿಟಮಿನ್-ಸಿ ಅನೇಕ ರೋಗಗಳು ಮತ್ತು ಸೋಂಕುಗಳಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ.

ಇಂತಹ ಪರಿಸ್ಥಿತಿಯಲ್ಲಿ, ಇದರ ಸೇವನೆಯು ತೂಕವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಅಂದರೆ, ಈ ತರಕಾರಿಯಲ್ಲಿ ನೀವು ಹೆಚ್ಚಿನ ಕ್ಯಾಲೊರಿಗಳನ್ನು ಪಡೆಯುವುದಿಲ್ಲ ಮತ್ತು ಇದು ತೂಕ ಇಳಿಕೆಗೆ ಸಹಕಾರಿ ಸಾಬೀತಾಗುತ್ತದೆ.. ಕ್ಯಾನ್ಸರ್ ರೋಗಿಗಳಿಗೂ ಕೂಡ ಇದು ಪರಿಹಾರ ನೀಡುತ್ತದೆ: ಕ್ಯಾನ್ಸರ್ ನಂತಹ ಮಾರಕ ಕಾಯಿಲೆಯಲ್ಲಿಯೂ ಕೂಡ ಬೆಂಡೆಕಾಯಿ ಸೇವನೆ ತುಂಬಾ ಪ್ರಯೋಜನಕಾರಿಯಾಗಿದೆ. ಒಂದು ವೇಳೆ ಇದನ್ನು ನೀವು ನಿಮ್ಮ ನಿತ್ಯದ ಆಹಾರದಲ್ಲಿ ಶಾಮೀಲುಗೊಳಿಸಿದರೆ, ಅದು ನಿಮ್ಮ ಕರುಳಿನಲ್ಲಿರುವ ವಿಷಕಾರಿ ಅಂಶಗಳನ್ನು ತೆಗೆದುಹಾಕುತ್ತದೆ. ಅಂದರೆ, ಇದು ಕರುಳಿ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ.

Okra Okra For Weight Loss ತೂಕ ಇಳಿಕೆಗೆ ಬೆಂಡೆಕಾಯಿ Lady Finger Benefits Okra Health Benefits ಮಧುಮೇಹ ನಿಯಂತ್ರಣಕ್ಕೆ ಬೆಂಡೆಕಾಯಿ How To Use Okra In Diabetes How To Use Okra In Cancer ಕ್ಯಾನ್ಸರ್ ನಿರ್ವಹಣೆಗೆ ಬೆಂಡೆಕಾಯಿ How To Use Okra For Weight Loss How To Use Ladies Finger For Weight Loss ಬೆಂಡೆಕಾಯಿ ಆರೋಗ್ಯ ಲಾಭಗಳು ಕನ್ನಡದಲ್ಲಿ ಆರೋಗ್ಯ ಸುದ್ದಿಗಳು

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

IndiGo: ವಿಮಾನ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌: ಇಂಡಿಗೋ ಸಂಸ್ಥೆಯಿಂದ ಇನ್-ಫ್ಲೈಟ್ ಎಂಟರ್ಟೈನ್ಮೆಂಟ್ ಕಂಟೆಂಟ್ ಸೌಲಭ್ಯ!ವಿಮಾನದಲ್ಲಿ ಪ್ರಯಾಣಿಸುವಾಗ ಈ ಹೊಸ ವೈಶಿಷ್ಟ್ಯವನ್ನು ಫ್ಲೈಯರ್‌ಗಳು ಇಂಡಿಗೋ ಅಪ್ಲಿಕೇಶನ್ ಬಳಸಿ ಪಡೆಯಬಹುದು.
स्रोत: Zee News - 🏆 7. / 63 और पढो »

ಒಂದು ತುಂಡು ಶುಂಠಿಯನ್ನು ಈ ಎಲೆಯ ಜೊತೆ ತಿನ್ನಿ! ಹೈ ಬ್ಲಡ್ ಶುಗರ್ ಕೂಡಾ ನಿಯಂತ್ರಣಕ್ಕೆ ಬರುವುದುಮಧುಮೇಹ ನಿಯಂತ್ರಣದಿಂದ ದೇಹ ತೂಕ ಇಳಿಕೆಯವರೆಗೂ ಈ ಮನೆ ಮದ್ದು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.ಆದರೆ, ಸರಿಯಾದ ವಿಧಾನದಲ್ಲಿ ಸೇವಿಸಬೇಕು ಅಷ್ಟೇ.
स्रोत: Zee News - 🏆 7. / 63 और पढो »

ಎಳನೀರಿಗೆ ಅರ್ಧ ಚಮಚ ಇದನ್ನು ಸೇರಿಸಿ ಕುಡಿಯಿರಿ: ದೇಹದಲ್ಲಿ ಸಂಗ್ರಹವಾದ ಕಠಿಣ ಬೊಜ್ಜು 5 ದಿನದಲ್ಲಿ ಕರಗಿ ಹೀರೋಯಿನ್ ಥರ ಸ್ಲಿಮ್ ಆಗ್ತೀರಿ!Tender Coconut Water for Weight Loss: ಎಳನೀರನ್ನು ಅದ್ಭುತ ಪಾನೀಯ ಎಂದು ಕರೆಯಲಾಗುತ್ತದೆ. ಈ ರಿಫ್ರೆಶ್ ಪಾನೀಯವು ರುಚಿಯಷ್ಟೇ ಅಲ್ಲದೆ, ತೂಕ ನಷ್ಟಕ್ಕೆ ಕೂಡ ಸಹಾಯಕವೆಂದು ಪರಿಗಣಿಸಲಾಗಿದೆ.
स्रोत: Zee News - 🏆 7. / 63 और पढो »

ಯುರಿಕ್ ಆಸಿಡ್‌ ಹೆಚ್ಚಾದರೆ ಕರಿಬೇವಿನ ಎಲೆ ಈ ರೀತಿ ಬಳಸಿ, ಮೊಣಕಾಲುಗಳು ನೋವಿನಿಂದಲೂ ಸಿಗುತ್ತೆ ಪರಿಹಾರ!home remedies for uric acid: ಯುರಿಕ್ ಆಸಿಡ್‌ ದೇಹದಲ್ಲಿ ಪ್ಯೂರಿನ್ ಎಂಬ ಪ್ರೋಟೀನ್‌ಗಳ ವಿಭಜನೆಯಿಂದ ರೂಪುಗೊಳ್ಳುತ್ತದೆ. ಯುರಿಕ್‌ ಆಸಿಡ್‌ ಅಧಿಕವಾರೆ ಕೀಲುಗಳಲ್ಲಿ ನೋವು, ಮೂಳೆಗಳಲ್ಲಿ ತೊಂದರೆ ಮತ್ತು ನಡೆಯಲು ಸಾಧ್ಯವಾಗದ ಸ್ಥಿತಿಯನ್ನು ಎದುರಿಸಬೇಕಾಗುತ್ತದೆ.
स्रोत: Zee News - 🏆 7. / 63 और पढो »

ಉದ್ದ, ಕಪ್ಪು ಮತ್ತು ರೇಷ್ಮೆಯಂತಹ ಕೂದಲಿಗಾಗಿ ʼಇ ವಿಟಮಿನ್‌ʼ ಅನ್ನು ಈ ರೀತಿ ಬಳಸಿ.!Vitamin E for Hair growth : ವಿಟಮಿನ್ ಇ ನೈಸರ್ಗಿಕ ಉತ್ಕರ್ಷಣ ನಿರೋಧಕವಾಗಿದ್ದು, ಇದು ಕೂದಲಿನ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಸಂಶೋಧನೆಯ ಪ್ರಕಾರ ವಿಟಮಿನ್ ಇ ಕೂದಲು ಉದುರುವುದನ್ನು ತಡೆಯುತ್ತದೆ ಎಂದು ತಿಳಿದು ಬಂದಿದೆ.. ಇದನ್ನು ನಿಯಮಿತವಾಗಿ ಸೇವಿಸುವುದರಿಂದ ಕೂದಲಿನ ಬೆಳವಣಿಗೆ ಹೆಚ್ಚಾಗುತ್ತದೆ. ಅಲ್ಲದೆ, ಕೂದಲನ್ನು ಬಲಪಡಿಸುತ್ತದೆ.
स्रोत: Zee News - 🏆 7. / 63 और पढो »

ನಿಮ್ಮ ಮನೆಯಂಗಳದಲ್ಲಿ ಪಾರಿಜತಾದ ಮರವೊಂದಿದ್ದರೆ ಸಾಕು, ಈ ರೋಗಗಳಿಂದ ಶಾಶ್ವತ ಮುಕ್ತಿ ಪಡೆಯಬಹುದು !Benefits of Parijat Leaves:ಈ ಹೂವು ನೋಡುವುದಕ್ಕೆ ಎಷ್ಟು ಸುಂದರ್ವಾಗಿದೆಯೋ ಈ ಸಸ್ಯದ ಎಲೆಗಳು ನಮ್ಮ ಆರೋಗ್ಯಕ್ಕೆ ಅಷ್ಟೇ ಪ್ರಯೋಜನಕಾರಿಯಾಗಿದೆ.
स्रोत: Zee News - 🏆 7. / 63 और पढो »