Viral Video: ಪರಸ್ಪರ ತಬ್ಬಿಕೊಂಡು ಬೈಕ್‌ ಮೇಲೆ ಯುವ ಜೋಡಿಯ ರೊಮ್ಯಾನ್ಸ್!

  • 📰 Zee News
  • ⏱ Reading Time:
  • 24 sec. here
  • 14 min. at publisher
  • 📊 Quality Score:
  • News: 55%
  • Publisher: 63%

Romancing In Bike समाचार

Viral Video,Trending,Bike Stunts

ಜೋಡಿಯನ್ನು ವಿಚಾರಣೆ ನಡೆಸಿದಾಗ ಅವರಿಬ್ಬರೂ ಮಯಾಲಿ ಅಣೆಕಟ್ಟಿಗೆ ಭೇಟಿ ನೀಡಲು ಹೋಗಿದ್ದಾಗಿ ಪೊಲೀಸರಿಗೆ ತಿಳಿಸಿದ್ದಾರೆ. ಇಂತಹ ಅಪಾಯಕಾರಿ ಸ್ಟಂಟ್‌ಗಳನ್ನು ಮಾಡಬೇಡಿ ಅಂತಾ ಪೊಲೀಸರು ಸಲಹೆ ನೀಡಿದ್ದು, ಪೋಷಕರು ತಮ್ಮ ಮಕ್ಕಳ ಮೇಲೆ ನಿಗಾ ವಹಿಸುವಂತೆ ಎಚ್ಚರಿಕೆ ನೀಡಿದ್ದಾರೆ.

Romancing in Bike: ಛತ್ತೀಸ್‌ಗಢದ ಜಶ್‌ಪುರದಲ್ಲಿ ಬೈಕ್‌ ಓಡಿಸುವಾಗ ಪರಸ್ಪರ ತಬ್ಬಿಕೊಂಡು ರೊಮ್ಯಾನ್ಸ್‌ ಮಾಡಿದ ಯುವ ಜೋಡಿಯ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿದ್ದು, 500 ರೂ. ದಂಡ ಹಾಕಿದ್ದಾರೆ.ಛತ್ತೀಸ್‌ಗಢದ ಜಶ್‌ಪುರದಲ್ಲಿ ನಡೆದಿರುವ ಘಟನೆಯ ವಿಡಿಯೋ ವೈರಲ್ಕಾಫಿ ಜೊತೆ ಈ ಹಣ್ಣಿನ ರಸ ಬೆರೆಸಿ ಕುಡಿದರೆ.. ಕೀಲುಗಳಲ್ಲಿ ಅಂಟಿ ಕುಳಿತ ಯೂರಿಕ್‌ ಆಸಿಡ್‌ ಕರಗುವುದರ ಜೊತೆ ಸಂಧಿವಾತದ ನೋವು ಸಹ ಗುಣವಾಗುತ್ತೆ!ಟೀಂ ಇಂಡಿಯಾದ ದಿಗ್ಗಜ ಇರ್ಫಾನ್ ಪಠಾಣ್ ಪತ್ನಿ ಯಾರು ಗೊತ್ತಾ? ಮದುವೆಯಾಗಿ 8 ವರ್ಷ ಕಾಲ ಮುಖ ತೋರಿಸದೆ ಬದುಕಿದ್ಳು ಈ ಸುಂದರಿಪರಸ್ಪರ ತಬ್ಬಿಕೊಂಡು ಬೈಕ್‌ ಮೇಲೆ ಯುವ ಜೋಡಿಯೊಂದು ರೊಮ್ಯಾನ್ಸ್ ಮಾಡಿದೆ.

ಇನ್ನೂ ಯಾರಾದರೂ ಇದೇ ರೀತಿಯ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಅಂತಾ ಪೊಲೀಸ್‌ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಈ ವಿಡಿಯೋವನ್ನು ಲಕ್ಷಾಂತರ ಜನರು ವೀಕ್ಷಿಸಿದ್ದು, ಬೈಕ್‌ ಮೇಲೆ ಮೈಮರೆತು ರೊಮ್ಯಾನ್ಸ್‌ ಮಾಡಿದ ಜೋಡಿಯ ವರ್ತನೆಗೆ ಕಿಡಿಕಾರಿದ್ದಾರೆ. ಇಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು,ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Viral Video Trending Bike Stunts Romancing Trending Video Trending Story Public Interest Public News Jashpur Girlfriend Social Media

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ನೇಹಾ ಕೊಲೆ ವೈಯಕ್ತಿಕ ವಿಚಾರವಲ್ಲ, ದೇಶದ ಸಾಮಾಜಿಕ ವಿಚಾರ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿಅಧಿಕಾರದಲ್ಲಿ ಇದ್ದಾಗ ಚಿಕ್ಕಮಗಳೂರಿನಲ್ಲಿ ಅಮಾಯಕ ಮಹಿಳೆಯ ಮೇಲೆ ಅತ್ಯಾಚಾರ ನಡೆದಾಗ ಅವನನ್ನು ಗಲ್ಲಿಗೇರಿಸುವಂತೆ ಕ್ರಮ ಕೈಗೊಂಡಿದ್ದೇವು. ನೇಹಾ ತಂದೆ ರಾಜ್ಯದ ಪೊಲಿಸರ ಮೇಲೆ ನಂಬಿಕೆ ಇಲ್ಲ ಅಂತ ಹೇಳಿದ್ದಾರೆ.
स्रोत: Zee News - 🏆 7. / 63 और पढो »

Viral Video: ಸಂಪೂರ್ಣ ಬೆತ್ತಲೆಯಾಗಿ ಸ್ಕೂಟರ್‌ ಮೇಲೆ ಊರು ಸುತ್ತಿದ ಭೂಪ..!ಈತನ ವಿಡಿಯೋ ವೈರಲ್‌ ಆಗುತ್ತಿದ್ದಂತೆಯೇ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಜೈತಾಲಾ ಮಾರುಕಟ್ಟೆ ಪ್ರದೇಶದಲ್ಲಿ ಪ್ರೀತಮ್‌ನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆತ ಮಾನಸಿಕ ಅಸ್ವಸ್ಥನೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.
स्रोत: Zee News - 🏆 7. / 63 और पढो »

ʻಕನ್ನಡʼ ಮಾತನಾಡಿದ್ದಕ್ಕೆ ನಟಿ ಹರ್ಷಿಕಾ ಪೂಣಚ್ಚ ಕಾರಿನ ಮೇಲೆ ಅಟ್ಯಾಕ್.. ಪತಿ ಭುವನ್​ ಪೊನ್ನಣ್ಣಗೆ ಗಾಯ!Harshika Poonacha : ನಟಿ ಹರ್ಷಿಕಾ ಪೂಣಚ್ಚ ಹಾಗೂ ಅವರ ಪತಿ ನಟ ಭುವನ್​ ಪೊನ್ನಣ್ಣ ಇದ್ದ ಕಾರಿನ ಮೇಲೆ ಹಲ್ಲೆ ಮಾಡಲಾಗಿದೆ.
स्रोत: Zee News - 🏆 7. / 63 और पढो »

ತೇಜಸ್ವಿ ಸೂರ್ಯ ಪರ ಅಣ್ಣಾಮಲೈ ಅಬ್ಬರದ ಪ್ರಚಾರ: ಬೆಂಗಳೂರಿನಲ್ಲಿ ಬೃಹತ್ ರೋಡ್ ಶೋಬೆಂಗಳೂರು: ರೋಡ್ ಶೋ ಉದ್ದಕ್ಕೂ ಅಪಾರ ಸಂಖ್ಯೆಯಲ್ಲಿ ಆಗಮಿಸಿದ ಜನರು, ಇಬ್ಬರೂ ಯುವ ನಾಯಕರಿಗೆ ಸ್ವಾಗತ ಕೋರಿ ಶುಭ ಹಾರೈಸಿದ್ದು ವಿಶೇಷ.
स्रोत: Zee News - 🏆 7. / 63 और पढो »

ಸಮುದ್ರದ ಮಧ್ಯೆ ತಮಿಳುನಾಡು ಮೀನುಗಾರರ ಮೇಲೆ ಶ್ರೀಲಂಕಾ ಕಡಲ್ಗಳ್ಳರ ದಾಳಿTamilnadu : ತಮಿಳುನಾಡಿನ ನಾಗಪಟ್ಟಣಂನ ಮೀನುಗಾರರ ಗುಂಪೊಂದರ ಮೇಲೆ ಮಂಗಳವಾರ ಸಮುದ್ರದ ಮಧ್ಯದಲ್ಲಿ ಶ್ರೀಲಂಕಾ ಕಡಲ್ಗಳ್ಳರು ದಾಳಿ ನಡೆಸಿ ದರೋಡೆ ನಡೆಸಿದೆ.
स्रोत: Zee News - 🏆 7. / 63 और पढो »

UPSC Civil Service Prelims: 2023ರ UPSC ಸಿವಿಲ್ ಸರ್ವೀಸಸ್ ಪರೀಕ್ಷೆಯ ಉತ್ತರ ಪತ್ರಿಕೆ ಬಿಡುಗಡೆ!!ಮುಖಪುಟದಲ್ಲಿ, ಪರೀಕ್ಷೆ ಟ್ಯಾಬ್ ಮೇಲೆ ಸುಳಿದಾಡಿ, ತದನಂತರ ಉತ್ತರ ಕೀಗಳು ಕ್ಲಿಕ್ ಮಾಡಿ.
स्रोत: Zee News - 🏆 7. / 63 और पढो »