Vipreet Rajyog: ರಾಹು-ಶುಕ್ರರ ಸಂಯೋಗದಿಂದ ಈ ರಾಶಿಯವರಿಗೆ ಕೈ ತುಂಬಾ ಹಣ, ರಾಜಯೋಗ

  • 📰 Zee News
  • ⏱ Reading Time:
  • 26 sec. here
  • 15 min. at publisher
  • 📊 Quality Score:
  • News: 59%
  • Publisher: 63%

Rahu Shukra Yuti In Meena समाचार

Vipareet Rajayoga Effect,Venus Rahu Conjunction,Shukra Gochar 2024

Shukra Rahu Yuti Vipreet Rajayoga: ಮೀನ ರಾಶಿಯಲ್ಲಿ ಶುಕ್ರ ರಾಹು ಸಂಯೋಗದಿಂದ ವಿಪರೀತ ರಾಜಯೋಗ ನಿರ್ಮಾಣವಾಗಿದೆ. ಇದರ ಪ್ರಭಾವ ಎಲ್ಲಾ ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ, ಮುಂದಿನ ಒಂಬತ್ತು ದಿನ ಮೂರು ರಾಶಿಯ ಜನರಿಗೆ ಜನರಿಗೆ ವೃತ್ತಿ-ವ್ಯವಹಾರದಲ್ಲಿ ಹಠಾತ್ ಆರ್ಥಿಕ ಲಾಭ ಮತ್ತು ಪ್ರಗತಿ ಕಂಡು ಬರಲಿದೆ ಎಂದು ಹೇಳಲಾಗುತ್ತಿದೆ.

Rahu Shukra Yuti in Meena: ಬಹಳ ವರ್ಷಗಳ ನಂತರ ಮೀನ ರಾಶಿಯಲ್ಲಿ ರಾಹು-ಶುಕ್ರರ ಸಂಯೋಗ ರಚನೆಯಾಗಿದ್ದು, ಇದರ ಪ್ರಭಾವ ಎಲ್ಲಾ ರಾಶಿಯವರ ಮೇಲೂ ಕಂಡು ಬರುತ್ತದೆ. ಆದಾಗ್ಯೂ, ಮೂರು ರಾಶಿಯವರ ಜೀವನದಲ್ಲಿ ಇದು ಅದೃಷ್ಟದ ಸಮಯ ಎಂದು ಹೇಳಲಾಗುತ್ತಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಪ್ರಸ್ತುತ ಪಾಪ ಗ್ರಹ ರಾಹು ಮೀನ ರಾಶಿಯಲ್ಲಿದ್ದಾನೆ. ಇತ್ತೀಚೆಗಷ್ಟೇ ಸಂಪತ್ತು, ಐಷಾರಾಮಿ ಜೀವನಕಾರಕನಾದ ಶುಕ್ರನು ಕೂಡ ಮೀನ ರಾಶಿಯನ್ನು ಪ್ರವೇಶಿಸಿದ್ದು ಏಪ್ರಿಲ್ 24ರವರೆಗೆ ಇದೇ ರಾಶಿಯಲ್ಲಿ ಸಂಚರಿಸಲಿದ್ದಾರೆ. ಮೀನ ರಾಶಿಯಲ್ಲಿ ಶುಕ್ರ ರಾಹು ಸಂಯೋಗದಿಂದ ವಿಪರೀತ ರಾಜಯೋಗ ನಿರ್ಮಾಣವಾಗಿದೆ. ಇದರ ಪ್ರಭಾವ ಎಲ್ಲಾ ರಾಶಿಯವರ ಮೇಲೂ ಕಂಡು ಬರುತ್ತದೆ.

Vipareet Rajayoga Effect Venus Rahu Conjunction Shukra Gochar 2024 Shukra Rahu Yuti In Meen 2024 Rahu Meena Yuti Vipreet Raj Yoga Celebrities Vipreet Rajyoga Calculator Vipreet Rajyoga For Libra Ascendant Saral Vipreet Raj Yoga Harsh Vipreet Raj Yoga Vimal Vipreet Raj Yoga Vipreet Rajyoga For Pisces Ascendant Vipreet Raj Yoga Benefits

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Job Alert: ಇಂಡಿಯನ್ ನೇವಿಯಲ್ಲಿ 4,000 ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿರಿಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಈ ಹುದ್ದೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
स्रोत: Zee News - 🏆 7. / 63 और पढो »

ಜಿಮ್ ಬೇಕಿಲ್ಲ, ಡಯಟ್ ಇಲ್ಲ.. ನೀರಿಗೆ ಈ ಮಸಾಲೆ ಹಾಕಿ ಕುಡಿಯಿರಿ ಹೊಟ್ಟೆಯ ಬೊಜ್ಜು ಕರಗಿ, ವಾರದಲ್ಲೇ ತೂಕ ಇಳಿಯುವುದು!Cinnamon water to lose weight : ಸ್ಥೂಲಕಾಯತೆಯಿಂದ ನೀವು ಸಹ ತೊಂದರೆಗೊಳಗಾಗಿದ್ದರೆ ಒಮ್ಮೆ ಈ ಡ್ರಿಂಕ್‌ ಟ್ರೈ ಮಾಡಿ ನೋಡಿ.
स्रोत: Zee News - 🏆 7. / 63 और पढो »

Vipreet Rajyog: 10 दिन में बदलेगी किस्‍मत, 3 राशियों को विपरीत राजयोग देगा छप्‍पर फाड़ पैसा, नई जॉबRahu Shukra Yuti in Meen: क्रूर ग्रह राहु इस समय मीन राशि में हैं और धन-विलासिता देने वाले शुक्र ग्रह भी मीन में हैं. कई साल बाद ऐसा संयोग बना है जब मीन में राहु-शुक्र की युति विपरीत राजयोग बना रही है.
स्रोत: Zee News - 🏆 7. / 63 और पढो »

Shocking: 7ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಯೂಟ್ಯೂಬ್‌ ಜೋಡಿ!ಕೆಲ ದಿನಗಳ ಹಿಂದಷ್ಟೇ ಈ ಜೋಡಿ ಡೆಹ್ರಾಡೂನ್‌ನಿಂದ ಬಹದ್ದೂರ್‌ಗಢಕ್ಕೆ ಬಂದಿದ್ದರು. ರುಹೀಲಾ ರೆಸಿಡೆನ್ಸಿಯ 7ನೇ ಮಹಡಿಯಲ್ಲಿ ಫ್ಲಾಟ್ ಬಾಡಿಗೆಗೆ ಪಡೆದಿದ್ದರು.
स्रोत: Zee News - 🏆 7. / 63 और पढो »

Pooja Hegde: ಐಷಾರಾಮಿ ಮನೆ ಖರೀದಿಸಿದ ಪೂಜಾ ಹೆಗ್ಡೆ.. ಮುಂಬೈನ ಸಮುದ್ರ ತೀರದಲ್ಲಿರುವ ಈ ಕನಸಿನ ಅರಮನೆಯ ಬೆಲೆ ಎಷ್ಟು ಗೊತ್ತಾ?Pooja Hegde Asset: ಪೂಜಾ ಹೆಗ್ಡೆ ತಮ್ಮ ಅದ್ಭುತ ನಟನೆಯಿಂದ ಜಗತ್ತಿನಾದ್ಯಂತ ಪ್ರೇಕ್ಷಕರ ಮನ ಗೆದ್ದಿದ್ದಾರೆ. ಇದೀಗ ಈ ಬಾಲಿವುಡ್‌ ಬ್ಯೂಟಿ ಕಡಲತೀರದಲ್ಲಿ ಹೊಸ ಮನೆ ಖರೀದಿಸಿದ್ದಾರೆ.
स्रोत: Zee News - 🏆 7. / 63 और पढो »

Ram Mandir : ರಾಮನವಮಿ ಹಿನ್ನೆಲೆ ರಾಮ ಮಂದಿರಕ್ಕೆ1,11,111 ಕೆಜಿ ಲಡ್ಡುಉದ್ಘಾಟನೆಯ ನಂತರ ಮೊದಲ ಬಾರಿಗೆ ಈ ವರ್ಷದ ರಾಮ ನವಮಿ ಉತ್ಸವವನ್ನು ಆಚರಿಸಲಾಗುವ ಅಯೋಧ್ಯೆ ರಾಮಮಂದಿರಕ್ಕೆ 1,11,111 ಕೆಜಿ ಲಡ್ಡುವನ್ನು ಪ್ರಸಾದ ವಾಗಿ ಕಳುಹಿಸಲಾಗುತ್ತದೆ.
स्रोत: Zee News - 🏆 7. / 63 और पढो »