Telangana: ಕುಟುಂಬಸ್ಥರ ಕಿರುಕುಳಕ್ಕೆ ಬಲಿಯಾಯ್ತು ʼಪ್ರೀತಿʼಸಿ ಮದುವೆಯಾದ ಜೋಡಿ!

  • 📰 Zee News
  • ⏱ Reading Time:
  • 22 sec. here
  • 9 min. at publisher
  • 📊 Quality Score:
  • News: 36%
  • Publisher: 63%

Telangana समाचार

Nagarkurnool,Crime News,Balmuru Mandal

22 ವರ್ಷದ ಮಹೇಶ್ ಹಾಗೂ 20 ವರ್ಷದ ಭಾನುಮತಿ ಸಾವನ್ನಪ್ಪಿದವರು. ನಗರಕರ್ನೂಲ್ ಜಿಲ್ಲೆ ಬಲ್ಮುರು ಮಂಡಲ್ ವ್ಯಾಪ್ತಿಯ ಜಿನುಕುಂಟ ಗ್ರಾಮದವರಾದ ಈ ಜೋಡಿ ಕಳೆದ ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು.

Telangana Crime News : ಕುಟುಂಬಸ್ಥರ ವಿರೋಧದ ನಡುವೆಯೂ ಈ ಜೋಡಿ ಇತ್ತೀಚೆಗಷ್ಟೇ ಮದುವೆ ಮಾಡಿಕೊಂಡಿತ್ತು. ನಂತರ ತಮ್ಮ ಗ್ರಾಮದಲ್ಲಿಯೇ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಆದರೆ ಕುಟುಂಬಸ್ಥರ ಕಿರುಕುಳ ತಪ್ಪಿರಲಿಲ್ಲ. ಶನಿವಾರ ಸಂಜೆ ಮಹೇಶನ ತಂದೆ ಮತ್ತೆ ಗಲಾಟೆ ಮಾಡಿದ್ದರು.ತೆಲಂಗಾಣದ ನಗರಕರ್ನೂಲ್ ಜಿಲ್ಲೆಯಲ್ಲಿ ಹೃದಯವಿದ್ರಾವಕ ಘಟನೆ4 ವರ್ಷಗಳ ದಾಂಪತ್ಯದಲ್ಲಿ ಡಿವೋರ್ಸ್ ಬಿರುಗಾಳಿ: ಪತ್ನಿ ಶ್ರೀದೇವಿಗೆ ಯುವರಾಜ್ ಡಿವೋರ್ಸ್ ಕೊಡಲು ಕಾರಣ ಇದುವೇ..

ಇದರಿಂದ ಬೇಸತ್ತ ಈ ಜೋಡಿ ಭಾನುವಾರ ಬೆಳಗಿನ ಜಾವ ತಮ್ಮದೇ ಜಮೀನಿನಲ್ಲಿದ್ದ ಮರಕ್ಕೆ ಒಟ್ಟಿಗೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದರು. ಸ್ಥಳಕ್ಕೆ ಭೇಟಿ ನೀಡಿದಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...PM Modi Oath Ceremony: ಕುಮಾರಸ್ವಾಮಿ, ಬೊಮ್ಮಾಯಿ ಸೇರಿ ರಾಜ್ಯದ ಐವರಿಗೆ ಮೋದಿ 3.

Nagarkurnool Crime News Balmuru Mandal Suicide Suicide Of Lovers Crime News In India Crime News In Telangana

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Loksabha Election : ಪುಣೆಯ ಬಾರಾಮತಿ ಮತಗಟ್ಟೆಯಲ್ಲಿ ಇವಿಎಂ ಇಟ್ಟಿದ್ದೆಡೆ 45 ನಿಮಿಷ ಸಿ.ಸಿ.ಟಿ.ವಿ. ಕ್ಯಾಮೆರಾ ಸ್ಥಗಿತLoksabha Election : ಬಾರಾಮತಿ ಲೋಕಸಭಾ ಕ್ಷೇತ್ರದಲ್ಲಿ ವಿದ್ಯುನ್ಮಾನ ಮತಯಂತ್ರ ಗಳನ್ನು ಇಟ್ಟಿದ ಗೋದಾಮಿನಲ್ಲಿ 45 ನಿಮಿಷ ಸಿ.ಸಿ.ಟಿ.ವಿ ಕ್ಯಾಮೆರಾಗಳು ಸ್ವಿಚ್‌ ಆಫ್‌ ಆಗಿದ್ದು, ಇದು ಅನುಮಾನಾಸ್ಪದವಾಗಿದೆ ಎಂದು ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಆರೋಪ ಮಾಡಿದೆ.
स्रोत: Zee News - 🏆 7. / 63 और पढो »

Amla Juice: ಉರಿ ಮೂತ್ರದ ಸಮಸ್ಯೆಗೆ ಪ್ರತಿದಿನ ಆಮ್ಲಾ ಜ್ಯೂಸ್‌ ಸೇವಿಸಿರಿನೆಲ್ಲಿಕಾಯಿಯಲ್ಲಿರುವ ವಿಟಮಿನ್ ʼಸಿʼ ಬ್ಯಾಕ್ಟೀರಿಯಾದ ವಿರುದ್ಧ ಹೋರಾಡುವ ಮೂಲಕ ಕಣ್ಣಿನ ಆರೋಗ್ಯಕ್ಕೆ ಸಹಾಯ ಮಾಡುತ್ತದೆ.
स्रोत: Zee News - 🏆 7. / 63 और पढो »

ಹೋಟೆಲ್ ಬಿಲ್ ಬಾಕಿಸೌಹಾರ್ದಯುತ ಇತ್ಯರ್ಥ: ಈಶ್ವರ ಖಂಡ್ರೆEshwara Khandre: ಕಳದ ವರ್ಷ ಏಪ್ರಿಲ್ ನಲ್ಲಿ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್.ಟಿ.ಸಿ.
स्रोत: Zee News - 🏆 7. / 63 और पढो »

Kiccha Sudeep : ಮಾತು ಬಾರದ ಅಭಿಮಾನಿಗೆ ವಿಶೇಷ ಪ್ರೀತಿ ಕೊಟ್ಟು ತುತ್ತು ನೀಡಿದ ಅಭಿನಯ ಚಕ್ರವರ್ತಿಅಭಿನಯ ಚಕ್ರವರ್ತಿ ಅಭಿಮಾನಿಯೊಬ್ಬರಿಗೆ ತೋರಿದ ವಿಶೇಷ ಪ್ರೀತಿ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಕಿಚ್ಚ ಸುದೀಪನನ್ನು ಅಭಿಮಾನಿಗಳು ಕೊಂಡಾಡುತ್ತಿದ್ದಾರೆ.
स्रोत: Zee News - 🏆 7. / 63 और पढो »

Chamarajanagar Lok Sabha Election Result: ಚಾಮರಾಜನಗರದಲ್ಲಿ ಯಾರಿಗೆ ಒಲಿಯಲಿದೆ ವಿಜಯಮಾಲೆ!Lokasabha Election Result 2024: ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಶಾಸಕ ಎಸ್.ಬಾಲರಾಜು (S Balraj) ಬಿಜೆಪಿ ಹಾಗೂ ಜಾತ್ಯತೀತ ಜನತಾದಳ ಮೈತ್ರಿ ಅಭ್ಯರ್ಥಿಯಾಗಿದ್ದು, ಕಾಂಗ್ರೆಸ್​ನಿಂದ ಸಚಿವ ಎಚ್.ಸಿ.ಮಹಾದೇವಪ್ಪ ಪುತ್ರ ಸುನಿಲ್ ಬೋಸ್ (Sunil Bose) ಕಣಕ್ಕಿಳಿದಿದ್ದಾರೆ.
स्रोत: Zee News - 🏆 7. / 63 और पढो »

ನಟಿ ಖುಷ್ಬೂ ಮೇಲೆ ಹೆತ್ತ ತಂದೆಯಿಂದಲೇ ನಡೆದಿತ್ತು ಲೈಂಗಿಕ ದೌರ್ಜನ್ಯ !?Kushboo Sundar Father: ನಟಿ, ರಾಜಕಾರಣಿ ಖುಷ್ಬೂ ಸುಂದರ್ ಶಾಕಿಂಗ್‌ ವಿಚಾರವೊಂದನ್ನು ಬಿಚ್ಚಿಟ್ಟಿದ್ದಾರೆ. ತಂದೆಯಿಂದಲೇ ಕಿರುಕುಳಕ್ಕೆ ಒಳಗಾದ ಬಗ್ಗೆ ನೋವು ತೋಡಿಕೊಂಡಿದ್ದಾರೆ.
स्रोत: Zee News - 🏆 7. / 63 और पढो »