Viral Video: ಚಲಿಸುತ್ತಿದ್ದ ರೈಲಿನಿಂದ ಬಿದ್ದ ವ್ಯಕ್ತಿ! ಮಹಿಳಾ ಪೊಲೀಸ್ ಮಾಡಿದ್ದೇನು?

  • 📰 Zee News
  • ⏱ Reading Time:
  • 54 sec. here
  • 8 min. at publisher
  • 📊 Quality Score:
  • News: 46%
  • Publisher: 63%

Uttarakhand समाचार

Laskar Railway Station,Kolkata-Jammu Tawi Express Train,Viral News

ರೈಲಿನ ಫ್ಲಾಟ್‌ಫಾರ್ಮ್‌ನಲ್ಲಿ ತಿಂಡಿಯನ್ನು ತೆಗೆದುಕೊಳ್ಳಲು ಆ ವ್ಯಕ್ತಿ ರೈಲಿನಿಂದ ಇಳಿದಿದ್ದ. ತಕ್ಷಣ ರೈಲು ಹೊರಟಿದೆ. ಕೂಲಡೇ ಓಡಿ ಹೋಗಿ ಹತ್ತಲು ಪ್ರಯತ್ನಿಸಿದ್ದಾನೆ. ಆದರೆ ಆತನ ಕೈಯಲ್ಲಿ ಆಹಾರದ ಪೊಟ್ಟಣಗಳಿದ್ದ ಕಾರಣ ಸುಲಭವಾಗಿ ಹತ್ತಲು ಸಾಧ್ಯವಾಗಿಲ್ಲ.

Laksar railway station Viral Video : GRP ಕಾನ್‌ಸ್ಟೇಬಲ್‌ ಉಮಾ ಎಂಬುವರು ಆಪದ್ಬಾಂಧವಳಂತೆ ಬಂದು ವ್ಯಕ್ತಿಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಹಿಳಾ ಪೊಲೀಸ್‌ ವ್ಯಕ್ತಿಯನ್ನು ರಕ್ಷಿಸಿರುವ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗಿದೆ.

लक्सर रेलवे स्टेशन पर कलकत्ता-जम्मूतवी एक्सप्रेस में रेलवे स्टेशन से खाने का सामान लेकर एक यात्री चलती ट्रेन में चढ़ने लगा। इस दौरान उसका पैर फिसल गया और वह ट्रैन और प्लेटफार्म के बीच में फंस गया। जिसे महिला आरक्षी उमा ने सुरक्षित बाहर खींचकर बचा लिया।ಅಂದಹಾಗೆ ಹೀಗಾಗಿ ಆತ ಕಾಲು ಜಾರಿ ಕೆಳಗೆ ಬಿದ್ದಿದ್ದಾನೆ. ಸದ್ಯ ಮಹಿಳಾ ಪೊಲೀಸ್ ಕರ್ತವ್ಯ ಪ್ರಜ್ಞೆಯಿಂದ ವ್ಯಕ್ತಿ ಪ್ರಣಾಪಾಯದಿಂದ ಪಾರಾಗಿದ್ದಾನೆ.ಮಹಿಳಾ ಪೊಲೀಸ್‌ ಕಾರ್ಯಕ್ಕೆ ಸೋಷಿಯಲ್‌ ಮೀಡಿಯಾದಲ್ಲಿ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...IPL 2024 RCB vs GT: "ಬ್ಯಾಟ್ ಮಾಡಲು ಮೈದಾನಕ್ಕೆ ಇಳಿದಾಗ... Will Jacks...

Blood Sugar Level: ಮೊಟ್ಟೆ ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತಾ? ಇಲ್ಲಿದೆ ತಜ್ಞರ ಅಭಿಪ್ರಾಯ!ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ನಾನೇ ಅಭ್ಯರ್ಥಿ. ಇಲ್ಲಿ ಭರ್ಜರಿ ಬಹುಮತದಿಂದ ಕಾಂಗ್ರೆಸ್ ಗೆಲ್ಲಿಸಿ: ಸಿಎಂ ಸಿದ್ದರಾಮಯ್ಯ ಕರೆಸ್ಥಾನವನ್ನು ಬಳಸಿಕೊಂಡು ನಿಮ್ಮ ಮುಂದೆ ಮೂರ್ಖ ಮಾತುಗಳನ್ನು ಹೇಳುತ್ತಿದ್ದಾರೆ ಪ್ರಧಾನಿ : ಪ್ರಿಯಾಂಕಾ ಗಾಂಧಿ

Laskar Railway Station Kolkata-Jammu Tawi Express Train Viral News Viral Video Women Police Personnel Social Media

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Viral Video: ಬಾಲಕಿಯನ್ನು ಕಿಡ್ನಾಪ್‌ ಮಾಡಲು ಯತ್ನಿಸಿದ ವ್ಯಕ್ತಿ, CCTVಯಲ್ಲಿ ಭಯಾನಕ ದೃಶ್ಯ ಸೆರೆವೈರಲ್‌ ಆಗಿರುವ ವಿಡಿಯೋದಲ್ಲಿ ಮಾಸ್ಕ್​​ ಧರಿಸಿದ ವ್ಯಕ್ತಿಯೊಬ್ಬ ಸೈಕಲ್‌ನಲ್ಲಿ ಬರುತ್ತಾನೆ. ನಿರ್ಜನ ಪ್ರದೇಶದಲ್ಲಿ ಬಾಲಕಿಯನ್ನು ತನ್ನತ್ತ ಕರೆಯುತ್ತಿರುವುದನ್ನು ಕಾಣಬಹುದು.
स्रोत: Zee News - 🏆 7. / 63 और पढो »

Viral Video: FIR ದಾಖಲಿಸದ ಪೊಲೀಸ್‌ ಅಧಿಕಾರಿಗೆ ಆರತಿ ಎತ್ತಿದ ಮಹಿಳೆ..!ಮಧ್ಯಪ್ರದೇಶದ ರೇವಾದಲ್ಲಿ ಅನುರಾಧಾ ಸೋನಿಯವರ ಕುಟುಂಬಸ್ಥರು ಕಳೆದ 26 ದಿನಗಳಿಂದ ಪ್ರತಿದಿನ ತಮ್ಮ ಸಮಸ್ಯೆ ಬಗ್ಗೆ FIR ದಾಖಲಿಸಿಕೊಂಡು ನ್ಯಾಯ ಕೊಡಿಸುವಂತೆ ಪೊಲೀಸ್‌ ಠಾಣೆಗೆ ಅಲೆದು ಅಲೆದು ಸುಸ್ತಾಗಿದೆ.
स्रोत: Zee News - 🏆 7. / 63 और पढो »

ನಟಿ ಹೇಮಾಮಾಲಿನಿ ಬಗ್ಗೆ ಅಶ್ಲೀಲ ಟೀಕೆ; ಕಾಂಗ್ರೆಸ್ ನಾಯಕ ರಂದೀಪ್‌ ಸುರ್ಜೇವಾಲ ವಿರುದ್ಧ ಮಹಿಳಾ ಆಯೋಗಕ್ಕೆ ದೂರು!Randeep Surjewala: ರಂದೀಪ್‌ ಸುರ್ಜೇವಾಲ ಸೇರಿದಂತೆ ಮಹಿಳೆಯರ ಬಗ್ಗೆ ನೀಡಿರುವ ಅವಹೇಳನಕಾರಿ ಹೇಳಿಕೆಗಳನ್ನು ನೀಡಿರುವ ಕಾಂಗ್ರೆಸ್ ಪಕ್ಷದ ವಿವಿಧ ನಾಯಕರು ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ.
स्रोत: Zee News - 🏆 7. / 63 और पढो »

ಕಾಂಗ್ರೆಸ್ ಕಾರ್ಯಕರ್ತರಿಂದ ದೇವೇಗೌಡ, ಕುಮಾರಸ್ವಾಮಿಗೆ ಅಪಮಾನ ಆರೋಪ : ಪೊಲೀಸ್ ಆಯುಕ್ತರಿಗೆ ಜೆಡಿಎಸ್ ದೂರುವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ,ವಿಧಾನ ಪರಿಷತ್ ಮಾಜಿ ಸದಸ್ಯರು ಹಾಗೂ ಪಕ್ಷದ ಮಾಧ್ಯಮ ವಿಭಾಗದ ಮುಖ್ಯಸ್ಥರಾದ ಕೆ.ಟಿ.ಶ್ರೀಕಂಠೇಗೌಡ, ಚೌಡರೆಡ್ಡಿ ತೂಪಲ್ಲಿ ಅವರ ನೇತೃತ್ವದ ನಿಯೋಗ ಪೊಲೀಸ್ ಆಯುಕ್ತ ದಯಾನಂದ್ ಅವರಿಗೆ ದೂರು ನೀಡಿದೆ.
स्रोत: Zee News - 🏆 7. / 63 और पढो »

ಇವಿಎಂ ಮತಗಳ ಜೊತೆ ವಿವಿಪ್ಯಾಟ್ ಚೀಟಿ ಎಣಿಕೆಗೆ ಕೋರಿದ್ದ ಅರ್ಜಿ ವಜಾ : ಸುಪ್ರೀಂಕೋರ್ಟ್Supreme Court : ಇವಿಎಂ ಮಷೀನ್ ನಲ್ಲಿ ಬಿದ್ದ ಮತಗಳನ್ನು ಸಂಪೂರ್ಣವಾಗಿ ವಿವಿಪ್ಯಾಟ್ ಚೀಟಿಗಳೊಂದಿಗೆ ತಾಳೆ ಮಾಡಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
स्रोत: Zee News - 🏆 7. / 63 और पढो »

ಅದಾನಿ ಬಹುಕೋಟಿ ಸಾಮ್ರಾಜ್ಯ ನಡೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು ಇದೇ ವ್ಯಕ್ತಿ! ಗೌತಮ್ ಅದಾನಿ ರೈಟ್ ಹ್ಯಾಂಡ್ ಈ ಪ್ರೊಫೆಸರ್Gautam Adani Right Hand :ದೊಡ್ಡ ವ್ಯಾಪಾರ ಸಾಮ್ರಾಜ್ಯವನ್ನು ನಿಭಾಯಿಸಲು ಗೌತಮ್ ಅದಾನಿ ಅವರ ಕುಟುಂಬ ಮತ್ತು ಬಹಳ ಹತ್ತಿರವಿರುವ ಕೆಲವು ಜನರ ಸಹಾಯ ಪಡೆಯುತ್ತಾರೆ.ಅವರಲ್ಲಿ ಬಹು ಮುಖ್ಯವಾದ ವ್ಯಕ್ತಿ ಇವರೇ.
स्रोत: Zee News - 🏆 7. / 63 और पढो »