Pocso case: ಅಗತ್ಯವಿದ್ದರೆ ಬಿ.ಎಸ್.ಯಡಿಯೂರಪ್ಪ ಬಂಧನ- ಗೃಹ ಸಚಿವ ಪರಮೇಶ್ವರ್‌

  • 📰 Zee News
  • ⏱ Reading Time:
  • 20 sec. here
  • 17 min. at publisher
  • 📊 Quality Score:
  • News: 63%
  • Publisher: 63%

BS Yediyurappa समाचार

BS Yediyurappa Arrest,G Parameshwara,BS Yediyurappa

ತಮ್ಮ ವಿರುದ್ಧ ದಾಖಲಾಗಿದ್ದ ಪೋಕ್ಸೋ ಪ್ರಕರಣವನ್ನು ರದ್ದುಪಡಿಸುವಂತೆ ಯಡಿಯೂರಪ್ಪನವರು ಬುಧವಾರ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ನಾನು ಯಾವುದೇ ರೀತಿಯ ಕಾನೂನುಬಾಹಿರ ಕೃತ್ಯ ಎಸಗಿಲ್ಲ. ನನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಲಾಗುತ್ತಿದೆ ಎಂದು ಹೇಳಿದ್ದರು.

POCSO Case: ಸಹಾಯ ಕೋರಿ ಯಡಿಯೂರಪ್ಪನವರ ನಿವಾಸಕ್ಕೆ ಹೋಗಿದ್ದ ವೇಳೆ ತಮ್ಮ ಪುತ್ರಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದರೆಂದು ಮಹಿಳೆಯೊಬ್ಬರು ಆರೋಪಿಸಿದ್ದರು. ಈ ಸಂಬಂಧ ಲೋಕಸಭಾ ಚುನಾವಣೆಗೂ ಮೊದಲು ಯಡಿಯೂರಪ್ಪನವರ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಿಸಿದ್ದರು.ಮಾಜಿ ಸಿಎಂ ಬಿ.ಎಸ್.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ನನಗೆ ದೇವರಿಂದ ಯಾವುದೇ ಸೂಚನೆಗಳು ಬರುತ್ತಿಲ್ಲ..! ರಾಹುಲ್ ಗಾಂಧಿ ಹೀಗೆ ಹೇಳಿದ್ದೇಕೆ?ಅವನ ಪಾಪಕರ್ಮ ಅವನನ್ನೇ ಸುಡುತ್ತದೆ, ಮದಕ್ಕೆ ಕಾರುಣ್ಯದ ಅರಿವಿಲ್ಲಾ! ಹಿರಿಯ ನಟ ಜಗ್ಗೇಶ್ ಮಾರ್ಮಿಕ ಟ್ವೀಟ್‌

BS Yediyurappa Arrest G Parameshwara BS Yediyurappa BS Yediyurappa POCSO Case POCSO Act Bengaluru Court POCSO Case Karnataka CID Yediyurappa Non-Bailable Arrest Warrant Karnataka Home Minister G Parameshwara Karnataka BJP Karnataka Politics Bengaluru News Breaking News

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ರದ್ದು ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ: ಗೃಹ ಸಚಿವ ಪರಮೇಶ್ವರ್ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ರದ್ದು ಮಾಡುವಂತೆ ಮುಖ್ಯಮಂತ್ರಿಯವರು ಪತ್ರ ಬರೆದಿದ್ದಾರೆ. ಎಸ್ಐಟಿ ಪತ್ರ ಬರೆದಿದೆ.ಆದರೆ ಈವರೆಗೂ ಕೇಂದ್ರ ಸರ್ಕಾರದಿಂದ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ‌ ಎಂದು ಹೇಳಿದ್ದಾರೆ.
स्रोत: Zee News - 🏆 7. / 63 और पढो »

ಅಂಜಲಿ ಹತ್ಯೆ ಪ್ರಕರಣ ತನಿಖೆ ಸಿಐಡಿಗೆ ವರ್ಗಾವಣೆ: ಗೃಹ ಸಚಿವ ಡಾ.ಜಿ ಪರಮೇಶ್ವರ್ಹುಬ್ಬಳ್ಳಿಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಹತ್ಯೇಗೀಡಾದ ಇಬ್ಬರು ಯುವತಿಯರ ನಿವಾಸಕ್ಕೆ ಭೇಟಿ ನೀಡಿ ಸಾಂತ್ವಾನ ಹೇಳಿದ ಅವರು, ಆ ಬಳಿಕ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದರು.
स्रोत: Zee News - 🏆 7. / 63 और पढो »

Darshan Arrest: ದರ್ಶನ್‌, ಪರಮೇಶ್ವರ್ ಎಲ್ಲರಿಗೂ ಕಾನೂನು ಒಂದೇ- ಗೃಹ ಸಚಿವ ಡಾ. ಜಿ ಪರಮೇಶ್ವರ್Darshan Arrest: ಹತ್ಯೆಗೀಡಾದ ವ್ಯಕ್ತಿ ರೇಣುಕಾಸ್ವಾಮಿ ನಟ ದರ್ಶನ್ (Actor Darshan) ಅವರ ಆಪ್ತೆ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಕೆಟ್ಟದಾಗಿ ಫೋಸ್ಟ್ ಮಾಡಿದ್ದ ಎನ್ನಲಾಗಿದೆ. ಈ ಬಗ್ಗೆ ದರ್ಶನ್ ದೂರು ಕೊಡಬಹುದಾಗಿತ್ತು. ಪೊಲೀಸರು ಕೂಡಲೇ ಕ್ರಮ ತೆಗೆದುಕೊಳ್ಳುತ್ತಿದ್ದರು.
स्रोत: Zee News - 🏆 7. / 63 और पढो »

ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ, ಸಚಿವರ ಜೊತೆಗೆ ಮುಖ್ಯಮಂತ್ರಿಯೂ ರಾಜೀನಾಮೆ ನೀಡಲಿ: ಆರ್. ಅಶೋಕ್ ಆಗ್ರಹCM Siddaramaiah: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಹಿನ್ನೆಲೆಯಲ್ಲಿ ಸಚಿವ ಬಿ.ನಾಗೇಂದ್ರ ಅವರ ತಕ್ಷಣದ ರಾಜೀನಾಮೆಗೆ ಆಗ್ರಹಿಸಿದ ಬಿಜೆಪಿ ನಾಯಕರು, ವಿಧಾನಸೌಧದಿಂದ ರಾಜಭವನವರೆಗೆ ತೆರಳಿ, ರಾಜ್ಯಪಾಲರಿಗೆ ದೂರು ಸಲ್ಲಿಸಿದರು.
स्रोत: Zee News - 🏆 7. / 63 और पढो »

Chamarajanagar Lok Sabha Election Result: ಚಾಮರಾಜನಗರದಲ್ಲಿ ಯಾರಿಗೆ ಒಲಿಯಲಿದೆ ವಿಜಯಮಾಲೆ!Lokasabha Election Result 2024: ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಶಾಸಕ ಎಸ್.ಬಾಲರಾಜು (S Balraj) ಬಿಜೆಪಿ ಹಾಗೂ ಜಾತ್ಯತೀತ ಜನತಾದಳ ಮೈತ್ರಿ ಅಭ್ಯರ್ಥಿಯಾಗಿದ್ದು, ಕಾಂಗ್ರೆಸ್​ನಿಂದ ಸಚಿವ ಎಚ್.ಸಿ.ಮಹಾದೇವಪ್ಪ ಪುತ್ರ ಸುನಿಲ್ ಬೋಸ್ (Sunil Bose) ಕಣಕ್ಕಿಳಿದಿದ್ದಾರೆ.
स्रोत: Zee News - 🏆 7. / 63 और पढो »

Remal Cyclone : ಬಂಗಾಳ ಸೇರಿದಂತೆ ಈಶಾನ್ಯ ಭಾರತದಲ್ಲಿ ರೆಮಲ್ ಚಂಡಮಾರುತ ಅನಾಹುತ, ಆತಂಕದಲ್ಲಿ ಅಮಿತ್ ಶಾ!Remal Cyclone : ಪಶ್ಚಿಮ ಬಂಗಾಳದೊಂದಿಗೆ ಅಸ್ಸಾಂ, ತ್ರಿಪುರಾ, ಮಣಿಪುರ, ಮೇಘಾಲಯ ಮತ್ತು ಮಿಜೋರಾಂನಲ್ಲಿ ರೆಮಲ್ ಚಂಡಮಾರುತದಿಂದ ಉಂಟಾದ ನೈಸರ್ಗಿಕ ವಿಕೋಪಗಳ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತುಂಬಾ ಕಳವಳ ವ್ಯಕ್ತಪಡಿಸಿದ್ದಾರೆ.
स्रोत: Zee News - 🏆 7. / 63 और पढो »