OMG: ಮನೆಗೆ ಬಂದ ಪ್ರೇಮಿಗೆ ಕೊತಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

  • 📰 Zee News
  • ⏱ Reading Time:
  • 44 sec. here
  • 9 min. at publisher
  • 📊 Quality Score:
  • News: 45%
  • Publisher: 63%

Kodagu समाचार

Madikeri,Madenadi,Love Case

ಬಿಸಿ ನೀರು ಎಚರಿದ ಪರಿಣಾಮ ಸುಟ್ಟ ಗಾಯಗಳಾಗಿ ಗಣಪತಿ ಬೀದಿ ನಿವಾಸಿ ಸುಹೇಲ್ ಎಂಬಾತ ಆಸ್ಪತ್ರೆಗೆ ದಾಖಲಾಗಿದ್ದಾನೆ.

Love Case : ಪ್ರೀತಿಸಿದವಳು ಈ ಪರಿ ಹಿಂಸೆ ಪಡುತ್ತಿರುವ ವಿಷಯ ತಿಳಿದ ಸುಹೇಲ್‌ ಗಟ್ಟಿ ಮನಸ್ಸು ಮಾಡಿ, ಆಕೆಯ ಮನೆಗೆ ಹೋಗಿದ್ದಾನೆ. ಸುಹೇಲ್‌ ಮನೆಯೊಳಗೆ ಕಾಲಿಡುತ್ತಿದ್ದಂತೆ ಸಿಟ್ಟಾದ ಯುವತಿ ತಂದೆ ಏಕಾಏಕಿ ಕೊತ ಕೊತ ಅಂತಾ ಕುದಿಯುತ್ತಿದ್ದ ನೀರನ್ನು ಆತನ ಮೈಮೇಲೆ ಎರಚಿದ್ದಾರೆ.ಕೊಡಗು ಜಿಲ್ಲೆ ಮಡಿಕೇರಿ ಸಮೀಪದ ಮದೆನಾಡಿನಲ್ಲಿ ನಡೆದಿರುವ ಘಟನೆಅಂದು ಕಸ ಹೆಕ್ಕಿ ಜೀವನ ನಡೆಸುತ್ತಿದ್ದಾತ..

ಮಗಳನ್ನು ಪ್ರೀತಿಸುತ್ತಿದ್ದ ಯುವಕನಿಗೆ ಕೊತಕೊತ ಕುದಿಯುವ ಬಿಸಿನೀರು ಎರಚಿ ಯುವತಿ ತಂದೆ ವಿಕೃತಿ ಮೆರೆದಿದ್ದಾನೆ. ಕೊಡಗು ಜಿಲ್ಲೆ ಮಡಿಕೇರಿ ಸಮೀಪದ ಮದೆನಾಡಿನಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ವಾಗಿತ್ತು. ಇಬ್ಬರು ಕೈ-ಕೈ ಹಿಡಿದು ಊರೆಲ್ಲಾ ಓಡಾಡಿದ್ದರಂತೆ. ಇವರಿಬ್ಬರ ಪ್ರೀತಿ ವಿಚಾರ ಯುವತಿಯ ಮನೆಯವರಿಗೆ ತಿಳಿದಿತ್ತು. ಹೀಗಾಗಿ ಇವರಿಬ್ಬರ ಪ್ರೀತಿಗೆ ಪೋಷಕರು ನಿರಾಕರಿಸಿದ್ದರು. ಇತ್ತ ಯುವತಿ ಸುಹೇಲ್‌ಗೆ ಫೋನ್‌ ಮಾಡಿ ಮನೆಯಲ್ಲಿ ಹಿಂಸೆಯಾಗುತ್ತಿದೆ, ಮನೆಗೆ ಬಂದು ನನ್ನನ್ನು ಕರೆದುಕೊಂಡು ಹೋಗು ಎಂದಿದ್ದಳಂತೆ.

ಸದ್ಯ ಸುಹೇಲ್‌ಗೆ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್‌ ಸುಹೇಲ್‌ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಸುಟ್ಟುಗಾಯಗಳಿಗೆ ಚಿಕಿತ್ಸೆ ಮುಂದುವರಿದಿದೆ. ಈ ಸಂಬಂಧಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Deepika Padukone: ಎಲ್ಲ ವದಂತಿಗೂ ಬಿತ್ತು ಬ್ರೇಕ್‌..

Madikeri Madenadi Love Case Burn Hospital Crime News Madikeri Rural Station

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Seetha Rama: ಅಂಜಲಿ ಪೋನ್‌ನಲ್ಲಿ ರುದ್ರಪ್ರತಾಪ್‌ ಫೋಟೋ: ಹೆದರಿದ ಸಿಹಿಗೆ ಬಾರ್ಡಿಗಾರ್ಡ್ಸ್!ಅಶೋಕ್‌ ಮನೆಗೆ ಬಂದ ರಾಮ ಮತ್ತು ಸೀತಾ ಹತ್ತಿರ ಸಿಹಿ ಎಲ್ಲಾ ವಿಚಾರವನ್ನೂ ಹೇಳಿ ಕೊಳ್ಳುತ್ತಾಳೆ.
स्रोत: Zee News - 🏆 7. / 63 और पढो »

Loksabha Electon 2024 : ಮೈಸೂರಿನಲ್ಲಿ ಮತದಾನ‌ ಮಾಡಿ ಬಂದ ವೃದ್ದೆ ಸಾವುMysore : ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕು ಕಲ್ಲಳ್ಳಿ ಗ್ರಾಮದಲ್ಲಿ ಮತದಾನ‌ ಮಾಡಿ ಮನೆಗೆ ಬಂದ ವೃದ್ದೆ ಸಾವನ್ನಪ್ಪಿರುವ ಘಟನೆ ನಡೆದಿದೆ.
स्रोत: Zee News - 🏆 7. / 63 और पढो »

ಬೇಸಿಗೆಯಲ್ಲಿ ನಿತ್ಯ ಕಲ್ಲಂಗಡಿ ತಿಂದರೆ ಬುಡದಿಂದಲೇ ನಿರ್ನಾಮವಾಗುವುದು ಈ ನಾಲ್ಕು ಕಾಯಿಲೆಗಳು !Watermelon health Benefits :ದೇಹದಲ್ಲಿ ಎದುರಾಗುವ ನೀರಿನ ಕೊರತೆಯನ್ನು ತಪ್ಪಿಸಲು ಆಹಾರದಲ್ಲಿ ನೀರು ಸಮೃದ್ಧವಾಗಿರುವ ಪದಾರ್ಥಗಳನ್ನು ಸೇರಿಸಬೇಕು. ಹೌದು, ನಾವಿಲ್ಲಿ ಹೇಳುತ್ತಿರುವುದು ಸುಮಾರು 90 ಪ್ರತಿಶತದಷ್ಟು ನೀರು ಕಂಡುಬರುವ ಒಂದು ಹಣ್ಣಿನ ಬಗ್ಗೆ.
स्रोत: Zee News - 🏆 7. / 63 और पढो »

ಬಾರ್ಲಿ ನೀರಿಗೆ ಇದನ್ನು ಬೆರೆಸಿ ಕುಡಿಯಿರಿ.. ರಕ್ತನಾಳಗಳಲ್ಲಿ ಸಂಗ್ರಹವಾದ ಕೆಟ್ಟ ಕೊಲೆಸ್ಟ್ರಾಲ್ ಕರಗಿ ಹೊರ ಹೋಗುವುದು ! ಆದರೆ ಇದೇ ಸಮಯದಲ್ಲಿ ಕುಡಿಬೇಕುnatural drink to lower cholesterol: ಬಾರ್ಲಿ ನೀರು ನಮ್ಮ ದೇಹಕ್ಕೆ ಅಮೃತದಂತೆ. ಬಾರ್ಲಿ ನೀರು ತುಂಬಾ ಪೌಷ್ಟಿಕ ಪಾನೀಯವಾಗಿದೆ.
स्रोत: Zee News - 🏆 7. / 63 और पढो »

ಈ ರಾಜ್ಯ ಸರ್ಕಾರದ ಸಾಧನೆ ಶೂನ್ಯ: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಟೀಕೆಸ್ಪಷ್ಟ ಬಹುಮತದೊಂದಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟು ಹಾಕಿದ್ದರು. ಈ ಸರ್ಕಾರ ಬಂದ ಬಳಿಕ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಆಶಯ ಜನರದ್ದಾಗಿತ್ತು.
स्रोत: Zee News - 🏆 7. / 63 और पढो »

Bengaluru Rain : ಬೆಂಗಳೂರಿನಲ್ಲಿ ಭಾರೀ ಮಳೆ... ವಿಮಾನ ನಿಲ್ದಾಣದ ಮೇಲ್ಛಾವಣಿ ಸೋರಿಕೆBengaluru Rain News : ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್‌ಗಳ ಕೆಲವು ಪ್ರದೇಶಗಳಲ್ಲಿ ನೀರು ಸೋರಿಕೆಯಾಗಿದೆ.
स्रोत: Zee News - 🏆 7. / 63 और पढो »