SIT ಕಚೇರಿಯ ಶೌಚಾಲಯ ಗಬ್ಬು ವಾಸನೆ ಬರುತ್ತೆ ಅಂದ ಪ್ರಜ್ವಲ್ ರೇವಣ್ಣ!

  • 📰 Zee News
  • ⏱ Reading Time:
  • 46 sec. here
  • 10 min. at publisher
  • 📊 Quality Score:
  • News: 50%
  • Publisher: 63%

Hassan Pen Drive Case समाचार

HD Kumaraswamy,HD Revanna,Prajwal Revanna

ಸದ್ಯ ಪ್ರಜ್ವಲ್ ರೇವಣ್ಣನನ್ನು ಸಿಐಡಿ ಕಚೇರಿಯಲ್ಲಿರಿಸಿಕೊಂಡಿರುವ ಎಸ್‌ಐಟಿ ಅಧಿಕಾರಿಗಳು ವಿಚಾರಣೆ ಶುರು ಮಾಡಿದೆ. ಈ ವೇಳೆ ನ್ಯಾಯಾದೀಶರು ಪ್ರಜ್ವಲ್ ರೇವಣ್ಣನನ್ನು ಸಾಕಷ್ಟು ಪ್ರಶ್ನೆಗಳನ್ನು ಕೇಳಿದ್ದಾರೆ.

Prajwal Revanna Case: ವಿಚಾರಣೆ ವೇಳೆ ಜಡ್ಜ್‌ ಮುಂದೆ ಪ್ರಜ್ವಲ್, ʼನನಗೆ ಕೊಟ್ಟಿರುವ ರೂಂ ಸರಿಯಿಲ್ಲ. ಕೆಟ್ಟ ವಾಸನೆ ಬರುತ್ತಿದ್ದು, ಉಸಿರಾಟಕ್ಕೆ ತೊಂದರೆಯಾಗುತ್ತಿದೆ. ಇಲ್ಲಿ ಇರುವುದಕ್ಕೆ ಆಗುತ್ತಿಲ್ಲ, ನನಗೆ ಹಿಂಸೆ ಆಗುತ್ತಿದೆ ಅಂತಾ ಹೇಳಿದ್ದಾರೆ.SIT ಕಚೇರಿಯ ಶೌಚಾಲಯ ಗಬ್ಬು ವಾಸನೆ ಬರುತ್ತಿದೆ ಎಂದು ಪ್ರಜ್ವಲ್‌ ರೇವಣ್ಣ ಅಳಲುhome remedies for yellow teethಈ ಎಲೆಯ ಪುಡಿ ತೆಂಗಿನ ಎಣ್ಣೆ ಬೆರೆಸಿ ಬಿಳಿ ಕೂದಲಿಗೆ ಹಚ್ಚಿ.. 4 ವಾರಗಳಲ್ಲಿ ಗಾಢ ಕಪ್ಪಾಗಿ, ಉದ್ದ ದಪ್ಪವಾದ ಕೂದಲು ಮಾರುದ್ದ ಬೆಳೆಯುವುದು.

ವಿಚಾರಣೆ ವೇಳೆ ಜಡ್ಜ್‌ ಮುಂದೆ ಪ್ರಜ್ವಲ್, ʼನನಗೆ ಕೊಟ್ಟಿರುವ ರೂಂ ಸರಿಯಿಲ್ಲ. ಕೆಟ್ಟ ವಾಸನೆ ಬರುತ್ತಿದ್ದು, ಉಸಿರಾಟಕ್ಕೆ ತೊಂದರೆಯಾಗುತ್ತಿದೆ. ಇಲ್ಲಿ ಇರುವುದಕ್ಕೆ ಆಗುತ್ತಿಲ್ಲ, ನನಗೆ ಹಿಂಸೆ ಆಗುತ್ತಿದೆ ಅಂತಾ ಹೇಳಿದ್ದಾರೆ. ಈ ವೇಳೆ ಅಲ್ಲೇ ಇದ್ದ ಕೆಲವರು ನಗಲು ಆರಂಭಿಸಿದರು. ಇದನ್ನು ಗಮನಿಸಿದ ಜಡ್ಜ್ ಎಲ್ಲರಿಗೂ ಸುಮ್ಮನಿರುವಂತೆ ಸೂಚಿಸಿದರು.ಎಸ್‌ಐಟಿಯಿಂದ ನನಗೆ ಯಾವುದೇ ರೀತಿಯ ಟಾರ್ಚರ್ ಆಗಿಲ್ಲ. ಆದರೆ ನನ್ನನ್ನು ಕ್ರಿಮಿನಲ್ ರೀತಿ ಬಿಂಬಿಸಲಾಗುತ್ತಿದೆ. ಇದರಿಂದ ನನಗೆ ನೋವಾಗಿದೆ.ಯ ಫಲಿತಾಂಶವನ್ನು ನೋಡಲು ನನಗೆ ಅವಕಾಶ ಕಲ್ಪಿಸಿ ಎಂದು ಪ್ರಜ್ವಲ್‌ ಮನವಿ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Crop Insuranceಪ್ಲಾಸ್ಟಿಕ್ ಟಿಫಿನ್ ಬಾಕ್ಸ್ ಬಳಸುತ್ತೀರಾ, ಹಾಗಿದ್ರೆ ಇಂದೇ ನಿಲ್ಲಿಸಿ ಬಿಡಿ! ಅದ್ರಿಂದ ಏನಾಗುತ್ತೆ ಗೊತ್ತಾ?ಗರುಡ ಪುರಾಣದ ಪ್ರಕಾರ ಈ ತಪ್ಪಗಳನ್ನು ಮಾಡಿದರೆ ನೀವು ತುಂಬಾ ಸಮಸ್ಯೆಗಳನ್ನು ಎದುರಿಸುತ್ತೀರಿ......

HD Kumaraswamy HD Revanna Prajwal Revanna HD Deve Gowda Siddaramaiah DK Shivakumar Karnataka Politics

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಪ್ರಜ್ವಲ್ ರೇವಣ್ಣ ಬಂಧನ: ಇಂದಿನಿಂದ ಶುರುವಾಗುತ್ತೆ SIT ಅಸಲಿ ತನಿಖೆ..Prajwal Revanna Arrest: ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನಕ್ಕೊಳಗಾಗಿರುವ ಪ್ರಜ್ವಲ್ ರೇವಣ್ಣ ಅವರನ್ನು ಎಸ್‌ಐ‌ಟಿ ತಂಡ ಇಂದು ವೈದ್ಯಕೀಯ ತಪಾಸಣೆಗೆ ಕರೆದೊಯ್ಯಲಿದ್ದು, ನಂತರ ಕೋರ್ಟ್ ಗೆ ಹಾಜರುಪಡಿಸಿ ವಿಚಾರಣೆಗಾಗಿ ಕಸ್ಟಡಿಗೆ ಪಡೆಯಲು ತಯಾರಿ ನಡೆಸಿದೆ.
स्रोत: Zee News - 🏆 7. / 63 और पढो »

ಬೆಂಗಳೂರಿಗೆ ಪ್ರಜ್ವಲ್ ಟಿಕೆಟ್ ಬುಕ್ : ನಾಳೆ ಮಧ್ಯಾಹ್ನ ಫ್ಲೈಟ್ ಹತ್ತಲಿರುವ ಪ್ರಜ್ವಲ್ಪ್ರಜ್ವಲ್ ರೇವಣ್ಣ ವಿಡಿಯೋದಲ್ಲಿ ಹೇಳಿರುವಂತೆಯೇ ಇದೀಗ ಬೆಂಗಳೂರಿಗೆ ವಾಪಸ್ ಆಗುವ ಸಿದ್ದತೆ ನಡೆಸಿದಂತೆ ಕಾಣುತ್ತಿದೆ. ನಾಳೆ ಮಧ್ಯಾಹ್ನ ಬೆಂಗಳೂರಿಗೆ ಬರಲು ವಿಮಾನ ಟಿಕೆಟ್ ಬುಕ್ ಆಗಿದೆ.
स्रोत: Zee News - 🏆 7. / 63 और पढो »

ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ರದ್ದು ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ: ಗೃಹ ಸಚಿವ ಪರಮೇಶ್ವರ್ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ರದ್ದು ಮಾಡುವಂತೆ ಮುಖ್ಯಮಂತ್ರಿಯವರು ಪತ್ರ ಬರೆದಿದ್ದಾರೆ. ಎಸ್ಐಟಿ ಪತ್ರ ಬರೆದಿದೆ.ಆದರೆ ಈವರೆಗೂ ಕೇಂದ್ರ ಸರ್ಕಾರದಿಂದ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ‌ ಎಂದು ಹೇಳಿದ್ದಾರೆ.
स्रोत: Zee News - 🏆 7. / 63 और पढो »

Prajwal Revanna Case: ನಿಷ್ಪಕ್ಷಪಾತ ತನಿಖೆ ನಡೆಸಿ ಎಷ್ಟೇ ಪ್ರಭಾವಿಗಳು ಶಾಮೀಲಾಗಿದ್ದರೂ ಅವರನ್ನು ಕಾನೂನಿನ ಕೈಗೆ ಒಪ್ಪಿಸುತ್ತೇವೆPrajwal Revanna Case: ಈ ಪ್ರಕರಣದ ವಿಚಾರವಾಗಿ ರಾಹುಲ್ ಗಾಂಧಿಗೆ ಬರೆದ ಪತ್ರಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರ, ಅನ್ಯಾಯಕ್ಕೆ ಒಳಗಾದ ಸಂತ್ರಸ್ತರ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ.
स्रोत: Zee News - 🏆 7. / 63 और पढो »

ಪ್ರಜ್ವಲ್ ರೇವಣ್ಣ ಅವರಿಗೆ ಟಿಕೇಟ್ ಕೊಟ್ಟು, ಹೆಣ್ಣು ಮಕ್ಕಳಿಗೆ ಏನು ಸಂದೇಶ ನೀಡಿದ್ದೀರಿ?CM Siddaramaiah: ನಮ್ಮ ಪಕ್ಷದ ಅಭ್ಯರ್ಥಿಗೆ ಈ ಬಾರಿ ಜನತೆ ಆಶೀರ್ವಾದ ಮಾಡುತ್ತಾರೆ ಎನ್ನುವ ವಿಶ್ವಾಸ ನನಗಿದೆ. ಹಿಂದೆಲ್ಲಾ ಈ ಕ್ಷೇತ್ರದಿಂದ ಬಿಜೆಪಿಯನ್ನು ಗೆಲ್ಲಿಸಿದ್ದೀರಿ. ಒಮ್ಮೆ ಮಾರ್ಗರೇಟ್ ಆಳ್ವ ಅವರು ಸಂಸದರಾಗಿದ್ದರು. ಈ ಬಾರಿ ಮತ್ತೆ ಬದಲಾವಣೆ ಮಾಡಲು ನಿಮಗೆ ಒಳ್ಳೆಯ ಅವಕಾಶ ದೊರೆತಿದೆ.
स्रोत: Zee News - 🏆 7. / 63 और पढो »

ಪ್ರಜ್ವಲ್ ರೇವಣ್ಣ ಶೀಘ್ರವೇ ಶರಣಾಗುತ್ತಾರೆ: ಸಿ.ಎಸ್.ಪುಟ್ಟರಾಜುವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ ಭಾನುವಾರ SIT ಅಧಿಕಾರಿಗಳಿಗೆ ಶರಣಾಗುತ್ತಾರಾ ಅನ್ನೋ ಪ್ರಶ್ನೆ ಮೂಡಿದೆ. ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ತಂದೆ ಎಚ್‌.ಡಿ.ರೇವಣ್ಣ ಬಂಧನಕ್ಕೆ ಒಳಗಾದ ಬೆನ್ನಲ್ಲೇ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣರನ್ನು ಬಂಧಿಸಲು SIT ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾರೆ.
स्रोत: Zee News - 🏆 7. / 63 और पढो »