RCB ಮ್ಯಾಚ್‌ ಗೆಲ್ಲುತ್ತಿದ್ದಂತೆ ಭಾವುಕರಾದ ಅನುಷ್ಕಾ... ವಿರಾಟ್‌ ಕೊಹ್ಲಿ ರಿಯಾಕ್ಷನ್‌ ವೈರಲ್!

  • 📰 Zee News
  • ⏱ Reading Time:
  • 23 sec. here
  • 25 min. at publisher
  • 📊 Quality Score:
  • News: 92%
  • Publisher: 63%

Anushka Sharma समाचार

Viral Kohli,ಅನುಷ್ಕಾ ಶರ್ಮಾ,ವಿರಾಟ್ ಕೊಹ್ಲಿ

Anushka Sharma Reaction : ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಗೆಲುವಿನ ನಂತರ ವಿರಾಟ್ ಕೊಹ್ಲಿ ಅವರ ಪತ್ನಿ ಅನುಷ್ಕಾ ಶರ್ಮಾ ತುಂಬಾ ಭಾವುಕರಾದರು.

Anushka Sharma Reaction : ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವಿನ ನಂತರ ವಿರಾಟ್ ಕೊಹ್ಲಿ ಅವರ ಪತ್ನಿ ಅನುಷ್ಕಾ ಶರ್ಮಾ ತುಂಬಾ ಭಾವುಕರಾದರು.ಆರ್‌ಸಿಬಿ ಗೆಲ್ಲುತ್ತಿದ್ದಂತೆ ಭಾವುಕರಾದ ಅನುಷ್ಕಾVipreet Rajyoga 2024: ಗುರುವಿನ ವಿಪರೀತ ರಾಜಯೋಗದಿಂದ ಈ 3 ರಾಶಿಯವರು ಶ್ರೀಮಂತರಾಗುತ್ತಾರೆ!ಬಿಸಿಹಾಲಿಗೆ ಈ ಬೇರಿನ ಪುಡಿ ಬೆರೆಸಿ ಕುಡಿಯಿರಿ: ಸಂಧುಗಳಲ್ಲಿ ಅಂಟಿರುವ ಯೂರಿಕ್ ಆಸಿಡ್ ಕರಗುತ್ತೆ! ಮಂಡಿನೋವು ಸಹ ದೂರವಾಗುತ್ತೆಮಧುಮೇಹಕ್ಕೆ ಯಾವ ಪಥ್ಯವೂ ಬೇಕಿಲ್ಲ..

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧದ ಪಂದ್ಯದಲ್ಲಿ ಗೆಲ್ಲುವ ಮೂಲಕ ಐಪಿಎಲ್ 2024 ರ ಪ್ಲೇ ಆಫ್‌ಗೆ ಪ್ರವೇಶಿಸಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವಿನ ನಂತರ ವಿರಾಟ್ ಕೊಹ್ಲಿ ಅವರ ಪತ್ನಿ ಅನುಷ್ಕಾ ಶರ್ಮಾ ತುಂಬಾ ಭಾವುಕರಾದರು. ಅನುಷ್ಕಾ ಶರ್ಮಾ ಅವರ ಕಣ್ಣುಗಳಲ್ಲಿ ಸಂತೋಷದ ಕಣ್ಣೀರು ಕಂಡಿತು. ಅಭಿಮಾನಿಗಳು ಮೊದಲ ಬಾರಿಗೆ ಅಂತಹ ದೃಶ್ಯವನ್ನು ನೋಡಿದ್ದಾರೆ. ಶನಿವಾರ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 27 ರನ್‌ಗಳಿಂದ ಸೋಲಿಸಿದೆ.

Viral Kohli ಅನುಷ್ಕಾ ಶರ್ಮಾ ವಿರಾಟ್ ಕೊಹ್ಲಿ Anushka Sharma Virat Kohli Anushka Sharma IPL Match Anushka Sharma Reaction ಅನುಷ್ಕಾ ಶರ್ಮಾ ವಿರಾಟ್ ಕೊಹ್ಲಿ ಅನುಷ್ಕಾ ಶರ್ಮಾ ಐಪಿಎಲ್ ಪಂದ್ಯ‌ ಆರ್‌ ಸಿಬಿ ಗೆಲುವಿನ ಬಳಿಕ ಅನುಷ್ಕಾ ಶರ್ಮಾ ಪ್ರತಿಕ್ರಿಯೆ ಭಾವುಕರಾದ ಅನುಷ್ಕಾ ಶರ್ಮಾ ವಿರುಷ್ಕಾ ಕ್ರಿಕೆಟ್ ಬಾಲಿವುಡ್ Anushka Sharma Emotional Video Viral RCB RCB IPL 2024 RCB Win IPL 2024 CSK Viral Anushka RCB Vs CSK Virushka Cricket Bollywood

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಅಂಪೈರ್ ಜೊತೆ ಕೋಪಗೊಂಡು ನೆಲಕ್ಕೆ ಬ್ಯಾಟ್ ಬಡಿದ ಕೊಹ್ಲಿ! ತಾಳ್ಮೆ ಕಳೆದುಕೊಂಡ ವಿರಾಟ್ ವಿಡಿಯೋ ನೋಡಿKKR vs RCB IPL 2024: ಆರೆಂಜ್ ಕ್ಯಾಪ್ ಹೋಲ್ಡರ್ ಲೆಜೆಂಡ್ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಉತ್ತಮ ಪ್ರದರ್ಶನ ತೋರುವ ಪ್ರಯತ್ನ ಮಾಡಿದರು. ಆದರೆ ಬ್ಯಾಟಿಂಗ್ ವೇಳೆ ವಿರಾಟ್ ಕೋಪಗೊಂಡಿತ್ತು ಕಂಡುಬಂತು.
स्रोत: Zee News - 🏆 7. / 63 और पढो »

ಬಾಲಿವುಡ್‌ ನಟಿ ಅನುಷ್ಕಾ ಶರ್ಮಾ ಪತಿ ವಿರಾಟ್‌ ಕೊಹ್ಲಿ ಬಟ್ಟೆಗಳನ್ನು ಧರಿಸುವುದೇಕೆ ಗೊತ್ತಾ? ಅಸಲಿ ಕಾರಣ ಇದು!!Anushka Wear Virat Kohli Clothes: ಬಾಲಿವುಡ್‌ ನಟಿ ಅನುಷ್ಕಾ ಶರ್ಮಾ ಪತಿ ವಿರಾಟ್‌ ಕೊಹ್ಲಿ ಬಟ್ಟೆ ಧರಿಸಿದ್ದನ್ನು ನೋಡಿದ್ದೇವೆ.. ಇತ್ತೀಚೆಗೆ ಇದಕ್ಕೆ ಕಾರಣ ಏನು ಎಂಬುದು ಬಹಿರಂಗವಾಗಿದೆ..
स्रोत: Zee News - 🏆 7. / 63 और पढो »

ಪಂದ್ಯ ಗೆಲ್ಲುತ್ತಿದ್ದಂತೆ ಪತ್ನಿ ಅನುಷ್ಕಾ ಶರ್ಮಾಗೆ ಸನ್ನೆ ಮಾಡಿ ಹೀಗಂದ ವಿರಾಟ್ ಕೊಹ್ಲಿ! ವಿಡಿಯೋ ವೈರಲ್Virat Kohli Gesture to Anushka Sharma: ಐಪಿಎಲ್ 2024ರ 52ನೇ ಪಂದ್ಯದಲ್ಲಿ ಈ ಎರಡು ತಂಡಗಳು ಮುಖಾಮುಖಿಯಾಗಿದ್ದವು. ಇದು 11 ಪಂದ್ಯಗಳಲ್ಲಿ ಆರ್ ಸಿ ಬಿಗೆ ನಾಲ್ಕನೇ ಜಯವಾಗಿದೆ. ಈ ಗೆಲುವಿನೊಂದಿಗೆ ಆರ್ ಸಿ ಬಿ ಮೂರು ಸ್ಥಾನ ಮೇಲೇರಿ 7ನೇ ಸ್ಥಾನಕ್ಕೆ ತಲುಪಿದೆ.
स्रोत: Zee News - 🏆 7. / 63 और पढो »

Happy Birthday My Love ತನ್ನ ಪ್ರೀತಿಗೆ ವಿಶೇಷ ರೀತಿಯಲ್ಲಿ ಹುಟ್ಟುಹಬ್ಬದ ಶುಭಾಶಯ ಕೋರಿದ Virat KohliHappy Birthday Anushka Sharma: ಪ್ರಸ್ತುತ ವಿರಾಟ್ ಕೊಹ್ಲಿ ಐಪಿಎಲ್ 2024 ಟೂರ್ನಿಯಲ್ಲಿ ತೊಡಗಿದ್ದಾರೆ.
स्रोत: Zee News - 🏆 7. / 63 और पढो »

Virat Kohli ನೆಚ್ಚಿನ ಬ್ಯಾಟ್ ಮುರಿದು ಹೊಸ ಬ್ಯಾಟ್ ಪಡೆಯಲು ಪ್ರಮಾಣ ಮಾಡಲು ಮುಂದಾದ ರಿಂಕು ಸಿಂಗ್!IPL 2024: KKR ತಂಡ ಬಿಡುಗಡೆಗೊಳಿಸಿರುವ ಹೊಸ ವಿಡಿಯೋದಲ್ಲಿ ರಿಂಕು ಸಿಂಗ್ ವಿರಾಟ್ ಕೊಹ್ಲಿ ಜೊತೆಗೆ ಮಾತನಾಡುತ್ತಿರುವುದನ್ನು ನೀವು ನೋಡಬಹುದು.
स्रोत: Zee News - 🏆 7. / 63 और पढो »

Virat Kohli: ಫೀಲ್ಡ್ ಅಂಪೈರ್‌ಗಳೊಂದಿಗೆ ವಾದ; ಕೊಹ್ಲಿ ವಿರುದ್ಧ ಬಿಸಿಸಿಐ ಕ್ರಮ!?KKR Vs RCB IPL 2024 Match: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಅನುಭವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧದ ಪಂದ್ಯದಲ್ಲಿ ತಾಳ್ಮೆ ಕಳೆದುಕೊಂಡು ಫೀಲ್ಡ್ ಅಂಪೈರ್‌ಗಳೊಂದಿಗೆ ವಾದಕ್ಕಿಳಿದಿದ್ದಾರೆ..
स्रोत: Zee News - 🏆 7. / 63 और पढो »