Virat Kohli: ನಿರೀಕ್ಷೆಗಿಂತ ಮೊದಲೇ ನಿವೃತ್ತಿ ಘೋಷಿಸುತ್ತಾರಾ ಕೊಹ್ಲಿ? ಆ ಕಾಮೆಂಟ್‌ಗಳ ಅರ್ಥವೇನು..?

  • 📰 Zee News
  • ⏱ Reading Time:
  • 7 sec. here
  • 25 min. at publisher
  • 📊 Quality Score:
  • News: 86%
  • Publisher: 63%

Virat Kohli समाचार

ವಿರಾಟ್ ಕೊಹ್ಲಿ ನಿವೃತ್ತಿ,ಕ್ರಿಕೆಟ್ ಸುದ್ದಿ,ವಿರಾಟ್ ಕೊಹ್ಲಿ ಪತ್ನಿ

Virat Kohli Retirement: ಯಾವುದೇ ಕ್ರೀಡೆಯಾಗಿರಲಿ, ಆಟಗಾರರಿಗೆ ಫಿಟ್ನೆಸ್ ಬಹಳ ಮುಖ್ಯ. ವಿರಾಟ್ ಕೊಹ್ಲಿ ವಿಶ್ವ ಕ್ರಿಕೆಟ್‌ನಲ್ಲಿ ಅತ್ಯಂತ ಫಿಟ್ ಆಗಿ ಕಾಣುವ ಆಟಗಾರರಲ್ಲಿ ಒಬ್ಬರು. ಈ ಸ್ಟಾರ್ ಆಟಗಾರ ಡಯಟ್ ಮತ್ತು ಫಿಟ್ನೆಸ್ ಬಗ್ಗೆ ತುಂಬಾ ಕಾಳಜಿ ವಹಿಸುತ್ತಾರೆ. ಆದರೆ ಎಷ್ಟೇ ಫಿಟ್ ಆಗಿದ್ದರೂ ಯಾವುದೇ ಕ್ರಿಕೆಟಿಗನಿಗೆ ನಿವೃತ್ತಿ ಅನಿವಾರ್ಯ.

ಐಪಿಎಲ್ 2024ರಲ್ಲೂ ಆರ್‌ಸಿಬಿ ಪ್ಲೇಆಫ್‌ನಲ್ಲಿ ಹೊರಬಿದ್ದಿದ್ದು ಗೊತ್ತೇ ಇದೆ.High blood pressure symptomsActor Sundar Krishna ArasPapaya Seeds Virat Kohli : ಐಪಿಎಲ್ 2024ರಲ್ಲೂ ಆರ್‌ಸಿಬಿ ಪ್ಲೇಆಫ್‌ನಲ್ಲಿ ಹೊರಬಿದ್ದಿದ್ದು ಗೊತ್ತೇ ಇದೆ. ಈ ಹಿನ್ನಲೆಯಲ್ಲಿ ಆರ್‌ಸಿಬಿ ಸ್ಟಾರ್‌ ಓಪನರ್‌ ವಿರಾಟ್‌ ನಿವೃತ್ತಿ ಬಗ್ಗೆ ಚರ್ಚೆ ಶುರುವಾಗಿದೆ. ಕೊಹ್ಲಿ 40 ವರ್ಷದವರೆಗೂ ಕ್ರಿಕೆಟ್ ಆಡುತ್ತಾರೆ ಎಂದು ಊಹಿಸಲಾಗಿತ್ತು.. ಆದರೆ ಇಂಗ್ಲೆಂಡ್‌ನ ಮಾಜಿ ನಾಯಕ ಮೈಕೆಲ್ ವಾಘನ್ ಈ ಬಗ್ಗೆ ವಿಭಿನ್ನ ವಿಶ್ಲೇಷಣೆ ಮಾಡಿದ್ದಾರೆ.

ಜಾನ್ವಿ ಕಪೂರ್‌ನಿಂದ ಹಿಡಿದು ಸುಹಾನಾ ಖಾನ್‌ವರೆಗೆ.. ಸ್ಟಾರ್‌ ಕಿಡ್ಸ್‌ ಓದಿದ್ದು ಈ ಖ್ಯಾತ ಉದ್ಯಮಿ ಶಾಲೆಯಲ್ಲಿ.. ಫೀಸ್‌ ಎಷ್ಟು ಗೊತ್ತಾ?

ವಿರಾಟ್ ಕೊಹ್ಲಿ ನಿವೃತ್ತಿ ಕ್ರಿಕೆಟ್ ಸುದ್ದಿ ವಿರಾಟ್ ಕೊಹ್ಲಿ ಪತ್ನಿ ವಿರಾಟ್ ಕೊಹ್ಲಿ ಕುಟುಂಬ ವಿರಾಟ್ ಕೊಹ್ಲಿ RCB ಟೀಮ್ ಇಂಡಿಯಾ ಕೊಹ್ಲಿ ನಿವೃತ್ತಿ ಮೈಕೆಲ್ ವಾಘನ್ RCB Team India Kohli Retirement Michael Vaughan Virat Kohli News Virat Kohli Retirement Virat Kohli Networth Virat Kohli Family Virat Kohli Wife Virat Kohli Runs Virat Kohli Records Virat Kohli Retirement News Cricket News T20 World Cup 2024 T20 World Cup 2024 Schedule

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಚಿನ್ನಸ್ವಾಮಿ ಮೈದಾನದಲ್ಲಿ ವಿಶೇಷ ದಾಖಲೆ ಬರೆದ ವಿರಾಟ್ ಕೊಹ್ಲಿ: ಈ ಇತಿಹಾಸ ಸೃಷ್ಟಿಸಿದ ಮೊದಲಿಗ ಇವರೇ!Virat Kohli: 13 ರನ್ ತಲುಪುತ್ತಿದ್ದಂತೆ ಕೊಹ್ಲಿ ಈ ಸಾಧನೆ ಮಾಡಿದ್ದಾರೆ. 17 ಆವೃತ್ತಿಗಳಲ್ಲಿ ಒಂದೇ ಮೈದಾನದಲ್ಲಿ 3000 ರನ್ ತಲುಪಿದ ಮೊದಲ ಐಪಿಎಲ್ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ.
स्रोत: Zee News - 🏆 7. / 63 और पढो »

ಟೀಂ ಇಂಡಿಯಾಗೆ ಕೊಹ್ಲಿ ಸೆಲೆಕ್ಟ್ ಆಗಲು ಕಾರಣ ಈ ಇಬ್ಬರು ಸ್ಟಾರ್ ಕ್ರಿಕೆಟಿಗರು! ಅಂದು ಕೊಹ್ಲಿ ಹೆಸರು ಸೂಚಿಸಿದ ಆ ಶಕ್ತಿ ಯಾರು ಗೊತ್ತಾ?Virat Kohli IPL 2024: ವಿರಾಟ್ ಕೊಹ್ಲಿ ಐಪಿಎಲ್ ಮತ್ತು ಅಂತರಾಷ್ಟ್ರೀಯ ಕ್ರಿಕೆಟ್’ನಲ್ಲಿ ಸಾಕಷ್ಟು ಹೆಸರು ಮಾಡಿರುವ ಆಟಗಾರ. ವಿಶ್ವದ ಅಗ್ರ ಆಟಗಾರರ ಪಟ್ಟಿಯಲ್ಲಿ ಇವರೂ ಕೂಡ ಒಬ್ಬರು.
स्रोत: Zee News - 🏆 7. / 63 और पढो »

ಬಾಲಿವುಡ್‌ ನಟಿ ಅನುಷ್ಕಾ ಶರ್ಮಾ ಪತಿ ವಿರಾಟ್‌ ಕೊಹ್ಲಿ ಬಟ್ಟೆಗಳನ್ನು ಧರಿಸುವುದೇಕೆ ಗೊತ್ತಾ? ಅಸಲಿ ಕಾರಣ ಇದು!!Anushka Wear Virat Kohli Clothes: ಬಾಲಿವುಡ್‌ ನಟಿ ಅನುಷ್ಕಾ ಶರ್ಮಾ ಪತಿ ವಿರಾಟ್‌ ಕೊಹ್ಲಿ ಬಟ್ಟೆ ಧರಿಸಿದ್ದನ್ನು ನೋಡಿದ್ದೇವೆ.. ಇತ್ತೀಚೆಗೆ ಇದಕ್ಕೆ ಕಾರಣ ಏನು ಎಂಬುದು ಬಹಿರಂಗವಾಗಿದೆ..
स्रोत: Zee News - 🏆 7. / 63 और पढो »

Virat Kohli: ಐಪಿಎಲ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ವಿರಾಟ್ ಕೊಹ್ಲಿ.. ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮ್ಯಾನ್!!‌Virat Kohli Record: ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಲೀಗ್‌ನ 41 ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ 21 ರನ್ ಗಳಿಸಿ 10 ನೇ ಸೀಸನ್‌ಗೆ 400 ರನ್ ದಾಟುವ ಮೂಲಕ ಇತಿಹಾಸ ನಿರ್ಮಿಸಿದರು.
स्रोत: Zee News - 🏆 7. / 63 और पढो »

ಇತಿಹಾಸ ಸೃಷ್ಟಿಸಿದ ವಿರಾಟ್ ಕೊಹ್ಲಿ: IPLನಲ್ಲಿ ಈ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರVirat Kohli: ಈ ಪಂದ್ಯದಲ್ಲಿ ಆರಂಭಿಕ ಬ್ಯಾಟ್ಸ್ ಮನ್ ಆಗಿ ಮೈದಾನಕ್ಕಿಳಿದ ವಿರಾಟ್ ಕೊಹ್ಲಿ ವಿಶೇಷ ಸಾಧನೆಯೊಂದನ್ನು ಮಾಡಿದ್ದಾರೆ. ಈ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಯು ಇವರ ಹೆಸರಿಗೆ ಸೇರ್ಪಡೆಯಾಗಿದೆ.
स्रोत: Zee News - 🏆 7. / 63 और पढो »

बस यह काम और Royal Challengers Bangalore को मिल जाएगा प्लेऑफ का टिकटVirat Kohli
स्रोत: NDTV India - 🏆 6. / 63 और पढो »