Rain Alert: ಈ ವರ್ಷ 20ಕ್ಕೂ ಹೆಚ್ಚು ರಾಜ್ಯಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆ ನಿರೀಕ್ಷೆ!

  • 📰 Zee News
  • ⏱ Reading Time:
  • 58 sec. here
  • 9 min. at publisher
  • 📊 Quality Score:
  • News: 51%
  • Publisher: 63%

Imd Weather Forecast समाचार

Imd Weather Forecast Karnataka,Imd Bangalore Rainfall,Imd Weather Forecast Bangalore

Monsoon Update: ಕೇರಳ, ತಮಿಳುನಾಡು, ಕರ್ನಾಟಕ (Karnataka Rain Update), ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರ, ಗುಜರಾತ್, ಮಧ್ಯಪ್ರದೇಶ, ರಾಜಸ್ಥಾನ, ಪಂಜಾಬ್, ಚಂಡೀಗಢ, ಹರಿಯಾಣ, ದೆಹಲಿ, ಉತ್ತರಾಖಂಡ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್ ಸೇರಿದಂತೆ 20ಕ್ಕೂ ಹೆಚ್ಚು ರಾಜ್ಯಗಳಲ್ಲಿ ಈ ವರ್ಷ ವಾಡಿಕೆಗಿಂತ ಅಧಿಕ ಮಳೆ ನಿರೀಕ್ಷೆಯಿದೆ ಎಂದು ಐಎಂಡಿ...

Monsoon Update: ಈ ವರ್ಷ ಮಾನ್ಸೂನ್ ಋತುವಿನಲ್ಲಿ ಕರ್ನಾಟಕ ಸೇರಿದಂತೆ 20ಕ್ಕೂ ಹೆಚ್ಚು ರಾಜ್ಯಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ.ಭಾರತೀಯ ಹವಾಮಾನ ಇಲಾಖೆಯಿಂದ ನೈಋತ್ಯ ಮಾನ್ಸೂನ್ ಸಮಗ್ರ ಮಳೆ ಮುನ್ಸೂಚನೆ

ಜೂನ್ ನಿಂದ ಸೆಪ್ಟೆಂಬರ್ 2024 ರವರೆಗಿನ ನೈಋತ್ಯ ಮಾನ್ಸೂನ್ ಋತುವಿನಲ್ಲಿ ಇಡೀ ದೇಶವು ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ನಿರೀಕ್ಷೆನಿಯಮಿತವಾಗಿ ಈ 5 ಜ್ಯೂಸ್​ಗಳನ್ನು ಸೇವಿಸುವುದರಿಂದ ಆರಾಮವಾಗಿ ಕರಗಿಸಬಹುದು ಬೆಲ್ಲಿ ಫ್ಯಾಟ್ಶ್ರೀ ರಾಮನವಮಿಯ ಈ ದಿನ ಭಾರತೀಯರಿಗೆ ಶುಭ ಸುದ್ದಿಯೊಂದಿದೆ. ಈ ವರ್ಷ ಕೆಲವು ರಾಜ್ಯಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆ ನಿರೀಕ್ಷಿಸಲಾಗಿದೆ. ಈ ಬಾರಿ ಕರ್ನಾಟಕ ಸೇರಿದಂತೆ 20ಕ್ಕೂ ಹೆಚ್ಚು ರಾಜ್ಯಗಳಲ್ಲಿ ಮುಂಗಾರು ಉತ್ತಮವಾಗಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಇದೇ ವೇಳೆ ಛತ್ತೀಸ್‌ಗಢ, ಹಿಮಾಚಲ, ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ನಲ್ಲಿ ಸಾಮಾನ್ಯ ಮಳೆ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಈ ವರ್ಷ ಒಡಿಶಾ, ಅಸ್ಸಾಂ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Salt Making Viral Video

Viral Video: ಉಪ್ಪು ಹೇಗೆ ತಯಾರಿಸ್ತಾರೆ ಗೊತ್ತಾ? ಈ ವಿಡಿಯೋ ನೋಡಿದ್ರೆ ಜನ್ಮದಲ್ಲಿ ಉಪ್ಪು ಬಳಕೆ ಮಾಡಲ್ಲ… ಸಪ್ಪೆಯೇ ಆಹಾರ ಸೇವಿಸ್ತೀರ!ತುರ್ತು ಸಾಲದ ಅಗತ್ಯವಿದ್ದರೆ ಇಲ್ಲಿಂದ ಲೋನ್ ಪಡೆದುಕೊಳ್ಳಿ ! ಪ್ರತಿ ತಿಂಗಳು ಕಂತು ಕಟ್ಟುವ ರಗಳೆಯೇ ಇಲ್ಲ !

Imd Weather Forecast Karnataka Imd Bangalore Rainfall Imd Weather Forecast Bangalore Imd Weather Forecast Tomorrow Indian Meteorological Department Southwest Monsoon Season Karnataka Rain Update

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Pakistan Rain Alert : ಪಾಕಿಸ್ತಾನದಲ್ಲಿ ಬಿರುಗಾಳಿ ಸಹಿತ ಮಳೆ, ತುರ್ತು ಪರಿಸ್ಥಿತಿ ಘೋಷಣೆPakistan : ಪಾಕಿಸ್ತಾನ ಮತ್ತು ಅಪಘಾನಿಸ್ತಾನದಲ್ಲಿ ಸಿಡಿಲು ಮತ್ತು ಭಾರೀ ಮಳೆಗೆ ತತ್ತರಿಸಿದ್ದು, ನೂರಾರು ಜನರು ಸಾವನ್ನಪ್ಪಿದ್ದಾರೆ.ನೂರಾರು ಜನರು ಸಾವನ್ನಪ್ಪಿದ್ದಾರೆ.
स्रोत: Zee News - 🏆 7. / 63 और पढो »

Indian Railways Jobs: ರೈಲ್ವೆ ರಕ್ಷಣಾ ದಳದಲ್ಲಿ ಉದ್ಯೋಗಾವಕಾಶ, ಇಂದೇ ಅರ್ಜಿ ಸಲ್ಲಿಸಿಸಬ್​ ಇನ್ಸ್​ಪೆಕ್ಟರ್​​ ಹುದ್ದೆಗೆ ಅಭ್ಯರ್ಥಿಯು ಕನಿಷ್ಠ 20 ರಿಂದ ಗರಿಷ್ಠ 28 ವರ್ಷ ಮತ್ತು ಕಾನ್ಸ್​​ಟೇಬಲ್​ ಹುದ್ದೆಗೆ ಕನಿಷ್ಠ 18 ರಿಂದ ಗರಿಷ್ಠ 28 ವರ್ಷ ವಯೋಮಿತಿ ಹೊಂದಿರಬೇಕು.
स्रोत: Zee News - 🏆 7. / 63 और पढो »

Job Alert: ಇಂಡಿಯನ್ ನೇವಿಯಲ್ಲಿ 4,000 ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿರಿಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಈ ಹುದ್ದೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
स्रोत: Zee News - 🏆 7. / 63 और पढो »

ಇದೇ 18-19ರಂದು ಧಾರಾಕಾರ ಮಳೆ ಸಾಧ್ಯತೆ :ರಾಜ್ಯದಲ್ಲಿ ಯಲ್ಲೋ ಅಲರ್ಟ್, ಐಎಂಡಿ ಮುನ್ಸೂಚನೆಇದೇ 18 19ರಂದು ರಾಜ್ಯದಲ್ಲಿ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ
स्रोत: Zee News - 🏆 7. / 63 और पढो »

ಒಂದು ತುಂಡು ಶುಂಠಿಯನ್ನು ಈ ಎಲೆಯ ಜೊತೆ ತಿನ್ನಿ! ಹೈ ಬ್ಲಡ್ ಶುಗರ್ ಕೂಡಾ ನಿಯಂತ್ರಣಕ್ಕೆ ಬರುವುದುಮಧುಮೇಹ ನಿಯಂತ್ರಣದಿಂದ ದೇಹ ತೂಕ ಇಳಿಕೆಯವರೆಗೂ ಈ ಮನೆ ಮದ್ದು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.ಆದರೆ, ಸರಿಯಾದ ವಿಧಾನದಲ್ಲಿ ಸೇವಿಸಬೇಕು ಅಷ್ಟೇ.
स्रोत: Zee News - 🏆 7. / 63 और पढो »

ರವಿಚಂದ್ರನ್ ಪ್ರೀತಿಸಿ ಮದುವೆಯಾಗಬೇಕು ಅಂದುಕೊಂಡಿದ್ದು ಈ ನಟಿಯನ್ನಂತೆ! ತಂದೆಯ ಮಾತಿಗೆ ಕಟ್ಟು ಬಿದ್ದು ತನ್ನ ಪ್ರೇಮಲೋಕದಿಂದಲೇ ದೂರವಾದರಂತೆ!ರವಿಚಂದ್ರನ್ ಸಿನಿಮಾದಲ್ಲಿ ಅನೇಕ ನಟಿಯರೊಂದಿಗೆ ನಟಿಸಿ ಸೈ ಎನಿಸಿಕೊಂಡಿದ್ದಾರೆ.ಈ ನಟಿಯರ ಪೈಕಿ ಒಬ್ಬರನ್ನು ರವಿಚಂದ್ರನ್ ಬಹಳವಾಗಿ ಪ್ರೀತಿಸುತ್ತಿದ್ದರಂತೆ.
स्रोत: Zee News - 🏆 7. / 63 और पढो »