Sri Murali : ಮೈಸೂರಿನಲ್ಲಿ ಬಘೀರ ಶೂಟಿಂಗ್ ವೇಳೆ ಆಘಾತ, ನಟ ಶ್ರೀಮುರುಳಿಗೆ ಗಾಯ

  • 📰 Zee News
  • ⏱ Reading Time:
  • 57 sec. here
  • 11 min. at publisher
  • 📊 Quality Score:
  • News: 57%
  • Publisher: 63%

Sri Murali Bagheera Shooting Injury समाचार

Actor Srimuruli Injured On Set,Bagheera Movie Mysore Shooting Accident,Sri Murali Accident During Film Shoot

Sri murali : ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡಿರುವ ಲಕ್ಕಿ ಚಿತ್ರದಲ್ಲಿ ರೋರಿಂಗ್ ಸ್ಟಾರ್ ಶ್ರೀ ಮುರಳಿ ನಟಿಸುತ್ತಿದ್ದು, ಇದೀಗ ಸಿನಿಮಾ ಶೂಟಿಂಗ್ ನಡೆಯುತ್ತಿದೆ.

Bagheera : ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡಿರುವ 'ಲಕ್ಕಿ' ಚಿತ್ರದಲ್ಲಿ ರೋರಿಂಗ್ ಸ್ಟಾರ್ ಶ್ರೀ ಮುರಳಿ ನಟಿಸುತ್ತಿದ್ದು, ಇದೀಗ ಸಿನಿಮಾ ಶೂಟಿಂಗ್ ನಡೆಯುತ್ತಿದೆ.ಇದೇ ಸಂದರ್ಭದಲ್ಲಿ ಶ್ರೀಮುರಳಿ ಮತ್ತೆ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ.ಈ ವೇಳೆ ರೋರಿಂಗ್ ಸ್ಟಾರ್ ಶ್ರೀಮುರಳಿ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದು, ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದಾರೆ.

ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡಿರುವ 'ಲಕ್ಕಿ' ಚಿತ್ರದಲ್ಲಿ ರೋರಿಂಗ್ ಸ್ಟಾರ್ ಶ್ರೀ ಮುರಳಿ ನಟಿಸುತ್ತಿದ್ದು, ಇದೀಗ ಸಿನಿಮಾ ಶೂಟಿಂಗ್ ನಡೆಯುತ್ತಿದೆ.ಬಘೀರ ಸಿನಿಮಾ ಶೂಟಿಂಗ್ ವೇಳೆಯಲ್ಲಿಯೇ ರೋರಿಂಗ್ ಸ್ಟಾರ್ ಶ್ರೀ ಮುರಳಿ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದರು. ಇದೀಗ ಮತ್ತೆ 'ಲಕ್ಕಿ' 'ಲಕ್ಕಿ' ಚಿತ್ರಕ್ಕೆ ಆಕ್ಷನ್ ಕಟ್ ಹೇಳಿರೋ ಡಾ. ಸೂರಿ ಆಕ್ಷನ್ ಕಟ್ ಹೇಳಿರುವ ಸಿನಿಮಾದ ಶೂಟಿಂಗ್ ನಡೆಯುತ್ತಿತ್ತು ಇದೇ ಸಂದರ್ಭದಲ್ಲಿ ಶ್ರೀಮುರಳಿ ಮತ್ತೆ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ.

ರೋರಿಂಗ್ ಸ್ಟಾರ್ ಶ್ರೀ ಮುರಳಿ ಕಳೆದ ಕೆಲವು ದಿನಗಳಿಂದ 'ಬಘೀರ' ಸಿನಿಮಾನಲ್ಲಿ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದರು. ಒಂದು ವರ್ಷದ ಹಿಂದಷ್ಟೇ ಶ್ರೀಮುರಳಿ ಇದೇ 'ಬಘೀರ' ಸಿನಿಮಾದ ಶೂಟಿಂಗ್ ಮಾಡುವಾಗಲೇ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದರು. ಈಗ ಮೈಸೂರಿನಲ್ಲಿ ಸಿನಿಮಾ ಚಿತ್ರೀರಣದ ವೇಳೆ ಪೆಟ್ಟು ಮಾಡಿಕೊಂಡಿದ್ದು, ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.ಹೊಂಬಳೆ ಸಂಸ್ಥೆ ನಿರ್ಮಾಣ ಮಾಡುತ್ತಿರುವ 'ಬಘೀರ' ಚಿತ್ರೀಕರಣದ ಸಮಯದಲ್ಲಿ ಈ ಘಟನೆ ನಡೆದಿದೆ. 'ಬಫೀರ' ಸಿನಿಮಾದ ಬಹು ದೊಡ್ಡ ಸ್ಟಂಟ್ ಸೀನ್ ಶೂಟಿಂಗ್ ಮಾಡಲಾಗುತ್ತಿತ್ತು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Actor Srimuruli Injured On Set Bagheera Movie Mysore Shooting Accident Sri Murali Accident During Film Shoot Srimuruli Injured On Location In Mysore Bagheera Film Set Mishap Mysore Sri Murali Hospitalized During Bagheera Shoot Actor Srimuruli Injury News Bagheera Movie Shooting Incident Mysore Sri Murali Accident Update

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಕಾರು ಅಪಘಾತದಲ್ಲಿ ನಟ ಪಂಕಜ್ ತ್ರಿಪಾಠಿ ಸೋದರ ಮಾವ ಸಾವು, ಸಹೋದರಿಗೆ ಗಂಭೀರ ಗಾಯRoad Accident in Dhanbad: ವರದಿಗಳ ಪ್ರಕಾರ, ಪಂಕಜ್ ತ್ರಿಪಾಠಿ ಅವರ ಸಹೋದರಿ ಮತ್ತು ಅವರ ಪತಿ ಗೋಪಾಲ್‌ಗಂಜ್‌ನಿಂದ ಕೋಲ್ಕತ್ತಾಗೆ ಕಾರಿನಲ್ಲಿ ಹೋಗುತ್ತಿದ್ದರು, ಜಾರ್ಖಂಡ್‌ನ ಧನ್‌ಬಾದ್‌ನ ನಿರ್ಸಾದಲ್ಲಿ ರಸ್ತೆ ಅಪಘಾತ ಸಂಭವಿಸಿದೆ.ಅಪಘಾತದಲ್ಲಿ ಪಂಕಜ್ ಅವರ ಸೋದರ ಮಾವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಅವರ ಸಹೋದರಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
स्रोत: Zee News - 🏆 7. / 63 और पढो »

Indian Actor: ಒಂದ್ಕಾಲದಲ್ಲಿ ಐಶ್ವರ್ಯ ರೈ ಜೊತೆಗೆ ರೊಮ್ಯಾನ್ಸ್‌ ಮಾಡಿದ ಬಹುಬೇಡಿಕೆ ನಟ ಇಂದು ಟಾಯ್ಲೆಟ್ ಕ್ಲೀನರ್!‌ನಟ ಅಬ್ಬಾಸ್‌ ತಂದೆಗೆ ತಮ್ಮ ಮಗ ಇಂಜಿನಿಯರ್ ಆಗಬೇಕೆಂದು ಆಸೆ ಇತ್ತು. ಆದರಿಂದ ಈ ನಟ ಇಂಜಿನಿಯರಿಂಗ್ ಕಾಲೇಜಿಗೂ ಸೇರಿಕೊಂಡರು.[node:summary]
स्रोत: Zee News - 🏆 7. / 63 और पढो »

Actor Shashikumar: ನಟ ಶಶಿ ಕುಮಾರ್‌ ಪತ್ನಿ ಹೇಗಿದ್ದಾರೆ ಗೊತ್ತಾ? ಕಷ್ಟದ ಸಮಯದಲ್ಲಿ ಬೆನ್ನೆಲುಬಾಗಿ ನಿಂತ ದಿಟ್ಟ ಮಹಿಳೆ ಇವರು!!Actor Shashikumar Wife: ಡ್ಯಾನ್ಸ್‌, ನಟನೆ, ಒಳ್ಳೆಯ ಸಂಭಾಷಣೆ ಮುಂತಾದ ಪರಿಣಿತಿ ಪಡೆದು ಸಿನಿರಂಗಕ್ಕೆ ಕಾಲಿಟ್ಟ ಚಿಗುರುಮೀಸೆ ಕೆಂಬಣ್ಣದ ಹುಡುಗ ನಟ ಶಶಿಕುಮಾರ್..‌ ಆರಂಭದಲ್ಲಿ ವಿಲನ್‌ ಪಾತ್ರದಲ್ಲಿ ನಟಿಸಿದ್ದ ನಟ ತನ್ನ ಅದ್ಭುತ ನಟನೆಯಿಂದಲೇ ಬಹುಬೇಗನೆ ನಾಯಕನಾಗುವ ಅವಕಾಶ ಗಿಟ್ಟಿಸಿಕೊಂಡರು..
स्रोत: Zee News - 🏆 7. / 63 और पढो »

ʻಕನ್ನಡʼ ಮಾತನಾಡಿದ್ದಕ್ಕೆ ನಟಿ ಹರ್ಷಿಕಾ ಪೂಣಚ್ಚ ಕಾರಿನ ಮೇಲೆ ಅಟ್ಯಾಕ್.. ಪತಿ ಭುವನ್​ ಪೊನ್ನಣ್ಣಗೆ ಗಾಯ!Harshika Poonacha : ನಟಿ ಹರ್ಷಿಕಾ ಪೂಣಚ್ಚ ಹಾಗೂ ಅವರ ಪತಿ ನಟ ಭುವನ್​ ಪೊನ್ನಣ್ಣ ಇದ್ದ ಕಾರಿನ ಮೇಲೆ ಹಲ್ಲೆ ಮಾಡಲಾಗಿದೆ.
स्रोत: Zee News - 🏆 7. / 63 और पढो »

ದ್ವಾರಕೀಶ್‌ ಕೊನೆಯ ಆಸೆ ಈಡೇರಿಸಿದ ನಟಿ ಶ್ರುತಿ !Shruti On Dwarakish Last Wish : ​ದ್ವಾರಕೀಶ್ ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ ಹಾಗೂ ನಿರ್ಮಾಪಕರಾಗಿ ಕನ್ನಡ ಸಿನಿರಂಗಕ್ಕೆ ಅಪಾರ ಕೊಡುಗೆ ನೀಡಿದ್ದಾರೆ.
स्रोत: Zee News - 🏆 7. / 63 और पढो »

Max: ಮಹಾಬಲಿಪುರಂನಲ್ಲಿ ಮ್ಯಾಕ್ಸ್ ಶೂಟಿಂಗ್ : ಫೈಟಿಂಗ್ ಸೀನ್ ನಲ್ಲಿ ಕಿಚ್ಚMax Movie : ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಮ್ಯಾಕ್ಸ್ ಸಿನಿಮಾ ಚಿತ್ರೀಕರಣ ನಡೆಯುತ್ತಿದ್ದು, ಮಹಾಬಲಿಪುರಂನಲ್ಲಿ ಕಿಚ್ಚನ ಫೈಟಿಂಗ್ ಸೀನ್ ಶೂಟಿಂಗ್ ಆಗುತ್ತಿದೆ.
स्रोत: Zee News - 🏆 7. / 63 और पढो »