Video: ಕೆಕೆಆರ್ ಫೈನಲ್ ಪ್ರವೇಶಿಸಿದ ಬಳಿಕ ಕೈಮುಗಿದು ಕ್ಷಮೆ ಕೇಳಿದ ಶಾರುಖ್ ಖಾನ್! ಯಾಕೆ?

  • 📰 Zee News
  • ⏱ Reading Time:
  • 39 sec. here
  • 15 min. at publisher
  • 📊 Quality Score:
  • News: 64%
  • Publisher: 63%

ಶಾರುಖ್ ಖಾನ್ समाचार

ಶಾರುಖ್ ಖಾನ್ ಕ್ಷಮೆ,ಶಾರುಖ್ ಖಾನ್ ಸುದ್ದಿ,ಕೆಕೆಆರ್ ಶಾರುಖ್ ಖಾನ್

IPL 2024: ಗೆಲುವಿನ ಸಂಭ್ರಮದಲ್ಲಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ಜೊತೆ ಶಾರುಖ್ ಖಾನ್ ಕೂಡ ಸೇರಿಕೊಂಡಿದ್ದರು. ಈ ವೇಳೆ ಶಾರುಖ್ ಖಾನ್ ಜೊತೆ ಮಗಳು ಸುಹಾನಾ ಮತ್ತು ಕಿರಿಯ ಮಗ ಅಬ್ರಾಮ್ ಕೂಡ ಇದ್ದರು. ಶಾರುಖ್ ಖಾನ್ ತಮ್ಮ ಮಕ್ಕಳೊಂದಿಗೆ ಮೈದಾನವನ್ನು ಸುತ್ತುತ್ತಿದ್ದರು.

ಕೋಲ್ಕತ್ತಾ ನೈಟ್ ರೈಡರ್ಸ್ ಜೊತೆ ಶಾರುಖ್ ಖಾನ್ ಕೂಡ ಸೇರಿಕೊಂಡಿದ್ದರುಅನ್ನ ಬೇಯಿಸುವ ಮುನ್ನ ಹೀಗೆ ಮಾಡಿ.. ಬ್ಲಡ್‌ ಶುಗರ್ ಹೆಚ್ಚಾಗುವುದಿಲ್ಲ.. ತೂಕ ಕೂಡ ಇಳಿಕೆಯಾಗುತ್ತೆ!ಈ ಹಣ್ಣಷ್ಟೇ ಸಾಕು: ಕೇವಲ 5 ದಿನದಲ್ಲಿ ಜೋತುಬಿದ್ದ ಬೊಜ್ಜು ತುಂಬಿದ ಹೊಟ್ಟೆ ಚಪ್ಪಟೆಯಾಗುತ್ತೆ! ಹೀರೋಯಿನ್ ಲುಕ್ ನಿಮ್ಮದಾಗುತ್ತೆATMಅಹಮದಾಬಾದ್‌’ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ಕ್ವಾಲಿಫೈಯರ್-1 ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 8 ವಿಕೆಟ್‌’ಗಳಿಂದ ಜಯಗಳಿಸಿತು. ಈ ಗೆಲುವಿನೊಂದಿಗೆ ಕೋಲ್ಕತ್ತಾ ನೈಟ್ ರೈಡರ್ಸ್ ನೇರವಾಗಿ ಫೈನಲ್ ಪ್ರವೇಶಿಸಿದೆ.

ಈ ಹಣ್ಣಷ್ಟೇ ಸಾಕು: ಕೇವಲ 5 ದಿನದಲ್ಲಿ ಜೋತುಬಿದ್ದ ಬೊಜ್ಜು ತುಂಬಿದ ಹೊಟ್ಟೆ ಚಪ್ಪಟೆಯಾಗುತ್ತೆ! ಹೀರೋಯಿನ್ ಲುಕ್ ನಿಮ್ಮದಾಗುತ್ತೆ ಗೆಲುವಿನ ಸಂಭ್ರಮದಲ್ಲಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ಜೊತೆ ಶಾರುಖ್ ಖಾನ್ ಕೂಡ ಸೇರಿಕೊಂಡಿದ್ದರು. ಈ ವೇಳೆ ಶಾರುಖ್ ಖಾನ್ ಜೊತೆ ಮಗಳು ಸುಹಾನಾ ಮತ್ತು ಕಿರಿಯ ಮಗ ಅಬ್ರಾಮ್ ಕೂಡ ಇದ್ದರು. ಶಾರುಖ್ ಖಾನ್ ತಮ್ಮ ಮಕ್ಕಳೊಂದಿಗೆ ಮೈದಾನವನ್ನು ಸುತ್ತುತ್ತಿದ್ದರು.

ಮೈದಾನದಲ್ಲಿ ತಿರುಗಾಡುತ್ತಿದ್ದಾಗ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಮಾಲೀಕ ಶಾರುಖ್ ಖಾನ್ ತಪ್ಪಾಗಿ ಮಧ್ಯಪ್ರವೇಶ ಮಾಡಿದ್ದರು, ಅಂದರೆ. ಮಾಜಿ ಕ್ರಿಕೆಟಿಗರಾದ ಆಕಾಶ್ ಚೋಪ್ರಾ, ಸುರೇಶ್ ರೈನಾ ಮತ್ತು ಪಾರ್ಥಿವ್ ಪಟೇಲ್ ಮೈದಾನದಲ್ಲಿ ಪಂದ್ಯದ ನಂತರ ವಿಶ್ಲೇಷಣೆ ನಡೆಸುತ್ತಿದ್ದರು. ಆಗ ತಪ್ಪಾಗಿ ಶಾರುಖ್ ಖಾನ್ ತಮ್ಮ ಲೈವ್ ಕಾರ್ಯಕ್ರಮವನ್ನು ನೋಡದೆ ಮಧ್ಯದಲ್ಲಿ ಬರುತ್ತಾರೆ. ಈ ಸಂದರ್ಭದಲ್ಲಿ ಅವರನ್ನು ಪ್ರೀತಿಯಿಂದ ಅಪ್ಪಿಕೊಂಡು ಕೈಮುಗಿದು ಕ್ಷಮೆಯಾಚಿಸಿದರು. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ವೈರಲ್ ಆಗುತ್ತಿದೆ.

ಶಾರುಖ್ ಖಾನ್ ಕ್ಷಮೆ ಶಾರುಖ್ ಖಾನ್ ಸುದ್ದಿ ಕೆಕೆಆರ್ ಶಾರುಖ್ ಖಾನ್ ಶಾರುಖ್ ಖಾನ್ ಐಪಿಎಲ್ ತಂಡ ಕನ್ನಡದಲ್ಲಿ ಕ್ರಿಕೆಟ್ ಸುದ್ದಿ ಕನ್ನಡದಲ್ಲಿ ಕ್ರೀಡಾ ಸುದ್ದಿ Shah Rukh Khan Shah Rukh Khan Apology Shah Rukh Khan News Kkr Shah Rukh Khan Shah Rukh Khan Ipl Team Cricket News In Kannada Sports News In Kannada

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಸಲ್ಮಾನ್ ಖಾನ್‌ ಮನೆ ಮೇಲೆ‌ ಗುಂಡಿನ ದಾಳಿ ಬಳಿಕ ಶಾರುಖ್‌ ಖಾನ್ ಭದ್ರತೆ ಹೆಚ್ಚಳ !Shah Rukh Khan security: ಈ ಘಟನೆಯ ನಂತರ ಮತ್ತೊಬ್ಬ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರ ಭದ್ರತೆಯನ್ನು ಸಹ ಬಿಗಿಗೊಳಿಸಲಾಗಿದೆ.
स्रोत: Zee News - 🏆 7. / 63 और पढो »

IPL 2024: KKR ತಂಡದ ಜೊತೆಗೆ ಮೈದಾನದಲ್ಲಿ ಬೆವರು ಸುರಿಸಿದ Shah Rukh Khan-AbRam, ಇಲ್ಲಿವೆ ವಿಡಿಯೋ!Shah Rukh Khan-AbRam Video: ಬಾಲೀವುಡ್ ನಲ್ಲಿ ಕಿಂಗ್ ಖಾನ್ ಎಂದೇ ಖ್ಯಾತ ಶಾರುಖ್ ಖಾನ್ (Shah Rukh Khan) ಮತ್ತು ಅವರ ಪುತ್ರ ಅಬ್ರಾಮ್ (AbRam) ಅವರ ಕ್ರಿಕೆಟ್ ಅಭ್ಯಾಸದ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ಭಾರಿ ವೈರಲ್ ಆಗುತ್ತಿದೆ.
स्रोत: Zee News - 🏆 7. / 63 और पढो »

Rashmika Mandanna To Pooja Hegde: ಬಾಲಿವುಡ್‌ನಲ್ಲಿ ಅಭಿನಯಸಿ ಸೈ ಎನಿಸಿಕೊಂಡಿರುವ ಸೌತ್‌ ತಾರೆಯರು ಯಾರೆಲ್ಲಾ ಗೊತ್ತೇ?ಸೌತ್‌ ಲೇಡಿಬಾಸ್ ನಯನತಾರಾ ಅಟ್ಲಿ ಆಕ್ಷನ್-ಥಿಲ್ಲರ್ ಜವಾನ್ ನಲ್ಲಿ ಶಾರುಖ್ ಖಾನ್ ಜೊತೆ ನಟಿಸುವುದರ ಮೂಲಕ ಬಾಲಿವುಡ್‌ಗೆ ಹೆಜ್ಜೆಹಾಕಿದರು.
स्रोत: Zee News - 🏆 7. / 63 और पढो »

ಶಾರುಖ್‌ ಖಾನ್‌, ಸಲ್ಮಾನ್‌ ಖಾನ್‌, ಅಮಿರ್‌ ಖಾನ್ ಮೂವರು ಒಟ್ಟಿಗೆ ಒಂದೇ ಸಿನಿಮಾದಲ್ಲಿ.!Bollywood : ಕಳೆದ ವರ್ಷ ಇಬ್ಬರೂ ಖಾನ್‌ಗಳು ಬೆಳ್ಳಿತೆರೆಯಲ್ಲಿ ಕಾಣಿಸಿಕೊಂಡಿದ್ದರು. ಆದರೆ ಅಮೀರ್ ಖಾನ್ ಅವರನ್ನು ಅವರ ಅಭಿಮಾನಿಗಳು ಮಿಸ್ ಮಾಡಿಕೊಂಡಿದ್ದಾರೆ.
स्रोत: Zee News - 🏆 7. / 63 और पढो »

ಕರಣ್​ ಜೋಹರ್ ಸಲಿಂಗ ಕಾಮಿಗಳು : ವಿವಾದಕ್ಕೆ ಕಾರಣವಾಯ್ತು ಖ್ಯಾತ ಸಿಂಗರ್‌ ಹೇಳಿಕೆShah Rukh Khan: ನಟ​ ಕಾರ್ತಿಕ್​ ಕುಮಾರ್​ ಪತ್ನಿ ಗಾಯಕಿ ಸುಚಿತ್ರಾ ಶಾರುಖ್‌ ಖಾನ್‌ ಮತ್ತು ಕರಣ್‌ ಜೋಹರ್‌ ಬಗ್ಗೆ ನೀಡಿದ ಹೇಳಿಕೆಯೊಂದು ಈಗ ಚರ್ಚೆಗೆ ಗ್ರಾಸವಾಗಿದೆ.
स्रोत: Zee News - 🏆 7. / 63 और पढो »

IPL 2024: SRH ಗೆಲುವಿನ ಬಳಿಕ ಹುಚ್ಚೆದ್ದು ಕುಣಿದ Kavya Maran, ಪಂದ್ಯದ ಬಳಿಕ ಪಾರ್ಟಿ ಮಾಡಿದ ಆಟಗಾರರು!IPL 2024 SRH vs RR: ಪಂದ್ಯದ ಕೊನೆಯ ಬೌಲ್ ವರೆಗೂ ಆಡಲಾದ ಈ ಪಂದ್ಯದಲ್ಲಿ ಸನ್ ರೈಸರ್ಸ್ ಹೈದ್ರಾಬಾದ್ ತಂಡ ರಾಜಸ್ಥಾನ ರಾಯಲ್ಸ್ ತಂಡವನ್ನು 1 ರನ್ ನಿಂದ ಸೋಲಿಸಿದೆ.
स्रोत: Zee News - 🏆 7. / 63 और पढो »